ಇಸ್ರೇಲ್ ಕೃಷಿ ಪದ್ಧತಿಯ ಅನುಷ್ಠಾನದ ಅಗತ್ಯ ಇದೆ – ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಜು.13-ಇಸ್ರೇಲ್ ಮಾದರಿ ಕೃಷಿ ಪದ್ಧತಿಯ ಅನುಷ್ಠಾನದ ಅಗತ್ಯದ ಬಗ್ಗೆ ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್ ಅವರು ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸರ್ಕಾರಕ್ಕೆ ಯಾರೇ [more]
ಬೆಂಗಳೂರು,ಜು.13-ಇಸ್ರೇಲ್ ಮಾದರಿ ಕೃಷಿ ಪದ್ಧತಿಯ ಅನುಷ್ಠಾನದ ಅಗತ್ಯದ ಬಗ್ಗೆ ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್ ಅವರು ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸರ್ಕಾರಕ್ಕೆ ಯಾರೇ [more]
ಬೆಂಗಳೂರು,ಜು.13-ಇಂದಿರಾ ಕ್ಯಾಂಟೀನ್‍ನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಪಟ್ಟು ಹಿಡಿದ ಕಾರಣ ಕೆಲಕಾಲ ಆಡಳಿತ ಮತ್ತು [more]
ಬೆಂಗಳೂರು, ಜು.13- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲು ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ನಿರ್ಧರಿಸಿದ್ದಾರೆ. ತಾಲೂಕು ಮಟ್ಟದಿಂದ ಎಲ್ಲ ಪದಾಧಿಕಾರಿಗಳನ್ನು [more]
ಬೆಂಗಳೂರು, ಜು.13- ರಾಜ್ಯದಲ್ಲಿ ಪ್ರಸ್ತುತ ಮಾವಿನ ಬೆಲೆ ಕುಸಿಯುತ್ತಿರುವುದನ್ನು ಗಮನಿಸಿದ ಸರ್ಕಾರ ರೈತರ ಸಂಕಷ್ಟಕ್ಕೆ ನೆರವಾಗುವ ಹಿನ್ನೆಲೆಯಲ್ಲಿ ಘೋಷಿಸಿರುವ ಪ್ರತಿ ಟನ್‍ಗೆ 2500 ರೂ. ( [more]
ಬೆಂಗಳೂರು, ಜು.13- ಬಡ್ತಿ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ತಿದ್ದುಪಡಿ ಮಸೂದೆ -2017ಅನ್ನು ಮರುಪರಿಶೀಲಿಸುವುದಿಲ್ಲ. ಯಥಾವತ್ತಾಗಿ ಜಾರಿ ಮಾಡಲು ಬದ್ಧರಾಗಿದ್ದೇವೆ ಎಂದು ಕಾನೂನು [more]
ಬೆಂಗಳೂರು, ಜು.13-ಗ್ರಾಮೀಣ ಭಾಗದ ಜನರು ಹಾಗೂ ರೈತರು ಪ್ರಾಣ ಹೋದರೂ ಕೂಡ ಗಾಂಜಾ ಬೆಳೆಯುವುದಿಲ್ಲ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಗೆ ತಿಳಿಸಿದರು. ನಿಯಮ 69ರ ಮೇರೆಗೆ [more]
ಬೆಂಗಳೂರು, ಜು.13- ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾದ ಬೆಳ್ಳಂದೂರು ಕೆರೆ ಮಾಲೀನ್ಯ, ನೊರೆ ಮತ್ತು ಬೆಂಕಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಹೈಕೋರ್ಟ್, [more]
ಬೆಂಗಳೂರು, ಜು.13- ಮಾದಕ ವಸ್ತು ಸರಬರಾಜು, ಮಾರಾಟ ಮಾಡುವವರು ಹಾಗೂ ಕಿಂಗ್‍ಪಿನ್‍ಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸುವುದಾಗಿ ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ [more]
ಬೆಂಗಳೂರು, ಜು.13- ಬೆಂಗಳೂರಿನ ರೈ ತಾಂತ್ರಿಕ ವಿಶ್ವವಿದ್ಯಾಲಯ ಕೃಷಿ ಸಂಬಂಧಿಸಿದ ವಿಷಯಗಳನ್ನು ಬೋಧಿಸಲು ಕಡಿವಾಣ ಹಾಕುವ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಧ್ವನಿಮತದ ಅಂಗೀಕಾರ ಹಾಕಿತು. 2012ರಲ್ಲಿ [more]
ಹುಬ್ಬಳ್ಳಿ : ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಆನೆದಂತ ಸಾಗಿಸುತ್ತಿದ್ದವರ ಮೂವರು ದಂತಚೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ಮೂಲದ ಬಸ್ತ್ಯವ್ಂ ಸಿದ್ದ (38),ಜೈಲಾನಿ ಗರಗ(35), [more]
ಬೆಂಗಳೂರು, ಜು.13- ಹಣಕ್ಕಾಗಿ ಉದ್ಯಮಿಗಳನ್ನು ಅಪಹರಿಸುತ್ತಿದ್ದ ಹಾಗೂ ಮೀಟರ್ ಬಡ್ಡಿದಂಧೆಯಲ್ಲಿ ತೊಡಗಿದ್ದ ರೌಡಿ ಸೈಕಲ್ ರವಿಯ ಮೂವರು ಸಹಚರರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ [more]
ಬೆಂಗಳೂರು, ಜು.13- ದರೋಡೆ, ಮನೆಗಳ್ಳತನ, ಸುಲಿಗೆ ಮಾಡುತ್ತಿದ್ದ ಕಳ್ಳನನ್ನು ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿ 1.60 ಲಕ್ಷ ರೂ. ಬೆಲೆಬಾಳುವ 60 ಗ್ರಾಂ ತೂಕದ ಚಿನ್ನದ [more]
ಬೆಂಗಳೂರು, ಜು.13- ನಗರದಲ್ಲಿ ರಾತ್ರಿ ಎರಡು ಕಡೆ ಸರ ಅಪಹರಣವಾಗಿದ್ದು, ಇಬ್ಬರು ಮಹಿಳೆಯರ ಸರಗಳನ್ನು ಅಪಹರಿಸಲಾಗಿದೆ. ಅನ್ನಪೂರ್ಣೇಶ್ವರಿನಗರ: ಕೆಲಸ ಮುಗಿಸಿಕೊಂಡು ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯನ್ನು [more]
ಬೆಂಗಳೂರು, ಜು.13- ಮನೆ ಮುಂದೆ ಮಾತನಾಡುತ್ತ ನಿಂತಿದ್ದಾಗ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು 28 ಸಾವಿರ ಬೆಲೆಯ ಐ ಫೆÇೀನ್ ಎಗರಿಸಿ ಪರಾರಿಯಾಗಿರುವ ಘಟನೆ ಜೆಪಿ [more]
ಬೆಂಗಳೂರು, ಜು.13- ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಕಾಶ್ (23) [more]
ಬೆಂಗಳೂರು, ಜು.13- ಹೋಂಡಾ ಆ್ಯಕ್ಟೀವಾ ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಮಹಿಳೆಗೆ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ [more]
ಬೆಂಗಳೂರು, ಜು.13- ಸ್ನೇಹಿತರಿಬ್ಬರು ಬರ್ತ್ ಡೇ ಪಾರ್ಟಿಗಾಗಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ಬ್ಯಾರಿಕೇಡ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಲೇ [more]
ಹುಬ್ಬಳ್ಳಿ- ಅವರಿಗೆ ಈ ಹಿಂದೆ ಪೊಲೀಸರು ಎಚ್ಚರಿಕೆ ನೀಡಿದ್ರು, ಅದರಲ್ಲಿ ಕೆಲವರು ಪೊಲೀಸ್ ಇಲಾಖೆಯ ಎಚ್ಚರಿಕೆಗೆ ಎಚ್ಚೆತ್ತು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡಿದ್ರೆ. ಇನ್ನೂ ಕೆಲವರು ನಮ್ಮನ ಕೇಳೋರ್ಯಾರು [more]
ಹುಬ್ಬಳ್ಳಿ:- ಈ ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಸರ್ಕಾರ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿ ಮಲೈ ಅರಣ್ಯ ಪ್ರದೇಶದಲ್ಲಿ ಖಾಸಗಿ ಗಣಿ ಕಂಪನಿಗಳಿಗೆ ಅಕ್ರಮ ಗಣಿಗಾರಿಕೆ ಮಾಡಲು [more]
ಹುಬ್ಬಳ್ಳಿ:- ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮಕ್ಕಳಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಇಸ್ಕಾನ್ ವತಿಯಿಂದ ಸಾಂಸ್ಕೃತಿಕ ಉತ್ಸವವನ್ನು ಇದೇ ಜು.16ರಿಂದ 23ರ ವರೆಗೆ ನಗರದ ರಾಯಾಪೂರದ [more]
ಗೌರಿಬಿದನೂರು, ಜು.12-ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಆತುರದಲ್ಲಿ ಅತಿವೇಗವಾಗಿ ಬಂದ ಆ್ಯಂಬುಲೆನ್ಸ್ ವಾಹನ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಲ್ಲಾಳಬೊಮ್ಮಸಂದ್ರ [more]
ಕಲಬುರಗಿ, ಜು.12-ಬೆಂಕಿ ಹಚ್ಚಿ ಮೂವರು ಸಂಬಂಧಿಕರನ್ನೇ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಹಂತಕನ ಮೇಲೆ ಕಲಬುರಗಿ ಪೆÇಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಮೊಹಮ್ಮದ್ ಮುಸ್ತಫಾ ಪೆÇಲೀಸರ ಗುಂಡೇಟಿನಿಂದ ಬಂಧಿತನಾಗಿರುವ [more]
ಮೈಸೂರು, ಜು.12-ಪವರ್ ಸ್ಟಾರ್ ಪುನೀತ್‍ರಾಜ್‍ಕುಮಾರ್ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬ ಲಕ್ಷಾಂತರ ರೂ. ಹಣ ವಸೂಲಿ ಮಾಡಿರುವ ಘಟನೆ ಟಿ.ನರಸೀಪುರದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಶ್ರೀನಿವಾಸ ನಗರದ ರವಿ [more]
ಮೈಸೂರು, ಜು.12-ನಗರದ ಸಿಸಿಬಿ ಪೆÇಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿ 1.50ಲಕ್ಷ ರೂ. ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಊಟಗಳ್ಳಿ ಹೊಸಬಡಾವಣೆಯ ಕುಂಟಮ್ಮ [more]
ಚಿಕ್ಕಮಗಳೂರು, ಜು.12- ಭಾರೀ ಮಳೆಯಿಂದ ಕೊಪ್ಪ ತಾಲೂಕಿನ ಬಸ್ತಿಕೆರೆಯಲ್ಲಿ ಕೊಚ್ಚಿ ಹೋಗಿರುವ ಯುವಕನ ಶವ ಪತ್ತೆ ಕಾರ್ಯಾಚರಣೆಗೆ ಮುಂದುವರಿದಿದ್ದು ವರುಣನ ಅಡ್ಡಿ ಎದುರಾಗಿದೆ. ಶೃಂಗೇರಿ ತಾಲೂಕಿನ ಮೇಗೂರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ