ಬೆಂಗಳೂರು

ಬಿಜೆಪಿ ಕೋರ್ ಕಮಿಟಿ ಸಭೆ

  ಬೆಂಗಳೂರು,ಜೂ.29- ಅಧಿವೇಶನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ವಿಧಾನಪರಿಷತ್‍ನ ಪ್ರತಿ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಹಾಗೂ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಕೆಲವು ಮಹತ್ವ ವಿಷಯಗಳ [more]

ಬೆಂಗಳೂರು

ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆ ಬಹುತೇಕ ಖಚುತ

  ಬೆಂಗಳೂರು, ಜೂ.29- ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕನಾಗಿ ಮಾಜಿ ಸಚಿವ ಹಾಗೂ ಹಾಲಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಕಚೇರಿಯಲ್ಲಿಂದು ನಡೆದ [more]

ಬೆಂಗಳೂರು

ಕಾಂಗ್ರೆಸ್ ಯುವ ಶಾಸಕರಿಗೆ ಆದ್ಯತೆ ನೀಡುತ್ತಿಲ್ಲ: ಶಾಸಕ ಡಾ.ಸುಧಾಕರ್ ಇಂದಿಲ್ಲಿ ಅಸಮಾಧಾನ

  ಬೆಂಗಳೂರು,ಜೂ.29- ಕಾಂಗ್ರೆಸ್ ಪಕ್ಷದಲ್ಲಿ ಯುವ ಶಾಸಕರಿಗೆ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಸುಧಾಕರ್ ಇಂದಿಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿ [more]

ಬೆಂಗಳೂರು

ಸಚಿವ ಸ್ಥಾನದಿಂದ ವಂಚಿತರಾದ ಕಾಂಗ್ರೆಸ್ ನಾಯಕರಿಂದ ಸಿಎಂ ಭೇಟಿ

  ಬೆಂಗಳೂರು,ಜೂ.29-ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಉಭಯ ಪಕ್ಷಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಬಿದ್ದಿಲ್ಲ. ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್‍ನಲ್ಲಿನ ಅತೃಪ್ತಿ ಅಸಮಾಧಾನ [more]

ಬೆಂಗಳೂರು

ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ಸಂದ ಸುವರ್ಣ ಸಂಭ್ರಮ

  ಬೆಂಗಳೂರು,ಜೂ.29- ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ಸಂದ ಸುವರ್ಣ ಸಂಭ್ರಮದ ಅಂಗವಾಗಿ ಇಂದು ಸಂಜೆ 5.30ಕ್ಕೆ ಚಾಮರಾಜಪೇಟೆಯಲ್ಲಿ ಶ್ರೀ ಕರಷ್ಣರಾಜ ಪರಿಷನ್ಮಂದಿರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. [more]

ಬೆಂಗಳೂರು

ಪರಿಶಿಷ್ಟ ಜಾತಿ/ಪಂಗಡದವರ ಸಾಲ ಮನ್ನಾಗೆ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಮನವಿ

  ಬೆಂಗಳೂರು,ಜೂ.29-ಪರಿಶಿಷ್ಟ ಜಾತಿ/ಪಂಗಡದವರು ವಿವಿಧ ಬ್ಯಾಂಕ್‍ಗಳಲ್ಲಿ ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಬಜೆಟ್‍ನಲ್ಲಿ ಪರಿಗಣಿಸಬೇಕೆಂದು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ [more]

ಬೆಂಗಳೂರು

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸರ್ಕಾರದ ಸಂಸದೀಯ ಕಾರ್ಯದರ್ಶಿ ಸ್ಥಾನಗಳಿಗೆ ಜೆಡಿಎಸ್‍ನಲ್ಲಿ ತೀವ್ರ ಸ್ಪರ್ಧೆ

  ಬೆಂಗಳೂರು,ಜೂ.29-ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸರ್ಕಾರದ ಸಂಸದೀಯ ಕಾರ್ಯದರ್ಶಿ ಸ್ಥಾನಗಳಿಗೆ ಜೆಡಿಎಸ್‍ನಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಶಾಸಕರು, ಮಾಜಿ ಶಾಸಕರು [more]

ಬೆಂಗಳೂರು

ಬಜೆಟ್ ಮೇಲೆ ಚರ್ಚೆ ಮಾಡಲು ಹೆಚ್ಚಿನ ಕಾಲಾವಕಾಶ: ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ

  ಬೆಂಗಳೂರು,ಜೂ.29- ಜುಲೈ 2ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಜೆಟ್ ಮೇಲೆ ಚರ್ಚೆ ಮಾಡಲು ಹೆಚ್ಚಿನ ಕಾಲಾವಕಾಶ ನೀಡಲಾಗುವುದು ಎಂದು ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಅಸ್ಥಿರತೆಯ ಲಾಭ ಪಡೆಯುವ ಅವಶ್ಯಕತೆ ನಮಗಿಲ್ಲ: ವಿ.ಸೋಮಣ್ಣ

  ಬೆಂಗಳೂರು,ಜೂ.29- ರಾಜ್ಯದ ಸಮ್ಮಿಶ್ರ ಸರ್ಕಾರದ ಅಸ್ಥಿರತೆಯ ಲಾಭ ಪಡೆಯುವ ಅವಶ್ಯಕತೆ ನಮಗಿಲ್ಲ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಅ.ದೇವೇಗೌಡ ಪ್ರಮಾಣ [more]

ಬೆಂಗಳೂರು

ಅ.ದೇವೇಗೌಡರಿಂದ ವಿಧಾನಪರಿಷತ್ ನೂತನ ಸದಸ್ಯರಾಗಿ ಪ್ರಮಾಣ ವಚನ

  ಬೆಂಗಳೂರು,ಜೂ.29-ಬೆಂಗಳೂರು ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದ ಅ.ದೇವೇಗೌಡ ಅವರು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಅವರು [more]

No Picture
ಬೆಂಗಳೂರು

ನಾಳೆ ಸಂಜೆ ಎ ವಾಕ್ ಇನ್ ದಿ ವುಡ್ಸ್ ನಾಟಕ

  ಬೆಂಗಳೂರು, ಜೂ.29-ಉದ್ಯಾನಗರಿಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಎ ವಾಕ್ ಇನ್ ದಿ ವುಡ್ಸ್ ಎಂಬ ಆಧುನಿಕ ಮತ್ತು ಸಮಕಾಲೀನ ನಾಟಕ ನಾಳೆ ಸಂಜೆ ಪ್ರದರ್ಶನವಾಗಲಿದೆ. [more]

ಬೆಂಗಳೂರು

ಸಚಿವ ಸ್ಥಾನವೇ ಬೇಕು ಎಂದು ಎಂ.ಟಿ.ಬಿ.ನಾಗರಾಜು ಪಟ್ಟು

  ಬೆಂಗಳೂರು, ಜೂ.29-ನಾನು ಕಾಂಗ್ರೆಸ್‍ನ ಹಿರಿಯ ಶಾಸಕನಾಗಿದ್ದು, ನನಗೆ ಸಚಿವ ಸ್ಥಾನವೇ ಬೇಕು. ನಿಗಮ ಮಂಡಳಿ ಬೇಡ ಎಂದು ಎಂ.ಟಿ.ಬಿ.ನಾಗರಾಜು ಪಟ್ಟುಹಿಡಿದ್ದಾರೆ. ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ಪ್ರಕೃತಿ ಚಿಕಿತ್ಸೆಯಿಂದ ಹಿಂದುರುಗಿದ ಸಿದ್ದರಾಮಯ್ಯ: ಹಲವು ನಾಯಕರ ಭೇಟಿ

  ಬೆಂಗಳೂರು, ಜೂ.29- ಪ್ರಕೃತಿ ಚಿಕಿತ್ಸೆಯಿಂದ ಹಿಂದುರುಗಿ ಬಂದಿರುವ ಸಿದ್ದರಾಮಯ್ಯ ಅವರನ್ನು ಹಲವಾರು ನಾಯಕರು ನಿರಂತರವಾಗಿ ಭೇಟಿ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ. ಇಂದು ಬೆಳಗ್ಗೆಯಿಂದಲೇ ಸಚಿವ ಕೆ.ಜೆ.ಜಾರ್ಜ್, [more]

ಬೆಂಗಳೂರು

ಜು.1ರಂದು ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆ

  ಬೆಂಗಳೂರು, ಜೂ.29-ಮೈತ್ರಿ ಸರ್ಕಾರದಲ್ಲಿರುವ ಗೊಂದಲಗಳ ನಿವಾರಣೆಗೆ ಭಾನುವಾರ (ಜು.1)ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಕುಮಾರಸ್ವಾಮಿ ಸರ್ಕಾರ ಮಂಡಿಸಲಿರುವ ಬಜೆಟ್, ಸಾಲಮನ್ನಾ, ನಿಗಮ ಮಂಡಳಿಗಳ ನೇಮಕಾತಿ, [more]

ಬೆಂಗಳೂರು

ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ; ಅನುಮಾನ ಬೇಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಜೂ.29- ಇತ್ತೀಚೆಗೆ ಬಿಡುಗಡೆಯಾಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ರೈತರ ಕೃಷಿ ಸಾಲಗಳ ಬಗ್ಗೆ ಅಧಿಕೃತ ಅಂಕಿ-ಅಂಶಗಳು ಸಿಕ್ಕ ಬಳಿಕ ಸೂಕ್ತ ನಿರ್ಧಾರ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.29- ರೈತರ ಕೃಷಿ ಸಾಲಗಳು ಯಾವ Á್ಯಂಕಿನಲ್ಲಿ ಯಾವ ಪ್ರಮಾಣದಲ್ಲಿ ಇದೆ ಎಂಬುದು ಅಧಿಕೃತ ಅಂಕಿ-ಅಂಶಗಳು ಸಿಕ್ಕಿಲ್ಲ. ಅದು ಸಿಕ್ಕ ನಂತರ ಚರ್ಚೆ ಮಾಡಿ [more]

ಧಾರವಾಡ

ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ನಿವಾರಿಸಲು ಕ್ರಮ: ಸಚಿವ ಆರ್ ಶಂಕರ್

ಧಾರವಾಡ:ಜೂ-29: ರಾಜ್ಯದಲ್ಲಿ ಸಧ್ಯ ೩೮೨ ಅರಣ್ಯ ರಕ್ಷರನ್ನ ತರಬೇತುಗೊಳಿಸಿ ನೇಮಿಸಲಾಗಿದ್ದು, ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ಸಿಬ್ಬಂದಿಗಳನ್ನ ನೇಮಕ ಮಾಡಿ ಅಲ್ಲಿರುವ ಸಮಸ್ಯೆಯನ್ನು ನಿವಾರಿಸಲು ಕ್ರಮ [more]

ಬೆಂಗಳೂರು

ಸಾಲ ನೀಡಿದ ಬ್ಯಾಂಕ್‍ಗಳಿಗೆ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿ

ಬೆಂಗಳೂರು, ಜೂ.28- ಸಾಲ ನೀಡಿದ ಬ್ಯಾಂಕ್‍ಗಳಿಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿಯಾಗುವುದರೊಂದಿಗೆ ಅನುಕೂಲವಾಗಲಿದೆ ಎಂದು ರಿಸರ್ವ್ ಬ್ಯಾಂಕ್‍ನ ಹಿರಿಯ ಅಧಿಕಾರಿ ರಾಜಗೋಪಾಲ್ ತಿಳಿಸಿದರು. [more]

ಬೆಂಗಳೂರು

ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ – ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಜೂ.28- ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ ಅಕಾಡೆಮಿಯನ್ನು ಮಾದರಿಯನ್ನಾಗಿ ಮಾಡುವ ಕನಸನ್ನು ಹೊಂದಿದ್ದೇನೆ ಎಂದು ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ನಾಗತಿಹಳ್ಳಿ [more]

ಬೆಂಗಳೂರು

ಕುರುಬ ಸಮುದಾಯದ ಅಧಿಕಾರಿಗಳ ವರ್ಗಾವಣೆ: ಖಂಡನೆ

ಬೆಂಗಳೂರು, ಜೂ.28- ಹಿಂದುಳಿದ ವರ್ಗಗಳ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕುರುಬ ಸಮುದಾಯದ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ವರ್ಗಾವಣೆ ಮಾಡುತ್ತಿರುವ ಕ್ರಮವನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ತೀವ್ರವಾಗಿ [more]

ಉತ್ತರ ಕನ್ನಡ

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

ಧರ್ಮಸ್ಥಳ, ಜೂ.28- ಇಲ್ಲಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಕಳೆದ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಸ್ಚಾರ್ಜ್ ಆಗಿ [more]

ತುಮಕೂರು

ಬಿಸಿಯೂಟ ಸೇವಿಸಿದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತುರುವೇಕೆರೆ, ಜೂ.28-ಬಿಸಿಯೂಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲೂಕಿನ ಗಡಿಭಾಗದಲ್ಲಿರುವ ತುಯಲಹಳ್ಳಿ ಶಾಲೆಗೆ ಲೆಂಕನಹಳ್ಳಿ, ನರಿಗೇಹಳ್ಳಿ, ಮಲ್ಲೂರು, ಸಿಂಕನಹಳ್ಳಿ, [more]

ಹಳೆ ಮೈಸೂರು

ನಿವೇಶನ ತೋರಿಸುವ ನೆಪದಲ್ಲಿ ಮಹಿಳೆಯ ಕೊಲೆ

ಮೈಸೂರು, ಜೂ.28-ನಿವೇಶನ ತೋರಿಸುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ರಿಯಲ್‍ಎಸ್ಟೇಟ್ ಏಜೆಂಟ್‍ನೊಬ್ಬನನ್ನು ನಗರದ ನಜರ್‍ಬಾದ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಕೆ.ಆರ್.ನಗರ ಮೂಲದ ಮೈಸೂರಿನ ವಿದ್ಯಾರಣ್ಯಪುರಂ [more]

ಹಳೆ ಮೈಸೂರು

ಕಿವುಡ ಮತ್ತು ಅಂಧ ಮಕ್ಕಳ ಶಾಲೆಯಿಂದ ನಾಲ್ವರು ಮಕ್ಕಳು ಪರಾರಿ

ಮೈಸೂರು, ಜೂ.28- ನಗರದಲ್ಲಿರುವ ಕಿವುಡ ಮತ್ತು ಅಂಧ ಮಕ್ಕಳ ಶಾಲೆಯಿಂದ ನಾಲ್ವರು ಮಕ್ಕಳು ಪರಾರಿಯಾಗಿದ್ದಾರೆ. ತಿಲಕ ನಗರದಲ್ಲಿರುವ ಶಾಲೆಯಿಂದ ಸೋನುಕುಮಾರ್, ರಾಜ್‍ಮಜೀದ್, ಮೋಹನ್ ಹಾಗೂ ದಾಮು ಪರಾರಿಯಾಗಿರುವ [more]

ಬೆಂಗಳೂರು

ಜಾಗತಿಕಮಟ್ಟದ ಸ್ಪರ್ಧೆಗೆ ಕೇಂದ್ರ ಸರ್ಕಾರ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡುತ್ತಿಲ್ಲ – ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಜೂ.28-ಜಾಗತಿಕಮಟ್ಟದ ಸ್ಪರ್ಧೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳನ್ನು ಅಭಿವೃದ್ಧಿ ಮಾಡುತ್ತಿಲ್ಲ. ಉದ್ಯೋಗಗಳನ್ನೂ ಸೃಷ್ಟಿಸುತ್ತಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. [more]