ಕಾಂಗ್ರೆಸಿನಲ್ಲಿ ಗೆದ್ದಿರುವ ಎಲ್ಲಾ ಮಹಿಳೆಯರಿಗೂ ಸಚಿವ ಸ್ಥಾನ ಸಿಗಲಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ
ಬೆಂಗಳೂರು, ಜೂ.19- ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರು ಬಾಯಿ ತುಂಬಾ ನನ್ನನ್ನು ಅಕ್ಕ ಎಂದು ಕರೆದಿದ್ದಾರೆ. ನನಗೂ ಕೂಡ ಅವರ ಮೇಲೆ ಅಪಾರ ಪ್ರೀತಿ [more]
ಬೆಂಗಳೂರು, ಜೂ.19- ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ಅವರು ಬಾಯಿ ತುಂಬಾ ನನ್ನನ್ನು ಅಕ್ಕ ಎಂದು ಕರೆದಿದ್ದಾರೆ. ನನಗೂ ಕೂಡ ಅವರ ಮೇಲೆ ಅಪಾರ ಪ್ರೀತಿ [more]
ಬೆಂಗಳೂರು, ಜೂ.19- ಬಿಪಿಎಲ್ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನು ಸೇರಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮ್ಮದ್ ಖಾನ್ [more]
ಬೆಂಗಳೂರು,ಜೂ.19-ಕೃಷಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಭರವಸೆ ನೀಡಿದರು. ಕೃಷಿ ವಿವಿ ಕಾಯ್ದೆಗೆ ತಿದ್ದುಪಡಿ ತಂದು ಖಾಸಗಿ ಕೃಷಿ ಕಾಲೇಜುಗಳಿಗೆ [more]
ಹುಬ್ಬಳ್ಳಿ- ಮುಖ್ಯಮಂತ್ರಿ ಕುಮಾರ ಸ್ವಾಮಿ ವಿರುದ್ದ ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಶಹರ ಠಾಣೆಯ ಪೊಲೀಸ್ ಪೇದೆ ಅರುಣ್ ಡೊಳ್ಳಿನನ್ನು ಅಮಾನತು ಮಾಡಿ ಹು-ಧಾ ಪೊಲೀಸ್ [more]
ಹುಬ್ಬಳ್ಳಿ- ಸಮಾಜದ ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಪೇದೆಯೋರ್ವ ಬಿಜೆಪಿ ಕಾರ್ಯಕರ್ತನಂತೆ ವರ್ತಿಸಿ, ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ ಎಂಬ ಪೋಸ್ಟ್ ನ್ನು ಫೆಸಬುಕ್ ನಲ್ಲಿ ಶೇರ್ ಮಾಡುವ [more]
ಹಾಸನ, ಜೂ.18- ಪೈಪ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಟೆಂಪೆÇೀ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು [more]
ಮೈಸೂರು, ಜೂ.18- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲಿಸಲು ಮೈಸೂರು ನ್ಯಾಯಾಲಯ ಸೂಚಿಸಿದೆ. ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ವಿರುದ್ಧ ನಗರದ ಲಕ್ಷ್ಮಿಪುರಂ ಪೆÇಲೀಸ್ ಠಾಣೆಯಲ್ಲಿ [more]
ಮಳವಳ್ಳಿ, ಜೂ.18- ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಕೊಚ್ಚಿಹೋಗಿರುವ ಘಟನೆ ಮುತ್ತತ್ತಿ ನದಿಯಲ್ಲಿ ನಡೆದಿದೆ. ಚಾಮರಾಜನಗರದ ಹನೂರಿನವರಾದ ರಮೇಶ್ (45) ಮೃತ ದುರ್ದೈವಿ. ಈತ ಕಳೆದ [more]
ಮೈಸೂರು, ಜೂ.18- ವೃದ್ಧರೊಬ್ಬರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಂಜನಗೂಡಿನ ಮಲ್ಲನಮೂಲೆ ಬಳಿ ಸಂಭವಿಸಿದೆ. ಸೋನಹಳ್ಳಿ ವಾಸಿ ಸಿದ್ದಪ್ಪ (75) ಮೃತ ದುರ್ದೈವಿ. ಬಸ್ [more]
ಕೊಳ್ಳೇಗಾಲ, ಜೂ.18- ಮನೆಯಲ್ಲಿ ಮಲಗಿದ್ದ ಟ್ರಾಕ್ಟರ್ ಚಾಲಕನನ್ನು ಪರಿಚಯಸ್ಥರೇ ಕರೆದುಕೊಂಡು ಹೋಗಿ ಕೊಲೆ ಮಾಡಿ ಬಿಸಾಡಿ ಹೋಗಿರುವ ಘಟನೆ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಉಪ್ಪಾರ [more]
ತುಮಕೂರು,ಜೂ.18- ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ನಂತರ ಗುರುತು ಸಿಗದಂತೆ ಸುಟ್ಟು ಹಾಕಲು ಯತ್ನಿಸಿರುವ ಘಟನೆ ಕೋರಾ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮಸಾಗರ [more]
ಆನೇಕಲ್,ಜೂ.18-ಸ್ಕೈವಾಕ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಓಮ್ನಿ ಕಾರು ಮಗುಚಿ ಬಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಸೂರ್ಯ ಸಿಟಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಕನಕಪುರ, ಜೂ.18- ಕೌಟುಂಬಿಕ ಕಲಹ ಮತ್ತು ಸಾಲ ಬಾಧೆಯಿಂದ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಚಾಕನಹಳ್ಳಿ [more]
ಕನಕಪುರ, ಜೂ.18- ಒಲವಿನ ಉಡುಗೊರೆ ಚಿತ್ರಕಥೆಯಂತೆ ತಾಲ್ಲೂಕಿನೊಂದು ಪ್ರೇಮ ಕಥೆಗೆ ಯುವಕ ಬಲಿಯಾಗಿರುವ ಘಟನೆ ಹಾರೋಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೀತಿಸಿ ಮೋಸ ಹೋದೆನೆಂದು ಮನನೊಂದ [more]
ಚಿತ್ರದುರ್ಗ, ಜೂ.18- ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ದಾರುಣ ಘಟನೆ ಹೊಸದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ [more]
ಮೈಸೂರು, ಜೂ.18- ನಗರದ ಜೆ.ಎಲ್.ಬಿ.ರಸ್ತೆಯಲ್ಲಿರುವ ಸರ್ಕಾರಿ ಮಹಾರಾಜ ಪ್ರೌಢಶಾಲೆಗೆ ಇಂದು ಬೆಳಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ದಾಖಲಾತಿ ಪ್ರಮಾಣ [more]
ಬೆಂಗಳೂರು,ಜೂ.18- ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು ಹಾಗೂ ಶಾಸಕರೊಂದಿಗೆ ನಗರಾಭಿವೃದ್ದಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿ ಹಲವು ವಿಷಯಗಳ ಬಗ್ಗೆ [more]
ದಾಂಡೇಲಿ: ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿ ದಾಂಡೇಲಿಯ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ದಾಂಡೇಲಿ ಹಾಗೂ ಹಳಿಯಾಳದ ಸರಕಾರಿ ಆಸ್ಪತ್ರೆಗಳಿಗೆ ಶವ ಪೆಟ್ಟಿಗೆ (ಶೈತ್ಯಾಗಾರ) ಯನ್ನು ಕೊಡುಗೆಯಾಗಿ ನೀಡಿದರು. [more]
ಜೋಗ ಜಲಪಾತ ಬಳಿ ವಿವಾದಿತ ಆಣೆಕಟ್ಟು ಯೋಜನೆ ವೃಕ್ಷಲಕ್ಷ ಪರಿಸರ ತತಜ್ಞರ ತಂಡದ ಭೇಟಿ – ಸ್ಥಾನಿಕ ಜನರ ಜೊತೆ ಸಂವಾದ. ಶಿರಸಿ : ಇತ್ತೀಚೆಗೆ ಜೋಗ [more]
ಶಿರಸಿ : ಮೈಸೂರಿನ ಜೆ ಎಸ್ ಎಸ್ ಕಾಲೇಜಿನಲ್ಲಿ ಕಾನೂನು ಪದವಿ ಪ್ರಧಾನ ಸಮಾರಂಭ ನಡೆಯಿತು. ಕು.ಜಯಲಕ್ಷ್ಮೀ ವಿಶ್ವೇಶ್ವರ ಹೆಗಡೆ ಕಾಗೇರಿ ಇವಳು ವಿಶ್ವವಿದ್ಯಾಲಯಕ್ಕೆ 3 ನೇ [more]
ಹುಬ್ಬಳ್ಳಿ- ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿರುವ ದೂರು ಹಿನ್ನೆಲೆ, ರೌಡಿ ಶೀಟರ್‌ಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ಮಿಂಚಿನ ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಜನ್ಮದಿನದಂದು ತಲ್ವಾರ್ [more]
ಬೆಂಗಳೂರು, ಜೂ.17- ಪ್ರತಿಷ್ಠಿತ ಕಂಪೆನಿಗಳ ಬೀಡಿಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೀಣ್ಯ ಪೆÇಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಮೈಲಿಗಾನಹಳ್ಳಿ [more]
ಬೆಂಗಳೂರು, ಜೂ.17-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೂರ್ಣ ಬಜೆಟ್ ಮಂಡಿಸುವ ಅಗತ್ಯವಿಲ್ಲ. ಪೂರಕ ಬಜೆಟ್ ಮಂಡಿಸಿದರೆ ಸಾಕು ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು [more]
ಬೆಂಗಳೂರು, ಜೂ.17-ದ್ವಿಚಕ್ರ ವಾಹನದಲ್ಲಿ ಬಂದ ಪುಂಡರ ಗುಂಪೆÇಂದು ಕಳೆದ ರಾತ್ರಿ ಕುರುಬರಹಳ್ಳಿಯ 22ನೇ ಅಡ್ಡರಸ್ತೆಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಆಟೋಗಳ ಗಾಜುಗಳನ್ನು ಒಡೆದು ಪರಾರಿಯಾಗಿದ್ದಾರೆ. 20ಕ್ಕೂ [more]
ಬೆಂಗಳೂರು, ಜೂ.17-ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ತೆರಳುತ್ತಿದ್ದ ಟೆಕ್ಕಿಯೊಬ್ಬನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಆತನನ್ನು ಬೆದರಿಸಿ ಡ್ಯೂಕ್‍ಬೈಕ್‍ನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಇಂದು ಮುಂಜಾನೆ 2.30ರ ಸಂದರ್ಭದಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ