ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ ಸಂಘ ಒತ್ತಾಯ
ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ [more]
ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ [more]
ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ ಬೆನ್ನಲ್ಲೇ ವಿಧಾನಪರಿಷತ್‍ನಲ್ಲೂ ಉಭಯ ಪಕ್ಷಗಳ ನಡುವೆ ಮೈತ್ರಿ ಮುಂದುವರೆಸುವ ಬಗ್ಗೆ ಚಿಂತನೆ ನಡೆದಿದೆ. ಮೇಲ್ಮನೆಯಲ್ಲಿ [more]
ಬೆಂಗಳೂರು, ಜೂ.3- ಸಂಪುಟ ಸೇರುವವರ ಹೆಸರನ್ನು ಅಖೈರುಗೊಳಿಸಲು ಕಾಂಗ್ರೆಸ್ ನಾಯಕರು ನಾಳೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಎರಡೂ ಪಕ್ಷಗಳ ನಡುವೆ ಖಾತೆ [more]
ಬೆಂಗಳೂರು, ಜೂ.3-ಜೆಡಿಎಸ್‍ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಹೈಕಮಾಂಡ್ ನಿರ್ಧಾರ. ಅದರ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ [more]
ಬೆಂಗಳೂರು, ಜೂ.3-ಬೆಂಗಳೂರಿನಲ್ಲಿ 30 ವರ್ಷಗಳ ಹಿಂದೆ ಬಿಡಿಎಯಿಂದ ನಿರ್ಮಿಸಿದ್ದ ಏಳು ವಾಣಿಜ್ಯ ಸಂಕೀರ್ಣಗಳನ್ನು ಕೆಡವಿ ಹೊಸದಾಗಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಹಳೆಯ ಕಟ್ಟಡಗಳಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಬೆಂಗಳೂರಿನಲ್ಲಿ [more]
ಬೆಂಗಳೂರು, ಜೂ.3-ಕಳೆದ ಹನ್ನೆರಡು ದಿನಗಳಿಂದ ಖಾತೆ ರಹಿತ ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾನುವಾರ ರಜಾದಿನದಂದು ವಿಧಾನಸೌಧದಲ್ಲಿ ಕಚೇರಿ ಪೂಜೆ ಮಾಡಿದ್ದಾರೆ. ಪರಮೇಶ್ವರ್ ಅವರಿಗೆ ವಿಧಾನಸೌಧದ [more]
ಬೆಂಗಳೂರು, ಜೂ.3- ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ತಮ್ಮ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್‍ನ ಹಿರಿಯ ಮುಖಂಡರು, ಉತ್ತರ ಕರ್ನಾಟಕದ ಪ್ರಭಾವಿ [more]
ಬೆಂಗಳೂರು, ಜೂ.3- ನೈಋತ್ಯ ಮುಂಗಾರು ರಾಜ್ಯ ಪ್ರವೇಶಿಸಿದ ಬೆನ್ನಲ್ಲೇ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ [more]
ಬೆಂಗಳೂರು, ಜೂ.3- ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಎಸ್.ಆರ್.ಪಾಟೀಲ್ ಅವರ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ [more]
ಬೆಂಗಳೂರು, ಜೂ.3-ಕಳೆದ ಎರಡು ವಾರಗಳಿಂದ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಇಂದು ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲದೆ ಕುಟುಂಬದ [more]
ಬೆಂಗಳೂರು, ಜೂ.3- ಮೆಟ್ರೋ ಎಂಪ್ಲಾಯ್ ಯೂನಿಯನ್ ಸಂಘ ಪ್ರಾರಂಭಿಸಲು ಒತ್ತಾಯಿಸಿ ಮೆಟ್ರೋ ನೌಕರರು ನಾಳೆಯಿಂದ ಹಮ್ಮಿಕೊಂಡಿದ್ದ ಮುಷ್ಕರವನ್ನು ಸದ್ಯಕ್ಕೆ ಕೈ ಬಿಟ್ಟಿದ್ದಾರೆ. ಹೀಗಾಗಿ ನಾಳೆ ಮೆಟ್ರೋ [more]
ಬೆಂಗಳೂರು, ಜೂ.3- ವ್ಯಾಪಾರ ವಹಿವಾಟಿನ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ಕನ್ನಯ್ಯಲಾಲ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಪ್ರಯತ್ನಿಸಲಾಗಿದೆ ಎಂದು ಆಗ್ನೇಯ ವಿಭಾಗದ ಪೆÇಲೀಸರು ಶಂಕಿಸಿದ್ದಾರೆ. [more]
ಹೊನ್ನಾವರ: ಯಕ್ಷಗಾನ ಕಲಾಲೋಕದ ಪ್ರಸಿದ್ಧ ಕರ್ಕಿ ಹಾಸ್ಯಗಾರ ಪರಂಪರೆಯ ಹಿರಿಯ ಕಲಾವಿದ ಕೃಷ್ಣ ಪರಮಯ್ಯ ಹಾಸ್ಯಗಾರ (94) ಮಹಾರಾಷ್ಟ್ರದ ಬಲ್ಲಾರಪುರದಲ್ಲಿರುವ ಮಗನ ಮನೆಯಲ್ಲಿ ನಿಧನಹೊಂದಿದರು. ಮಹಾರಾಷ್ಟ್ರದ ನಾಟ್ಯರಂಗಭೂಮಿಗೆ [more]
ಬೆಂಗಳೂರು, ಜೂ.2-ಕ್ಯಾಬ್‍ಗಾಗಿ ಕಾಯುತ್ತಿದ್ದ ವ್ಯಕ್ತಿ ಬಳಿ ಬಂದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಎರಡು ಸಾವಿರ ಹಣ ಕಸಿದು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ [more]
ಬೆಂಗಳೂರು, ಜೂ.2-ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 250 ರಿಂದ 300 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.2- ಕಾಂಪೌಂಡ್ ಕುಸಿದು ಲೇಬರ್ ಶೆಡ್‍ಮೇಲೆ ಬಿದ್ದ ಪರಿಣಾಮ ಕಟ್ಟಡ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಲ್ಬರ್ಗ ಮೂಲದ [more]
ಬೆಂಗಳೂರು, ಜೂ.2- ಅಂದರ್‍ಬಾಹರ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿ ಒಂದು ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ರಮೇಶ್, [more]
ಬೆಂಗಳೂರು, ಜೂ.2- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸುವ ಮೂಲಕ ಮಹಾಘಟಬಂಧನಕ್ಕೆ ರಾಜ್ಯದಿಂದ ಮುನ್ನುಡಿ ಬರೆದಿವೆ. ಎಐಸಿಸಿ ರಾಜ್ಯ ಉಸ್ತುವಾರಿ [more]
ಬೆಂಗಳೂರು, ಜೂ.2 ರಾಷ್ಟ್ರೀಯ ಶಿಕ್ಷಣ ಅಭಿಯಾನದ ಎರಡನೇ ಹಂತದ ಯೊಜನೆಯಡಿ ಸಂತ್ ಜೋಸೆಫ್ ಕಾಲೇಜಿಗೆ ಯುಜಿಸಿ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ. [more]
ಬೆಂಗಳೂರು, ಜೂ.2- ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಬೇಕೆಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಜೂ. 2- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ಪ್ರಮಾಣ ವಚನದ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪಕ್ಷದ ವತಿಯಿಂದ ಸಚಿವರಾಗುವವರ ಪಟ್ಟಿಗೆ ಅಂಗೀಕಾರ ಪಡೆಯಲು [more]
ಬೆಂಗಳೂರು, ಜೂ. 2- ಸಾಲಮನ್ನಾ ಎಲ್ಲ ರೈತರಿಗೂ ಅನುಕೂಲ ಮಾಡಿಕೊಡುವ ಯೋಜನೆ ರೂಪಿಸಬೇಕೆಂದು ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು [more]
ಬೆಂಗಳೂರು, ಜೂ. 2- ಸರ್… ಸರ್… ನಮ್ಮ ಏರಿಯಾದಲ್ಲಿ ಹಂದಿಗಳ ಕಾಟ ಜಾಸ್ತಿಯಾಗಿದೆ. ಪ್ಲೀಸ್ ಬೇಗ ಬಂದು ಹಿಡಿಯಿರಿ… ನಮ್ಮ ಮನೆ ಮುಂದೆ ಇರುವ ಮರದಲ್ಲಿ [more]
ಬೆಂಗಳೂರು, ಜೂ.2- ನೃತ್ಯ ಕ್ಷೇತ್ರದ ಪ್ರತಿಭೆ ಪ್ರಜ್ವಲಾ ಅತ್ಯಂತ ನಿಷ್ಠೆ-ಬದ್ಧತೆಗಳಿಂದ ಭರತನಾಟ್ಯ ಅಭ್ಯಾಸ ಮಾಡಿ ಉತ್ಸಾಹದಿಂದ ರಂಗಪ್ರವೇಶಕ್ಕೆ ಸಿದ್ಧಳಾಗಿದ್ದಾಳೆ. ಹೆಚ್.ಎಸ್.ರಾಮಮೂರ್ತಿ ಮತ್ತು ಎಂ.ವಿ.ಪ್ರೇಮಾ ಅವರ ಪುತ್ರಿಯಾದ [more]
ಬೆಂಗಳೂರು, ಜೂ.2- ನಗರದಲ್ಲಿ ಮಳೆ ಹಾನಿ ಅನಾಹುತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚರ್ಚಿಸಲು ಕೂಡಲೇ ವಿಶೇಷ ಕೌನ್ಸಿಲ್ ಸಭೆ ಕರೆಯುವಂತೆ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಒತ್ತಾಯಿಸಿದ್ದಾರೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ