ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಹಗ್ಗ-ಜಗ್ಗಾಟ
ಬೆಂಗಳೂರು, ಜೂ.11- ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್‍ನಲ್ಲಿ ಉಂಟಾದ ಭಿನ್ನಮತ ಕೊಂಚ ಶಮನವಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಹಗ್ಗ-ಜಗ್ಗಾಟ ಶುರುವಾಗಿದೆ. ಪ್ರಸ್ತುತ ಕೆಪಿಸಿಸಿಯ ಅಧ್ಯಕ್ಷರಾಗಿರುವ [more]
ಬೆಂಗಳೂರು, ಜೂ.11- ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್‍ನಲ್ಲಿ ಉಂಟಾದ ಭಿನ್ನಮತ ಕೊಂಚ ಶಮನವಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಹಗ್ಗ-ಜಗ್ಗಾಟ ಶುರುವಾಗಿದೆ. ಪ್ರಸ್ತುತ ಕೆಪಿಸಿಸಿಯ ಅಧ್ಯಕ್ಷರಾಗಿರುವ [more]
ಬೆಂಗಳೂರು, ಜೂ.11- ಬಿಡಿಎಗೆ ಭೂಮಿ ನೀಡಿದ್ದ ರೈತರಿಗೆ ನಿಯಮಾವಳಿ ಪ್ರಕಾರ ನೀಡಲಾಗುತ್ತಿದ್ದ ವಿಶೇಷ ಪ್ರೋತ್ಸಾಹ ನಿವೇಶನಕ್ಕೆ ಬದಲಾಗಿ ಮಾರ್ಗಸೂಚಿ ದರದಂತೆ ಪರಿಹಾರ ಪಾವತಿಸುವಂತೆ ಸುತ್ತೋಲೆ ಹೊರಡಿಸುವ [more]
ಬೆಂಗಳೂರು, ಜೂ.11- ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ನಗರದ ವಿವಿಧೆಡೆ ಕೆರೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು [more]
ಬೆಂಗಳೂರು, ಜೂ.11- ಎರಡು ಪ್ರತ್ಯೇಕ ಘಟನೆಗಳಲ್ಲಿ ರೈಲ್ವೆ ಹಳಿ ದಾಟಲು ಮುಂದಾದ ವೃದ್ಧ ಹಾಗೂ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.11-ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ, ಇದೇ 15ರಿಂದ 20ರವರೆಗೆ ರಾಜ್ಯಾದ್ಯಂತ ಐದು ಕಡೆ ಬೈಕ್ ರ್ಯಾಲಿ ನಡೆಸಲು ತೀರ್ಮಾನಿಸಿದೆ. [more]
ಬೆಂಗಳೂರು, ಜೂ.11-ಒಂದೆಡೆ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನ ಸಿಗದೆ ಶಾಸಕರು ಬಂಡಾಯ ಸಾರಿರುವ ಬೆನ್ನಲ್ಲೇ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುತ್ತಿರುವ ಕುಟುಂಬದ ಸದಸ್ಯರ ವಿರುದ್ಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುನಿಸಿಕೊಂಡಿದ್ದಾರೆ. [more]
ಬೆಂಗಳೂರು, ಜೂ.11- ಕಳೆದ ಎರಡು ತಿಂಗಳಿಂದೀಚೆಗೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜತೆಗೆ ಮಳೆಯ ಅನಾಹುತಗಳಿಂದ 104 ಮಂದಿಯ ಜೀವ ಹಾನಿಯಾಗಿದೆ ಎಂದು ಕಂದಾಯ ಸಚಿವ [more]
ಬೆಂಗಳೂರು, ಜೂ.11- ಅಧಿಕಾರಿಯೊಬ್ಬರು ತಮ್ಮ ಹಿನ್ನೆಲೆ ಹಾಗೂ ಪ್ರಭಾವದ ಕುರಿತು ವಿವರಣೆ ನೀಡಲು ಪ್ರಯತ್ನಿಸಿ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಛೀಮಾರಿ ಹಾಕಿಸಿಕೊಂಡ ಪ್ರಸಂಗ ನಡೆದಿದೆ. ಜಲಸಂಪನ್ಮೂಲ [more]
ಬೆಂಗಳೂರು, ಜೂ.11- ಸಮ್ಮಿಶ್ರ ಸರ್ಕಾರದ ಅಂಗಪಕ್ಷವಾದ ಕಾಂಗ್ರೆಸ್‍ನಲ್ಲಿ ಸಮಸ್ಯೆಗಳು ದಿನೇ ದಿನೇ ಉಲ್ಬಣಿಸುತ್ತಿದ್ದು, ಪ್ರಮುಖ ನಾಯಕರು ತಮ್ಮ ಬಣದ ಶಾಸಕರೊಂದಿಗೆ ಪತ್ಯೇಕ ಸಭೆಗಳನ್ನು ನಡೆಸುವ ಮೂಲಕ [more]
ಬೆಂಗಳೂರು, ಜೂ.11- ರಾಜ್ಯದಲ್ಲಿ ಆಳವಾಗಿ ಬೇರೂರಿರುವ ಭ್ರಷ್ಟಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಮುಂದಾದರೆ ನಾನು ಒಂದು ನಿಮಿಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ್ [more]
ಹುಬ್ಬಳ್ಳಿ- ಹುಬ್ಬಳ್ಳಿ-ಧಾರವಾಡ ಮಧ್ಯ ನಡೆಯುತ್ತಿರುವ ಬಹುಕೋಟಿ ವೆಚ್ಚದ ಬಿ.ಆರ್.ಟಿ.ಎಸ್ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಅವಳಿ ನಗರದ ಜನತೆ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇಂದು ಬಿ.ಆರ್.ಟಿಎಸ್ ಕಾಮಗಾರಿಯ ಮತ್ತೊಂದು [more]
ಹುಬ್ಬಳ್ಳಿ- ನಗರವನ್ನು ಬೆಚ್ಚಿಬಿಳಿಸಿದ ಅವಳಿ ಕೊಲೆ ಪ್ರಕರಣವನ್ನು ಭೇಧಿಸುವಲ್ಲಿ ಶಹರಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಜೆಪಿ ನಗರದ ಅಜಂತ ಹೋಟೆಲ್ ಬಳಿ ಜೂನ್ 8 ರ ಮಧ್ಯರಾತ್ರಿ ನಡದಿದ್ದ [more]
ಬನವಾಸಿ: ಬನವಾಸಿ ನಾಗಶ್ರೀ ಪ್ರೌಢಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಇಂಗ್ಲಿಷ್ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ವರಲಕ್ಷ್ಮೀ ಎಸ್. ಹೆಗಡೆಯವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಪ್ರತಿಭಾನ್ವಿತ ಮಕ್ಕಳಿಗೆ [more]
ಹುಬ್ಬಳ್ಳಿ : ಇತ್ತಿಚೆಗೆ ಹೊಟೇಲ್ ಮಾಲೀಕರ ಹಾಗೂ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡ ಹಾಗೂ ಉತ್ತರ ಕರ್ನಾಟಕದ ಹೊಟೇಲ್ ಮಾಲೀಕರ ಸಂಘದಿಂದ [more]
ಮೈಸೂರು, ಜೂ.10-ನಗರದ ರಂಗರಾವ್ ಅಂಡ್ ಸನ್ಸ್‍ಗೆ ಸೇರಿದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಅಗರಬತ್ತಿ ತಯಾರಾಕ ಕಚ್ಚಾ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಇಂದು [more]
ಕೋಲಾರ, ಜೂ.10-ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ದೇವಿಯ ಮೇಲಿದ್ದ ಚಿನ್ನದ ತಾಳಿಯನ್ನು ದೋಚಿ ಪರಾರಿಯಾಗಿರುವ ಘಟನೆ ಬೇತಮಂಗಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಕೆಜಿಎಫ್ [more]
ತುಮಕೂರು, ಜೂ.10-ಜಿಲ್ಲೆಯ ಕುಣಿಗಲ್ ತಾಲೂಕಿನ ಪ್ರಸಿದ್ಧ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಧರ್ಮದರ್ಶಿ ಅವರ ಕಣ್ಣಿಗೆ ರಾಸಾಯನಿಕ ಎರಚಿ ಕಾರು ಸಮೇತ 25 ಲಕ್ಷ ರೂ.ಗಳನ್ನು ಸಿನಿಮೀಯ ರೀತಿಯಲ್ಲಿ [more]
ಮೈಸೂರು, ಜೂ.10-ಚಾಮುಂಡಿ ಬೆಟ್ಟದ ತಪ್ಪಲು ಹಾಗೂ ಮೆಟ್ಟಿಲುಗಳು ಸೇರಿದಂತೆ ಎಲ್ಲೆಡೆ ಸ್ವಚ್ಛತಾ ಕಾರ್ಯವನ್ನು ಇಂದು ಮೈಸೂರು ಯುವ ಬ್ರಿಗೇಡ್ ಕಾರ್ಯಕರ್ತರು ಕೈಗೊಂಡರು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪ್ರವಾಸಿಗರು [more]
ಕೊಪ್ಪಳ, ಜೂ.10- ಇತ್ತೀಚೆಗಷ್ಟೆ ಅಕ್ರಮ ಮದ್ಯ ಮಾರಾಟ ಮತ್ತು ಇನ್ನಿತರ ಅಕ್ರಮ ಚಟುವಟಿಕೆ ವಿರುದ್ಧ ದನಿ ಎತ್ತಿದ್ದ ಬಿಜೆಪಿ ಶಸಕರಿಗೆ ಬೆದರಿಕೆ ಕರೆ ಬಂದಿದೆ. ಕೊಪ್ಪಳ ಜಿಲ್ಲೆ, [more]
ದಾವಣಗೆರೆ, ಜೂ.10- ಹಗಲು ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರು ಕಳ್ಳರನ್ನು ಪೆÇಲೀಸರು ಬಂಧಿಸಿ ಅವರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ [more]
ಚಾಮರಾಜನಗರ, ಜೂ.10- ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ಹುಲಿಯ ಹೆಜ್ಜೆಯ ಗುರುತುಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬಂಡೀಪುರ ಅರಣ್ಯ ಪ್ರದೇಶದ ಕಾಡಂಚಿನ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಹೊರವಲಯದಲ್ಲಿ [more]
ಹುಬ್ಬಳ್ಳಿ, ಜೂ.10-ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನದ ಶಿಫಾರಸನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿ ರಾಜಕೀಯ ಮಾಡಿದೆ ಎಂದು ಸಮುದಾಯದ ಮುಖಂಡ, ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ [more]
ವಿಜಯಪುರ, ಜೂ.10-ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುತ್ತೇನೆ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಬೇಕು ಅಥವಾ ಬೇಡ [more]
ಮೈಸೂರು, ಜೂ.10- ಯೋಗದಲ್ಲಿ ಮತ್ತೊಂದು ದಾಖಲೆ ಸರಿಗಟ್ಟಲು ಸಾಂಸ್ಕøತಿಕ ನಗರಿ ಮೈಸೂರು ಸಿದ್ಧವಾಗಿದೆ. ಇದೇ ತಿಂಗಳ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಯೋಗ [more]
ಚನ್ನಪಟ್ಟಣ, ಜೂ.10- ಮೈಸೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಮಾಲ್ಗುಡಿ ಎಕ್ಸ್‍ಪ್ರೆಸ್ ರೈಲಿನ ವಿದ್ಯುತ್ ಬೋಗಿಗೆ ನವಿಲು ಸಿಕ್ಕಿಕೊಂಡ ಪರಿಣಾಮ 30 ನಿಮಿಷಕ್ಕೂ ಹೆಚ್ಚು ಕಾಲ ರೈಲು ಕೆಟ್ಟು ನಿಂತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ