ಸದನಕ್ಕೆ ಎರಡು ದಿನ ಸಭಾಧ್ಯಕ್ಷರ ಗೈರು
ಬೆಂಗಳೂರು, ಜು.10- ಇಂದು ಮತ್ತು ನಾಳೆ ವಿಧಾನಸಭೆಯ ಕಾರ್ಯಕಲಾಪಗಳನ್ನು ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ನಿರ್ವಹಣೆ ಮಾಡಲಿದ್ದಾರೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಸದನದಲ್ಲಿ ಪ್ರಕಟಿಸಿದರು. ಮಾಜಿ ಸಚಿವ ಬಿ.ಎ.ಮೊಹಿದ್ದೀನ್ [more]
ಬೆಂಗಳೂರು, ಜು.10- ಇಂದು ಮತ್ತು ನಾಳೆ ವಿಧಾನಸಭೆಯ ಕಾರ್ಯಕಲಾಪಗಳನ್ನು ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ನಿರ್ವಹಣೆ ಮಾಡಲಿದ್ದಾರೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಸದನದಲ್ಲಿ ಪ್ರಕಟಿಸಿದರು. ಮಾಜಿ ಸಚಿವ ಬಿ.ಎ.ಮೊಹಿದ್ದೀನ್ [more]
ಬೆಂಗಳೂರು, ಜು.10- ಕೃಷಿ ಪಂಪ್‍ಸೆಟ್‍ಗಳಿಗೆ ಆರ್‍ಆರ್ ಸಂಖ್ಯೆ ಪಡೆಯಲು ಪಾವತಿಸಬೇಕಾಗಿರುವ 10ಸಾವಿರ ರೂ.ಗಳ ಶುಲ್ಕವನ್ನು ಕೈಬಿಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ [more]
ಬೆಂಗಳೂರು, ಜು.10- ರಾಜ್ಯದಲ್ಲಿ ತೀವ್ರ ಆತಂಕ ಸೃಷ್ಟಿಸಿರುವ ಮಾದಕ ವಸ್ತು ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸಿಲ್ಲ ಎಂದು ವಿಧಾನಪರಿಷತ್‍ನಲ್ಲಿಂದು ಬಿಜೆಪಿ [more]
ಬೆಂಗಳೂರು, ಜು.10- ಚಿಕ್ಕಮಗಳೂರು ಇಂಜನಿಯರಿಂಗ್ ಕಾಲೇಜಿಗೆ ಕಟ್ಟಡ ಹಾಗೂ ಇತರ ಮೂಲಸೌಕರ್ಯಗಳನ್ನು ಕಲ್ಪಿಸಲು ನಬಾರ್ಡ್‍ನಿಂದ ಅನುದಾನ ಸಿಕ್ಕ ನಂತರ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ನಡುವೆ [more]
ಬೆಂಗಳೂರು, ಜು.10-ರಾಜ್ಯ ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಒಂದೆರಡು ದಿನ ವಾಸ್ತವ್ಯ ಹೂಡಿ ಶಾಲಾ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ [more]
ಬೆಂಗಳೂರು, ಜು.10- ಭದ್ರಾ ಮೇಲ್ದಂಡೆ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಂಡ ರೈತರಿಗೆ ಶೇ.100ರಷ್ಟು ಪರಿಹಾರ ಧನವನ್ನು ಹೆಚ್ಚಳ ಮಾಡಿ ಆಧಿಸೂಚನೆ ಹೊರಡಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ [more]
ಬೆಂಗಳೂರು, ಜು.10- ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,600 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ [more]
ಬೆಂಗಳೂರು, ಜು.10- ಸಚಿವರ ಬದಲಾಗಿ ಸದಸ್ಯರೊಬ್ಬರು ಸದನದಲ್ಲಿ ಉತ್ತರ ಕೊಟ್ಟರೆ ಹೇಗೆ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪ್ರಶ್ನಿಸಿದ ಪ್ರಸಂಗ ವಿಧಾನಸಭೆಯಲ್ಲಿಂದು ನಡೆಯಿತು. ಪ್ರಶ್ನೋತ್ತರ [more]
ಬೆಂಗಳೂರು, ಜು.10- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸೇರಿದಂತೆ 4800 ವಿವಿಧ ಹುದ್ದೆಗಳು ತಮ್ಮ ಇಲಾಖೆಯಲ್ಲಿ ಖಾಲಿ ಇದ್ದು, ಆದ್ಯತೆ ಮೇಲೆ ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ [more]
ಬೆಂಗಳೂರು, ಜು.10- ಅತಿಯಾದ ಮಳೆಯಿಂದ ಮಲೆನಾಡು ಭಾಗದಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆ ಬಗೆಹರಿಸಲು ಇಂಧನ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದು ತೀರ್ಮಾನ [more]
ಬೆಂಗಳೂರು, ಜು.10- ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಕಾವೇರಿ ನದಿ ಪಾತ್ರದ ಜಲಾಶಯಗಳು ತುಂಬಿದ್ದು, ತಮಿಳುನಾಡಿಗೆ ಅಗತ್ಯವಾದಷ್ಟು ನೀರು ಬಿಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಇತ್ತೀಚೆಗೆ [more]
ಬೆಂಗಳೂರು, ಜು.10- ರಾಜ್ಯ ಬಜೆಟ್‍ನಲ್ಲಿ ತೈಲದ ಮೇಲೆ ಹಾಕಿರುವ ಕರಭಾರವನ್ನು ಮುಖ್ಯಮಂತ್ರಿಗಳು ವಾಪಸ್ ಪಡೆಯಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ವಿಧಾನಸಭೆಯಲ್ಲಿ ಒತ್ತಾಯಿಸಿದರು. ಪ್ರಸಕ್ತ ಆಯವ್ಯಯದ ಮೇಲಿನ [more]
ಶ್ರೀನಿವಾಸಪುರ, ಜು.9 – ಮಾವಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು, ಮಾವಿನ ಉತ್ಪನ್ನಗಳಿಗಾಗಿ ಕಾರ್ಖಾನೆ ಸ್ಥಾಪಿಸಬೇಕೆಂದು ಒತ್ತಾಯಿಸಿ ತಾಲೂಕಿನಾದ್ಯಂತ ನಡೆದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಅಂಗಡಿ ಮುಂಗಟ್ಟುಗಳನ್ನು [more]
ಚಿಕ್ಕಮಗಳೂರು, ಜು.9-ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಭದ್ರಾ ನದಿ ಪಾತ್ರದಲ್ಲಿರುವ ಮೂರು ಆದಿವಾಸಿ ಕುಟುಂಬಗಳು ನದಿ ದಾಟಲಾರದೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರವಾಗಿ ಭದ್ರಾ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ [more]
ಕನಕಪುರ, ಜು.9-ಟ್ರಾಕ್ಟರ್ ಮತ್ತು ಹೀರೋಹೋಂಡಾ ಶೈನ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಚನ್ನಸಂದ್ರ ಗ್ರಾಮದ ತಿರುವಿನ ಬಳಿ ಸಂಭವಿಸಿದೆ. [more]
ಕೊಳ್ಳೆಗಾಲ, ಜು.9-ಸ್ನೇಹಿತರೊಂದಿಗೆ ಹೊರಹೋಗಿದ್ದ ಯುವಕ ವಿದ್ಯುತ್ ತಂತಿಗೆ ಸಿಲುಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಗ್ರಾಮದ ಉಪ್ಪಾರ ಜನಾಂಗದ ಹೊಸ ಬಡಾವಣೆಯಲ್ಲಿ [more]
ದಾವಣಗೆರೆ, ಜು.9- ಭದ್ರಾ ಜಲನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ 19,715ಕ್ಯೂಸೆಕ್‍ಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಂದೇ [more]
ಮೈಸೂರು, ಜು.9- ಕಬಿನಿ ಹಿನ್ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಬೆಳಗ್ಗೆ ಕಾಣಿಸಿಕೊಂಡಿದೆ. ಸುಮಾರು 45 ವರ್ಷದ ವ್ಯಕ್ತಿಯಾಗಿದ್ದು, ಕೇರಳ ಮೂಲದವರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ [more]
ಮೈಸೂರು, ಜು.9- ಆಪೆ ಆಟೋವೊಂದು ಮಗುಚಿಬಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ತಲಕಾಡು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉಕಲಗೆರೆ ಗ್ರಾಮದ ನಿವಾಸಿ [more]
ಬಳ್ಳಾರಿ, ಜು.9- ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರೆದಿದ್ದು, ಇಂದು ಬೆಳಗ್ಗೆ ಬಳ್ಳಾರಿ ಭ್ರಷ್ಟಾಚಾರ ನಿಗ್ರಹ ದಳವು ವಿಜಯನಗರ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹಾಸ್ಪಿಟಲ್‍ನ ಎಎಒ [more]
ನಂಜನಗೂಡು, ಜು.9- ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯು ತುಂಬಿ ಹರಿಯುತ್ತಿದ್ದು, ಕಳೆದ ಒಂದು ವಾರದಿಂದ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸ್ನಾನ ಘಟ್ಟ ಸಂಪೂರ್ಣ [more]
ಮಂಗಳೂರು, ಜು.9- ಲಾರಿ ಹಾಗೂ ಜೀಪಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ನಡೆದಿದೆ. ಮಂಗಳೂರಿನ ಕೆ.ಸಿ.ರೋಡ್‍ನ ನಿವಾಸಿಗಳಾದ ಬಿ.ಫಾತಿಮ್ [more]
ಮೈಸೂರು,ಜು.9-ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದೆ. ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲನದಿ ತುಂಬಿ ಹರಿಯುತ್ತಿದೆ. [more]
ಗೌರಿಬಿದನೂರು, ಜು.9- ಕ್ಷುಲ್ಲಕ ವಿಚಾರಕ್ಕೆ ಮಹಿಳೆಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಂಚೇನಹಳ್ಳಿ ಹೋಬಳಿಯ ವರವಣಿ ಗ್ರಾಮದಲ್ಲಿ ನಡೆದಿದೆ. ಮಂಚೇನಹಳ್ಳಿ ಹೋಬಳಿಯ ವರವಣಿ ಗ್ರಾಮದ [more]
ಸೂಲಿಬೆಲೆ, ಜು.9- ರಾತ್ರಿ ಗಸ್ತಿನಲ್ಲಿದ್ದ ನಂದಗುಡಿ ಪೆÇಲೀಸರ ಕೈಗೆ ಬೈಕ್ ಕಳ್ಳನೊಬ್ಬ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರು ಕಸ್ತೂರಿ ಬಾಯಿ ನಗರದ ಇರ್ಪಾನ್ (22) ಬಂಧಿತ ಬೈಕ್ ಕಳ್ಳ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ