ಬೆಂಗಳೂರು

ಬಜೆಟ್‍ಗೆ ಕಾಂಗ್ರೆಸ್ ಶಾಸಕರ ತೀವ್ರ ಅಸಮಾಧಾನ

  ಬೆಂಗಳೂರು,ಜು.5-ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಜೆಟ್‍ಗೆ ಆಡಳಿತ ಪಕ್ಷದಲ್ಲಿ ತೀವ್ರ ಅಸಮಾಧಾನವುಂಟಾಗಿದೆ. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಯು.ಟಿ.ಖಾದರ್, ಮಾಜಿ ಸಚಿವ ಎಚ್.ಕೆ.ಪಾಟೀಲ್ [more]

ಬೆಂಗಳೂರು

ಭೂಸ್ವಾಧೀನ ಪ್ರಕ್ರಿಯೆಗಳನ್ನು ಸರಳ

  ಬೆಂಗಳೂರು, ಜು.5-ಕೈಗಾರಿಕೆಗಳ ಸ್ಥಾಪನೆ ಉದ್ದೇಶಕ್ಕೆ ಕೃಷಿ ಭೂಮಿ ಖರೀದಿಸುವ ಪ್ರಕ್ರಿಯೆ ದೀರ್ಘ ಸಮಯ ಹಿಡಿಯುತ್ತಿದ್ದು, ಇದನ್ನು ಕಡಿಮೆ ಮಾಡಲು ಗ್ರಾಮೀಣ ಭಾಗದಲ್ಲಿ ಸುಮಾರು 100-200 ಎಕರೆ [more]

ಚಿಕ್ಕಮಗಳೂರು

ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮನವಿ

ಚಿಕ್ಕಮಗಳೂರು, ಜು.5- ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವಂತೆ ಕೋರಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಮತ್ತು [more]

ಬೆಂಗಳೂರು

ಎಚ್.ಡಿ.ಕುಮಾರಸ್ವಾಮಿ – 2.18 ಲಕ್ಷ ಕೋಟಿ ಗಾತ್ರದ ಬಜೆಟ್ ಸಿದ್ದರಾಮಯ್ಯ – 2.09 ಲಕ್ಷ ಕೋಟಿ ಬಜೆಟ್

  ಬೆಂಗಳೂರು, ಜು.5-ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿಯವರು ಇಂದು ವಿಧಾನಸಭೆಯಲ್ಲಿ 2.18 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದರು. ಈ ಮೊದಲು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವಿಧಾನಸಭೆ [more]

ಹಳೆ ಮೈಸೂರು

ಪ್ರಯೋಗಾಲಯದಲ್ಲಿ ಪಡಿತರ ಅಕ್ಕಿ

ಮಳವಳ್ಳಿ,ಜು.5-ಪಡಿತರ ಅಂಗಡಿಯಿಂದ ತಂದ ಅಕ್ಕಿಯ ಗುಣಮಟ್ಟದ ಬಗ್ಗೆ ಅನುಮಾನಗೊಂಡ ವ್ಯಕ್ತಿಯೊಬ್ಬರು ನ್ಯಾಯಬೆಲೆ ಅಂಗಡಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಫುಡ್ ಇನ್‍ಸ್ಪೆಕ್ಟರ್ ಅಕ್ಕಿಯನ್ನು ಪರೀಕ್ಷೆಗೊಳಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. [more]

ಬೆಂಗಳೂರು

ಸಿದ್ದರಾಮಯ್ಯ ಘೋಷಣೆ ಮುಂದುವರಿಕೆ – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜು.5- ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಮಂಡಿಸಿದ್ದ ಬಜೆಟ್‍ನಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರೆಸುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸಾಲ ಮನ್ನಾ [more]

ಬೆಂಗಳೂರು

ಬಡ ರೋಗಿಗಳಿಗೆ ಹೃದಯ, ಮೂತ್ರಪಿಂಡ, ಯಕೃತ್ ಇತ್ಯಾದಿ ಅಂಗಾಂಗ ಕಸಿಗಾಗಿ 30 ಕೋಟಿ ರೂ.ಗಳ ಅನುದಾನ

  ಬೆಂಗಳೂರು, ಜು.5- ಬಡ ರೋಗಿಗಳಿಗೆ ಹೃದಯ, ಮೂತ್ರಪಿಂಡ, ಯಕೃತ್ ಇತ್ಯಾದಿ ಅಂಗಾಂಗ ಕಸಿಗಾಗಿ 30 ಕೋಟಿ ರೂ.ಗಳ ಅನುದಾನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಯ್ದಿರಿಸಿದ್ದಾರೆ. ವಿಧಾನಸಭೆಯಲ್ಲಿಂದು ಬಜೆಟ್ [more]

ತುಮಕೂರು

ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ತುಮಕೂರು,ಜು.5- ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೆಡಿಎಸ್ ಕಾರ್ಯಕರ್ತ ಉಮೇಶ್ [more]

ಬೆಂಗಳೂರು

ಪ್ಯಾಕಿಂಗ್ ತಂತ್ರಜ್ಞಾನ ಅಭಿವೃದ್ಧಿ

  ಬೆಂಗಳೂರು, ಜು.5-ಪ್ಲಾಸ್ಟಿಕ್ ಹೊರತುಪಡಿಸಿ ಜೈವಿಕವಾಗಿ ಕರಗುವ ವಸ್ತುಗಳನ್ನು ಬಳಸಿ ಪ್ಯಾಕಿಂಗ್ ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ತರಬೇತಿ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಸಂಸ್ಥೆಯೊಂದನ್ನು ಸ್ಥಾಪಿಸಲಾಗುತ್ತಿದೆ [more]

ಬೆಂಗಳೂರು

ಚೀನಾ ದೇಶದೊಂದಿಗೆ ಸ್ಪರ್ಧೆ-8 ಜಿಲ್ಲೆಗಳಲ್ಲಿಹೂಡಿಕೆ

  ಬೆಂಗಳೂರು, ಜು.5- ಚೀನಾ ದೇಶದೊಂದಿಗೆ ಸ್ಪರ್ಧೆ ನಡೆಸಿ ಮೊಬೈಲ್, ಆಟಿಕೆ, ಎಲೆಕ್ಟ್ರಾನಿಕ್, ಸೆರಾಮಿಕ್ಸ್ ಉತ್ಪನ್ನಗಳನ್ನು ಸ್ಥಳೀಯವಾಗಿಯೇ ಉತ್ಪಾದಿಸಲು ಮಹತ್ವಾಕಾಂಕ್ಷೆ ಯೋಜನೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಬಜೆಟ್‍ನಲ್ಲಿ [more]

ತುಮಕೂರು

ನೀರಿನಿಂದ ತುಂಬಿದ ಕೆರೆ ಜನರ ಸಂಭ್ರಮ

ತುಮಕೂರು,ಜು.5-ನಗರದ ಜೀವನಾಡಿ ಹೇಮಾವತಿ ಬುಗಡನಹಳ್ಳಿ ಕೆರೆಗೆ ಹರಿದುಬಂದಿದ್ದು, ಜನರಲ್ಲಿ ಸಂತಸ ಮೂಡಿದೆ. ಇಂದು ಬೆಳಗ್ಗೆ ಬುಗಡನಹಳ್ಳಿ ಕೆರೆಗೆ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಗಂಗಾಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಬಡವರಿಗೆ ವಸತಿ ಸೌಲಭ್ಯ

  ಬೆಂಗಳೂರು, ಜು.5- ಬೆಂಗಳೂರು ನಗರದ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವ ಮುಖ್ಯಮಂತ್ರಿಯವರ 1 ಲಕ್ಷ ಮನೆಗಳು ಎಂಬ ಯೋಜನೆಯನ್ನು ಮುಂದಿನ ವರ್ಷಗಳಲ್ಲಿ ಎಲ್ಲ ನಗರಗಳಿಗೆ ವಿಸ್ತರಿಸಲು [more]

ಬೆಂಗಳೂರು

35 ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪನೆ

  ಬೆಂಗಳೂರು, ಜು.5- ಇಂಧನ ಇಲಾಖೆಯನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 35 ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ [more]

ಹಳೆ ಮೈಸೂರು

ಸಾರಿಗೆ ಬಸ್ ಮತ್ತು ಬೈಕ್ ಅಪಘಾತ ಒಬ್ಬ ಸಾವು

ಮೈಸೂರು,ಜು.5- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ [more]

No Picture
ಬೆಂಗಳೂರು

ಭದ್ರತಾ ವಿವಿ, ಕ್ರೀಡಾ ಮತ್ತು ಅಂಗ ಸಾಧನಾ ವಿವಿ ಸ್ಥಾಪನೆ

  ಬೆಂಗಳೂರು, ಜು.5- ಶಿವಮೊಗ್ಗದಲ್ಲಿ ತಾಯಿ ನಾಡು ಭದ್ರತಾ ವಿಶ್ವವಿದ್ಯಾಲಯ, ತುಮಕೂರಿನಲ್ಲಿ ಕ್ರೀಡಾ ಮತ್ತು ಅಂಗ ಸಾಧನಾ ವಿವಿ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಸರ್ಕಾರಿ ಮತ್ತು ಖಾಸಗಿ [more]

ಬೆಂಗಳೂರು

ಕನ್ನಡ ಮಾಧ್ಯಮ ತರಗತಿ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳು

  ಬೆಂಗಳೂರು, ಜು.5- ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ವಿದ್ಯಾರ್ಥಿಗಳನ್ನು [more]

ಬೆಂಗಳೂರು

ಕಂಠೀರವ ಸ್ಟುಡಿಯೋ ಆವರಣದಲ್ಲಿ ಸುಸಜ್ಜಿತವಾದ ಯೋಗ ಕೇಂದ್ರ

  ಬೆಂಗಳೂರು, ಜು.5- ವರನಟ ಡಾ.ರಾಜ್‍ಕುಮಾರ್ ಸ್ಮರಣಾರ್ಥ ಕಂಠೀರವ ಸ್ಟುಡಿಯೋ ಆವರಣದಲ್ಲಿ ಸುಸಜ್ಜಿತವಾದ ಯೋಗ ಕೇಂದ್ರ ಸ್ಥಾಪಿಸಲು ಸರ್ಕಾರ ಮನಸ್ಸು ಮಾಡಿದೆ. ಚಿತ್ರ ನಿರ್ಮಾಣಕ್ಕೆ ಅನುಕೂಲವಾಗುವಂತೆ ರಾಮನಗರದಲ್ಲಿ [more]

ಬೆಂಗಳೂರು

ಬ್ರಾಹ್ಮಣ ಅಭಿವೃದ್ಧಿ ಮಂಡಳಿ

  ಬೆಂಗಳೂರು, ಜು.5- ಬ್ರಾಹ್ಮಣರ ಕಲ್ಯಾಣಕ್ಕಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಲು ಜೆಡಿಎಸ್-ಕಾಂಗ್ರೆಸ್ ಸರ್ಕಾರ 25 ಕೋಟಿ ರೂ.ಗಳನ್ನು ಒದಗಿಸಿದೆ. ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ [more]

ಬೆಂಗಳೂರು

ಸಾರಿಗೆ ಸೇವೆಯ ಸಮಗ್ರ ಸುಧಾರಣೆಗಾಗಿ ಏಕೀಕೃತ ಭೂ ಸಾರಿಗೆ ಪ್ರಾಧಿಕಾರ

  ಬೆಂಗಳೂರು, ಜು.5- ನಗರದ ಸಾರಿಗೆ ಸೇವೆಯ ಸಮಗ್ರ ಸುಧಾರಣೆಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಏಕೀಕೃತ ಭೂ ಸಾರಿಗೆ ಪ್ರಾಧಿಕಾರ ರಚನೆಯಾಗಲಿದೆ. ಬಿಎಂಆರ್‍ಸಿಎಲ್, ಬಿಎಂಟಿಸಿ, ಬಿಡಿಎ, ಬಿಬಿಎಂಪಿ ಸಂಸ್ಥೆಗಳ [more]

ಮುಂಬೈ ಕರ್ನಾಟಕ

ಭೀಮಾತೀರದ ಹಂತಕನ ಹತ್ಯೆ ಪ್ರಕರಣ ಆರೋಪಿ ಬಂಧನ

ವಿಜಯಪುರ,ಜು.5 – ಭೀಮಾತೀರದ ಹಂತಕ ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಸಾಹುಕಾರ್ ಬೈರಗೊಂಡನನ್ನು ಬಂಧಿಸಲಾಗಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ. ಇಂದು ಬೆಳಗಿನ [more]

ಬೆಂಗಳೂರು

ವಿದ್ಯುತ್ ತೆರಿಗೆ ದರ ಯುನಿಟ್‍ಗೆ 10 ಪೈಸೆಯಿಂದ 20 ಪೈಸೆಗೆ ಹೆಚ್ಚಳ

  ಬೆಂಗಳೂರು, ಜು.5- ಸ್ವಂತ ಬಳಕೆಯ ವಿದ್ಯುತ್ ಮೇಲಿನ ತೆರಿಗೆ ದರವನ್ನು ಪ್ರತಿ ಯುನಿಟ್‍ಗೆ 10 ಪೈಸೆಯಿಂದ 20 ಪೈಸೆಗೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ ವಿದ್ಯುತ್ [more]

ಬೆಂಗಳೂರು

ರೈತರ ಸಾಲಮನ್ನಾಕ್ಕೆ ಸೆಸ್ ಗುನ್ನ

  ಬೆಂಗಳೂರು, ಜು.5- ರೈತರ ಸಾಲಮನ್ನಾಕ್ಕೆ 34 ಸಾವಿರ ಕೋಟಿ ರೂ.ಗಳ ಅನಿವಾರ್ಯತೆ ಇರುವುದರಿಂದ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿರುವ ಮುಖ್ಯಮಂತ್ರಿಗಳು ತೈಲ ಉತ್ಪನ್ನಗಳು ಹಾಗೂ [more]

ಬೆಂಗಳೂರು

ವಾಣಿಜ್ಯ ತೆರಿಗೆ ವಿಭಾಗೀಯ ಕಚೇರಿಗಳಲ್ಲಿ ಅತ್ಯಾಧುನಿಕ ಸ್ವಯಂಚಾಲಿತ ಸರಕು ಮತ್ತು ಸೇವಾ ತೆರಿಗೆ ಸಹಾಯ ಪೀಠ

  ಬೆಂಗಳೂರು, ಜು.5- ವಾಣಿಜ್ಯ ತೆರಿಗೆ ವಿಭಾಗೀಯ ಕಚೇರಿಗಳಲ್ಲಿ ಅತ್ಯಾಧುನಿಕ ಸ್ವಯಂಚಾಲಿತ ಸರಕು ಮತ್ತು ಸೇವಾ ತೆರಿಗೆ ಸಹಾಯ ಪೀಠ ತೆರೆಯಲು ಸಮ್ಮಿಶ್ರ ಸರ್ಕಾರ ಸಮ್ಮತಿಸಿದೆ. ಪ್ರಸ್ತುತ [more]

ಬೆಂಗಳೂರು

ಪೀಣ್ಯದಲ್ಲಿ ರಾಸಾಯನಿಕ ತ್ಯಾಜ್ಯ ವಸ್ತುಗಳ ಶುದ್ಧೀಕರಣ ಘಟಕ

  ಬೆಂಗಳೂರು, ಜು.5- ಪೀಣ್ಯ ಕೈಗಾರಿಕಾ ವಲಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ರಾಸಾಯನಿಕ ತ್ಯಾಜ್ಯ ವಸ್ತುಗಳ ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ನಗರದ ಕೊಳಚೆ [more]

ಬೆಂಗಳೂರು

ಪ್ಲಾಸ್ಟಿಕ್ ನಿಯಂತ್ರಣಕ್ಕೆ ಶೇ.3ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಶುಲ್ಕ

  ಬೆಂಗಳೂರು, ಜು.5- ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ಮೇಲೆ ಶೇ.3ರಷ್ಟು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಶುಲ್ಕ ವಿಧಿಸಲು ಮುಂದಾಗಿದೆ. [more]