ಬೆಂಗಳೂರು

ಹಾದಿ ತಪ್ಪಿಸುವ ಚುನಾವಣಾ ಪ್ರಚಾರದ ಜಾಹೀರಾತುಗಳನ್ನು ಪ್ರಕÀಟಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದಿಂದ ಕಟ್ಟುನಿಟ್ಟಿನ ನಿರ್ಬಂಧ

ಬೆಂಗಳೂರು, ಮೇ 5-ಮುದ್ರಣ ಮಾಧ್ಯಮಗಳಲ್ಲಿ (ದಿನಪತ್ರಿಕೆಗಳು ಮತ್ತು ನಿಯತಕಾಲಿಕಗಳು) ಪರಸ್ಪರ ಅರೋಪ-ಪ್ರತ್ಯಾರೋಪ ಹಾಗೂ ಹಾದಿ ತಪ್ಪಿಸುವ ಚುನಾವಣಾ ಪ್ರಚಾರದ ಜಾಹೀರಾತುಗಳನ್ನು ರಾಜಕೀಯ ಪಕ್ಷಗಳು ಪ್ರಕಟಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ [more]

ಬೆಂಗಳೂರು

ಆರ್‍ಎಸ್‍ಎಸ್ ಮತ್ತು ಬಿಜೆಪಿ ಶಾಸಕರನ್ನು ಕಳ್ಳರೆಂದು ಕರೆದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು

ಬೆಂಗಳೂರು,ಮೇ5- ಬಿಜೆಪಿ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದಲ್ಲದೆ ಆರ್‍ಎಸ್‍ಎಸ್ ಮತ್ತು ಬಿಜೆಪಿ ಶಾಸಕರನ್ನು ಕಳ್ಳರೆಂದು ಕರೆದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ [more]

ಮೈಸೂರು

ಸಿದ್ದರಾಮಯ್ಯನವರು ಮಗನನ್ನು ಕಳೆದುಕೊಂಡಿದ್ದರೂ ಎದೆಗುಂದದೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ : ಚಾಲೆಂಜಿಂಗ್ ಸ್ಟಾರ್ ದರ್ಶನ್

ಮೈಸೂರು, ಮೇ 5- ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಗನನ್ನು ಕಳೆದುಕೊಂಡಿದ್ದರೂ ಎದೆಗುಂದದೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಮತ ನೀಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತದಾರರಲ್ಲಿ [more]

ಬೆಂಗಳೂರು

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಬೇಸತ್ತಿರುವ ಪದ್ಮನಾಭನಗರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‍ಗೆ ಮತ ನೀಡಲಿದ್ದಾರೆ: ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ವಿಶ್ವಾಸ

ಬೆಂಗಳೂರು, ಮೇ 5- ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಬೇಸತ್ತಿರುವ ಪದ್ಮನಾಭನಗರದ ಪ್ರಜ್ಞಾವಂತ ಮತದಾರರು ಈ ಬಾರಿ ಕಾಂಗ್ರೆಸ್‍ಗೆ ಮತ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ [more]

ಬೆಂಗಳೂರು

ಬಿಬಿಎಂಪಿ ವಾರ್ಡ್ ಕಚೇರಿಯಲ್ಲಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ಮೌಲ್ಯದ ಪಾತ್ರೆ, ಸ್ಟವ್, ಕುಕ್ಕರ್‍ಗಳ ವಶ

ಬೆಂಗಳೂರು, ಮೇ 5- ಮತದಾರರಿಗೆ ಹಂಚಲು ಬಿಬಿಎಂಪಿ ವಾರ್ಡ್ ಕಚೇರಿಯಲ್ಲಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ಮೌಲ್ಯದ ಪಾತ್ರೆ, ಸ್ಟವ್, ಕುಕ್ಕರ್ ಮತ್ತಿತರ ವಸ್ತುಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಜಯನಗರದ ಬಿಜೆಪಿ [more]

ಬಾಗಲಕೋಟೆ

ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ,ಮೇ.5- ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಅಧಿಕ ಮತಗಳಿಂದ [more]

ತುಮಕೂರು

ಹೇಮಾವತಿ-ನೇತ್ರಾವತಿ ನದಿ ಜೋಡಣೆ ಕಾರ್ಯ ಕಲ್ಪತರು ನಾಡಿಗೆ ಶಾಶ್ವತ ನೀರಾವರಿ ಸೌಲಭ್ಯ : ಪ್ರಧಾನಿ ನರೇಂದ್ರ ಮೋದಿ

ತುಮಕೂರು, ಮೇ5- ಹೇಮಾವತಿ-ನೇತ್ರಾವತಿ ನದಿ ಜೋಡಣೆ ಕಾರ್ಯ ಕೈಗೆತ್ತಿಕೊಳ್ಳುವ ಮೂಲಕ ಕಲ್ಪತರು ನಾಡಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಭರವಸೆ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುನಾವಣೆ ಭವಿಷ್ಯದ ಪ್ರಧಾನಿಯೊಬ್ಬರ ಭವಿಷ್ಯ ರೂಪಿಸುವ ಮಹತ್ವದ ಚುನಾವಣೆ

ಬೆಂಗಳೂರು, ಮೇ 5-ರಾಜ್ಯ ವಿಧಾನಸಭೆ ಚುನಾವಣೆ ದೇಶದ ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಹಾಗೂ ಭವಿಷ್ಯದ ಪ್ರಧಾನಿಯೊಬ್ಬರ ಭವಿಷ್ಯ ರೂಪಿಸುವ ಮಹತ್ವದ ಚುನಾವಣೆ ಆಗಿದೆ. 2018ರ ರಾಜ್ಯ [more]

ಬೆಂಗಳೂರು

ಮತೀಯ ಸಂಘಟನೆಗಳನ್ನು ಕೇಂದ್ರ ಸರ್ಕಾರವೇ ನಿಷೇಧಿಸಬೇಕಿದ್ದು, ರಾಜ್ಯಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ: ಕೇರಳ ಮಾಜಿ ಮುಖ್ಯಮಂತ್ರಿ ಉಮನ್‍ಚಾಂಡಿ

ಬೆಂಗಳೂರು, ಮೇ 5-ಪಿಎಫ್‍ಐ ಸೇರಿದಂತೆ ಮತೀಯ ಸಂಘಟನೆಗಳನ್ನು ಕೇಂದ್ರ ಸರ್ಕಾರವೇ ನಿಷೇಧಿಸಬೇಕಿದ್ದು, ರಾಜ್ಯಸರ್ಕಾರಗಳಿಗೆ ಯಾವುದೇ ಅಧಿಕಾರ ಇಲ್ಲ ಎಂದು ಕೇರಳದ ಮಾಜಿ ಮುಖ್ಯಮಂತ್ರಿ ಉಮನ್‍ಚಾಂಡಿ ಹೇಳಿದ್ದಾರೆ. ಪಕ್ಷದ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿÀ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ 10 ಕೋಟಿ ರೂ. ಮೌಲ್ಯದ ನಿವೇಶನಗಳ ವಿವರ ನೀದಿಲ್ಲ: ಆರ್‍ಟಿಐ ಕಾರ್ಯಕರ್ತ ಆರೋಪ

ಬೆಂಗಳೂರು, ಮೇ 5-ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಮಾರು 10 ಕೋಟಿ ರೂ. ಮೌಲ್ಯದ ನಿವೇಶನಗಳ ವಿವರ ಘೋಷಿಸದೆ ಮುಚ್ಚಿಟ್ಟಿದ್ದಾರೆ ಎಂದು ಆರ್‍ಟಿಐ ಕಾರ್ಯಕರ್ತರೊಬ್ಬರು [more]

ಬೆಂಗಳೂರು

ಮೈಸೂರು ನಗರ ಸಾರಿಗೆ ಬಸ್‍ಗಳ ಕಾರ್ಯಾಚರಣೆ ಕುರಿತು ದೇಶದಲ್ಲೇ ವಿನೂತನ ಮಾದರಿಯ ಜಾಣ ಸಾರಿಗೆ ವ್ಯವಸ್ಥೆ ಜಾರಿಗೆ ನಿರ್ಧಾರ

ಬೆಂಗಳೂರು, ಮೇ 5-ಕೆಎಸ್‍ಆರ್‍ಟಿಸಿಯಿಂದ ಓಪನ್ ಡಾಟಾ(ಮುಕ್ತ ದತ್ತಾಂಶ) ಕಾರ್ಯಕ್ರಮದಡಿ ಮೈಸೂರು ನಗರ ಸಾರಿಗೆ ಬಸ್‍ಗಳ ಕಾರ್ಯಾಚರಣೆ ಕುರಿತಾದ ಸ್ಥಿರ ಹಾಗೂ ನೈಜ ಸಮಯದ (ಸ್ಟ್ಯಾಟಿಕ್ ಅಂಡ್ ರಿಯಲ್ [more]

ಬೆಂಗಳೂರು

ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರಿಗೆ ಮನಸೋಇಚ್ವೆ ಹಿಂಬಡ್ತಿ: ಸಂಸದರ ಮನೆಗಳಿಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಮೇ 5-ಬಡ್ತಿ ವಿಷಯದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನೆಪವಾಗಿಟ್ಟುಕೊಂಡು ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರಿಗೆ ಮನಸೋಇಚ್ವೆ ಹಿಂಬಡ್ತಿ ನೀಡುತ್ತಿರುವುದನ್ನು ಖಂಡಿಸಿ ಸಂಸದರ ಮನೆಗಳಿಗೆ ಮುತ್ತಿಗೆ [more]

ಬೆಂಗಳೂರು

ಉದ್ಯಮಿಗಳ ಮೂರು ಲಕ್ಷ ಕೋಟಿ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದು, ಅದರ ಕಮಿಷನ್ ಬಿಜೆಪಿ ಮತ್ತು ಆರ್‍ಎಸ್‍ಎಸ್ ನಾಯಕರ ಮನೆ ಸೇರಿದೆ: ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

ಬೆಂಗಳೂರು, ಮೇ 5- ಉದ್ಯಮಿಗಳ ಮೂರು ಲಕ್ಷ ಕೋಟಿ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದ್ದು, ಅದರ ಕಮಿಷನ್ ಬಿಜೆಪಿ ಮತ್ತು ಆರ್‍ಎಸ್‍ಎಸ್ ನಾಯಕರ ಮನೆ ಸೇರಿದೆ [more]

ಬೆಂಗಳೂರು

ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಸಖಿ ಮತಗಟ್ಟೆ

ಬೆಂಗಳೂರು, ಮೇ 5- ಭಾರತದ ಚುನಾವಣಾ ಆಯೋಗ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರೇ ಒಳಗೊಂಡ ಮತಗಟ್ಟೆಗಳನ್ನು ಪ್ರಾರಂಭಿಸುತ್ತಿದ್ದು, ಅವುಗಳನ್ನು ಸಖಿ ಅಥವಾ ಗುಲಾಬಿ ಬಣ್ಣದ [more]

ಬೀದರ್

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶ್ರಮಿಸುವೆಃ ಸೂರ್ಯಕಾಂತ ನಾಗಮಾರಪಳ್ಳಿ

ಬೀದರ. ಮೇ. 05 ನಗರದ ಮಾಧವನಗರ, ಶಿವನಗರ ಮತ್ತಿತರ ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಬೀದರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಮತದಾರರು [more]

ಬೀದರ್

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೀದರ್, ಮೇ. 5- ಔರಾದ್ ಕ್ಷೇತ್ರದಲ್ಲಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಔರಾದ್ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ ಗುಡುಸಾಬ್, ಅತೀಕ್ ಪಠಾಣ್, ಮೊಯಿಜ್, ಚಾನ್‍ಸಾಬ್, [more]

ಬೀದರ್

ಮುಧೋಳ್(ಬಿ) ಗ್ರಾಮದಲ್ಲಿ ಕಾಂಗ್ರೇಸ್ ಪಾದಯಾತ್ರೆ ಕೌಡಾಳ್ ಪರ ವಿಜಯಸಿಂಗ್ ಬ್ಯಾಟಿಂಗ್

ಬೀದರ್, ಮೇ 5- ಔರಾದ್ ಕ್ಷೇತ್ರದ ಮುಧೋಳ್(ಬಿ) ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ರೋಡ್ ಶೋ ಮಾಡುವ ಮೂಲಕ ಪಾದಯಾತ್ರೆ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ [more]

ಮೈಸೂರು

ನಾಲ್ಕು ಬಾರಿಯಿಂದ ನಾವೇ ಗೆಲ್ಲಿಸಿರುವಂತಹ ನಮಗೆ ತನ್ವೀರ್‍ಸೇಠ್ ತುಂಬ ತೊಂದರೆ ಚುನಾವಣೆಯಲ್ಲಿ ಸೋಲಿಸುವುದಾಗಿ ಸೂಫಿ ಗುರುಗಳು ಹೇಳಿದ್ದಾರೆ

ಮೈಸೂರು,ಮೇ4-ಕಳೆದ ನಾಲ್ಕು ಬಾರಿಯಿಂದ ನಾವೇ ಗೆಲ್ಲಿಸಿರುವಂತಹ ನಮಗೆ ತನ್ವೀರ್‍ಸೇಠ್ ತುಂಬ ತೊಂದರೆ ನೀಡಿರುವುದರಿಂದ ಅವರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸುವುದಾಗಿ ಸೂಫಿ ಗುರುಗಳು ಹೇಳಿದ್ದಾರೆ. ನಗರದ ಎನ್.ಆರ್.ವಿಧಾನಸಭಾ [more]

ಮೈಸೂರು

ಪ್ರಾದೇಶಿಕ ಸಾರಿಗೆ ಇಲಾಖೆಯವರು ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ನಡೆಸಿ 312 ಪ್ರಕರಣ ದಾಖಲು

ಮೈಸೂರು,ಮೇ4-ಹುಣೂಸೂರು ಪ್ರಾದೇಶಿಕ ಸಾರಿಗೆ ಇಲಾಖೆಯವರು ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾ.27ರಿಂದ ಮೇ 1ರವರೆಗೆ ವಾಹನಗಳ ತಪಾಸಣೆ ನಡೆಸಿ 312 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 29 ವಾಹನಗಳನ್ನು ವಶಪಡಿಸಿಕೊಂಡು,ತಪಾಸಣೆ [more]

ಮೈಸೂರು

ಕೃಷ್ಣರಾಜ ಕ್ಷೇತ್ರದ ಜನತೆ ತಮ್ಮನ್ನು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲಿದ್ದಾರೆ

ಮೈಸೂರು,ಮೇ4- ಈ ಬಾರಿಯ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದ ಜನತೆ ತಮ್ಮನ್ನು ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಬಿಜೆಪಿ ಅಭ್ಯರ್ಥಿ ರಾಮ್‍ದಾಸ್ ತಿಳಿಸಿದ್ದಾರೆ. [more]

ರಾಯಚೂರು

ವಿದ್ಯುತ್ ಉತ್ಪಾದನಾ ಜಿಲ್ಲೆಯಾದ ರಾಯಚೂರಿನ ವಿವಿಧ ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಇಲ್ಲ : ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ

ರಾಯಚೂರು, ಮೇ 4- ದೀಪದ ಕೆಳಗೆ ಕತ್ತಲು ಎನ್ನುವಂತೆ ವಿದ್ಯುತ್ ಉತ್ಪಾದನಾ ಜಿಲ್ಲೆಯಾದ ರಾಯಚೂರಿನ ವಿವಿಧ ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಇಲ್ಲದೆ ರೈತರು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ [more]

ದಾವಣಗೆರೆ

ಕಿತನಾ ಜೂಟ್ ಬೋಲ್ ರಹೆ ಹೈ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ

ದಾವಣಗೆರೆ, ಮೇ 4- ಬಿಎಸ್‍ವೈಗೆ ಬುದ್ಧಿ ಭ್ರಮಣೆ ಆಗಿದೆ. ಸಿಎಂ ಆಗುವ ಪ್ರಮಾಣ ವಚನ ಸಮಯ ನಿಗದಿ ಮಾಡಿದ್ದಾರೆ. ಸಿಲಿಂಡರ್ ಹಾಗೂ ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಇದೇ [more]

ಮೈಸೂರು

ಫಯರ್ ಸ್ಟಾರ್ ಹುಚ್ಚ ವೆಂಕಟ್ ಅವರು ಮದುವೆಯಾಗುತ್ತಿದ್ದಾರಂತೆ..!

ಮೈಸೂರು, ಮೇ 4- ತಮ್ಮ ನೈಜ ಅಭಿನಯ ಹಾಗೂ ನೇರ ಮಾತುಗಳಿಂದಾಗಿ ಫಯರ್ ಸ್ಟಾರ್ ಎಂದು ಹೇಳಲಾಗಿರುವ ಹುಚ್ಚ ವೆಂಕಟ್ ಅವರು ಮದುವೆಯಾಗುತ್ತಿದ್ದಾರಂತೆ..! ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ [more]

ವಿಜಯಪುರ

ಉಗ್ರರ ಚಟುವಟಿಕೆಗಳಿಗೆ ಜೆಡಿಎಸ್ ಎಂದೂ ಬೆಂಬಲ ನೀಡುವುದಿಲ್ಲ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ವಿಜಯಪುರ, ಮೇ 4-ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳಿಗೆ ಜೆಡಿಎಸ್ ಎಂದೂ ಬೆಂಬಲ ನೀಡುವುದಿಲ್ಲ. ಇದನ್ನು ಮೊದಲು ಮೋದಿಯವರು ತಿಳಿದುಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮುದ್ದೇಬಿಹಾಳ [more]

ದಾವಣಗೆರೆ

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶ

ದಾವಣಗೆರೆ, ಮೇ 4- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶಪಡಿಸಿಕೊಂಡು ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ. ಅಬಕಾರಿ ಆಯುಕ್ತ ವೈ.ಆರ್.ಮೋಹನ್ ಮಾರ್ಗದರ್ಶನದಲ್ಲಿ [more]