ರಾಯಚೂರು

ಮನೆಗೆ ಬೆಂಕಿ ಬಿದ್ದು ದಂಪತಿ ಸಜೀವವಾಗಿ ದಹನ

ರಾಯಚೂರು, ಮೇ 6- ಕಳೆದ ರಾತ್ರಿ ಮನೆಗೆ ಬೆಂಕಿ ಬಿದ್ದು ಅದರಲ್ಲಿದ್ದ ದಂಪತಿ ಸಜೀವವಾಗಿ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅಮರೇಶ್ವರ ಕ್ಯಾಂಪ್‍ನಲ್ಲಿ [more]

ಚಮರಾಜನಗರ

ಬಿಎಸ್‍ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಆರ್.ಮಂಜುನಾಥ್ ಸೋಲಿನ ಭೀತಿಯಿಂದ ಕ್ಷೇತ್ರದ ಮತದಾರರಲ್ಲಿ ದಿನಕ್ಕೊಂದು ವದಂತಿ ಹರಡುತ್ತಿದ್ದಾರೆ : ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜು

ಹನೂರು, ಮೇ 6- ಕ್ಷೇತ್ರದ ಬಿಎಸ್‍ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಆರ್.ಮಂಜುನಾಥ್ ಸೋಲಿನ ಭೀತಿಯಿಂದ ಕ್ಷೇತ್ರದ ಮತದಾರರಲ್ಲಿ ದಿನಕ್ಕೊಂದು ವದಂತಿ ಹರಡುತ್ತಿದ್ದಾರೆ ಎಂದು ಕುರುಬ ಸಂಘದ ಪ್ರಧಾನ [more]

ಮೈಸೂರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 15 ಮಂದಿಗೆ ಗಾಯ

ಮೈಸೂರು, ಮೇ 6- ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ [more]

ಮೈಸೂರು

ಜೆಡಿಎಸ್‍ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಮೈಸೂರು, ಮೇ 6- ಜೆಡಿಎಸ್‍ನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿಂದು ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಕ್ಷೇತ್ರಗಳ [more]

ಮೈಸೂರು

ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಕಾರನ್ನು ತಡೆದು ಪ್ರತಿಭಟನೆ

ಮೈಸೂರು, ಮೇ 6- ನಾಗನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಅವರ ಕಾರನ್ನು ತಡೆದು [more]

ತುಮಕೂರು

ನಾವು ತೊಡೆ ತಟ್ಟಿ ನಿಂತರೆ ಅದು ಬೇರೆ ಕಥೆ. ಜನಸೇವೆಯೇ ಜನಾರ್ದನ ಸೇವೆ ಎಂದು ಅಂದುಕೊಂಡಿರುವವರು ನಾವು : ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ

ತುಮಕೂರು, ಮೇ 6- ಬಿಜೆಪಿಯವರು ಹಗಲಿನಲ್ಲಿ ಬ್ಯಾಟರಿ ಹಾಕಿಕೊಂಡು ನಮ್ಮ ತಪ್ಪು ಹುಡುಕ್ತಾ ಇದ್ದಾರೆ. ಆದರೆ ಅವರಿಗೆ ಏನೂ ಸಿಗ್ತಿಲ್ಲ. ಹಾಗಾಗಿ ಕಂಗಾಲಾಗಿದ್ದಾರೆ. ಭ್ರಷ್ಟಾಚಾರ ಮುಕ್ತ ಸರ್ಕಾರ [more]

ಕೋಲಾರ

ನನಗೆ ಯಾವ ಹೈಕಮಾಂಡ್ ಇಲ್ಲ. ನೀವೇ ನನಗೆ ಹೈಕಮಾಂಡ್ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಕೋಲಾರ, ಮೇ 6-ಯಾರ ಹಂಗಿಲ್ಲದೆ ಸರ್ಕಾರ ರಚನೆ ಮಾಡಲು ನಾನು ನಿಮ್ಮ ಮನೆಯ ಬಾಗಿಲಿಗೆ ಬಂದಿದ್ದೇನೆ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ಸರ್ಕಾರ ನಡೆಸುವ ಅವಕಾಶ [more]

ಬೀದರ್

ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ಭವ್ಯವಾದ ಸ್ವಾಗತವನ್ನು ಕೋರಿ ಸನ್ಮಾನ

  ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ಭವ್ಯವಾದ ಸ್ವಾಗತವನ್ನು ಕೋರಿ ಸನ್ಮಾನ ಬೀದರ. ಮೇ. ೦೬ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಯರನಳ್ಳಿ ಗ್ರಾಮಸ್ಥರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ [more]

ರಾಯಚೂರು

ಬಿಸಿಲ ನಾಡಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಈ ಬಾರಿ ಚುನಾವಣೆ ಅಭಿವೃದ್ಧಿ ಹಾಗೂ ಅಭಿವೃದ್ಧಿ ವಿರೋಧಿ ಪಕ್ಷಗಳ ನಡುವಣ ಚುನಾವಣೆ

ರಾಯಚೂರು:ಮೇ-6: ಒಂದು ಕಡೆ ಅಭಿವೃದ್ಧಿಗೆ ಬದ್ಧವಾಗಿರುವ, ಎಲ್ಲರೊಡನೆ ಅಭಿವೃದ್ಧಿ ಎಂದು ಪ್ರತಿಪಾದಿಸುವ ಬಿಜೆಪಿ, ಇನ್ನೊಂದು ಕಡೆ ಅಭಿವೃದ್ಧಿ ವಿರೋಧಿಸುವ, ಸಮಾಜವನ್ನು ಒಡೆಯುವ ಕಾಂಗ್ರೆಸ್ ಇದೆ. ಈ ಬಾರಿಯ [more]

ಬೀದರ್

ಬೀದರ್‍ನಲ್ಲಿ ನಾಗಮಾರಪಳ್ಳಿ ಬಿರುಸಿನ ಪ್ರಚಾರ ಚುನಾವಣೆಯಲ್ಲಿ ಕಾಂಗ್ರೆಸ್ ತಿರಸ್ಕರಿಸಿ

ಬೀದರ, ಮೇ. 5- ರಾಜ್ಯದಲ್ಲಿ ಸುಭದ್ರ ಸರ್ಕಾರ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ಸಂಕಲ್ಪ ಮಾಡಿದ್ದು, ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಬಿಜೆಪಿಗೆ ಬೆಂಬಲಿಸಬೇಕು ಎಂದು ಬಿಜೆಪಿ [more]

ಬೀದರ್

ಔರಾದ್‍ನಲ್ಲಿ ಪ್ರಭು ಚವ್ಹಾಣ್ ಸಮ್ಮುಖ ಹಲವರು ಬಿಜೆಪಿಗೆ ಸೇರ್ಪಡೆ

ಔರಾದ್‍ನಲ್ಲಿ ಪ್ರಭು ಚವ್ಹಾಣ್ ಸಮ್ಮುಖ ಸೇರ್ಪಡೆ ಹಲವರು ಬಿಜೆಪಿ ಸೇರ್ಪಡೆ ಬೀದರ, ಮೇ. 5- ಔರಾದ್ ಮೀಸಲು ಕ್ಷೇತ್ರದಲ್ಲಿ ಹಲವರು ವಿವಿಧ ಪಕ್ಷಗಳು ತೊರೆದು ಬಿಜೆಪಿಗೆ ಸೇರ್ಪಡೆಯಾದರು. [more]

ಬೀದರ್

ಬಿಜೆಪಿ ಅಭ್ಯರ್ಥಿ ಮೇಲೆ ಹೂವಿನ ಸುರಿಮಳೆ ಸುಭಾಷ ಕಲ್ಲೂರ್‍ಗೆ ಅದ್ಧೂರಿ ಸ್ವಾಗತ

ಬಿಜೆಪಿ ಅಭ್ಯರ್ಥಿ ಮೇಲೆ ಹೂವಿನ ಸುರಿಮಳೆ ಸುಭಾಷ ಕಲ್ಲೂರ್‍ಗೆ ಅದ್ಧೂರಿ ಸ್ವಾಗತ ಬೀದರ, ಮೇ. 5- ಎಲ್ಲೆಡೆ ಮಿಂಚಿನ ಸಂಚಾರ ಮಾಡುತ್ತಿರುವ ಹುಮನಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ಬೀದರ್

ಪ್ರಚಾರದಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಭರವಸೆ ಎಸ್‍ಇಝಡ್ ಘೋಷಣೆಗೆ ಒತ್ತಡ

ಪ್ರಚಾರದಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಭರವಸೆ ಎಸ್‍ಇಝಡ್ ಘೋಷಣೆಗೆ ಒತ್ತಡ ಬೀದರ್, ಮೇ. 6- ನಗರದ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶವನ್ನು ವಿಶೇಷ ಆರ್ಥಿಕ ವಲಯ (ಎಸ್‍ಇಝಡ್)ಎಂದು ಘೋಷಿಸಲು [more]

ಬೆಂಗಳೂರು

ನಟ,ನಿದೇರ್ಶಕ ಪಿ ನ್ ಸತ್ಯ ಇನ್ನಿಲ್ಲ

ಕನ್ನಡದ ಹೆಸರಾಂತ ನಿರ್ದೇಶಕ ಪಿ ಎನ್ ಸತ್ಯ ನಿನ್ನೆ ಸಂಜೆ 7;30ಕ್ಕೆ ವಿಧಿವಶರಾಗಿದ್ದಾರೆ. ಸುಮಾರು ತಿಂಗಳುಗಳಿಂದ ಅನಾರೀಗ್ಯದಿಂದ ಬಳಲುತ್ತಿದ್ದ ಪಿ ಎನ್ ಸತ್ಯ ಎರಡು ವಾರಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ [more]

ಕೋಲಾರ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ವಿಶೇಷ ಮತದಾನ ಕಾರ್ಯಕ್ರಮ

ಕೆಜಿಎಫ್, ಮೇ 5- ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ವಿಶೇಷ ಮತದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೆಜಿಎಫ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಬರ್ಟ್‍ಸನ್ ಪೇಟೆಯ [more]

ತುಮಕೂರು

ಪೋಲಿಸರು ಹಾಗೂ ಅಧಿಕಾರಿಗಳೆಂದು ಸಾರ್ವಜನಿಕರನ್ನು ವಂಚಿಸುತ್ತಿದ್ದ ಯುವಕರ ತಂಡ ಬಂಧನ

ತಿಪಟೂರು, ಮೇ 5- ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಪೋಲಿಸರು ಹಾಗೂ ಅಧಿಕಾರಿಗಳೆಂದು ಸಾರ್ವಜನಿಕರನ್ನು ವಂಚಿಸುತ್ತಿದ್ದ ಯುವಕರ ತಂಡವನ್ನು ಗ್ರಾಮಾಂತರ ಪೆÇಲೀಸರು ಬಂಧಿಸಿದ್ದಾರೆ. ರಂಗಾವುರದ ಹಾಲಿ ತಿಪಟೂರಿನ ಗಾಂಧಿನಗರದ [more]

ಕೋಲಾರ

ಕಡ್ಡಾಯವಾಗಿ ಎಲ್ಲರೂ ಮರೆಯದೆ ಮೇ 12 ರಂದು ಮತದಾನ ಮಾಡಬೇಕು : ಜಿಲ್ಲಾಧಿಕಾರಿ ಜಿ.ಸತ್ಯವತಿ

ಕೋಲಾರ, ಮೇ 5- ಕಡ್ಡಾಯವಾಗಿ ಎಲ್ಲರೂ ಮರೆಯದೆ ಮೇ 12 ರಂದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ಮನವಿ ಮಾಡಿದ್ದಾರೆ. ತಾಲ್ಲೂಕು ಕಛೇರಿ ಸಭಾಂಗಣದಲ್ಲಿ [more]

ಬೀದರ್

ಔರಾದ್ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಸಿ

ಬೀದರ್, ಮೇ 5- ಹಿಂದುಳಿದ ಔರಾದ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರಭು ಚವ್ಹಾಣ್ ಮನವಿ ಮಾಡಿದರು. ಎಕ್ಕಂಬಾದಲ್ಲಿ [more]

ಕೊಪ್ಪಳ

ಯಾರೋ ಬರೆದುಕೊಟ್ಟ ಭಾಷಣ ಮಾಡುವ ನರೇಂದ್ರ ಮೋದಿ ಮತ್ತು ರಾಹುಲ್‍ಗಾಂಧಿಯವರು ವಿದೂಷಕರಿದ್ದಂತೆ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಕೊಪ್ಪಳ, ಮೇ 5- ಯಾರೋ ಬರೆದುಕೊಟ್ಟ ಭಾಷಣ ಮಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ವಿದೂಷಕರಿದ್ದಂತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ [more]

ವಿಜಯಪುರ

ಸಚಿವ ಎಂ.ಬಿ.ಪಾಟೀಲ್ ಫೌಂಡೇಷನ್‍ನಿಂದ ನೀಡಲಾಗಿದ್ದ ಗೃಹೋಪಯೋಗಿ ವಸ್ತುಗಳನ್ನು ಗ್ರಾಮಸ್ಥರೇ ರಸ್ತೆಗೆ ಎಸೆದಿರುವ ಘಟನೆ

ವಿಜಯಪುರ, ಮೇ 5-ಸಚಿವ ಎಂ.ಬಿ.ಪಾಟೀಲ್ ಫೌಂಡೇಷನ್‍ನಿಂದ ನೀಡಲಾಗಿದ್ದ ಕುಕ್ಕರ್ ಮತ್ತಿತರ ಗೃಹೋಪಯೋಗಿ ವಸ್ತುಗಳನ್ನು ಗ್ರಾಮಸ್ಥರೇ ರಸ್ತೆಗೆ ಎಸೆದಿರುವ ಘಟನೆ ತಾಲೂಕಿನ ಅತಾಲಟ್ಟಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲವು [more]

ಮೈಸೂರು

ಸಿದ್ದರಾಮಯ್ಯನವರು ಎರಡು ಕ್ಷೇತ್ರಗಳಲ್ಲಿ ಜಯಗಳಿಸಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೇಶಮುಂಡನೆ ಮಾಡಿಸಿಕೊಳ್ಳುವ ಮೂಲಕ ನಿಷ್ಟೆ ಪ್ರದರ್ಶಿಸಿದ್ದಾರೆ

ಮೈಸೂರು, ಮೇ 5- ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ಹೋಮ, ಹವನ ಮಾಡಿಸುವುದನ್ನು ಕೇಳಿದ್ದೇವೆ. ಆದರೆ, ಇಲ್ಲಿ ಸಿದ್ದರಾಮಯ್ಯ ಅವರ ಕೆಲವು ಅಭಿಮಾನಿಗಳು ಕೇಶ [more]

ಬೀದರ್

ಸೂರ್ಯಕಾಂತ ನಾಗಮಾರಪಳ್ಳಿ ಪ್ರಚಾರ ತಂದೆ ಮಾರ್ಗದಲ್ಲಿ ನಡೆಯುವೆ

ಬೀದರ: ಮೆ 05. ತಾಲ್ಲೂಕಿನ ಚಿಮಕೋಡ ಗ್ರಾಮದÀಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಸೂರ್ಯಕಾಂತ ನಾಗಮಾರಪಳ್ಳಿಯವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವ. ನಮ್ಮ ತಂದೆಯವರ ಶಾಸಕರ [more]

ಮೈಸೂರು

ಖ್ಯಾತ ನಟ ದರ್ಶನ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಪರ ಮತಯಾಚನೆ

ಮೈಸೂರು, ಮೇ 5- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಕನ್ನಡದ ಖ್ಯಾತ ನಟ ದರ್ಶನ್ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ ಪ್ರಚಾರ ನಡೆಸಿದರು. ಚಾಮುಂಡೇಶ್ವರಿ ಕ್ಷೇತ್ರದ ಕಳಸ್ತವಾಡಿ, [more]

ಮೈಸೂರು

ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಮೈಸೂರಿನ ವಿವಿಧ ಕ್ಷೇತ್ರಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಿ ಅಭ್ಯರ್ಥಿ ಪರ ಮತಯಾಚಿಸಿದರು

ಮೈಸೂರು, ಮೇ 5- ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ಮೈಸೂರಿನ ವಿವಿಧ ಕ್ಷೇತ್ರಗಳಲ್ಲಿ ಪಕ್ಷದ ಪರ [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ವಿವಿಧ ಪಕ್ಶಗಳ ಒಟ್ಟು 2665 ಅಭ್ಯರ್ಥಿಗಳು ಅಖಾಡದಲ್ಲಿ

ಬೆಂಗಳೂರು, ಮೇ 5- ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಜೆಡಿಯು, ಬಿಎಸ್‍ಪಿ, ಆರ್‍ಪಿಐ, ಆಮ್‍ಆದ್ಮಿ ಸೇರಿದಂತೆ ಹಲವು ಪಕ್ಷಗಳು ಚುನಾವಣಾ ಕಣದಲ್ಲಿದ್ದು, ಒಟ್ಟು 2665 [more]