ಧಾರವಾಡ

ಸಾಲಮನ್ನಾ ವಿಚಾರ ಜಾಲತಾಣದಲ್ಲಿ ಪೆÇೀಸ್ಟ್ ಶೇರ್ ಮಾಡಿದ್ದ ಕಾನ್‍ಸ್ಟೆಬಲ್ ಅಮಾನತು

ಹುಬ್ಬಳ್ಳಿ, ಜೂ.19-ಗಡುವು ಮುಗಿದು ಹದಿನೆಂಟು ದಿನ ಕಳೆದರೂ ಸಾಲ ಮನ್ನಾ ಮಾಡಿಲ್ಲ ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ? ಎಂದು ಸಾಮಾಜಿಕ ಜಾಲತಾಣದಲ್ಲಿ ಪೆÇೀಸ್ಟ್ ಶೇರ್ ಮಾಡಿದ್ದ ಕಾನ್‍ಸ್ಟೆಬಲ್‍ನನ್ನು ಅಮಾನತು [more]

ಹಳೆ ಮೈಸೂರು

ವೃದ್ಧೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು

ಚನ್ನಪಟ್ಟಣ, ಜೂ. 19- ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ಧೆಯೊಬ್ಬರಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ [more]

ಮಧ್ಯ ಕರ್ನಾಟಕ

ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಚಿತ್ರದುರ್ಗ, ಜೂ.19- ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಅವರು ಒಂದು ತಿಂಗಳು ಕಳೆದರೂ ರೈತರ ಸಾಲ ಮನ್ನಾ ಮಾಡಿಲ್ಲ. ಕೂಡಲೇ ಸಂಕಷ್ಟದಲ್ಲಿರುವ [more]

ಹಾಸನ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಓರ್ವ ಸಾವು

ಹಾಸನ, ಜೂ.19- ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಹಳೇಕೋಟೆಯಲ್ಲಿ ನಡೆದಿದೆ. [more]

ಹಳೆ ಮೈಸೂರು

ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿಯರ ಪರದಾಟ

ಮೈಸೂರು,ಜೂ.19-ನಗರದ ಹೆಸರಾಂತ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳಿಲ್ಲದೆ ಬಾಣಂತಿಯರು ನೆಲದ ಮೇಲೆ ಮಲಗಿರುವ ವಿಷಯ ತಿಳಿದು ಶಾಸಕ ನಾಗೇಂದ್ರ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯಾಧಿಕಾರಿಗಳನ್ನು ತರಾಟೆಗೆ [more]

ಬೆಂಗಳೂರು

ಕಸದ ಸಮಸ್ಯೆ ಹಿಂದಿರುವ ಮಾಫಿಯಾ ಮಟ್ಟ ಹಾಕಲಾಗುವುದು: ಸಿಎಂ

  ಬೆಂಗಳೂರು, ಜೂ.19-ಬೆಂಗಳೂರಿನ ಕಸದ ಸಮಸ್ಯೆ ಹಿಂದಿರುವ ಮಾಫಿಯಾವನ್ನು ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ [more]

ತುಮಕೂರು

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ – ಟಿ.ಬಿ.ಜಯಚಂದ್ರ

ತುಮಕೂರು, ಜೂ.19- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನಗೂ ಅವಕಾಶ ಕೊಡಿ. ಕಳೆದ ಬಾರಿಯೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ಆದೇಶಕ್ಕೆ ತಲೆ ಬಾಗಿ [more]

ಬೆಂಗಳೂರು

ರೈತರ ಸಾಲ ಮನ್ನಾ ಮಾಡುವ ಬದ್ಧತೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.19-ಸಮ್ಮಿಶ್ರ ಸರ್ಕಾರದ ರಾಜಧರ್ಮ ಪಾಲನೆ ಮಾಡುವ ಮೂಲಕ ಐದು ವರ್ಷ ಸುಭದ್ರ ಸರ್ಕಾರ ನಡೆಸುವುದರ ಜೊತೆಗೆ ರೈತರ ಸಾಲ ಮನ್ನಾ ಮಾಡುವ ಬದ್ಧತೆಯಿಂದ ಹಿಂದೆ [more]

ಬೆಂಗಳೂರು

ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.19-ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ ಏರ್ಪಡಿಸಿದ್ದ ಮಾಧ್ಯಮ [more]

ತುಮಕೂರು

ಲಂಬಾಣಿ ತಾಂಡ್ಯಾಕ್ಕೆ ನುಗ್ಗಿದ ಚಿರತೆ: ನಾಗರಿಕರ ಆತಂಕ

ತುಮಕೂರು, ಜೂ.19-ದೇವರಾಯನದುರ್ಗ ಅರಣ್ಯದ ತಪ್ಪಲಿನಲ್ಲಿರುವ ಬೆಳಗುಂಬ ಬಳಿಯ ಲಂಬಾಣಿ ತಾಂಡ್ಯಾಕ್ಕೆ ನುಗ್ಗಿದ ಚಿರತೆಯೊಂದು ಹಸು ಹಾಗೂ ಮೇಕೆಯನ್ನು ತಿಂದಿರುವುದರಿಂದ ನಾಗರಿಕರು ಆತಂಕಗೊಂಡಿದ್ದಾರೆ. ಕೂಡಲೇ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಬೇಕೆಂದು [more]

ಬೆಂಗಳೂರು

ನಾಳೆ ಬಿನ್ನಿಪೇಟೆ ವಾರ್ಡ್ ಉಪಚುನಾವಣೆಯ ಫಲಿತಾಂಶ

  ಬೆಂಗಳೂರು, ಜೂ.19-ಬಿಬಿಎಂಪಿ ಸದಸ್ಯೆ ಮಹದೇವಮ್ಮ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಬಿನ್ನಿಪೇಟೆ ವಾರ್ಡ್‍ಗೆ ನಿನ್ನೆ ನಡೆದ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ನಗರದ ಗೃಹ ವಿಜ್ಞಾನ [more]

ಬೆಂಗಳೂರು

ಬಿಬಿಎಂಪಿ ನೂತನ ಆಯುಕ್ತ ಮಹೇಶ್ವರ್‍ರಾವ್ ಕಾರ್ಯವೈಖರಿ ಬಗ್ಗೆ ಅಸಮಾಧಾನ: ಮತ್ತೆ ಮಂಜುನಾಥ್ ಪ್ರಸಾದ್ ಆಯುಕ್ತರಾಗಿ ನಿಯೋಜನೆ ಸಾಧ್ಯತೆ

  ಬೆಂಗಳೂರು, ಜೂ.19- ಬಿಬಿಎಂಪಿ ನೂತನ ಆಯುಕ್ತ ಮಹೇಶ್ವರ್‍ರಾವ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಅವರ ವರ್ಗಾವಣೆಗೆ ಕಾಲ ಸನ್ನಿಹಿತವಾಗಿದ್ದು, ಮತ್ತೆ ಮಂಜುನಾಥ್ ಪ್ರಸಾದ್ [more]

ಬೆಂಗಳೂರು

ಏಕಾಂಗಿ ಪ್ರತಿಭಟನೆ ಮಾಡಿದ ಸಮಾಜ ಸೇವಕ

  ಬೆಂಗಳೂರು, ಜೂ.19- ಕೊಳೆತು ನಾರುತ್ತಿರುವ ತ್ಯಾಜ್ಯ… ಇದರಿಂದ ಬೇಸತ್ತ ಸಮಾಜ ಸೇವಕರೊಬ್ಬರು ಹೆಸರುಘಟ್ಟ ರಸ್ತೆಯಲ್ಲಿರುವ ಬಿಬಿಎಂಪಿ ಕಚೇರಿ ಮುಂದೆ ಮನೆಯಲ್ಲಿರುವ ಕಸ ತಂದು ಸುರಿದು ಏಕಾಂಗಿ [more]

ಬೆಂಗಳೂರು

ವಿಧಾನ ಪರಿಷತ್ ಹಾಗೂ ವಿಧಾನಸಭೆ ಕೋಮುವಾದಿ, ವ್ಯಾಪಾರಸ್ಥರ, ರಿಯಲ್ ಎಸ್ಟೇಟ್‍ನವರ ಕಪಿಮುಷ್ಠಿಯಲ್ಲಿ ಸಿಲುಕಿದೆ: ವಾಟಾಳ್ ನಾಗರಾಜ್ ವಿಷಾದ

  ಬೆಂಗಳೂರು, ಜೂ.19-ಕರ್ನಾಟಕ ವಿಧಾನ ಪರಿಷತ್ ಹಾಗೂ ವಿಧಾನಸಭೆಗಳು ಇಂದು ಕೋಮುವಾದಿಗಳ, ಹಣವಂತರ, ವ್ಯಾಪಾರಸ್ಥರ, ರಿಯಲ್ ಎಸ್ಟೇಟ್‍ನವರ ಕಪಿಮುಷ್ಠಿಯಲ್ಲಿ ಸಿಲುಕಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ [more]

ಚಿಕ್ಕಬಳ್ಳಾಪುರ

ತಮಿಳುನಾಡಿಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಹೊಸಕೋಟೆ, ಜೂ.19-ಬಳ್ಳಾರಿಯಿಂದ ತಮಿಳುನಾಡಿನ ಸೇಲಂಗೆ ಸಾಗಿಸಾಲಗುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಜಾರನುವಾರುಗಳನ್ನು ಹೊಸಕೋಟೆ ಠಾಣೆ ಪೆÇಲೀಸರು ರಕ್ಷಿಸಿದ್ದಾರೆ. ಅನಿಮಲ್ ವೆಲ್‍ಫೇರ್ ಬೋರ್ಡ್ ಆಪ್ ಇಂಡಿಯ ಎಂಬ ಪ್ರಾಣಿ [more]

ಬೆಂಗಳೂರು

ಪ್ರಯಾಣಿಕರೊಬ್ಬರ ಜತೆ ಜೆಟ್ ಏರ್‍ವೇಸ್ ಸಿಬ್ಬಂದಿ ಅನುಚಿತ ವರ್ತನೆ

  ಬೆಂಗಳೂರು, ಜೂ.19- ಕೆಲ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರ ಜತೆ ಅನುಚಿತವಾಗಿ ವರ್ತಿಸುತ್ತಿರುವ ದೂರುಗಳು ಇರುವಾಗಲೇ ಮತ್ತೆ ಪ್ರಕರಣವೊಂದು ಮತ್ತೆ ಬೆಳಕಿಗೆ ಬಂದಿದೆ. ಮುಂಬೈನಿಂದ ಬೆಂಗಳೂರಿಗೆ ಬರಬೇಕಾಗಿದ್ದ [more]

ಬೆಂಗಳೂರು

ಗೌರಿ ಲಂಕೇಶ್ ಹತ್ಯೆಗೈದ ಸಂಘಟನೆಯಿಂದ ನಾಲ್ವರು ಪ್ರಗತಿಪರರ ಕೊಲೆಗೆ ಸಂಚು: ಭದ್ರತೆ ನೀಡಲು ಗೃಹ ಇಲಾಖೆಗೆ ಪತ್ರ

  ಬೆಂಗಳೂರು, ಜೂ.19- ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈದ ಸಂಘಟನೆಯು ನಾಲ್ವರು ಪ್ರಗತಿಪರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದು ತಕ್ಷಣವೇ ಅವರಿಗೆ ಹೆಚ್ಚಿನ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್‍ಗೆ ಹೊಸ ಸಂಕಷ್ಟ

ಬೆಂಗಳೂರು, ಜೂ.19- ಮತ್ತೊಂದು ಆದಾಯ ತೆರಿಗೆ ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ಗೆ ಹೊಸ ಸಂಕಷ್ಟ ಎದುರಾಗಿದೆ. ಇಂದು ವಿಚಾರಣೆ ನಡೆಸಿದ ಎಂ.ಎಸ್.ಆಳ್ವ ಅವರಿದ್ದ [more]

ಬೆಂಗಳೂರು

ಬಜೆಟ್‍ನಲ್ಲಿ ಕೆಲವು ಜನಪ್ರಿಯ ಯೋಜನೆಗಳಿಗೆ ಅನುದಾ£ ಕಡಿತಕ್ಕೆ ಚಿಂತನೆ

  ಬೆಂಗಳೂರು,ಜೂ.19- ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ನೀಡಿದ ವಾಗ್ದಾನವನ್ನು ಉಳಿಸಿಕೊಳ್ಳಲೇಬೇಕಾದ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಾರಿಯ ಬಜೆಟ್‍ನಲ್ಲಿ ಕೆಲವು ಜನಪ್ರಿಯ [more]

ಬೆಂಗಳೂರು

ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ವೀರಶೈವ ಮಠಗಳ ಯತ್ನ: ಎ.ಕೆ.ಸುಬ್ಬಯ್ಯ ವಿವಾದಾತ್ಮಕ ಹೇಳಿಕೆ

  ಬೆಂಗಳೂರು, ಜೂ.19-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ವೀರಶೈವ ಮಠಗಳು ಪ್ರಯತ್ನಿಸುತ್ತಿವೆ ಎಂದು ವಿಚಾರವಾದಿ ಎ.ಕೆ.ಸುಬ್ಬಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಮಾನವ [more]

ಬೆಂಗಳೂರು

ವಂಶಾಡಳಿತ ಪ್ರಾಬಲ್ಯದ ಬಗ್ಗೆ ಸಂಸದ ವರುಣ್ ಗಾಂಧಿ ಅಸಮಾಧಾನ

  ಬೆಂಗಳೂರು, ಜೂ.19-ರಾಜಕೀಯ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಲ್ಲಿ ವಂಶಾಡಳಿತ ಪ್ರಾಬಲ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಇಂಥ ಧೋರಣೆಗಳು ಜನ [more]

ಬೆಂಗಳೂರು

ಜೂನ್ ಕೊನೆ ವಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ

  ಬೆಂಗಳೂರು, ಜೂ.19- ನೈರುತ್ಯ ಮುಂಗಾರು ರಾಜ್ಯದಲ್ಲಿ ಚುರುಕಾಗಿದ್ದು, ಜೂನ್ ಕೊನೆ ವಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ [more]

ಬೆಂಗಳೂರು

ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕು: ಮಾನವ ಬಂಧುತ್ವ ವೇದಿಕೆ

  ಬೆಂಗಳೂರು, ಜೂ.19- ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಪಾಲನೆ ಮಾಡಬೇಕು ಎಂದು ಬೆಂಬಲಿಗರು ಆಗ್ರಹಿಸಿದರು. ಮಾನವ [more]

ಬೆಂಗಳೂರು

ಮೈತ್ರಿ ಪಕ್ಷಗಳಿಂದ ಲೋಕಸಭೆ ಚುನಾವಣೆ ನಿರ್ಲಕ್ಷಿ: ಕಾರ್ಯಕರ್ತರ ಅಸಮಾಧಾನ

  ಬೆಂಗಳೂರು, ಜೂ.19- ಕಾಂಗ್ರೆಸ್ ಒಳಜಗಳ ಮತ್ತು ಸರ್ಕಾರದ ಒಳ ಬೇಗುದಿಗಳಲ್ಲೇ ಹೆಚ್ಚು ಸಮಯ ವ್ಯರ್ಥವಾಗುತ್ತಿದ್ದು, ಮೈತ್ರಿ ಪಕ್ಷಗಳು ಲೋಕಸಭೆ ಚುನಾವಣೆಯನ್ನು ನಿರ್ಲಕ್ಷಿಸುತ್ತಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. [more]

ಬೆಂಗಳೂರು

ಮಾಜಿ ಸಚಿವ ತನ್ವೀರ್‍ಸೇಠ್ ಗೆ ಸಚಿವ ಜಮೀರ್ ಆಹಮ್ಮದ್‍ಖಾನ್ ಸವಾಲು

  ಬೆಂಗಳೂರು, ಜೂ.19-ಮುಸ್ಲಿಂ ಸಮುದಾಯದಲ್ಲಿ ನಾನು ಜನಪ್ರಿಯತೆ ಪಡೆದ ನಾಯಕ ಎಂದು ಹೇಳುಕೊಳ್ಳುವುದಿಲ್ಲ. ನಾನು ಜನ ಸೇವಕ. ಮಾಜಿ ಸಚಿವ ತನ್ವೀರ್‍ಸೇಠ್ ಅವರ ಕ್ಷೇತ್ರವಾದ ಎನ್.ಆರ್.ಮೊಹಲ್ಲಾಗೆ ನಾನೂ [more]