ಹಳೆ ಮೈಸೂರು

ಮನೆಬಿಟ್ಟು ಹೋಗಿರುವ ಮಗನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಮೈಸೂರು, ಮೇ 26- ಅಣ್ಣನ ಜತೆ ಜಗಳವಾಡಿ ಮನೆಬಿಟ್ಟು ಹೋಗಿರುವ ಮಗನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಕೊಡುವುದಾಗಿ ತಂದೆಯೊಬ್ಬರು ಘೋಷಿಸಿದ್ದಾರೆ. ಜಿಲ್ಲೆಯ [more]

ಬೆಂಗಳೂರು

ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳ ಸಂಭಾವನೆ- 30 ಕೋಟಿ ರೂ. ಬಿಡುಗಡೆ

ಬೆಂಗಳೂರು,ಮೇ 26-ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗಳ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಳೆದ [more]

ಬೆಂಗಳೂರು

ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡದಿದ್ದರೆ ರೈತರೇ ಸ್ವಯಂಪ್ರೇರಿತರಾಗಿ ಸೋಮವಾರ ಬಂದ್ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

  ಬೆಂಗಳೂರು,ಮೇ 26-ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡದಿದ್ದರೆ ರೈತರೇ ಸ್ವಯಂಪ್ರೇರಿತರಾಗಿ ಸೋಮವಾರ ಬಂದ್ ನಡೆಸಲಿದ್ದಾರೆ ಎಂದು ಬಿಜೆಪಿ [more]

ಬೆಂಗಳೂರು

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಧಾನಸೌಧಕ್ಕೆ ಮಾತ್ರ ಸೀಮಿತ – ಎಚ್.ಡಿ.ದೇವೇಗೌಡ

  ಬೆಂಗಳೂರು, ಮೇ 26-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ರಾಜರಾಜೇಶ್ವರಿ ವಿಧಾನಸಭಾ [more]

ಬೆಂಗಳೂರು

ಮಹಿಳೆಯ ಕೊರಳಲ್ಲಿದ್ದ 26 ಗ್ರಾಂ ಸರ ಕಿತ್ತುಕೊಂಡು ಪರಾರಿ

  ಬೆಂಗಳೂರು, ಮೇ 26-ತಮಿಳುನಾಡಿನಿಂದ ನಗರಕ್ಕೆ ವಾಪಸಾದ ಮಹಿಳೆ ಮನೆಗೆ ಆಟೋದಲ್ಲಿ ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಆಟೋ ಅಡ್ಡಗಟ್ಟಿ ಮಹಿಳೆಯ ಕೊರಳಲ್ಲಿದ್ದ 26 [more]

ಬೆಂಗಳೂರು

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ – ್ಕ ಇಂದು ಕೊನೆಯ ದಿನ- ಬಿರುಸಿನ ಪ್ರಚಾರ

  ಬೆಂಗಳೂರು, ಮೇ 26- ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿರುವ [more]

ಬೆಂಗಳೂರು

ಬಿಬಿಎಂಪಿ ರೋಡ್ ರೋಲರ್ ಹರಿದು ಸೈಕಲ್ ತುಳಿಯುತ್ತಿದ್ದ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಹಾಯಕ ಅಭಿಯಂತ ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ ಸಂಪತ್‍ರಾಜ್ ಅವರು ಆಯುಕ್ತ ಮಹೇಶ್ವರರಾವ್ ಅವರಿಗೆ ಸೂಚನೆ

  ಬೆಂಗಳೂರು, ಮೇ 26- ಬಿಬಿಎಂಪಿ ರೋಡ್ ರೋಲರ್ ಹರಿದು ಸೈಕಲ್ ತುಳಿಯುತ್ತಿದ್ದ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಹಾಯಕ ಅಭಿಯಂತ ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ [more]

ಬೆಂಗಳೂರು

ಬಾವಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತ

ಬೆಂಗಳೂರು, ಮೇ 26- ಬಾವಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಗಣಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪ್ರವೀಣ್ [more]

ಬೆಂಗಳೂರು

ಪಿಜಿಯಲ್ಲಿದ್ದ ನನ್ನ ಮೇಲೆ ಮೂವರು ಅತ್ಯಾಚಾರ

ಬೆಂಗಳೂರು, ಮೇ 26- ಪಿಜಿಯಲ್ಲಿದ್ದ ನನ್ನ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ. ಇದಕ್ಕೆ ಪಿಜಿ ಮ್ಯಾನೇಜರ್ ಕುಮ್ಮಕ್ಕು ನೀಡಿದ್ದು, ಈ ಕುರಿತಂತೆ ಬ್ಯಾಟರಾಯನಪುರ ಪೆÇಲೀಸರಿಗೆ ದೂರು ನೀಡಿದರೂ [more]

ಬೆಂಗಳೂರು

ರಜನಿಕಾಂತ್ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಣಧೀರ ಪಡೆ ಉಗ್ರ ಪ್ರತಿಭಟನೆ

  ಬೆಂಗಳೂರು, ಮೇ 26- ತಮಿಳುನಟ ರಜನಿಕಾಂತ್ ಅವರ ಕಾಲ ಚಲನಚಿತ್ರವು ಕರ್ನಾಟಕದಲ್ಲಿ ಬಿಡುಗಡೆಯಾಗಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅವಕಾಶ ನೀಡಬಾರದೆಂದು ಕರ್ನಾಟಕ ರಣಧೀರ ಪಡೆ [more]

ಬೆಂಗಳೂರು

ಕುಮಾರಸ್ವಾಮಿ ನಿವಾಸದಲ್ಲಿ ವಿಶ್ರಾಂತಿ

ಬೆಂಗಳೂರು, ಮೇ 26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದರು. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ನಿರಂತರ ರಾಜಕೀಯ ಚಟುವಟಿಕೆಗಳಲ್ಲಿ ನಿರತರಾಗಿದ್ದ [more]

ಬೆಂಗಳೂರು

ಮಳೆ ಇನ್ನೂ ಮೂರು ದಿನ

ಬೆಂಗಳೂರು, ಮೇ 26-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತ ನೇರ ಪರಿಣಾಮ ರಾಜ್ಯದ ಮೇಲೆ [more]

ಬೆಂಗಳೂರು

ಸಂಪುಟ ವಿಸ್ತರಣೆ ಮುಂದಿನ ವಾರ ಸಾಧ್ಯತೆ

  ಬೆಂಗಳೂರು, ಮೇ 26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಚಿವ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್‍ನಿಂದ ಸಚಿವರಾಗುವವರ ಪಟ್ಟಿಯನ್ನು ಮುಖ್ಯಮಂತ್ರಿ ನಿರೀಕ್ಷಿಸುತ್ತಿದ್ದು, ಆ [more]

ಬೆಂಗಳೂರು

ಕಾವೇರಿ ನೀರು ಹಂಚಿಕೆಪ್ರಕರಣ ; ನ್ಯಾಯಾಂಗ ನಿಂದನೆ- ಜೈಲು ಶಿಕ್ಷೆ

ಬೆಂಗಳೂರು, ಮೇ 26- ಕಾವೇರಿ ನೀರು ಹಂಚಿಕೆ ಪ್ರಕರಣದಲ್ಲಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‍ನ ಅಂದಿನ ಮುಖ್ಯ ನ್ಯಾಯಮೂರ್ತಿ ಹಾಗೂ ಇಬ್ಬರು ನ್ಯಾಯಮೂರ್ತಿಗಳ ವಿರುದ್ಧ ದೂರು ದಾಖಲಿಸಿದ್ದ ಮಂಡ್ಯದ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಸಚಿವಾಕಾಂಕ್ಷಿಗಳು ಲಾಬಿ

ಬೆಂಗಳೂರು, ಮೇ 26-ವಿಶ್ವಾಸ ಮತ ಸಾಬೀತಾದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಸಚಿವಾಕಾಂಕ್ಷಿಗಳು ಲಾಬಿಯನ್ನು ಮುಂದುವರೆಸಿದ್ದು, ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ಸಂಪುಟ ರಚನೆ ವಿಚಾರ, ವಿಧಾನಪರಿಷತ್‍ಗೆ ಅಭ್ಯರ್ಥಿಗಳ ಆಯ್ಕೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಲು ಇಂದು ಸಂಜೆ ದೆಹಲಿಗೆ

ಬೆಂಗಳೂರು, ಮೇ 26-ಸಂಪುಟ ರಚನೆ ವಿಚಾರ, ವಿಧಾನಪರಿಷತ್‍ಗೆ ಅಭ್ಯರ್ಥಿಗಳ ಆಯ್ಕೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಲು ಇಂದು ಸಂಜೆ ದೆಹಲಿಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಮನವಿ

  ಬೆಂಗಳೂರು, ಮೇ 26-ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಪ್ರತಿಭಟನೆ

  ಬೆಂಗಳೂರು, ಮೇ 26-ಕಪ್ಪು ಹಣ ತರುವಲ್ಲಿ, ನಿರುದ್ಯೋಗ ನಿವಾರಣೆಯಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಸಾಧನೆ ಶೂನ್ಯ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ [more]

ಬೆಂಗಳೂರು

ಹೈದರಾಬಾದ್-ಕರ್ನಾಟಕ ಭಾಗಕ್ಕೆ ಉಪಮುಖ್ಯಮಂತ್ರಿ ಸ್ಥಾನ- ವಾಟಾಳ್ ನಾಗರಾಜ್

  ಬೆಂಗಳೂರು, ಮೇ 26-ಅತ್ಯಂತ ಹಿಂದುಳಿದಿರುವ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ನೀಡುವ ಮೂಲಕ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಮತ್ತು ಈ ಭಾಗದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ [more]

ದಾವಣಗೆರೆ

ಲಾರಿಗೆ ಕಾರು ಡಿಕ್ಕಿ: ಖಾಸಗಿ ವಾಹಿನಿಯ ಇಬ್ಬರು ನಿರೂಪಕರು ಸ್ಥಳದಲ್ಲೇ ಮೃತ

ದಾವಣಗೆರೆ, ಮೇ 24- ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ವಾಹಿನಿಯ ಇಬ್ಬರು ನಿರೂಪಕರು ಸ್ಥಳದಲ್ಲೇ ಸಾವನ್ನಪ್ಪಿ , [more]

ಕೋಲಾರ

ಚಾಕುವಿನಿಂದ ಇರಿತ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ:

ಕೋಲಾರ, ಮೇ 24- ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಾದ್ರಿಪುರ ಗ್ರಾಮದ ವಾಸಿ ಭರತ್ [more]

ತುಮಕೂರು

ಓಎಫ್‍ಸಿ ಕೇಬಲ್ ಅಳವಡಿಕೆ ವೇಳೆ ವಿದ್ಯುತ್ ಸ್ಪರ್ಶಿಸಿ ಕೂಲಿಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತ: