ದಂಡದ ಮೊತ್ತವನ್ನು ಅಲ್ಪಪ್ರಮಾಣದಲ್ಲಿ ಇಳಿಕೆ-ಸಂಜೆಯೊಳಗೆ ಅಧಿಕೃತ ಆದೇಶ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಸೆ.20- ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ಅಲ್ಪಪ್ರಮಾಣದಲ್ಲಿ ಇಳಿಕೆ ಮಾಡಿ ಸಂಜೆಯೊಳಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ [more]