ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ!
ಮಂಗಳೂರು, ಏ.30-ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 95.9 ಕೋಟಿ ರೂ.ಗಳ ವಾರ್ಷಿಕ ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಮುಜರಾಯಿ ದೇವಸ್ಥಾನ ಎಂಬ [more]
ಮಂಗಳೂರು, ಏ.30-ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 95.9 ಕೋಟಿ ರೂ.ಗಳ ವಾರ್ಷಿಕ ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ಮುಜರಾಯಿ ದೇವಸ್ಥಾನ ಎಂಬ [more]
ಕೆಆರ್‍ಪುರ, ಏ.30-ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಿಲಿಕಾನ್ ಸಿಟಿ ಕಾಲೇಜಿನ ಅಧ್ಯಕ್ಷ ಡಾ.ಚಂದ್ರಶೇಖರ್ ಕರೆ ನೀಡಿದರು. ಕೆಆರ್ ಪುರದ ಸಿಲಿಕಾನ್ ಸಿಟಿ ಕಾಲೇಜಿನಲ್ಲಿ [more]
ಉತ್ತರ ಕನ್ನಡ ,ಏ.30- ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 15 ಲಕ್ಷ ಹಣವನ್ನು ಜಿಲ್ಲೆಯ ಜೋಯಿಡಾದ ಅನುಮೋಡ ಚೆಕ್‍ಪೆÇೀಸ್ಟ್‍ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಚೆಕ್‍ಪೆÇೀಸ್ಟ್‍ನಲ್ಲಿ ತಪಾಸಣೆ ವೇಳೆ 15 ಲಕ್ಷ ವಶಪಡಿಸಿಕೊಳ್ಳಲಾಗಿದೆ. [more]
ಮೈಸೂರು,ಏ.30- ದಾಖಲೆಯಿಲ್ಲದೆ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 1.08 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಪತ್ತೆಹಚ್ಚಿದ್ದಾರೆ. ರಾತ್ರಿ ಮೈಸೂರಿನಿಂದ ದೇವಲಾಪುರಕ್ಕೆ ಹೋಗುತ್ತಿದ್ದ ಕಾರೊಂದನ್ನು ದೇವಲಾಪುರ ಚುನಾವಣಾ ಚೆಕ್‍ಪೆÇೀಸ್ಟ್‍ನಲ್ಲಿ [more]
ಮೈಸೂರು,ಏ.30- ಚುನಾವಣೆ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿಯನ್ನು ನಾಲ್ಕನೇ ಬಾರಿ ಬದಲಾವಣೆ ಮಾಡಲಾಗಿದೆ. ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಅಭಿರಾಮ್ ಜಿ.ಶಂಕರ್ ಅವರನ್ನು ನೇಮಿಸಲಾಗಿದೆ. ಕಳೆದ ಒಂದೂವರೆ ತಿಂಗಳಿನಲ್ಲಿ ಮೈಸೂರಿಗೆ [more]
ವಿಜಯಪುರ, ಏ.30- ಅನಂತ್‍ಕುಮಾರ್ ಸೇರಿದಂತೆ ಇತರರು ಯಡಿಯೂರಪ್ಪ ಅವರ ಮಗನಿಗೆ ವರುಣಾ ಕ್ಷೇತ್ರದ ಟಿಕೆಟ್ ತಪ್ಪಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೀದರ್, ಏ.30- ಬೀದರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಜಿಲ್ಲೆಯ 32 ಕನ್ನಡಪರ ಸಂಘಟನೆಗಳ ಜಿಲ್ಲಾಧ್ಯಕ್ಷರುಗಳು ಬೆಂಬಲ ಸೂಚಿಸಿದರು. ಕನ್ನಡಪರ [more]
ರಾಯಚೂರು: ಏ-೩೦: ರಾಜ್ಯದ ಬಿಜೆಪಿ ನಾಯಕರು ಪಾಪಾ ಪಾಂಡು ಇದ್ದಂತೆ. ಸಿಎಂ ಪದವಿ ಬಿಎಸ್‍ವೈ ಗೆ ಹಗಲು ಕನಸು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸರಕಾರದ [more]
ಬೀದರ್, ಏ. 26- ಔರಾದ್ ಕ್ಷೇತ್ರದ ಸಂಗಂಮ್ ಗ್ರಾಮದ ಶಾಲಿವಾನ ಪಟಿಲ್ ತಂಡ ಹಾಗೆ ಹಲವರು ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್, ಜೆಡಿಎಸ್ ಸೇರಿ ವಿವಿಧ ಪಕ್ಷಗಳನ್ನು ತೊರೆದು [more]
ಬೀದರ್, ಏ. 30, ಹುಮನಾಬಾದ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು ಹುಮನಾಬಾದ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಹೇಳಿದರು. ಹುಮನಾಬಾದ್ [more]
ಬೀದರ್, ಏ. 30- ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಪರವಾಗಿ ಸಹೋದರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಸೋಮವಾರ [more]
ವಿವಿಧೆಡೆ ಕಲ್ಲೂರ್ ಮತಯಾಚನೆ ಬಿಜೆಪಿ ಆಡಳಿತ ಪಕ್ಕಾ ಬೀದರ್, ಏ. 30- ಜಿಲ್ಲೆಯ ಹುಮನಾಬಾದ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಅವರು ಕ್ಷೇತ್ರದ ವಿವಿಧ [more]
ಸೂರ್ಯಕಾಂತ ನಾಗಮಾರಪಳ್ಳಿ ಅವರ ಪರವಾಗಿ ಪತ್ನಿ ರೇಣುಕಾ ನಾಗಮಾರಪಳ್ಳಿ ಭರ್ಜರಿ ಪ್ರಚಾರ ಬೀದರ್, ಏ.30- ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸೂರ್ಯಕಾಂತ ನಾಗಮಾರಪಳ್ಳಿ ಅವರ [more]
ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಖತಗಾಂವ ಗ್ರಾಮಕ್ಕೆ [more]
ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಅವರು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಪಾದಯಾತ್ರೆ ಕೈಗೊಂಡು ಮತಯಾಚನೆ ಮಾಡಿದರು. ಕೌಠಾ [more]
ಸೂರ್ಯಕಾಂತ ಪಾದಯಾತ್ರೆ ಬೀದರ್, ಏ.30- ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಭಾನುವಾರ ಸಂಜೆ ತಾಜಲಾಪುರ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ಮನೆ ಮನೆಗೆ [more]
ಬೆಂಗಳೂರು ಏ 29: ಕಾಂಗ್ರೆಸ್ ರವರ ಭದ್ರಕೋಟೆ ಎಂದೇ ಪ್ರಸಿದ್ದಿ ಆದ ಬೆಂಗಳೂರಿನ ಶಾಂತಿನಗರ ವಿಧಾನ ಸಭಾ ಕ್ಷೇತ್ರತ್ತೆ ಇವತ್ತು ಅಪರಿಚಿತ ದಂಡು ಪ್ರವೇಶಿಸಿತು. ಅದು ಏನೆಂದು [more]
ಕನಕಪುರ, ಏ.29- ಬುದ್ಧಿಮಾತು ಹೇಳಿದ ತಾತನನ್ನು ಮೊಮ್ಮಗಳೇ ಕೊಲೆ ಮಾಡಿರುವ ನಿರ್ದಯಿ ಪ್ರಕರಣ ಕೋಡಿಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಮ್ಮಗಳು ಶಿಲ್ಪಾ (30) ಕೊಲೆಗಾರ್ತಿಯಾದರೆ, ತಾತ [more]
ಉಡುಪಿ, ಏ.29- ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ [more]
ರಾಮನಗರ, ಏ.29- ಇಲ್ಲಿನ ಪ್ರಸಿದ್ಧ ರೇವಣ ಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ನಡೆದ ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು [more]
ಮೈಸೂರು, ಏ.29- ಗುಂಡೇಟಿನಿಂದ ಗಾಯಗೊಂಡಿದ್ದ ಗಂಡಾನೆಯೊಂದು ಇಂದು ಬೆಳಗ್ಗೆ ಸಾವನ್ನಪ್ಪಿದೆ. ಸೋಮವಾರ ಪೇಟೆ ತಾಲ್ಲೂಕು ದುಬಾರೆ ಅರಣ್ಯ ಪ್ರದೇಶದಲ್ಲಿದ್ದ ಗಂಡಾನೆಗೆ ಕೆಲವು ದಿನಗಳ ಹಿಂದೆ ಗುಂಡೇಟು ಬಿದ್ದಿತ್ತು. ಗುಂಡೇಟಿನಿಂದ [more]
ಮಂಡ್ಯ, ಏ.29-ಹೈಟೆಕ್ ಸಿಟಿಯ ಜೀವನದಿಂದ ಜಿಗುಪ್ಸೆಗೊಂದ ಪ್ಯಾಟೆ ಹುಡುಗಿ ಹಳ್ಳಿಗೆ ಬಂದು ವಿಷ ಕುಡಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬೆಸಗರ ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಬೀದರ್, ಏ.29 -ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕ್ಷೇತ್ರದ ಜನತೆ ಅಧಿಕ ಮತಗಳ ಅಂತರದಿಂದ [more]
ತುಮಕೂರು, ಏ.29-ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮತ ಕೇಂದ್ರಗಳಿಗೆ ಆಗಮಿಸಿ ಮತ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕಣ್ಮನಿ ಜಾಯ್ ಕರೆ ನೀಡಿದರು. [more]
ಬೆಳಗಾವಿ, ಏ.29-ಕುಮಾರಸ್ವಾಮಿ, ಅಮಿತ್ ಷಾ ಇಬ್ಬರೂ ಒಟ್ಟಿಗೇ ವಿಮಾನದಲ್ಲಿ ಹೋಗಿದ್ದಾರೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ