ತುಮಕೂರು

ಟಿಪ್ಪರ್ ಲಾರಿ ಡಿಕ್ಕಿ ಯುವಕ ಸಾವು

ತುಮಕೂರು, ಜೂ.26- ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ ಪಟ್ಟಣದ ಚಂಗಾವರ ರಸ್ತೆಯಲ್ಲಿ ನಡೆದಿದೆ. ಸಂತೇಪೇಟೆಯ ನಿವಾಸಿ [more]

ತುಮಕೂರು

ಹೆಚ್ಚು ಅಪರಾದಲ್ಲಿ ತೊಡಗಿಕೊಂಡವರ ಗಡಿಪಾರು

ತುಮಕೂರು, ಜೂ.26- ಅಪರಾಧ ಚಟುವಟಿಕೆಗಳಲ್ಲಿ ಪದೇ ಪದೇ ತೊಡಗಿಕೊಂಡರೆ ಅಂತಹವರನ್ನು ಗಡಿಪಾರು ಮಾಡಲಾಗುವುದು. ಇದಕ್ಕೂ ಮೀರಿದರೆ ನಿಮ್ಮ ಗ್ರಹಗತಿ ಸರಿ ಇರೋಲ್ಲ ಎಂದು ನಗರದ ಡಿವೈಎಸ್ಪಿ ನಾಗರಾಜ್ [more]

ತುಮಕೂರು

ದೇವಾಲಯದಲ್ಲಿ ಕಳ್ಳತನ ಹಿಗ್ಗಾ ಮುಗ್ಗ ಥಳಿಸಿದ ಜನ

ಪಾವಗಡ, ಜೂ.26- ದೇವಾಲಯದಲ್ಲಿ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಚೋರ ಸಾರ್ವಜನಿಕರಿಗೆ ಸಿಕ್ಕಿ ಬಿದ್ದು ಹಿಗ್ಗಾ ಮುಗ್ಗ ಥಳಿಸಿರುವ ಘಟನೆ ಪೆಂಡ್ಲಾ ಜೀವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ [more]

ಬೆಂಗಳೂರು

ಹೊಸದಾಗಿ ಪೋಲಿಸ್ ಠಾಣೆಗ¼ ಸ್ಥಾಪನೆಗೆ ಪ್ರಸ್ತಾವನೆ; ಬಜೆಟ್‍ನಲ್ಲಿ ಆರ್ಥಿಕ ಇತಿಮಿತಿಗಳನ್ನು ಪರಿಗಣಿಸಿ ಮಂಜೂರು

  ಬೆಂಗಳೂರು, ಜೂ.26- ರಾಜ್ಯಾದ್ಯಂತ ಹೊಸದಾಗಿ ಪೋಲಿಸ್ ಠಾಣೆಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬಜೆಟ್‍ನಲ್ಲಿ ಆರ್ಥಿಕ ಇತಿಮಿತಿಗಳನ್ನು ಪರಿಗಣಿಸಿ ಹೊಸ ಠಾಣೆಗಳನ್ನು ಮಂಜೂರು ಮಾಡಲಾಗುತ್ತದೆ ಎಂದು ಗೃಹ [more]

ಬೆಂಗಳೂರು

ನೂತನವಾಗಿ ನಿರ್ಮಿಸಿರುವ ರಾಜ್ಯ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಜೂ.28 ರಂದು ಲೋಕಾರ್ಪಣೆ

  ಬೆಂಗಳೂರು, ಜೂ.26-ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ರಾಜ್ಯ ಕ್ಯಾನ್ಸರ್ ಸಂಸ್ಥೆ ಸಂಕೀರ್ಣವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಜೂ.28 ರಂದು ಲೋಕಾರ್ಪಣೆ ಮಾಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ [more]

ಬೆಂಗಳೂರು

ನಿಮ್ಮ ಕಟ್ಟಡಗಳನ್ನು ಬಾಡಿಗೆಗೆ ಕೊಡುವ ಮುನ್ನ ಸ್ವಲ್ಪ ಯೋಚಿಸಿ…

  ಬೆಂಗಳೂರು, ಜೂ.26-ಆಸ್ತಿ ಮಾಲೀಕರೇ ಎಚ್ಚರ…! ನಿಮ್ಮ ಕಟ್ಟಡಗಳನ್ನು ಬಾಡಿಗೆಗೆ ಕೊಡುವ ಮುನ್ನ ಸ್ವಲ್ಪ ಯೋಚಿಸಿ… ಇಲ್ಲದಿದ್ದರೆ ಬಿಬಿಎಂಪಿಯ ಭ್ರಷ್ಟ ಅಧಿಕಾರಿಗಳು ಬಾಡಿಗೆದಾರರಿಗೇ ನಿಮ್ಮ ಆಸ್ತಿಯನ್ನು ಖಾತೆ [more]

ಬೆಂಗಳೂರು

ಕೈಗಾರಿಕಾ ಟೌನ್‍ಶಿಪ್ ಯೋಜನೆ ಶೀಘ್ರಗತಿಯಲ್ಲಿ ಅನುಷ್ಟಾನಕ್ಕೆ ಮನವಿ

  ಬೆಂಗಳೂರು, ಜೂ.26-ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ದೃಷ್ಟಿಯಿಂದ ವೈಟ್‍ಫೀಲ್ಡ್ರ್, ಪೀಣ್ಯ, ಮಹದೇವಪುರ ಮತ್ತು ದಾಬಸ್‍ಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಟೌನ್‍ಶಿಪ್ ಯೋಜನೆಯನ್ನು ಶೀಘ್ರಗತಿಯಲ್ಲಿ ಅನುಷ್ಟಾನಗೊಳಿಸಿದರೆ ಕೈಗಾರಿಕೆಗಳಿಗೆ ಸಹಕಾರಿಯಾಗಲಿದೆ [more]

ಬೆಂಗಳೂರು

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಹೈಕಮಾಂಡ್ ಗೆ ದೂರು

  ಬೆಂಗಳೂರು, ಜೂ.26-ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಹೈಕಮಾಂಡ್ ವರಿಷ್ಠರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೆ ಅನಗತ್ಯವಾಗಿ [more]

ಬೆಂಗಳೂರು

ದ್ವಿಚಕ್ರ ವಾಹನೋದ್ಯಮದ ಭಾಷ್ಯ ಬದಲಿಸಿದ ಓಕಿನಾವಾ ಕಂಪೆನಿಯ ವಿದ್ಯುತ್ ಚಾಲಿತ ಬ್ಯಿಕ

  ಬೆಂಗಳೂರು, ಜೂ.26- ದ್ವಿಚಕ್ರ ವಾಹನಗಳೆಂದರೆ ನಿಮಗೆಲ್ಲ ಗೊತ್ತು, ಅಬ್ಬಬ್ಬಾ ಎಂದರೆ ದಿನಕ್ಕೆ 25-30 ಕಿಮೀಗಳ ಸುತ್ತಾಟಕ್ಕೆ ಅವು ಸರಿಯಷ್ಟೆ. ಓಕಿನಾವಾ ಕಂಪೆನಿಯ ವಿದ್ಯುತ್ ಚಾಲಿತ ದ್ವಿಚಕ್ರ [more]

No Picture
ಬೆಂಗಳೂರು

ಮೇಯೋಹಾಲ್‍ನಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ 4ತಿಂಗಳಲ್ಲಿ ಅಭಿವೃದ್ಧಿ

  ಬೆಂಗಳೂರು, ಜೂ.26- ನಗರದ ಮೇಯೋಹಾಲ್‍ನಲ್ಲಿರುವ ನಾಡಪ್ರಭು ಕೆಂಪೇಗೌಡರ ವಸ್ತು ಸಂಗ್ರಹಾಲಯವನ್ನು ನಾಲ್ಕು ತಿಂಗಳೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಪ್ರಮುಖ ಯಾತ್ರಾ ಸ್ಥಳವನ್ನಾಗಿ ಮಾರ್ಪಾಡು [more]

ಬೆಂಗಳೂರು

ನರೇಗಾವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವರದಿ

  ಬೆಂಗಳೂರು, ಜೂ.26-ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ)ಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ [more]

ಬೆಂಗಳೂರು

ವಿಧಾನ ಪರಿಷತ್‍ನ ಮೂರು ಪ್ರಮುಖ ಸ್ಥಾನಗಳಿಗೆ ಮೂರೂ ಪಕ್ಷಗಳಲ್ಲಿ ತೀವ್ರ ಲಾಬಿ

  ಬೆಂಗಳೂರು, ಜೂ.26- ವಿಧಾನ ಪರಿಷತ್‍ನ ಮೂರು ಪ್ರಮುಖ ಸ್ಥಾನಗಳಿಗೆ ಮೂರೂ ಪಕ್ಷಗಳಲ್ಲಿ ತೀವ್ರ ಲಾಬಿ ನಡೆಯುತ್ತಿದೆ. ಮೂರು ಸ್ಥಾನಗಳು ತಲಾ ಒಂದೊಂದು ಪಕ್ಷಕ್ಕೆ ಸಿಗಲಿದ್ದು, ಅಸಮಾಧಾನದ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಸಚಿವರಿಗೆ ಕಾದುತ್ತಿದೆ ವಾಸ್ತುಭೂತ

  ಬೆಂಗಳೂರು, ಜೂ.26- ಸಾಮಾನ್ಯವಾಗಿ ಹೊಸ ಸರ್ಕಾರ ಬಂದು ಸಚಿವ ಸಂಪುಟ ವಿಸ್ತರಣೆಯಾದ ಮೇಲೆ ಮಂತ್ರಿಗಳು ಆಯಕಟ್ಟಿನಲ್ಲಿ ಮನೆ ಪಡೆಯಲು ಲಾಬಿ ನಡೆಸುವುದು ಸರ್ವೆಸಾಮಾನ್ಯ. ಆದರೆ, ಪ್ರಸ್ತುತ [more]

ಬೆಂಗಳೂರು

ಲೋಕಸಭೆ ಚುನಾವಣೆಗೆ ಸಿದ್ಧರಾಗುವಂತೆ ಕೇಂದ್ರ ಬಿಜೆಪಿ ವರಿಷ್ಠರಿಂದ ರಾಜ್ಯ ನಾಯಕರಿಗೆ ಸೂಚನೆ

  ಬೆಂಗಳೂರು, ಜೂ.26- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತದಲ್ಲಿ ಹಸ್ತಕ್ಷೇಪ ಮಾಡಿ ಪರಿಸ್ಥಿತಿಯ ಲಾಭ ಪಡೆದುಕೊಳ್ಳದೆ ಲೋಕಸಭೆ ಚುನಾವಣೆಗೆ ಸಿದ್ಧರಾಗಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ [more]

ಬೆಂಗಳೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಮಾತನಾಡಿದ್ದನ್ನು ಮಾಧ್ಯಮಗಳಿಗೆ ಉದ್ದೇಶಪೂರ್ವಕವಾಗಿಯೇ ಸೋರಿಕೆ…?

  ಬೆಂಗಳೂರು, ಜೂ.26- ರಾಜ್ಯ ರಾಜಕಾರಣದಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನು ಸೃಷ್ಟಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಮಾತನಾಡಿದ್ದನ್ನು ಮಾಧ್ಯಮಗಳಿಗೆ ಉದ್ದೇಶಪೂರ್ವಕವಾಗಿಯೇ ಸೋರಿಕೆ ಮಾಡಲಾಯಿತೆ [more]

ಬೆಂಗಳೂರು

ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ: ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ

  ಬೆಂಗಳೂರು, ಜೂ.26-ಈ ಬಾರಿಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಕೆ ಮಾಡಿರುವುದು ವಿಶೇಷ. ಪ್ರತಿ ವರ್ಷ ಚಲನಚಿತ್ರ ವಾಣಿಜ್ಯ [more]

ಬೆಂಗಳೂರು

ನಾವು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ; ಅವರೇ ಕಿತ್ತಾಡಿಕೊಂಡು ಸರ್ಕಾರ ಪತನಗೊಳಿಸುತ್ತಾರೆ: ಬಿ.ಎಸ್.ಯಡಿಯೂರಪ್ಪ ಭವಿಷ್ಯ

  ಬೆಂಗಳೂರು, ಜೂ.26-ಯಾವುದೇ ಕಾರಣಕ್ಕೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಪ್ರಯತ್ನಕ್ಕೆ ನಾವು ಕೈ ಹಾಕುವುದಿಲ್ಲ. ಅವರೇ ಕಿತ್ತಾಡಿಕೊಂಡು ಸರ್ಕಾರ ಪತನಗೊಳಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ [more]

ಬೆಂಗಳೂರು

ಸುಪ್ರೀಂ ನಿರ್ದೇಶನದಂತೆ ಕೇಂದ್ರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದೆ ಹೊರತು ಇದರಲ್ಲಿ ಕೇಂದ್ರದ ಪಾತ್ರ ಏನೂ ಇಲ್ಲ: ಮಾಜಿ ಸಚಿವ ಬಸವರಾಜ ಬೊಮ್ಮಾಯಿ

  ಬೆಂಗಳೂರು, ಜೂ.26- ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚನೆ ಮಾಡಿದೆಯೇ ಹೊರತು ಇದರಲ್ಲಿ ಕೇಂದ್ರದ ಪಾತ್ರ ಏನೂ ಇಲ್ಲ [more]

No Picture
ಬೆಂಗಳೂರು

ನಾಳೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ

  ಬೆಂಗಳೂರು, ಜೂ.26- ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ನಾಳೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಸಲಾಗುತ್ತದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ರಾಜ್ಯ ಒಕ್ಕಲಿಗರ ವಿವಿಧ ಸಂಘಟನೆಗಳು [more]

ಬೆಂಗಳೂರು

ಬಜೆಟ್ ಮಂಡನೆಯಲ್ಲಿ ಯಾವುದೇ ಗೊಂದಲಗಳಿಲ್ಲ; ಜು.5ರಂದು ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಯಾಗಲಿದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು, ಜೂ.26- ಬಜೆಟ್ ಮಂಡನೆಯಲ್ಲಿ ಯಾವುದೇ ಗೊಂದಲಗಳಿಲ್ಲ ಜು.5ರಂದು ನಡೆಯುವ ಅಧಿವೇಶನದಲ್ಲಿ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬಜೆಟ್ ಮಂಡನೆಯ [more]

ಬೆಂಗಳೂರು

ಹಜ್‍ಘರ್‍ಗೆ ಟಿಪ್ಪುಸುಲ್ತಾನ್ ಹೆಸರಿಡುವ ಬಗ್ಗೆ ಪರಿಶೀಲಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ: ವಸತಿ ಸಚಿವ ಯು.ಟಿ.ಖಾದರ್

  ಬೆಂಗಳೂರು, ಜೂ.26- ಹಜ್‍ಘರ್‍ಗೆ ಟಿಪ್ಪುಸುಲ್ತಾನ್ ಹೆಸರಿಡುವ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಪರಿಶೀಲಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು [more]

ಬೆಂಗಳೂರು

ಸಹಕಾರಿ ಬ್ಯಾಂಕ್‍ಗಳಲ್ಲಿರುವ ರೈತರ 11,000 ಕೋಟಿ ರೂ.ಗಳ ಸಾಲ ಮನ್ನಾಗೆ ಸರ್ಕಾರ ಚಿಂತನೆ

  ಬೆಂಗಳೂರು:ಜೂ-26: ಸಹಕಾರಿ ಬ್ಯಾಂಕ್‍ಗಳಲ್ಲಿರುವ ರೈತರ 11,000 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಹಕಾರಿ ಬ್ಯಾಂಕ್‍ಗಳ [more]

ಬೆಂಗಳೂರು

ಹಜ್‍ಘರ್‍ಗೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂದು ತೀರ್ಮಾನವೂ ಆಗಿಲ್ಲ. ಆದೇಶವೂ ಆಗಿಲ್ಲ: ವಕ್ಫ್ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಜಮೀರ್ ಅಹಮ್ಮದ್‍ಖಾನ್

  ಬೆಂಗಳೂರು, ಜೂ.26- ಹಜ್‍ಘರ್‍ಗೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂದು ತೀರ್ಮಾನವೂ ಆಗಿಲ್ಲ. ಆದೇಶವೂ ಆಗಿಲ್ಲ. ಅದಿನ್ನೂ ಪ್ರಸ್ತಾವನೆಯ ಹಂತದಲ್ಲಿದೆ ಎಂದು ಹಜ್, ವಕ್ಫ್ ಮತ್ತು ಆಹಾರ ಮತ್ತು [more]

ರಾಜ್ಯ

ಅಮಾನತು ಆದೇಶ ರದ್ದು: ಇದು ನ್ಯಾಯ, ಸತ್ಯ ಮತ್ತು ಸಂವಿಧಾನಕ್ಕೆ ಸಂದ ಜಯ: ಪ್ರೊ.ಮಹೇಶ ಚಂದ್ರಗುರು

ಮೈಸೂರು:ಜೂ-೨೬: ಕಳೆದ ವಿಧಾನಸಭೆ ಚುನಾವಣೆ ವೇಳೆ ಸಂವಿಧಾನ ಉಳಿಸಿ ಎನ್ನುವ ಕಾರ್ಯಕ್ರಮದಲ್ಲಿ ನಾನು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದೆ. ಅಂದಿನ ಮೈಸೂರು ವಿ.ವಿ ಕುಲಪತಿ ಪ್ರೊಫೆಸರ್ ಬಸವರಾಜು, ಕುಲಸಚಿವೆ [more]

ರಾಜ್ಯ

ಎಲ್ಲಾ ಬಸ್ ನಿಲ್ದಾಣ ಗಳಲ್ಲೂ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

ಹಾಸನ:ಜೂ-26: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸಚಿವರಾಗಿ ಹಾಸನ ಜಿಲ್ಲೆಯಲ್ಲಿ ಮೊದಲ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯ ವಿವಿಧೆಡೆ ಪರಿಶೀಲನೆ ನಡೆಸಿದ ಸಚಿವರು ರಾಜ್ಯದ ಎಲ್ಲಾ ಬಸ್ ನಿಲ್ದಾಣ ಗಳಲ್ಲೂ [more]