ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಅವರ ಮೊಬೈಲ್ ಕಸಿದುಕೊಂಡು ಪರಾರಿ
ಬೆಂಗಳೂರು, ಏ.30- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರ ಮೊಬೈಲ್‍ಗಳನ್ನು ದರೋಡೆಕೋರರು ಎಗರಿಸಿದ್ದಾರೆ. ವಿವೇಕನಗರ: ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಅಂಕಿತ್ ಎಂಬಾತನನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು [more]




