ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!
ಮೈಸೂರು, ಮೇ 24- ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಸಾವಿಗೆ ಶರಣಾಗಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳವಾಡಿಯ ನಿವಾಸಿ ಧನ್ಯ(19) ಆತ್ಮಹತ್ಯೆ [more]
ಮೈಸೂರು, ಮೇ 24- ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಸಾವಿಗೆ ಶರಣಾಗಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳವಾಡಿಯ ನಿವಾಸಿ ಧನ್ಯ(19) ಆತ್ಮಹತ್ಯೆ [more]
ತುಮಕೂರು:ಮೇ-24: ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶತಾಯುಷಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ಆಶಿರ್ವಾದ ಪಡೆದರು. ಮುಖ್ಯ ಮಂತ್ರಿಯಾಗಿ ಪ್ರಮಾಣವಚನ [more]
ಬೆಂಗಳೂರು: ಮೇ-24: ಮಕ್ಕಳ ಕಳ್ಳ ಎಂದು ಭಾವಿಸಿ ಯುವಕನನ್ನು ಹೊಡೆದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಕಾಟನ್‌ಪೇಟೆ ಪೆನ್ಷೆನ್ ಮೊಹಲ್ಲಾ ರಂಗನಾಥ [more]
ಮೈಸೂರು,ಮೇ 23- ಇಂದಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಾಗುತ್ತಿರುವುದು ನನಗೆ ತೃಪ್ತಿ ತಂದಿಲ್ಲ ಎಂದು ನಿಯೋಜಿತ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಲಲಿತ ಮಹಲ್ ಹೆಲಿಪ್ಯಾಡ್‍ನಲ್ಲಿಂದು ತಮ್ಮನ್ನು ಭೇಟಿ [more]
ಬಳ್ಳಾರಿ, ಮೇ 23- ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಜಿಲ್ಲೆಯಲ್ಲಿ ತುಂಗಭದ್ರ ನದಿಯಲ್ಲಿ ಇಂದು ಬೆಳಗಿನಜಾವ ನಡೆದಿದೆ. ವಿನಯ್‍ಕುಮಾರ್ (16) ವಸಂತಕುಮಾರ [more]
ಹುಣಸೂರು, ಮೇ 23- ನಗರದ ಹೃದಯ ಭಾಗದಲ್ಲಿ ಹರಿಯುವ ಲಕ್ಷ್ಮಣ ತೀರ್ಥ ನದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನಾಗರಿಕರಲ್ಲಿ ಆತಂಕ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯಾದ್ದರಿಂದ ನೀರಿನ ಪ್ರಮಾಣವು ಕಡಿಮೆಯಾಗಿರುವುದರೊಂದಿಗೆ [more]
ಮೈಸೂರು, ಮೇ 23- ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ 32 ಅಭ್ಯರ್ಥಿಗಳಿಂದ 55 ನಾಮಪತ್ರ ಸಲ್ಲಿಕೆಯಾಗಿವೆ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ನಿನ್ನೆ [more]
ಮೈಸೂರು, ಮೇ 23- ನಕಲಿ ಕೀ ಬಳಸಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ನಗರದ ಲಷ್ಕರ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಕಲ್ಯಾಣಗಿರಿ ವಾಸಿ ಸಯ್ಯದ್ ಸುಹೇಲ್ [more]
ಮೈಸೂರು, ಮೇ 23- ಬೇಸಿಗೆ ರಜೆ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪ್ರವಾಸಿಗರು ದಾಖಲೆಯ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸಿದ್ದರು. ಏಪ್ರಿಲ್‍ನಲ್ಲಿ ಮೈಸೂರು ಅರಮನೆಯಲ್ಲಿ 3.7 ಲಕ್ಷ [more]
ಕೋಲಾರ, ಮೇ 23-ಪೆಟ್ಟಿಗೆ ಅಂಗಡಿಗೆ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ರಾಜ್‍ಪೇಟೆ ರಸ್ತೆಯಲ್ಲಿ ನಡೆದಿದೆ. ಕೃಷ್ಣಾರೆಡ್ಡಿ (65) ಮೃತ ವ್ಯಕ್ತಿ. ಈತ ಪೆಟ್ಟಿಗೆ ಅಂಗಡಿಯಲ್ಲಿ [more]
ಕುಣಿಗಲ್, ಮೇ 23-ಮಾರ್ಕೋನ ಹಳ್ಳಿ ಜಲಾಶಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿದ್ದ ಇಟ್ಟಿಗೆ ಕಾರ್ಖಾನೆಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ [more]
ಗುಲ್ಬರ್ಗ, ಮೇ 23- ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ದಿಢೀರ್ ಮುಂದೂಡಿ ಪರೀಕ್ಷಾಂಗ ವಿಭಾಗದ ರಿಜಿಸ್ಟ್ರಾರ್ ಆದೇಶಿಸಿದ್ದಾರೆ. ರಾಯಚೂರು, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ನಾಲ್ಕು [more]
ಚನ್ನಪಟ್ಟಣ, ಮೇ 22- ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಸಿದ್ದನಹಳ್ಳಿ [more]
ಉಡುಪಿ, ಮೇ 22- ಸುಮಾರು 2800 ವರ್ಷಗಳ ಹಳೆಯದಾದ ಗುಹಾ ಸಮಾಧಿಯೊಂದು ಪೇರಂಪಳ್ಳಿಯಲ್ಲಿ ಕಂಡು ಬಂದಿದೆ. ಕಟೀಲು ದೇವಾಲಯ ಯಕ್ಷಗಾನ ಮೇಳದ ಅಂಗವಾಗಿ ಹರಿಕೃಷ್ಣ ಎಂಬುವರ ಮನೆಯ [more]
ದಕ್ಷಿಣ ಕನ್ನಡ, ಮೇ 22-ಕೇರಳದಲ್ಲಿ ನಿಫಾ ವೈರಸ್ ಸೋಂಕು ತೀವ್ರಗೊಂಡ ಹಿನ್ನಲೆಯ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ ಕೈಗೊಂಡಿರುವುದಾಗಿ ಡಿಎಚ್‍ಒ ರಾಮಕೃಷ್ಣ ರಾವ್ ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ [more]
ಧರ್ಮಸ್ಥಳ, ಮೇ 22-ಕಾಂಗ್ರೆಸ್-ಜೆಡಿಎಸ್ ಶಾಸಕರ ಬಹುಮತವಿರುವವರೆಗೂ ಸರ್ಕಾರ ಸುಭದ್ರವಾಗಿರಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಂಜುನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ [more]
ಮೈಸೂರು, ಮೇ 22- ಕಾಡಿನಿಂದ ಹೊರ ಬಂದ ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರಡಿಗಳ ಕಾದಾಟದಿಂದ ಗಂಡು ಕರಡಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ [more]
ಮೈಸೂರು, ಮೇ 22-ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಹಲವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಮೈಸೂರು ಆರೋಗ್ಯ ಇಲಾಖೆ [more]
ಮಂಡ್ಯ, ಮೇ 22- ಪ್ರಸಿದ್ಧ ಕಾಲಭೆರವೇಶ್ವರ ದೇವಾಲಯದ ಹುಂಡಿ ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಬಸರಾಳು ಗ್ರಾಮದ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಸುಮಾರು ಒಂದು [more]
ಮೈಸೂರು, ಮೇ 22- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಗರದ ನ್ಯಾಯಾಲಯದ ಬಳಿ ನಡೆದಿದೆ. [more]
ಕೋಲಾರ, ಮೇ 21- ವಿಧಾನ ಸಭಾ ಚುನಾವಣೆ ಭರಾಟೆ ಮುಗಿಯುತ್ತಿದ್ದಂತೆ ಇದೀಗ ಅಗ್ನೇಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ. ಕೋಲಾರ,ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, [more]
ಹುಣಸೂರು, ಮೇ 21- ವಿಶ್ವದ ಅತಿ ಎತ್ತರದ ಶಿಖರದಲ್ಲಿ ಹಾರಾಡಿತು ಕನ್ನಡ ಧ್ವಜ ರಾರಾಜಿಸಿತು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ರಕ್ಷಕ ಸಿ.ವಿಕ್ರಂ ಅವರು ಪ್ರಪಂಚದ ಅತ್ಯುನ್ನತ [more]
ಹಾಸನ, ಮೇ 21- ಮೈತ್ರಿ ಸರ್ಕಾರದಲ್ಲಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲು [more]
ತುಮಕೂರು,ಮೇ 21-ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಥಾನ ಕೈ ತಪ್ಪಿರುವುದಕ್ಕೆ ಹಾಲನೂರು ಲೇಪಾಕ್ಷಿ ಕಣ್ಣೀರು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ