ಗುತ್ತಿಗೆದಾರರ ಮಾಫಿಯಾಕ್ಕೆ ಕಡಿವಾಣ ಹಾಕಿ – ಶಾಸಕ ಎ.ಟಿ.ರಾಮಸ್ವಾಮಿ
ಬೆಂಗಳೂರು, ಜು.11- ಗುತ್ತಿಗೆದಾರರ ಮಾಫಿಯಾ ಹೆಚ್ಚಾಗಿದ್ದು , ಸರ್ಕಾರ ಕಡಿವಾಣ ಹಾಕಬೇಕಿದೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯಲ್ಲಿಂದು ತಿಳಿಸಿದರು. ಪ್ರಸಕ್ತ ಸಾಲಿನ ಆಯವ್ಯಯ ಮೇಲಿನ [more]
ಬೆಂಗಳೂರು, ಜು.11- ಗುತ್ತಿಗೆದಾರರ ಮಾಫಿಯಾ ಹೆಚ್ಚಾಗಿದ್ದು , ಸರ್ಕಾರ ಕಡಿವಾಣ ಹಾಕಬೇಕಿದೆ ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಧಾನಸಭೆಯಲ್ಲಿಂದು ತಿಳಿಸಿದರು. ಪ್ರಸಕ್ತ ಸಾಲಿನ ಆಯವ್ಯಯ ಮೇಲಿನ [more]
ಬೆಂಗಳೂರು,ಜು.11- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಟೇಕ್ ಆಫ್ ಆಗಿಲ್ಲ ಎನ್ನುವ ಬೆಳವಣಿಗೆಗಳ ನಡುವೆ ಕಾಂಗ್ರೆಸ್‍ನ ಇಬ್ಬರು ಪ್ರಭಾವಿ ಮುಖಂಡರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ [more]
ಬೆಂಗಳೂರು,ಜು.11- ರಾಜ್ಯದಲ್ಲಿ ನೂತನವಾಗಿ ಪ್ರಾರಂಭವಾಗಿರುವ 50 ಹೊಸ ತಾಲ್ಲೂಕುಗಳಲ್ಲಿ ಇರುವ ಅನಾನುಕೂಲಗಳನ್ನು ಶೀಘ್ರವೇ ಸರಿಪಡಿಸಿ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಪರಿಷತ್‍ಗೆ [more]
ಬೆಂಗಳೂರು,ಜು.11- ರಾಜ್ಯಾದ್ಯಂತ ಗೊಲ್ಲರಹಟ್ಟಿಗಳು, ತಾಂಡಾ, ನಾಯಕರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಮುಂದಿನ ತಿಂಗಳಲ್ಲಿ ಅಂತಿಮ ಅಧಿಸೂಚನೆಗೆ ಸೂಚಿಸಲಾಗಿದೆ ಎಂದು ಕಂದಾಯ [more]
ಬೆಂಗಳೂರು,ಜು.11-ಗ್ಯಾಸ್ ಗೀಸರ್‍ನಿಂದ ಅನಿಲ ಸೋರಿಕೆ ಉಂಟಾಗಿ ದಂಪತಿ ಮೃತಪಟ್ಟಿದ್ದಾರೆ ಎಂದು ಶಂಕಿಸಿರುವ ರಾಜರಾಜೇಶ್ವರಿನಗರ ಠಾಣೆ ಪೆÇಲೀಸರು ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಫ್ಲ್ಯಾಟ್‍ನ ಸ್ನಾನದ ಕೊಠಡಿಯಲ್ಲಿ [more]
ಬೆಂಗಳೂರು,ಜು.11- ಕಾರ್ಯಕ್ರಮಗಳಲ್ಲಿ ಎಲ್ಲಾ ಕಲಾ ತಂಡಗಳಿಗೂ ಭಾಗವಹಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾತಂಡಗಳ ಮಹಾಸಂಘ ಒತ್ತಾಯಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ [more]
ಬೆಂಗಳೂರು: ಸಾಫ್ಟ್ ವೇರ್ ಎಂಜಿನಿಯರ್ ಮತ್ತು ಆತನ ಪತ್ನಿ ತಮ್ಮ ಅಪಾರ್ಟ್ ಮೆಂಟ್ನ ಸ್ನಾನದ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ [more]
ಹುಬ್ಬಳ್ಳಿ- ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಜಡೆ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ಕೆಶ್ವಾಪುರದ ರಸ್ತೆಯೊಂದರಲ್ಲಿ ದ್ವಿಚಕ್ರ ವಾಹನ ಸವಾರರು ಸಾಲುಗಟ್ಟಿ ಬೀಳುತ್ತಿದ್ದಾರೆ. ಇದಕ್ಕೆಲ್ಲೆ ಸ್ಥಳೀಯ ಆಡಳಿತವೇ ಕಾರಣ ಎನ್ನುತ್ತಿರುವ [more]
ಕಾರವಾರ, ಜು.10- ಛತ್ತೀಸ್‍ಗಢದಲ್ಲಿ ನಕ್ಸಲ್ ಕಾರ್ಯಾಚರಣಾ ವೇಳೆ ನೆಲಬಾಂಬ್ ಸ್ಫೋಟಗೊಂಡು ಕರ್ನಾಟಕ ಮೂಲದ ಬಿಎಸ್‍ಎಫ್ ಯೋಧನೊಬ್ಬ ಅಸು ನೀಗಿದ್ದಾನೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ಮೂಲದ ವಿಜಯಾನಂದ [more]
ಮೈಸೂರು, ಜು.10- ಪೆÇಲೀಸ್ ಠಾಣೆಯೆಂದರೆ ಸದಾ ಕಾಲ ಅಪರಾಧದಂತಹ ವಾತಾವರಣ ಇರುತ್ತಿತ್ತು. ಆದರೆ ಇಂದು ನಗರದ ಸರಸ್ವತಿ ಪುರಂ ಪೆÇಲೀಸ್ ಠಾಣೆಯಲ್ಲಿ ಮಹಿಳಾ ಪೆÇಲೀಸರೊಬ್ಬರಿಗೆ ಸೀಮಂತ ಕಾರ್ಯ [more]
ಮುಳಬಾಗಿಲು, ಜು.10- ನಕಲಿ ಗುಟ್ಕಾ ತಯಾರಿಕಾ ಅಡ್ಡೆ ಮೇಲೆ ಪೆÇಲೀಸರು ದಾಳಿ ಮಾಡಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೈದರ್ ನಗರದ 3 ಮನೆಗಳಲ್ಲಿ ನಕಲಿ ಗುಟ್ಕಾ ತಯಾರು [more]
ಬೆಂಗಳೂರು, ಜು.10- ಕಠಿಣ ಕಾನೂನು ಕ್ರಮಗಳ ಮೂಲಕ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಸಾಗಾಟವನ್ನು ನಿಯಂತ್ರಿಸಲಾಗುವುದು. ರಾಜಧಾನಿ ಬೆಂಗಳೂರನ್ನು ಉಡ್ತಾ ಪಂಜಾಬ್ ಆಗಲು ಯಾವುದೇ ಕಾರಣಕ್ಕೂ [more]
ಬೆಂಗಳೂರು, ಜು.10-ನಗರದಲ್ಲಿ ಕೇಬಲ್ ಮಾಫಿಯಾವನ್ನು ಮಟ್ಟ ಹಾಕಲಾಗುವುದು ಎಂದು ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‍ನಲ್ಲಿ ಹೇಳಿದರು. ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ರಮೇಶ್ ಅವರ [more]
ಬೆಂಗಳೂರು, ಜು.10-ಕಳೆದ ಆರು ತಿಂಗಳಿಂದ ವೇತನ ಸಿಗದೆ ಪೌರಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಜೆಡಿಎಸ್-ಕಾಂಗ್ರೆಸ್ ಆಡಳಿತದ ನಿದ್ದೆಗೆಡಿಸಿದೆ. ಪೌರಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ಬಿಬಿಎಂಪಿ [more]
ಬೆಂಗಳೂರು, ಜು.10-ವಿಧಾನಪರಿಷತ್ ಸಭಾಪತಿ ಚುನಾವಣೆ ಸಂಬಂಧ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಇಂದು ಮತ್ತೆ ಆರೋಪ-ಪ್ರತ್ಯಾರೋಪ, ಮಾತಿನ ಚಕಮಕಿ ನಡೆದು ಸರ್ಕಾರದ ಉತ್ತರದಿಂದ ತೃಪ್ತರಾಗದ [more]
ಬೆಂಗಳೂರು, ಜು.10-ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹಾಳಾಗಿರುವ ರಾಜ್ಯ ಹೆದ್ದಾರಿ ಹಾಗೂ ಜಿಲ್ಲೆಯ ಮುಖ್ಯರಸ್ತೆಗಳ ಗುಂಡಿಯನ್ನು ತ್ವರಿತವಾಗಿ ಮುಚ್ಚಬೇಕೆಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವುದಾಗಿ ಲೋಕೋಪಯೋಗಿ ಸಚಿವ [more]
ಬೆಂಗಳೂರು, ಜು.10- ಮಂಡ್ಯ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಭ್ರಷ್ಟಾಚಾರ, ಅಕ್ರಮ ನೇಮಕಾತಿ, ರೈತರ ಕಲ್ಯಾಣ ಟ್ರಸ್ಟ್ ಹೆಸರಿನಲ್ಲಿ ಹಣ ದುರುಪಯೋಗ ವಿಷಯ [more]
ಬೆಂಗಳೂರು, ಜು.10- ಲೋಕಸಭಾ ಚುನಾವಣಾ ಪೂರ್ವ ಮೈತ್ರಿಗೆ ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಸಂಸದರು ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಮೈತ್ರಿ ಸರ್ಕಾರಕ್ಕೆ ಹೊಸ ಸಂಕಷ್ಟ ಎದುರಾಗಿದ್ದು, ಬಜೆಟ್ [more]
ಬೆಂಗಳೂರು, ಜು.10- ಬೆಂಗಳೂರಿನಿಂದ-ಮೈಸೂರುವರೆಗೆ 10 ಪಥ ಒಳಗೊಂಡ ರಸ್ತೆ ನಿರ್ಮಿಸಲು ಯೋಜನಾ ವರದಿ ಸಿದ್ಧಗೊಂಡಿದ್ದು, ಎರಡು ಪ್ಯಾಕೇಜ್‍ಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು [more]
ಬೆಂಗಳೂರು, ಜು.10- ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದಲ್ಲಿ 5 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಈಗಾಗಲೇ ಹಂಚಿಕೆ ಮಾಡಿದ್ದು, ಎರಡನೆ ಹಂತದಲ್ಲೂ 5 ಸಾವಿರ ನಿವೇಶನಗಳ [more]
ಬೆಂಗಳೂರು, ಜು.10- ಸಹಕಾರ ಸಂಘದಲ್ಲಿ ರೈತರು ಪಡೆದಿರುವ ಸಂಪೂರ್ಣ ಸಾಲಮನ್ನಾ ಮಾಡಬೇಕು. ಹಾಗೆಯೇ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡಬೇಕೆಂದು ಕಾಂಗ್ರೆಸ್ ಶಾಸಕರು ಒತ್ತಾಯಿಸಿದ [more]
ಬೆಂಗಳೂರು,ಜು.10- ರಾಜ್ಯದ ವಿವಿಧೆಡೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಕೆಲವು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬಾಗಲಕೋಟೆ ಜಿಲ್ಲೆ ಜಮಖಂಡಿ ಬಳಿ [more]
ಬೆಂಗಳೂರು, ಜು.10- ಕಳೆದ ಐದು ವರ್ಷಗಳಲ್ಲಿ ಗೃಹ ಇಲಾಖೆಯಲ್ಲಿ 26,188 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್‍ನಲ್ಲಿ ಹೇಳಿದರು. [more]
ಬೆಂಗಳೂರು, ಜು.10- ಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹಿದ್ದೀನ್ (80) ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ [more]
ಬೆಂಗಳೂರು, ಜು.10- ಮಾಜಿ ಸಚಿವ ಬಿ.ಎ.ಮೊಹಿದ್ದೀನ್ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ತೀವ್ರ ಸಂತಾಪ ವ್ಯಕ್ತಪಡಿಸಲಾಯಿತು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಸಂತಾಪ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ