ಬೆಂಗಳೂರು

ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ; ರಾಜ್ಯ ಸರ್ಕಾgದಿಂದÀ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು, ಮೇ 7- ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದೆ. ಏಪ್ರಿಲ್ ಹಾಗೂ ಮೇ ತಿಂಗಳ [more]

ಬೆಂಗಳೂರು

ಇಂದಿನಿಂದ ಮೂರು ದಿನಗಳ ಕಾಲ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಚುನಾವಣಾ ಪ್ರಚಾರ

ಬೆಂಗಳೂರು, ಮೇ 7-ಇಂದಿನಿಂದ ಮೂರು ದಿನಗಳ ಕಾಲ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಚುನಾವಣಾ ಕಾರ್ಯದಲ್ಲಿ ಬಿಸಿಯಾಗಲಿದ್ದಾರೆ. [more]

ಬೆಂಗಳೂರು

ಪ್ರಧಾನಿ ಮೋದಿ ಬಳಸಿರುವ ಭಾಷೆ ಸಾರ್ವಜನಿಕ ಜೀವನದಲ್ಲಿರುವವರ ಘನತೆ ಕುಂದುªತದ್ದು: ಮಾಜಿ ಪ್ರಧಾನಿ ಡಾ.ಮನಮೋಹನ್‍ಸಿಂಗ್ ಆಕ್ಷೇಪ

ಬೆಂಗಳೂರು, ಮೇ 7- ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಬಳಸಿರುವ ಭಾಷೆ ಸಾರ್ವಜನಿಕ ಜೀವನದಲ್ಲಿರುವವರ ಘನತೆಯನ್ನು ಕುಂದುವಂತೆ ಮಾಡಿದೆ ಎಂದು ಮಾಜಿ [more]

ಬೆಂಗಳೂರು

ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಶೇ.4.6ರಷ್ಟು ಹೆಚ್ಚಳ

ಬೆಂಗಳೂರು, ಮೇ 7- 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟಾರೆ ಫಲಿತಾಂಶದಲ್ಲಿ ಶೇ.4.6ರಷ್ಟು ಹೆಚ್ಚಳವಾಗಿದ್ದು, ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದ [more]

ಬೆಂಗಳೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಶೇ.71.93ರಷ್ಟು ಪಲಿತಾಂಶ; ಬಾಲಕಿಯರೇ ಮೇಲುಗೈ

ಬೆಂಗಳೂರು,ಮೇ7-ವಿದ್ಯಾರ್ಥಿ ಜೀವನದ ಭವಿಷ್ಯವನ್ನು ತೀರ್ಮಾನಿಸುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.71.93ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು , [more]

ಬೀದರ್

ಔರಾದ್‍ನಲ್ಲಿ ಕಾಂಗ್ರೆಸ್ ಪರ ವಿಜಯಸಿಂಗ್ ಮತಬೇಟೆ ಕಾಂಗ್ರೆಸ್‍ಗೆ ಸಿಗಲಿದೆ ಸ್ಪಷ್ಟ ಬಹುಮತ

ಬೀದರ್ ಮೇ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಸ್ವಚ್ಛ, ಶುದ್ಧ, ಸುಭದ್ರ ಆಡಳಿತ ನೀಡಿದ್ದರಿಂದ ಜನತೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‍ಗೆ [more]

ತುಮಕೂರು

ಖಾಸಗಿ ಬಸ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2.98 ಕೋಟಿ ರೂ. ಅಕ್ರಮ ಹಣ ವಶ:

ತುಮಕೂರು, ಮೇ 7- ಖಾಸಗಿ ಬಸ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 2.98 ಕೋಟಿ ರೂ. ಅಕ್ರಮ ಹಣವನ್ನು ಕ್ಯಾತಸಂದ್ರ ಠಾಣೆ ಪೆÇಲೀಸರು ತಡ ರಾತ್ರಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ [more]

ಉತ್ತರ ಕನ್ನಡ

ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ!

ಉತ್ತರ ಕನ್ನಡ, ಮೇ 7- ಬೆಂಗಾವಲು ವಾಹನಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಕಾರು ಡಿಕ್ಕಿ ಹೊಡೆದಿದ್ದು , ಅದೃಷ್ಟವಶಾತ್ ಸಚಿವರು ಅಪಾಯದಿಂದ ಪಾರಾಗಿರುವ ಘಟನೆ [more]

ತುಮಕೂರು

ಅಕ್ರಮವಾಗಿ ಶೇಖರಿಸಿದ್ದ ಮದ್ಯ ವಶ:

ಕುಣಿಗಲ್, ಮೇ 7-ಕಾರ್ಯಕರ್ತರಿಗೆ ಹಂಚಲೆಂದು ಮನೆಯಲ್ಲಿ ಅಕ್ರಮವಾಗಿ ಶೇಖರಿಸಿದ್ದ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿರುವ ಘಟನೆ ಹುಲಿಯೂರು ದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಗೆಲ್ಲುವ ರಣತಂತ್ರ ರೂಪಿಸುತ್ತಿದ್ದಾರೆ:

ಮೈಸೂರು, ಮೇ 7- ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲೇ ಮುಳುಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಿನಿಂದಲೇ ತಮ್ಮ ನಿವಾಸದಲ್ಲೇ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಗೆಲ್ಲುವ ರಣತಂತ್ರ ರೂಪಿಸುತ್ತಿದ್ದಾರೆ. ರಾಮಕೃಷ್ಣ [more]

ಹಳೆ ಮೈಸೂರು

ವಿಕೃತ ಮನಸ್ಸಿನ ಪೆÇಲೀಸ್ ಕಾನ್‍ಸ್ಟೆಬಲ್‍!

ಮೈಸೂರು, ಮೇ 7-ಸೆಕೆಯೆಂದು ಕಿಟಕಿ -ಬಾಗಿಲು ತೆರೆದು ಮಲಗಿದ್ದ ಮನೆಗಳ ಬಳಿ ಹೋಗಿ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡುತ್ತಿದ್ದ ವಿಕೃತ ಮನಸ್ಸಿನ ಪೆÇಲೀಸ್ ಕಾನ್‍ಸ್ಟೆಬಲ್‍ನನ್ನು ಸ್ಥಳೀಯರೇ ಹಿಡಿದು ಥಳಿಸಿರುವ [more]

ಹಳೆ ಮೈಸೂರು

ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆಯ ಯಶಸ್ ರಾಜ್ಯಕ್ಕೆ ಪ್ರಥಮ!

ಮೈಸೂರು, ಮೇ 7-ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೈಸೂರಿನ ಸದ್ವಿದ್ಯಾ ಪ್ರೌಢಶಾಲೆಯ ಯಶಸ್ ಎಂಬ ವಿದ್ಯಾರ್ಥಿ 625 ಅಂಕಗಳಿಗೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ [more]

ಕೋಲಾರ

9 ರಂದು ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ:

ಕೋಲಾರ, ಮೇ 7-ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 9 ರಂದು ಆಗಮಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಕೋಲಾರ ಬಂಗಾರಪೇಟೆ ನಡುವೆ ಬರುವ ಬೀರೇನಹಳ್ಳಿ ಬಳಿ ಇರುವ [more]

ಬೀದರ್

ಕಾಂಗ್ರೆಸ್ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ – ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಬೀದರ್, ಮೇ 7-ಜನರ ತೆರಿಗೆ ಹಣದಿಂದ ಜೇಬು ತುಂಬಿಸಿಕೊಳ್ಳುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. ಬಾಲ್ಕಿ ಹೊರವಲಯದ ತಲವಾಡದಲ್ಲಿ ಬಿಜೆಪಿಯ [more]

ಹೈದರಾಬಾದ್ ಕರ್ನಾಟಕ

ಬಿಜೆಪಿ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ ಪರ ಕಿಚ್ಚ ಸುದೀಪ್ ರೋಡ್‍ಶೋ :

ಬಳ್ಳಾರಿ, ಮೇ 7-ಬಳ್ಳಾರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ ಪರ ಕಿಚ್ಚ ಸುದೀಪ್ ರೋಡ್‍ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. ನಗರದ ಶ್ರೀರಾಮಪುರಂ ಕಾಲೋನಿಯಲ್ಲಿ [more]

ಬೆಳಗಾವಿ

ಆ್ಯಂಬುಲೆನ್ಸ್‍ನಲ್ಲಿ ಸೀರೆ!

ಬೆಳಗಾವಿ, ಮೇ 7-ಚುನಾವಣಾ ಆಯೋಗ ಚಾಪೆ ಕೆಳಗೆ ನುಸುಳಿದರೆ ರಾಜಕೀಯ ಪಕ್ಷಗಳು ರಂಗೋಲಿ ಕೆಳಗೆ ನುಸುಳುತ್ತಿವೆ ಎಂಬುದನ್ನು ಪುಷ್ಟೀಕರಿಸುವ ಪ್ರಕರಣವೊಂದು ಗರಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಹಳೆ ಮೈಸೂರು

ವಾಚ್ ವಿಷಯ ಏಕೆ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮೇ 7- ಪದೇ ಪದೇ ವಾಚ್ ವಿಷಯವನ್ನೇ ಏಕೆ ಎತ್ತುತ್ತೀರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರನ್ನು ಖಾರವಾಗಿ ಪ್ರಶಿಸಿದ್ದಾರೆ. ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿಂದು ತಮ್ಮನ್ನು ಭೇಟಿ [more]

ಮುಂಬೈ ಕರ್ನಾಟಕ

ಹೈವೋಲ್ಟೇಜ್ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ:

ಬಾದಾಮಿ, ಮೇ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭವಿಷ್ಯದ ಉಪಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರ ಜಟ್ಟಿ ಕಾಳಗದ ಹೈವೋಲ್ಟೇಜ್ ಕ್ಷೇತ್ರಕ್ಕೆ ಇಂದು ಜೆಡಿಎಸ್ [more]

ಚಿಕ್ಕಬಳ್ಳಾಪುರ

ನಾಪತ್ತೆಯಾಗಿದ್ದ ಎಸ್ಟೇಟ್ ಮಾಲೀಕ ಶವವಾಗಿ ಪತ್ತೆ!

ಗೌರೀಬಿದನೂರು ,ಮೇ 7- ತಾಲ್ಲೂಕಿನ ಗೊಡ್ಡಾವಲಹಳ್ಳಿ ಗ್ರಾಮದ ತೋಟದ ಮನೆಗೆ ಪತ್ನಿಯೊಂದಿಗೆ ಬಂದು ನಾಪತ್ತೆಯಾಗಿದ್ದ ಎಸ್ಟೇಟ್ ಮಾಲೀಕ, ಬೆಂಗಳೂರಿನ ನಿವಾಸಿ ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರು ಆರ್‍ಟಿ.ನಗರ [more]

ಹೈದರಾಬಾದ್ ಕರ್ನಾಟಕ

ಶಾಸಕ ರಹೀಮ್‍ಖಾನ್ ಬಿರುಸಿನ ಪ್ರಚಾರ

ಬೀದರ, ಮೇ. 07:- ಬೀದರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಮ್‍ಖಾನ್ ಅವರು ಬೀದರ ನಗರ ಹಾಗೂ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. [more]

ಬೀದರ್

ಧರ್ಮ, ಜಾತಿ ಪಂಗಡವೆಂದು ಭೇದ ಮಾಡದೇ ನಾನು ಎಲ್ಲರಿಗಾಗಿ ಎಲ್ಲರೂ ನನಗಾಗಿ ಎನ್ನುವಂತೆ ಕೆಲಸ ಮಾಡುತ್ತೇನೆ. ಸೂರ್ಯಕಾಂತ ನಾಗಮಾರಪಳ್ಳಿ

ಬೀದರ. ಮೇ. 07 ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಸೂರ್ಯಕಾಂತ ನಾಗಮಾರಪಳ್ಳಿಯವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದರು. [more]

ಬೀದರ್

ಔರಾದ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಮತಯಾಚನೆ ಕಾಂಗ್ರೆಸ್‍ನಿಂದ ಉತ್ತಮ ಆಡಳಿತ

ಬೀದರ್, ಮೇ 7- ಔರಾದ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಔರಾದ್ ಸೇರಿ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪಡೆಯೊಂದಿಗೆ [more]

ಬೀದರ್

ವಿವಿಧೆಡೆ ಸೂರ್ಯಕಾಂತ ನಾಗಮಾರಪಳ್ಳಿಪ್ರಚಾರ ಅಪೂರ್ಣ ಕೆಲಸಗಳೇ ರಹೀಮ್ ಖಾನ್ ಸಾಧನೆ

ವಿವಿಧೆಡೆ ಸೂರ್ಯಕಾಂತ ನಾಗಮಾರಪಳ್ಳಿಪ್ರಚಾರ ಅಪೂರ್ಣ ಕೆಲಸಗಳೇ ರಹೀಮ್ ಖಾನ್ ಸಾಧನೆ ಬೀದರ್, ಮೇ 7- ತಾಲೂಕಿನ ಗಾದಗಿ, ಚಿಮಕೋಡ, ಯರನಳ್ಳಿ, ಅಲಿಯಂಬರ, ಜನವಾಡಾ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ [more]

ತುಮಕೂರು

ದಾಖಲೆಯಿಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ಹಣ ವಶ !

ತುಮಕೂರು,ಮೇ 7 ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ [more]

ಬೀದರ್

ವಿಜಯಕುಮಾರ ಕೌಡಾಳ ಪರ ಮತಯಾಚನೆ ಸಂತಪುರದಲ್ಲಿ ಸಂಸದ ಹನುಮಂತಯ್ಯ ಪ್ರಚಾರ

ಬೀದರ್, ಮೇ 5-ಔರಾದ್ ಕ್ಷೇತ್ರದ ಸಂತಪುರ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಪರವಾಗಿ ರಾಜ್ಯಸಭಾ ಸದಸ್ಯ ಹನುಮಂತಯ್ಯ ಪ್ರಚಾರ ನಡೆಸಿದರು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ [more]