ವಾಣಿಜ್ಯ ನಗರಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಜೋಡಿ ಕೊಲೆ ಪ್ರಕರಣ
ಹುಬ್ಬಳ್ಳಿ, ಜೂ, 12-ವಾಣಿಜ್ಯ ನಗರಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೆÇಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇರ್ಷಾದ್ ಮಿಶ್ರಿಕೋಠಿ ಹಾಗೂ ಆತನ [more]
ಹುಬ್ಬಳ್ಳಿ, ಜೂ, 12-ವಾಣಿಜ್ಯ ನಗರಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೆÇಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇರ್ಷಾದ್ ಮಿಶ್ರಿಕೋಠಿ ಹಾಗೂ ಆತನ [more]
ಮೈಸೂರು, ಜೂ.12-ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಆದರೆ ಮುಂದಿನ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಮಕೃಷ್ಣ ನಗರದ ತಮ್ಮ ನಿವಾಸದ ಬಳಿ ಸಿದ್ದರಾಮಯ್ಯ ಇಂದು ತಮ್ಮನ್ನು [more]
ಹುಬ್ಬಳ್ಳಿ, ಜೂ, 12-ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಂದಾಯ ಸಚಿವ [more]
ಹುಬ್ಬಳ್ಳಿ, ಜೂ, 12-ಉತ್ತರ ಕರ್ನಾಟಕ ಭಾಗದ ದಶಕಗಳ ಬೇಡಿಕೆ ಮಹದಾಯಿ ವಿವಾದ ಪರಿಹಾರಕ್ಕೆ ವೇದಿಕೆ ಸಿದ್ಧಗೊಂಡಿದೆ. ಇದೇ ತಿಂಗಳು 14 ಮತ್ತು 15 ರಂದು ಪ್ರಧಾನಮಂತ್ರಿ ನರೇಂದ್ರ [more]
ಚಿಕ್ಕಮಗಳೂರು, ಜೂ.12 -ಮಲೆನಾಡಿನಲ್ಲಿ ಎಡೆಬಿಡದೆ ಮುಂಗಾರು ಮಳೆ ಸುರಿಯುತ್ತಿದ್ದು, ನದಿ, ಕೆರೆಕಟ್ಟೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಕಡೆ ಮರಗಳು ಧರೆಗುರುಳಿ ಸಂಚಾರ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. [more]
ಚನ್ನಪಟ್ಟಣ, ಜೂ.12 -ರೈಲಿಗೆ ಸಿಕ್ಕಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ರೈಲ್ವೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 19 ವರ್ಷದ ಯುವಕ ಬೆಳಿಗ್ಗೆ 8.30ರ [more]
ಮೈಸೂರು, ಜೂ.12 – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ನೇರ ನಗರಕ್ಕೆ ಆಗಮಿಸಿದ್ದು ವರುಣ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ [more]
ದಾಬಸ್‍ಪೇಟೆ, ಜೂ.12- ಚಿರತೆ ದಾಳಿಗೆ ಕರು ಬಲಿಯಾಗಿರುವ ಘಟನೆ ಸೋಂಪುರ ಹೋಬಳಿಯ ಕೆಂಗಲ್‍ಗ್ರಾಮದಲ್ಲಿ ನಡೆದಿದೆ. ಕೆಂಗಲ್ ಗ್ರಾಮದ ರಾಮಣ್ಣ ಎಂಬರು ಹಸುಗಳನ್ನು ಮೇಯಿಸಲು ಹೊಲಕ್ಕೆ ಹೊಡೆದುಕೊಂಡು ಹೋಗಿದ್ದು, [more]
ಬೆಂಗಳೂರು, ಜೂ.12- ಕಿಟಕಿ ಪಕ್ಕ ಮಲಗಿದ್ದ ಮಹಿಳೆಯ ಕೊರಳಲ್ಲಿದ್ದ ಸರವನ್ನು ಕಳ್ಳ ಕೈ ತೂರಿಸಿ ಎಗರಿಸಲು ಯತ್ನಿಸಿ 64 ಗ್ರಾಂ ಸರದ ತುಂಡಿನೊಂದಿಗೆ ಪರಾರಿಯಾಗಿರುವ ಘಟನೆ [more]
ಮೈಸೂರು, ಜೂ.12- ಬುರ್ಖಾಧಾರಿ ಮಹಿಳೆಯರಿಬ್ಬರು ಮೈಸೂರು ಸಿಲ್ಕ್ ಸೀರೆಗಳನ್ನು ಕಳವು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಶೋಕಪುರಂನಲ್ಲಿರುವ ಸಿಲ್ಕ್ ಫ್ಯಾಕ್ಟರಿ ಆವರಣದಲ್ಲಿರುವ ರೇಷ್ಮೆ ಸೀರೆ ಮಾರಾಟ [more]
ಬೆಂಗಳೂರು, ಜೂ.12- ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಗಿರಿನಗರ ಪೆÇಲೀಸ್ ಠಾಣೆ [more]
ಬೆಂಗಳೂರು, ಜೂ.12- ನಡೆದು ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ದರೋಡೆಕೋರನನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಪೆÇಲೀಸರಿಗೊಪ್ಪಿಸಿರುವ ಘಟನೆ ಆಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಬೆಂಗಳೂರು, ಜೂ.12- ನಗರದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ರೈಲಿಗೆ ಸಿಕ್ಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸಿಟಿ ರೈಲ್ವೆ: ಕೆಂಗೇರಿ-ಹೆಜ್ಜಾಲ ರೈಲ್ವೆ ನಿಲ್ದಾಣದ ಮಧ್ಯೆ ಹಾದು [more]
ಬೆಳ್ತಂಗಡಿ: ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತವಾಗಿ ಕಳೆದ ನಾಲ್ಕು ಘಂಟೆಗಳಿಂದ ಸಂಚಾರ ಅಸ್ತವ್ಯಸ್ಥವಾಗಿದೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ [more]
ದೊಡ್ಡಬಳ್ಳಾಪುರ: ಡಬ್ಲೂ ಡಬ್ಲೂ F ಇಂಡಿಯಾ ಸಂಸ್ಥೆ ಮತ್ತು ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಡಾ.ಅನಿಬೆಸೆಂಟ್ ಆವರಣದಲ್ಲಿ ವಿವಿಧ ಬಗೆಯ [more]
ಬೆಂಗಳೂರು, ಜೂ.11-ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. [more]
ಬೆಂಗಳೂರು, ಜೂ.11-ಏರ್‍ಪೆÇೀರ್ಟ್‍ನಿಂದ ಬಸ್‍ನಲ್ಲಿ ಬಂದಿಳಿದು ಮನೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದುಬಾರಿ ಬೆಲೆಯ ಮೊಬೈಲ್‍ನ್ನು ದರೋಡೆಕೋರರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣಾ [more]
ಬೆಂಗಳೂರು, ಜೂ.11-ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದ ದುಷ್ಕರ್ಮಿಗಳು 3 ಸಾವಿರ ಹಣವಿದ್ದ ಪರ್ಸ್, ಮೊಬೈಲ್ ಕಳ್ಳತನ ಮಾಡಿರುವ ಘಟನೆ ಪುಲಕೇಶಿ ನಗರ ಪೆÇಲೀಸ್ ಠಾಣೆ [more]
ಬೆಂಗಳೂರು, ಜೂ.11- ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಮೂವರು ದರೋಡೆಕೋರರು 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿ [more]
ಬೆಂಗಳೂರು, ಜೂ.11- ಮನೆಯೊಂದರ ಮುಂಬಾಗಿಲು ಒಡೆದು ಒಳನುಗ್ಗಿದ ಚೋರರು ಚಿನ್ನ-ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿರುವ ಘಟನೆ ಆರ್‍ಟಿ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.11- ಒಡೆದ ಕನ್ನಡದ ಮನಸ್ಸುಗಳು ಒಂದಾಗಿವೆ. ಕನ್ನಡದ ಏಕತೆಗಾಗಿ ನಾಡಿನ ನೆಲ, ಜಲ, ಸಂಸ್ಕøತಿಗೆ ಧಕ್ಕೆ ಬಂದಾಗ ನಿರಂತರ ಹೋರಾಟ ಮಾಡುತ್ತಾ ಬಂದಿರುವುದು ಕರ್ನಾಟಕ [more]
ಬೆಂಗಳೂರು, ಜೂ.11-ನೂತನ ಸರ್ಕಾರದ ಸಚಿವ ಸಂಪುಟ ವಿಸ್ತಚರಣೆ ಮತ್ತು ಖಾತೆ ಹಂಚಿಕೆಯಾದ ನಾಲ್ಕು ದಿನಗಳ ನಂತರ ಸಚಿವರು ಕಾರ್ಯಾರಂಭ ಮಾಡಿದ್ದು, ಸರ್ಕಾರದ ಚಟುವಟಿಕೆಗಳು ಅಧಿಕೃತ ಚಾಲನೆ [more]
ಬೆಂಗಳೂರು, ಜೂ.11-ರಾಜ್ಯದ ಮುಂಗಾರು, ಬೆಳೆ ಹಾನಿ ಸೇರಿದಂತೆ ರಾಜ್ಯದ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜೂ.13 ರಂದು ಹಿರಿಯ ಅಧಿಕಾರಿಗಳ ಸಭೆ [more]
ಬೆಂಗಳೂರು, ಜೂ.11-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಗಾಂಧಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ [more]
ಬೆಂಗಳೂರು, ಜೂ.11-ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಗಾಂಧಿಭವನಕ್ಕೆ ಕಾಯಕಲ್ಪ ನೀಡಿದ್ದರು. ಇದೀಗ ಗಾಂಧಿಭವನ ರಾಜ್ಯದ 30 ಜಿಲ್ಲೆಗಳಲ್ಲೂ ನಿರ್ಮಾಣವಾಗುತ್ತಿದ್ದು, ಇದರ ಉದ್ಘಾಟನೆ ಅವರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ