ಸೆರೆ ಹಿಡಿಯಲಾಗಿದ್ದ ಗಂಡು ಹುಲಿ ಸಾವು
ಮೈಸೂರು, ಜೂ.13-ಬಂಡೀಪುರ ಅರಣ್ಯ ಪ್ರದೇಶದ ಹಿಡಿಯಾಲ ಬಳಿ ಸೆರೆ ಹಿಡಿಯಲಾಗಿದ್ದ ಗಂಡು ಹುಲಿ ಸಾವನ್ನಪ್ಪಿದೆ. ನಗರದ ಹೊರ ವಲಯದಲ್ಲಿರುವ ಕೂರಗಳ್ಳಿಯಲ್ಲಿನ ಮೈಸೂರು ಮೃಗಾಲಯದ ಪ್ರಾಣಿಗಳ ಪುನರವಸತಿ ಕೇಂದ್ರದಲ್ಲಿ [more]
ಮೈಸೂರು, ಜೂ.13-ಬಂಡೀಪುರ ಅರಣ್ಯ ಪ್ರದೇಶದ ಹಿಡಿಯಾಲ ಬಳಿ ಸೆರೆ ಹಿಡಿಯಲಾಗಿದ್ದ ಗಂಡು ಹುಲಿ ಸಾವನ್ನಪ್ಪಿದೆ. ನಗರದ ಹೊರ ವಲಯದಲ್ಲಿರುವ ಕೂರಗಳ್ಳಿಯಲ್ಲಿನ ಮೈಸೂರು ಮೃಗಾಲಯದ ಪ್ರಾಣಿಗಳ ಪುನರವಸತಿ ಕೇಂದ್ರದಲ್ಲಿ [more]
ಚಿಕ್ಕಮಗಳೂರು/ಹಾಸನ, ಜೂ.13- ಭಾರೀ ಮಳೆಯಿಂದಾಗಿ ಚಾರ್ಮುಡಿ ಘಾಟ್‍ನಲ್ಲಿ ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಿ ಮಣ್ಣು ತೆರವು ಕಾರ್ಯ ಮಾಡಲಾಗುತ್ತಿದೆ. ವರುಣನ [more]
ಹಾಸನ ಜೂ.13 ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಬಗೆ ಹರಿಸುವುದು ಹಾಗೂ ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕುರಿತಂತೆ ಗುರುವಾರ ಹಾಗೂ ಶುಕ್ರವಾರ ಅಧಿಕಾರಿಗಳ ಸಭೆ ಆಯೋಜಿಸಲಾಗಿದೆ ಎಂದು ಲೋಕೋಪಯೋಗಿ [more]
ದೇವನಹಳ್ಳಿ :ಪಟ್ಟಣದಿಂದ ಬೆಂಗಳೂರು ನಗರಕ್ಕೆ ಪ್ರಯಾಣಿಸುವ ದೈನಂದಿನ ಮತ್ತು ಮಾಸಿಕ ಪಾಸ್ ಹೊಂದಿರುವ ಪ್ರಯಾಣಿಕರಿಗೆ ಅನ್ಯಯವಾಗುತ್ತಿದೆ ಎಂದು ಇಂದು ಬೆಳಗ್ಗೆ ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದ [more]
ಬೆಳ್ತಂಗಡಿ: ಭಾರೀ ಮಳೆಯ ಕಾರಣದಿಂದ ಸೋಮವಾರ ಚಾರ್ಮಾಡಿ ಘಾಟಿಯ ಕೆಲವು ಕಡೆಗಳಲ್ಲಿ ಗುಡ್ಡಕುಸಿತ ಮತ್ತು ಮರಗಳು ಉರುಳಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು, ಬಳಿಕ ಸೋಮವಾರ ತಡರಾತ್ರಿ ಮತ್ತೆ [more]
ಬೆಂಗಳೂರು, ಜೂ.12- ಕಳೆದ 20 ವರ್ಷಗಳಿಂದ ಆಡಳಿತ ವ್ಯವಸ್ಥೆ ಹದಗೆಟ್ಟಿರುವುದು ನಿಜ. ನಾನು ಶುದ್ಧ ಹಸ್ತ, ಅಪರಂಜಿ, 24 ಕ್ಯಾರೆಟ್ ಗೋಲ್ಡ್ ಎಂದು ಹೇಳಿಕೊಳ್ಳಲು ಯಾರಿಗೂ [more]
ಬೆಂಗಳೂರು, ಜೂ, 12-ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿಗಳು ಹಾಗೂ ನೂತನ ಶಾಸಕರ ಸಭೆಯನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ [more]
ಬೆಂಗಳೂರು, ಜೂ, 12-ನೈರುತ್ಯ ಮುಂಗಾರು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆರ್ಭಟಿಸುತ್ತಿದ್ದರೆ, ರಾಜ್ಯದ ಒಳನಾಡಿನಲ್ಲಿ ಇಳಿಮುಖವಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ [more]
ಬೆಂಗಳೂರು, ಜೂ.12-ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತದಲ್ಲಿ ಲಯ ಕಂಡುಕೊಳ್ಳುತ್ತಿದ್ದಂತೆಯೇ ಇದುವರೆಗೆ ಮಂತ್ರಿಗಳಾಗದ ಇಪ್ಪತ್ತೈದಕ್ಕೂ ಹೆಚ್ಚು ಶಾಸಕರಿಗೆ ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ಕೈ [more]
ಬೆಂಗಳೂರು, ಜೂ.12-ನಗರದಲ್ಲಿ ಹೆಚ್ಚುತ್ತಿರುವ ಖಾಸಗಿ ಬಸ್‍ಗಳ ನಿಯಂತ್ರಣಕ್ಕೆ ಹೊರವಲಯದಲ್ಲಿ ನಿಲ್ದಾಣಗಳನ್ನು ಗುರುತಿಸಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ [more]
ಬೆಂಗಳೂರು, ಜೂ.12- ಯೆಮೆನ್ ದೇಶದ ಇಬ್ಬರು ಯುವಕರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಸಾವನ್ನಪ್ಪಿರುವ ಘಟನೆ ಬಾಣಸವಾಡಿ ಸಂಚಾರಿ [more]
ಬೆಂಗಳೂರು, ಜೂ.12- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರಾಜ್ಯ [more]
ಬೆಂಗಳೂರು, ಜೂ.12- ದೇಶಾದ್ಯಂತ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‍ಐ)ದ ಅಧಿಕಾರಿಗಳು [more]
ಬೆಂಗಳೂರು, ಜೂ.12- ಕೆಲವು ಸಚಿವರ ಸಣ್ಣಪುಟ್ಟ ಖಾತೆಗಳನ್ನು ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಂದೆರಡು ದಿನಗಳಲ್ಲಿ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನೂ [more]
ಬೆಂಗಳೂರು, ಜೂ.12-ನಾನು ಕಿರಿಯನಲ್ಲ. ಐದು ಬಾರಿ ಶಾಸಕನಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮಥ್ರ್ಯ ನನಗಿದೆ ಎಂದು ಹೇಳುವ ಮೂಲಕ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ತಾವು ಪಕ್ಷದ [more]
ಬೆಂಗಳೂರು, ಜೂ.12- ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮತಿಸಿದ್ದು, ಇನ್ನೆರಡು, ಮೂರು ದಿನಗಳಲ್ಲಿ ತಮ್ಮ ಖಾತೆ ಬದಲಾವಣೆ ಆಗಲಿದೆ ಎಂದು ಉನ್ನತ ಶಿಕ್ಷಣ ಸಚಿವ [more]
ಬೆಂಗಳೂರು, ಜೂ.12- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ಸಿದ್ಧತೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಜನತಾ ದರ್ಶನವನ್ನು ಮುಂದೂಡಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಮುಖ್ಯಮಂತ್ರಿ ಬದಲಾಗಿ ಅಧಿಕಾರಿಗಳು ಸ್ವೀಕರಿಸಿದರು. [more]
ಬೆಂಗಳೂರು, ಜೂ.12- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಿನ್ನೆಯಿಂದಲೇ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ [more]
ಬೆಂಗಳೂರು, ಜೂ.12-ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಮೇಲೆ ನೇರ ನಿಗಾ ವಹಿಸುವ ಲೈವ್‍ಮಾನಟರಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ [more]
ಬೆಂಗಳೂರು, ಜೂ.12- ನಾಲ್ಕು ಬಾರಿ ಪದವೀಧರ ಕ್ಷೇತ್ರ ಹಾಗೂ ಎರಡು ಬಾರಿ ಶಾಸಕರಾಗಿರುವ ಎಚ್.ಕೆ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಜಿಲ್ಲಾ [more]
ಬೆಂಗಳೂರು, ಜೂ.12-ಕರ್ನಾಟಕ ಗೃಹ ಮಂಡಳಿ ಫ್ಲಾಟ್‍ಗಳನ್ನು ಸಾರ್ವಜನಿಕರು ಇನ್ನು ಸುಲಭವಾಗಿ ಪಡೆಯಬಹುದು. ಫ್ಲಾಟ್‍ಗಳನ್ನು ಪಡೆಯಲು ವಿಧಿಸಿದ್ದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ. ಠೇವಣಿ ಮೊತ್ತವನ್ನು ಕಡಿತಗೊಳಿಸಿದೆ, ಆದಾಯ [more]
ಬೆಂಗಳೂರು, ಜೂ.12-ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇದೇ 11 ರಂದು ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿ [more]
ಬೆಂಗಳೂರು, ಜೂ.12-ಗಾರ್ಮೆಂಟ್ಸ್ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮಾಲೀಕರು ಮತ್ತು ನೌಕರರಿಗೆ ಪೂರಕವಾಗುವಂತಹ ತೀರ್ಮಾನವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ವೇತನ [more]
ಚಿಕ್ಕಬಳ್ಳಾಪುರ, ಜೂ, 12-ಪತಿ ವಿಚ್ಛೇದನಕ್ಕೆ ಪೀಡಿಸುತ್ತಿದ್ದರಿಂದ ಮನನೊಂದ ಪತ್ನಿ ನಂದಿ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಿಗಿರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ [more]
ನೆಲಮಂಗಲ, ಜೂ, 12-ಮಧ್ಯರಾತ್ರಿ ಬೆಂಗಳೂರಿನಿಂದ ಬೈಕ್‍ಗಳಲ್ಲಿ ಬಂದ ವ್ಹೀಲಿಂಗ್ ಮಾಡುತ್ತಿದ್ದ 30 ಮಂದಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 30 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯರಾತ್ರಿ 12.30ರಲ್ಲಿ ಬೆಂಗಳೂರಿನಿಂದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ