ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ!
ಮೈಸೂರು, ಮೇ 16-ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‍ನ ಜಿ.ಟಿ.ದೇವೇಗೌಡರು ಗೆಲುವು ಸಾಧಿಸಿದ ಬೆನ್ನಲ್ಲೇ ಕ್ಷೇತ್ರದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಚಾಮುಂಡೇಶ್ವರಿ ಕ್ಷೇತ್ರದ ಸಿಂದುವಳ್ಳಿ-ಜಟ್ಟಿಹುಂಡಿ ಗ್ರಾಮದಲ್ಲಿ ತಡರಾತ್ರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ [more]




