ಬೆಂಗಳೂರು

ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಯಾಗಬೇಕು-ಇಡಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ

ಬೆಂಗಳೂರು, ಸೆ.6- ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕೇರಳದಿಂದ ನಮ್ಮ ರಾಜ್ಯಕ್ಕೆ ಬರಿಗೈಲಿ ಬಂದ [more]

ಬೆಂಗಳೂರು

ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮೃದು ಧೋರಣೆ

ಬೆಂಗಳೂರು,ಸೆ.6- ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಬಿಜೆಪಿಯ ಸಚಿವರು, ಶಾಸಕರು ತಲೆಗೊಬ್ಬರಂತೆ ಹೇಳಿಕೆಗಳನ್ನು ನೀಡುತ್ತಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಈ ವಿಷಯವಾಗಿ ಮೃದು ಧೋರಣೆ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ-ಸಚಿವ ವಿ.ಸೋಮಣ್ಣ

ಬೆಂಗಳೂರು,ಸೆ.6- ಈ ಬಾರಿ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನೂರಕ್ಕೆ ನೂರರಷ್ಟು ಖಚಿತ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ರಾಜ್ಯ

ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆ ಲೀಸ್‍ಗೆ

ಬೆಂಗಳೂರು, ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ [more]

ಬೆಂಗಳೂರು

ಸಂಚಾರಿ ನಿಯಮ ಉಲ್ಲಂಘನೆ-ಹೊಸ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆ-ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಸೆ.6- ಸಂಚಾರಿ ನಿಯಮ ಉಲ್ಲಂಘನೆಗಾಗಿ ಹೊಸದಾಗಿ ಜಾರಿ ಮಾಡಿರುವ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ [more]

ಬೆಂಗಳೂರು

ಮೇಯರ್ ಆಯ್ಕೆ ಸಂದರ್ಭದಲ್ಲೇ ಸ್ಥಾಯಿಸಮಿತಿಗಳ ಆಯ್ಕೆಗೂ ಚುನಾವಣೆ

ಬೆಂಗಳೂರು, ಸೆ.6- ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಯರ್ ಆಯ್ಕೆ ಚುನಾವಣೆ ಸಂದರ್ಭದಲ್ಲೇ ಸ್ಥಾಯಿಸಮಿತಿಗಳ ಆಯ್ಕೆಗೂ ಚುನಾವಣೆ ನಡೆಸಬೇಕೆಂದು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರಿಗೆ ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭ [more]

ಬೀದರ್

ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿ ಇನ್ನು ಮುಂದೆ ಕಲ್ಯಾಣ ಕರ್ನಾಟಕ

ಬೆಂಗಳೂರು,ಸೆ.6- ಜನರ ಬಹುದಿನಗಳ ಬೇಡಿಕೆಯಂತೆ ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. [more]

ಬೆಂಗಳೂರು

ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ

ಬೆಂಗಳೂರು,ಸೆ.6- ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದ್ದು, ಕೇವಲ ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ [more]

ಬೆಂಗಳೂರು

ಮತ್ತೊಬ್ಬ ಐಎಎಸ್ ಅಧಿಕಾರಿ ರಾಜೀನಾಮೆ

ಬೆಂಗಳೂರು, ಸೆ.6- ಐಪಿಎಸ್ ಅಧಿಕಾರಿ ಅಣ್ಣಮಲೈ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಮತ್ತೊಬ್ಬ ಐಎಎಸ್ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಂಗಳೂರು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಸಿಕಾಂತ್ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಎರಡನೇ ದಿನವೂ ಪ್ರತಿಭಟನೆ

ಬೆಂಗಳೂರು, ಸೆ.5- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಎರಡನೇ ದಿನವೂ ಪ್ರತಿಭಟನೆ ಮುಂದುವರೆದಿದ್ದು, ರಾಮನಗರ ಜಿಲ್ಲೆಯಲ್ಲಿ ಬಂದ್ ಯಶಸ್ವಿಯಾಗಿದೆ. ರಾಜ್ಯದ ಹಲವೆಡೆ ರಸ್ತೆ ತಡೆ, ಧರಣಿ, [more]

ಬೆಂಗಳೂರು

ಅಪಘಾತದಲ್ಲಿ ಮೃತಪಟ್ಟಿದ್ದ ಸಾಫ್ಟ್‍ವೇರ್ ಎನ್.ಬಿ.ಯತೀಂದ್ರನಾಥ್- ಕುಟುಂಬಕ್ಕೆ 3.20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು, ಸೆ.5- ಕಾರು ಅಪಘಾತದಲ್ಲಿ ಮೃತಪಟ್ಟ ಸಾಫ್ಟ್‍ವೇರ್ ಎನ್.ಬಿ.ಯತೀಂದ್ರನಾಥ್ ಅವರ ಕುಟುಂಬಕ್ಕೆ 3.20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಶಿವಮೊಗ್ಗ ಮೂಲದ ಎನ್.ಬಿ.ಯತೀಂದ್ರನಾಥ್ ಅವರು [more]

ಬೆಳಗಾವಿ

ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ- ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ

ಬೆಳಗಾವಿ/ಕೊಡಗು/ಮಂಡ್ಯ, ಸೆ.5- ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ [more]

ಬೆಂಗಳೂರು

ಕೊನೆ ಅವಧಿಯ ಮೇಯರ್ ಸ್ಥಾನ ಬಿಜೆಪಿಗೆ-ಬೆಳೆಯುತ್ತಲೇ ಇರುವ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು, ಸೆ.5- ಬಿಬಿಎಂಪಿ ಕೊನೆ ಅವಧಿಯ ಮೇಯರ್ ಸ್ಥಾನ ಬಿಜೆಪಿಗೆ ಒಲಿಯುವುದು ಖಚಿತವಾಗುತ್ತಿದ್ದಂತೆ ಮಹಾಪೌರರ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಹಾಲಿ ಮೇಯರ್ ಗಂಗಾಂಬಿಕೆ ಅವರ ಅವಧಿ [more]

ಬೆಂಗಳೂರು

ಕೇಂದ್ರದ ಎನ್‍ಡಿಆರ್‍ಎಫ್‍ನ ಮೂರು ತಂಡಗಳು ರಾಜ್ಯಕ್ಕೆ

ಬೆಂಗಳೂರು, ಸೆ.5- ರಾಜ್ಯದ ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸಲಾಗಿದ್ದು, ಕೇಂದ್ರದ ಎನ್‍ಡಿಆರ್‍ಎಫ್‍ನ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮಿಸುತ್ತಿವೆ ಎಂದು ಕಂದಾಯ [more]

ಬೆಂಗಳೂರು

ಡಿ ನೋಟಿಫಿಕೇಷನ್ ಪ್ರಕರಣ-ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಎದುರಾದ ಕಾನೂನಿನ ಕಂಟಕ

ಬೆಂಗಳೂರು, ಸೆ.5- ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೇಲಿನ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಬಂಧನದಿಂದ ಭುಗಿಲೆದ್ದ ಆಕ್ರೋಶ-ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆ

ಬೆಂಗಳೂರು, ಸೆ.4-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದಿಂದ ಆಕ್ರೋಶ ಭುಗಿಲೆದ್ದಿದ್ದು, ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆಗಳು ನಡೆದಿದ್ದು, ಅಲ್ಲಲ್ಲಿ ಕಲ್ಲುತೂರಾಟ, ರಸ್ತೆತಡೆ, ಬಸ್‍ಗಳಿಗೆ ಬೆಂಕಿ ಹಚ್ಚಿರುವ ಘಟನೆಗಳಿಂದ ಪರಿಸ್ಥಿತಿ [more]

ಬೆಂಗಳೂರು

ಇದು ರಾಜಕೀಯ ದುರದ್ದೇಶದ ಪರಮಾವಧಿ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದು ರಾಜಕೀಯ ದುರದ್ದೇಶದ ಪರಮಾವಧಿ ಎಂದು [more]

ಬೆಂಗಳೂರು

ಕನಕಪುರ ಮತ್ತು ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು,ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ವಿರೋಧಿಸಿ ಕನಕಪುರ ಮತ್ತು ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿ ಬೆಂಕಿ ಹಚ್ಚಿದ್ದರಿಂದ ಕೆಎಸ್‍ಆರ್‍ಟಿಸಿಯ ಎರಡು ಬಸ್‍ಗಳು [more]

ಬೆಂಗಳೂರು

ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,ಸೆ.4- ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವ ಅಗತ್ಯ ಇರಲಿಲ್ಲ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದು, ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಇದು ತಿಳಿದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]

ಬೆಂಗಳೂರು

ವಿನಾಶಕಾಲಕ್ಕೆ ವಿಪರೀತ ಬುದ್ದಿ ಎಂಬಂತೆ ನಡೆದುಕೊಳ್ಳುತ್ತಿರುವ ಬಿಜೆಪಿ

ಬೆಂಗಳೂರು,ಸೆ.4- ವಿನಾಶಕಾಲಕ್ಕೆ ವಿಪರೀತ ಬುದ್ದಿ ಎಂಬಂತೆ ಬಿಜೆಪಿ ನಡೆದುಕೊಳ್ಳುತ್ತಿದೆ. ನಾಯಕರುಗಳನ್ನು ಬಂಧಿಸಿ ಕಾಂಗ್ರೆಸ್‍ನ್ನು ನಾಶ ಮಾಡಬಹುದು ಎಂಬ ಹಗಲುಗನಸು ಕಾಣುತ್ತಿದೆ ಎಂದು ಪಕ್ಷದ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ [more]

ಬೆಂಗಳೂರು

ಬ್ರಿಗೇಡ್ ರಸ್ತೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು,ಸೆ.4- ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ಇಂದು ಬೆಳಗ್ಗೆ ನಗರದ ಬ್ರಿಗೇಡ್ ರಸ್ತೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ದಿಢೀರ್ ಪ್ರತಿಭಟನೆಯಿಂದ ಎಂಜಿರಸ್ತೆ, ರೆಸಿಡೆನ್ಷಿಯಲ್ [more]

ಬೆಂಗಳೂರು

ಕಾನೂನಿನಡಿ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ-ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು,ಸೆ.4- ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ನಮ್ಮದೇನು ತಕರಾರು ಇಲ್ಲ. ಒಂದು ವೇಳೆ ಕಾನೂನು ಕೈಗೆತ್ತಿಕೊಂಡರೆ ಪೊಲೀಸರು ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ [more]

ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರನ್ನು ಬಂಧಿಸಿದಾಗ ಪಟಾಕಿ ಸಿಡಿಸಿದ್ದ ಕಾಂಗ್ರೆಸ್ ನಾಯಕರು-ಶಾಸಕ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು,ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದಕ್ಕೆ ಬಿಜೆಪಿಗಿಂತ ಕಾಂಗ್ರೆಸ್ ನಾಯಕರೇ ಅತಿ ಹೆಚ್ಚು ಸಂತೋಷ ಪಡುತ್ತಿದ್ದಾರೆ. ಮೇಲ್ನೋಟಕ್ಕೆ ಮಾತ್ರ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ [more]

ಬೆಂಗಳೂರು

ಡಿ.ಕೆ.ಶಿವಕುಮಾರ್‍ರವರ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು,ಸೆ.4- ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಬೆಂಗಳೂರಿನ, ಮೌರ್ಯ ಸರ್ಕಲ್, ಬ್ರಿಗೇಡ್ ರಸ್ತೆ, ನವರಂಗ್ ವೃತ್ತ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ [more]