ಹಂಗಾಮಿ ಸಭಾಪತಿ ಅವರ ಆಡಳಿತಾತ್ಮಕ ನಿರ್ಧಾರಗಳು,
ಬೆಂಗಳೂರು,ಜು.6-ಹಂಗಾಮಿ ಸಭಾಪತಿ ಅವರ ಆಡಳಿತಾತ್ಮಕ ನಿರ್ಧಾರಗಳು, ತೆಗೆದುಕೊಳ್ಳಬಹುದಾದ ತೀರ್ಮಾನಗಳು, ಅವರ ಅಧಿಕಾರ ಅವಧಿ ಸೇರಿದಂತೆ ಮತ್ತಿತರ ವಿಷಯಗಳ ಕುರಿತಂತೆ ವಿಧಾನಪರಿಷತ್ ನಲ್ಲಿಂದು ಚರ್ಚೆ ನಡೆದು ಆಡಳಿತ [more]
ಬೆಂಗಳೂರು,ಜು.6-ಹಂಗಾಮಿ ಸಭಾಪತಿ ಅವರ ಆಡಳಿತಾತ್ಮಕ ನಿರ್ಧಾರಗಳು, ತೆಗೆದುಕೊಳ್ಳಬಹುದಾದ ತೀರ್ಮಾನಗಳು, ಅವರ ಅಧಿಕಾರ ಅವಧಿ ಸೇರಿದಂತೆ ಮತ್ತಿತರ ವಿಷಯಗಳ ಕುರಿತಂತೆ ವಿಧಾನಪರಿಷತ್ ನಲ್ಲಿಂದು ಚರ್ಚೆ ನಡೆದು ಆಡಳಿತ [more]
ಬೆಂಗಳೂರು, ಜು.6- ಆರೋಗ್ಯ ಕವಚ 108 ಸೇವೆ ಒದಗಿಸುತ್ತಿರುವ ಜಿವಿಕೆ ಕಂಪೆನಿಯ ಗುತ್ತಿಗೆ ಅವಧಿ ಮುಗಿದು ಒಂದು ವರ್ಷವಾಗಿದೆ. ಆದರೂ ಅನಧಿಕೃತವಾಗಿ ಸೇವೆಯನ್ನು ಮುಂದುವರೆಸಿದ್ದು, ಕೂಡಲೇ [more]
ಬೆಂಗಳೂರು, ಜು.6- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಪವಿತ್ರವಾಗಿದೆ ಎಂದು ಆರೋಪಿಸಿದ ಬಿಜೆಪಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಯಾಗಲು ಕಾರಣರಾದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು [more]
ಬೆಂಗಳೂರು, ಜು.6- ಕೊಡಗಿನಲ್ಲಿ ಅತಿಯಾದ ಮಳೆಯಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ನೀಡಿ ಜನರ ಕಣ್ಣೀರು ಒರೆಸುವ ವಿಶೇಷ ಕಾಳಜಿ ವಹಿಸಬೇಕೆಂದು ವಿಧಾನಸಭೆ ಮಾಜಿ ಅಧ್ಯಕ್ಷ [more]
ಬೆಂಗಳೂರು, ಜು.6- ವಿಧಾನಸಭೆ ಉಪಸಭಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಸದನಕ್ಕೆ ನೂತನ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ಅಭಿನಂದನೆ ಸಲ್ಲಿಸಿದರು. ನೂತನ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ ಸಭಾನಯಕರು, ಹಲವಾರು [more]
ಬೆಂಗಳೂರು, ಜು.6- ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ರಾಜ್ಯದಲ್ಲಿ ನಡೆಯುತ್ತಿದ್ದು ಅರ್ಜಿ ಸಲ್ಲಿಸಲು ಜು.30ವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ವಸತಿ ಸಚಿವ ಯು.ಟಿ.ಖಾದರ್ [more]
ಬೆಂಗಳೂರು, ಜು.6-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಾತಕ ಹೊಂದಾಣಿಕೆಯಾಗಿರುವಂತೆ ಅನ್ನಿಸುತ್ತಿದೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಹೇಳಿದರು. [more]
ಬೆಂಗಳೂರು, ಜು.6- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರ ಆಡಳಿತ ನಡೆಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ವಿಪಕ್ಷ ಅನಗತ್ಯವಾಗಿ ಹುಳಿ ಹಿಂಡುವುದು ಬೇಡ [more]
ಬೆಂಗಳೂರು, ಜು.6-ಮಾರಕ ನಿಫಾ ಕಾಯಿಲೆಗೂ ಮಾವಿನ ಹಣ್ಣಿಗೂ ಯಾವುದೇ ಸಂಬಂಧವಿಲ್ಲ. ಅನಗತ್ಯವಾಗಿ ಅಪಪ್ರಚಾರ ನಡೆದಿದ್ದರಿಂದ ಮಾವಿನ ಹಣ್ಣಿನ ಬಳಕೆ ಕುಸಿತಗೊಂಡು ನಷ್ಟ ಸಂಭವಿಸಿದೆ. ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ [more]
ಬೆಂಗಳೂರು, ಜು.6-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರಿಗೆ ಅಧಿಕಾರ ಇರಲಿ, ಬಿಡಲಿ ಅವರೇ ಅಧಿಕಾರದ ಕೇಂದ್ರ ಬಿಂದು ಎಂದು ಹೇಳುವ ಮೂಲಕ ವಿಧಾನಸಭೆಯಲ್ಲಿ ಶಾಸಕ ಸಿ.ಟಿ.ರವಿ ರಾಜಕೀಯ [more]
ಬೆಂಗಳೂರು, ಜು.6- ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಎಂ.ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯ ಕಲಾಪ ಆರಂಭಗೊಂಡಾಗ ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಉಪಸಭಾಧ್ಯಕ್ಷರ ಚುನಾವಣೆ ಕಲಾಪವನ್ನು ಕೈಗೆತ್ತಿಕೊಂಡರು. ಜೆಡಿಎಸ್ [more]
ಮೈಸೂರು, ಜು.6- ನಂದಿನಿ ಸಿಹಿ ಉತ್ಸವದ ಮೂಲಕ ರಿಯಾಯ್ತಿ ದರದಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಆರಂಭವಾದ ಉತ್ಸವದಲ್ಲಿ ರಿಯಾಯ್ತಿ ನೀಡದಿದ್ದರಿಂದ ಸಾರ್ವಜನಿಕರು ಖರೀದಿಸಿದ ಸಿಹಿ ಪದಾರ್ಥಗಳನ್ನು [more]
ಚಿತ್ರದುರ್ಗ, ಜು.6-ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವಾನರಗಳ ಕಾಟ ಹೆಚ್ಚಾಗಿದ್ದು, ಶಾಲೆಯಿಂದ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿ ಮೇಲೆ ಏಕಾಏಕಿ ಎರಗಿದ ಕಪಿರಾಯ ತಲೆಯನ್ನು ಕಚ್ಚಿ ಗಂಭೀರ ಗಾಯಗೊಳಿಸಿರುವ ಘಟನೆ [more]
ಮೈಸೂರು, ಜು.6-ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಅರವಿಂದ್ ರಾವ್ (21) ಮೃತಪಟ್ಟ ಯುವಕ. ಅರವಿಂದ್‍ರಾವ್ ಮತ್ತು [more]
ಕನಕಪುರ, ಜು.6-ಒಂಟಿ ಸಲಗ ದಾಳಿ ಮಾಡಿದ್ದರಿಂದ ದನಗಾಹಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಡಿಹಳ್ಳಿ ಹೋಬಳಿಯಲ್ಲಿ ನಡೆದಿದೆ. ಹುಣಸನಹಳ್ಳಿ ಗ್ರಾಮದ ಚಿಕ್ಕಮಾರಯ್ಯ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿನ್ನೆ ಈತ ಕಾಡಂಚಿನಲ್ಲಿ [more]
ದಾವಣಗೆರೆ, ಜು.6- ಲಂಚ ಸ್ವೀಕರಿಸುತ್ತಿದ್ದ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕರೊಬ್ಬರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಅಧೀಕ್ಷಕಿ ಗೀತಾ ಭ್ರಷ್ಟಾಚಾರ ನಿಗ್ರಹದಳದ [more]
ಕೊಳ್ಳೆಗಾಲ, ಜು.6-ಬೀದಿ ದೀಪಗಳು ಕಳೆದ 5-6 ತಿಂಗಳಿನಿಂದ ಕೆಟ್ಟು ನಿಂತಿವೆ ಇನ್ನೂ ದುರಸ್ತಿ ಮಾಡಿಲ್ಲ. ಜನ ನಮ್ಮನ್ನು ಬೈಯುತ್ತಿದ್ದಾರೆ. ವಾರ್ಡ್‍ಗಳಿಗೆ ಅಳವಡಿಸಲಾಗಿದ್ದ ಸೋಲರ್ ಲೈಟ್‍ಗಳ ಬ್ಯಾಟರಿಗಳು ಕಳ್ಳತನವಾಗಿವೆ [more]
ಮೈಸೂರು, ಜು.6-ಬೈಕ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಕೆ.ಆರ್.ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ದಿಡ್ಡಹಳ್ಳಿ ವಾಸಿ ವಿದಾತ್ (22) ಮೃತಪಟ್ಟ [more]
ತುಮಕೂರು, ಜು.6- ಸ್ನೇಹಿತನ ಮದುವೆ ಮುಗಿಸಿ ಹಿಂದಿರುಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೆಬಿ ಕ್ರಾಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಚನ್ನಪಟ್ಟಣ, ಜು.6- ವೈದ್ಯರ ಮೇಲೆ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣವನ್ನು ಬೇಧಿಸಿದ ನಗರ ಪೆÇಲೀಸರು ಆರು ಮಂದಿ ಡಕಾಯಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ನಿವಾಸಿ [more]
ಮಂಡ್ಯ,ಜೂ.6-ವೃದ್ಧೆಯ ಗಮನ ಬೇರೆಡೆ ಸೆಳೆದ ಕಳ್ಳ ಆಕೆ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಮದ್ದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಹೊಸಕೆರೆ ಗ್ರಾಮದ ನಿವಾಸಿ [more]
ಕಲಬುರಗಿ,ಜೂ.6-ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಕಲಗ ಗ್ರಾಮದ ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ರಾಜಶೇಖರ್ ಅವರು ಬ್ಯಾಂಕ್ ಸೇರಿದಂತೆ ಹಲವೆಡೆ [more]
ದಾವಣಗೆರೆ,ಜೂ.6- ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಾತ್ರವಲ್ಲದೆ ಮಧ್ಯ ಕರ್ನಾಟಕದ ದಾವಣಗೆರೆ ಸೇರಿದಂತೆ ವಿವಿಧ [more]
ಮೈಸೂರು,ಜೂ.6- ಸಾಲ ಬಾಧೆಯಿಂದ ನೊಂದ ಕೇಬಲ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆ.ಆರ್.ಮೊಹಲ್ಲದ ಹಳೆ ಬಂಡಿಕೇರಿ ವಾಸಿ ಬಾಬು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ನಗರದಲ್ಲಿ [more]
ಮಂಡ್ಯ,ಜು.6- ಮನೆಯವರಿಂದ ಮದುವೆಗೆ ವಿರೋಧವಿದ್ದುದ್ದರಿಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಎಸ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಚ್.ಡಿಕೋಟೆ ತಾಲ್ಲೂಕಿನ ಯಡಿಯಾಳ ಗ್ರಾಮದ ನಿವಾಸಿಗಳಾದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ