ಆಕಸ್ಮಿಕವಾಗಿ ಬೆಂಕಿ ಆಟೋ, ಹಳೆಯ ಬಸ್, ಸ್ಕೂಲ್‍ಬಸ್ ಭಾಗಶಃ
ಬೆಂಗಳೂರು, ಜು.8- ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಆಟೋ, ಹಳೆಯ ಬಸ್, ಸ್ಕೂಲ್‍ಬಸ್ ಭಾಗಶಃ ಸುಟ್ಟು ಹೋಗಿರುವ ಘಟನೆ ಮಾಗಡಿ ರೋಡ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜು.8- ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಆಟೋ, ಹಳೆಯ ಬಸ್, ಸ್ಕೂಲ್‍ಬಸ್ ಭಾಗಶಃ ಸುಟ್ಟು ಹೋಗಿರುವ ಘಟನೆ ಮಾಗಡಿ ರೋಡ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜು.8- ತಿರುಪತಿಯಿಂದ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬನನ್ನು ಆಟೋ ಚಾಲಕ ಹಾಗೂ ಮಹಿಳೆಯರಿಬ್ಬರು ಬೆದರಿಸಿ ಆತನ ಬಳಿ ಇದ್ದ 40 ಸಾವಿರ ರೂ. ದರೋಡೆ ಮಾಡಿರುವ [more]
ಬೆಂಗಳೂರು, ಜು.8- ಪೇಂಟರೊಬ್ಬ ಫ್ಯಾನ್‍ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಜಿ.ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಿಂಗರಾಜಪುರದ ಬಾಗಲೂರು ಲೇಔಟ್ ನಿವಾಸಿ ಭಾಸ್ಕರ್ (32) [more]
ಬೆಂಗಳೂರು, ಜು.8- ಜೀವನದಲ್ಲಿ ಜಿಗುಪ್ಸೆಗೊಂಡು ಬಿಹಾರ ಮೂಲದ ಗಾರ್ಮೆಂಟ್ಸ್ ಉದ್ಯೋಗಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ [more]
ಉ. ಕ ಜಿಲ್ಲೆಯ ಶಿರಸಿ ತಾಲೂಕ ಭೈರುಂಬೆಯ ಹುಳಗೋಳ ಸೇವಾ ಸಹಕಾರೀ ಸಂಘ ನಮ್ಮ ರಾಜ್ಯಕ್ಕಷ್ಟೇ ಅಲ್ಲ. ದೇಶಕ್ಕೇ ಮಾದರಿ ಆಗಿದೆ. ಮಲೆನಾಡಿನ ಬೆಟ್ಟ ಗುಡ್ಡಗಳ [more]
ದಾಂಡೇಲಿ: ಪ್ರತೀ ವರ್ಷದಂತೆ ಈವರ್ಷವೂ ಸಹ ನಗರದ ವೆಸ್ಟ್ಕೋಸ್ಟ್ ಪೇಪರ್ ಮಿಲ್ನವರು ಸ್ಥಳೀಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯತಿ ದರದಲ್ಲಿ ನೋಟಬುಕ್ ವಿತರಿಸಿದರು. ಈ ಸಂದರ್ಬದಲ್ಲಿ ವೆಸ್ಟ್ ಕೋಸ್ಟ್ [more]
ಹುಬ್ಬಳ್ಳಿ- ಬೇರೆಯವರ ಮನೆಯಲ್ಲಿ ಮನೆಗೆಲಸ ಮಾಡಲು ಒಪ್ಪದ ಮಗಳಿಗೆ ತಾಯಿ ಹಾಗೂ ಮನೆ ಮಾಲಕತಿ ನಡು ರಸ್ತೆಯಲ್ಲಿಯೇ ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವಿದ್ಯಾನಗರದ ರಂಭಾಪುರಿ ಕಲ್ಯಾಣ [more]
ಮೈಸೂರು, ಜು.7-ಮೈಸೂರು ನಗರ ಪೆÇಲೀಸ್ ಆಯುಕ್ತರ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದೆ. ಈ ಹಿಂದೆ ಈ ಕಟ್ಟಡ ಉದ್ಘಾಟನೆಗೆ ಸಿದ್ಧವಾಗಿದ್ದರೂ ಸಹ ನ್ಯಾಯಾಲಯದ ಆದೇಶದ ಮೇರೆಗೆ ಕಾರ್ಯಕ್ರಮ ರದ್ದಾಗಿತ್ತು. [more]
ಮೈಸೂರು, ಜು.7-ನಗರದಲ್ಲಿ ಬೆಳಗ್ಗೆಯಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಮೈಸೂರಿಗರು ಹೈರಾಣಾಗಿದ್ದಾರೆ. ಮುಂಜಾನೆ 6 ಗಂಟೆಯಿಂದ ಆರಂಭವಾದ ಮಳೆ ಮಧ್ಯಾಹ್ನದವರೆಗೂ ಸುರಿಯುತ್ತಲೇ ಇತ್ತು. ಮೈಸೂರು ನಗರ ಸೇರಿದಂತೆ [more]
ವಿಜಯಪುರ, ಜು.7-ರೋಗಿಗಳಿಗೆ ಹುಳು ತುಂಬಿದ ಔಷಧಿ (ಸಲೈನ್) ಹಾಕಿ ಚಿಕಿತ್ಸೆ ನೀಡಿದ ಇಬ್ಬರು ಆಸ್ಪತ್ರೆ ಸಿಬ್ಬಂದಿಯನ್ನು ವಜಾ ಮಾಡಲಾಗಿದ್ದು, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ [more]
ಬೆಳಗಾವಿ,ಜು.7- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಮರ್ಥಿಸಿಕೊಂಡಿರುವ ಕೃಷಿ ಸಚಿವ ಎಚ್.ಎನ್.ಶಿವಶಂಕರ ರೆಡ್ಡಿ , ಅನ್ಯಾಯವಾಗಿದ್ದರೆ ಮುಂದಿ ದಿನಗಳಲ್ಲಿ [more]
ಶಿವಮೊಗ್ಗ,ಜು.7- ರಾಜ್ಯ ಬಜೆಟ್ ವೈಫಲ್ಯದ ಬಗ್ಗೆ ಪ್ರಶ್ನೆ ಕೇಳಿದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಳ್ಮೆಯಿಂದ ಉತ್ತರಿಸಬೇಕು. ಅದನ್ನು ಬಿಟ್ಟು ಆಕ್ರೋಶ ವ್ಯಕ್ತಪಡಿಸಬಾರದು ಎಂದು ಬಿಜೆಪಿ ಹಿರಿಯ ಸದಸ್ಯ [more]
ದಾವಣಗೆರೆ,ಜು.7- ವಾಟರ್ ಸರ್ವೀಸ್ ಹಾಗೂ ಶೋರೂಂಗಳಿಗೆ ಬಂದ ಕಾರುಗಳನ್ನು ಚಾಲಾಕಿತನದಿಂದ ಅಪಹರಿಸುತ್ತಿದ್ದ ಮೂವರು ಅಂತಾರಾಜ್ಯ ದರೋಡೆಕೋರರನ್ನು ದಾವಣಗೆರೆ ಪೆÇಲೀಸರು ಬಂಧಿಸಿದ್ದಾರೆ. ಗೋವಾ ರಾಜ್ಯದ ಮಡಗೋವಾ ವಾಸಿಗಳಾದ ಆಟೋ [more]
ದಾವಣಗೆರೆ,ಜು.7-ನವಜಾತ ಶಿಶುವನ್ನು ವೈದ್ಯರು ಅದಲುಬದಲು ಮಾಡಿದ್ದಾರೆ ಎಂದು ಆರೋಪಿಸಿ ಪೆÇೀಷಕರು ಮತ್ತು ಸಂಬಂಧಿಕರು ಪ್ರತಿಭಟಿಸಿ ವೈದ್ಯರನ್ನು ಘೇರಾವ್ ಮಾಡಿದ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲ್ಲೂಕಿನ ಯಲವಟ್ಟಿ [more]
ಮೈಸೂರು, ಜು.7-ತಮ್ಮ ಸ್ವಕ್ಷೇತ್ರವಾದ ಕೆ.ಆರ್.ನಗರದ ಹರದನಹಳ್ಳಿಯಲ್ಲಿ ರೇಷ್ಮೆ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ್ ಗ್ರಾಮ ವಾಸ್ತವ್ಯ ಹೂಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮದ ಅನಂತ್ ಎಂಬುವರ [more]
ಮಂಗಳೂರು, ಜು.7-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಮೇಲೆ ತಡೆಗೋಡೆ ಕುಸಿದು ಅಜ್ಜಿ ಹಾಗೂ ಮೊಮ್ಮಗ ಮೃತಪಟ್ಟಿರುವ ಘಟನೆ ಪುತ್ತೂರುನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಮೈಸೂರು, ಜು.7- ಇಂದು ಬೆಳಗ್ಗೆ ಮೈಸೂರಿನಿಂದ ಬೆಂಗಳೂರಿಗೆ ಜಿರೋ ಟ್ರಾಫಿಕ್‍ನಲ್ಲಿ ಹೃದಯ ರವಾನಿಸಲಾಯಿತು. ನಗರದ ಅಪಲೋ ಆಸ್ಪತ್ರೆಯಿಂದ ಹೃದಯವನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಯಿತು. ಚಾಮುಂಡಿಬೆಟ್ಟದಲ್ಲಿ [more]
ಚನ್ನರಾಯಪಟ್ಟಣ, ಜು.7-ನಗರದ ಶಾಲೆಯೊಂದರ ಶೌಚಾಲಯ ಹಾಗೂ ವಿಶ್ರಾಂತಿ ಕೊಠಡಿಗಳ ಗೋಡೆ ಮೇಲೆ ಅಶ್ಲೀಲ ಬರಹಗಳು ಇರುವುದಕ್ಕೆ ಸ್ಪಷ್ಟ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. [more]
ಬೆಂಗಳೂರು, ಜು.7-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮಂಡಿಸಿರುವ ಬಜೆಟ್‍ನಲ್ಲಿ ರೈತರನ್ನು ತೃಪ್ತಿ ಪಡಿಸಿ ವಸ್ತ್ರದಾತ ನೇಕಾರರನ್ನು ಕಡೆಗಣಿಸಿದೆ ನೇಕಾರರ ಜಾಗೃತಿ ವೇದಿಕೆ ಆರೋಪಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾವು [more]
ಹಾವೇರಿ, ಜು.7- ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಎರಡು ಲಾರಿಗಳನ್ನು ರಾಣೆಬೆನ್ನೂರು ಠಾಣೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆ ರಾಣೆ ಬೆನ್ನೂರು ನಗರದಲ್ಲಿ ಇಂದು ಮುಂಜಾನೆ [more]
ಬೆಂಗಳೂರು, ಜು.7-ನಗರದ ಕಸ ವಿಲೇವಾರಿ ಸಮಸ್ಯೆಗೆ ಮುಕ್ತಿ ಹಾಡುವ ಉದ್ದೇಶದಿಂದ ಇನ್ನು ಮುಂದೆ ಪ್ಲಾಸ್ಟಿಕ್ ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮೇಯರ್ ಸಂಪತ್‍ರಾಜ್ [more]
ಬೆಂಗಳೂರು, ಜು.7-ಕಸದಿಂದ ರಸ ತೆಗೆಯಬೇಕೆಂಬ ಗಾದೆ ಇದೆ.ಆದರೆ ಬಿಬಿಎಂಪಿಯಲ್ಲಿ ಕಸದಿಂದಲೇ ಕೋಟ್ಯಂತರ ಲೂಟಿಯಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದರು. ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಂದು [more]
ಬೆಂಗಳೂರು, ಜು.7- ಮೆಟ್ರೋ ರೈಲು ಯೋಜನೆಗೆ ಇನ್‍ಫೆÇೀಸಿಸ್ ಪ್ರತಿಷ್ಠಾನ ಆರ್ಥಿಕ ನೆರವು ನೀಡಲು ಮುಂದೆ ಬಂದಿದೆ.ಇದು ಇತರೆ ಕಾಪೆರ್Çರೇಟ್ ಸಂಸ್ಥೆಗಳಿಗೂ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು,ಜು.7- ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಕೊರತೆಯುಂಟಾಗಿದ್ದು, ಪ್ರಸ್ತುತ ಇರುವ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಜವಾಬ್ದಾರಿಗಳನ್ನು ನೀಡಿರುವುದು ತಿಳಿದುಬಂದಿದೆ. ರಾಜ್ಯದಲ್ಲಿ ಐಎಎಸ್ ಶ್ರೇಣಿ ಅಧಿಕಾರಿಗಳ ಕೊರತೆ [more]
ಬೆಂಗಳೂರು,ಜು.7-ಕಾವೇರಿ ಪ್ರಾಧಿಕಾರದ ರಚನೆಯಿಂದ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ