ಬೆಂಗಳೂರು

ಮತ್ತೊಂದು ಯಶಸ್ವಿ ಪಥದತ್ತ ಸಾಗಿದ ಚಂದ್ರಯಾನ-2

ಬೆಂಗಳೂರು, ಆ.28- ಚಂದಿರನ ಮೇಲೆ ಚಂದ್ರಯಾನ-2 ನೌಕೆ ಪಾದಾರ್ಪಣೆ ಮಾಡಲು ಇನ್ನೂ 11 ದಿನಗಳು ಬಾಕಿ ಉಳಿದಿದ್ದು, ನಿರೀಕ್ಷೆಯಂತೆ ಇಂದು ಬೆಳಗ್ಗೆ ಶಶಾಂಕನ ಮೂರನೇ ಕಕ್ಷೆಗೇರುವಲ್ಲಿ ಗಗನ [more]

No Picture
ಬೆಂಗಳೂರು

ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡದ ಕೇಂದ್ರ ಸರ್ಕಾರ

ಬೆಂಗಳೂರು, ಆ.28- ಕೇಂದ್ರ ಸರ್ಕಾರ ನೆರೆ ಪೀಡಿತ ಪ್ರದೇಶಗಳ ಜನರಿಗೆ ಬಿಡಿಗಾಸನ್ನೂ ನೀಡದೆ ಕರ್ನಾಟಕಕ್ಕೆ ಅಪಮಾನ ಮಾಡಿದೆ ಎಂದು ಮಾಜಿ ಶಾಸಕರ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ವೇದಿಕೆಯ [more]

ಬೆಂಗಳೂರು

ಮೈತ್ರಿ ಸರ್ಕಾರದ ಪತನದ ನಂತರ ತಲೆ ಹಾಕದ ವೇಣುಗೋಪಾಲ್

ಬೆಂಗಳೂರು, ಆ.28- ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿನತ್ತ ತಲೆ ಹಾಕದೆ ದೂರ [more]

ಬೆಂಗಳೂರು

ಡಿಸಿಎಂ ಹುದ್ದೆ ಬಯಸದೆ ಬಂದ ಭಾಗ್ಯವಾಗಿದೆ-ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು, ಆ.28- ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಪಕ್ಷದ ಹೈಕಮಾಂಡ್.ಈ ಹುದ್ದೆ ಬಯಸದೆ ಬಂದ ಭಾಗ್ಯವಾಗಿದೆ.ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಜನ ಸ್ನೇಹಿ ಆಡಳಿತ [more]

ಬೆಂಗಳೂರು

ಬಿಜೆಪಿಯಲ್ಲಿ ಬಿ.ಎಲ್.ಸಂತೋಷ್ ಸುಪ್ರೀಂ ಹೀರೋ-ಮಾಜಿ ಸಚಿವ ಆರ್.ಬಿ.ತಿಮ್ಮಾಪುರ್

ಜಮಖಂಡಿ, ಆ.27-ಬಿಜೆಪಿಯಲ್ಲಿ ಈಗ ಬಿ.ಎಲ್.ಸಂತೋಷ್ ಅವರೇ ಸುಪ್ರೀಂ ಹೀರೋ. ಬಿ.ಎಸ್.ಯಡಿಯೂರಪ್ಪನವರು ತುಂಬಾ ಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಯಡಿಯೂರಪ್ಪ [more]

ಬೆಂಗಳೂರು

ಯಡಿಯೂರಪ್ಪನವರನ್ನು ಕಟ್ಟಿ ಹಾಕಲು ಮೂವರಿಗೆಡಿಸಿಎಂ ಸ್ಥಾನ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಜಮಖಂಡಿ, ಆ.27- ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಬಿಜೆಪಿಯ ಹೈಕಮಾಂಡ್‍ಗೆ ಇಷ್ಟವಿರಲಿಲ್ಲ. ವರಿಷ್ಠರನ್ನು ಗೋಗರೆದು ಮುಖ್ಯಮಂತ್ರಿ ಪದವಿ ಪಡೆದಿದ್ದಾರೆ.ಅವರನ್ನು ಕಟ್ಟಿ ಹಾಕಲು ಮೂವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ಮೂರು ಮಂದಿ ಡಿಸಿಎಂಗಳ ಅಗತ್ಯವಿರಲಿಲ್ಲ-ಇದನ್ನು ಹೈಕಮಾಂಡ್ ಮಾಡಿದ್ದರೆ ವರಿಷ್ಠರದ್ದೇ ತಪ್ಪು-ಸಂಸದ ವಿ.ಶ್ರೀನಿವಾಸಪ್ರಸಾದ್

ಮೈಸೂರು, ಆ.27- ಮೂರು ಮಂದಿಗೆ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸಿರುವುದರಿಂದ ಏನು ಪ್ರಯೋಜನವಾಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್‍ಪ್ರಸಾದ್ ಸ್ವಪಕ್ಷವನ್ನೇ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ [more]

ಬೆಂಗಳೂರು

ನ್ಯಾಯ ಎಲ್ಲಿದೆ ಎಂದು ಪ್ರಶ್ನಿಸಿದ ಜೆಡಿಎಸ್

ಬೆಂಗಳೂರು, ಆ.27- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿರುವುದನ್ನು ಟೀಕಿಸಿರುವ ಜೆಡಿಎಸ್ ನ್ಯಾಯ ಎಲ್ಲಿದೆ ಎಂದು ಪ್ರಶ್ನಿಸಿದೆ. ರಾಜ್ಯಸರ್ಕಾರದ ಆಡಳಿತ ವೈಖರಿಯನ್ನು [more]

ಬೆಂಗಳೂರು

ಹೂಳು ತೆಗೆದಿರುವುದರಲ್ಲಿ ಭಾರೀ ಅವ್ಯವಹಾರ

ಬೆಂಗಳೂರು, ಆ.27- ರಾಜಕಾಲುವೆಗಳ ಹೂಳು ತೆಗೆಯುವುದರಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಮುಖ್ಯ ಜಾಗೃತ ಅಧಿಕಾರಿಗಳು ಇಂದು ಬಿಬಿಎಂಪಿಯ ಎಂಜಿನಿಯರ್‍ಗಳನ್ನು ವಿಚಾರಣೆ ನಡೆಸಲಿದ್ದಾರೆ. ಪಾಲಿಕೆ [more]

ಬೆಂಗಳೂರು

ಸಾರಿಗೆ ವ್ಯವಸ್ಥೆಯ ಸುಧಾರಣೆಗೆ ಸಂಬಂಧ-ನನ್ನದೇ ಆದ ಚಿಂತನೆಗಳಿವೆ-ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು, ಆ.27- ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ನಾವು ಸಹಕಾರ ರಂಗದಿಂದ ಬಂದಿದ್ದು, ಸಾರಿಗೆ ಇಲಾಖೆ ಹೊಸತಾಗಿರುವುದರಿಂದ [more]

ಬೆಂಗಳೂರು

ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ದಂಡ ವಿಧಿಸುವುದರ ಜತೆಗೆ ಶಿಸ್ತುಕ್ರಮ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.27- ಕಾರಣವಿಲ್ಲದೆ ಪಾಲಿಕೆ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ದಂಡ ವಿಧಿಸುವ ಜತೆಗೆ ಶಿಸ್ತುಕ್ರಮ ಕೈಗೊಳ್ಳಲು ಆಯುಕ್ತರಿಗೆ ಸೂಚನೆ ನೀಡುವುದಾಗಿ ಮೇಯರ್ ಗಂಗಾಂಬಿಕೆ ತಿಳಿಸಿದರು. ಸಭೆ [more]

ಬೆಂಗಳೂರು

ಉಳ್ಳವರು ದಾನ ಮಾಡುವುದು ದೊಡ್ಡದಲ್ಲ-ಇಲ್ಲದಿರುವವರು ಇರುವಷ್ಟರಲ್ಲೇ ಕೊಡುಗೆ ನೀಡುವುದು ದೊಡ್ಡತನ -ನಗರ ಪೆÇಲೀಸ್ ಆಯುಕ್ತ ಭಾಸ್ಕರ್‍ರಾವ್

ಬೆಂಗಳೂರು, ಆ.27- ವಿದ್ಯಾಭ್ಯಾಸ ಮಾಡುತ್ತಿರುವ ಇಂದಿನ ಕೆಲ ಯುವ ಪೀಳಿಗೆಯ ಚಿತ್ತ ಬೇರೆಡೆ.ಹೋಗುತ್ತಿರುವ ಪ್ರಸ್ತುತ ದಿನಗಳಲ್ಲಿ ಪೆÇಲೀಸರ ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಹೆಚ್ಚಿನ ಅಂಕ ಗಳಿಸಿ [more]

ಬೆಂಗಳೂರು

ಯಡಿಯೂರಪ್ಪನ್ವರನ್ನು ನೋಡುತ್ತಿದ್ದರೆ ಅನುಕಂಪ ಮೂಡುವಂತಾಗಿದೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.27- ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಎದುರಾಳಿಯಾದ ನನಗೂ ಸಹ ಅವರು ಅನುಭವಿಸುತ್ತಿರುವ ಪರಿಸ್ಥಿತಿಯಿಂದಾಗಿ ಅನುಕಂಪ ಮೂಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್‍ನಲ್ಲಿ ಈ ರೀತಿ [more]

ಬೆಂಗಳೂರು

ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಲು ಚಿಂತನೆ

ಬೆಂಗಳೂರು, ಆ.27-ಆಯಾ ಜಿಲ್ಲೆಗಳ ಅತ್ಯಂತ ಪ್ರಮುಖರ ಹೆಸರನ್ನು ಇಡುವ ಮೂಲಕ ಇಂದಿರಾ ಕ್ಯಾಂಟೀನ್‍ಗಳಿಗೆ ಎಳ್ಳು ನೀರು ಬಿಡಲು ಬಿಜೆಪಿ ಮುಂದಾಗಿದೆ. ಕೆಲವೆಡೆ ಇಂದಿರಾ ಕ್ಯಾಂಟೀನ್‍ಗಳಲ್ಲಿ ಅವ್ಯವಹಾರ ನಡೆದಿದೆ [more]

ಬೆಂಗಳೂರು

ಪರಿಸರ ಸ್ನೇಹಿ ಜೇಡಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳ ವಿತರಣೆ

ಬೆಂಗಳೂರು, ಆ.27- ಬಾಂದವ ಸಂಸ್ಥೆ ವತಿಯಿಂದ ಉಚಿತವಾಗಿ 5 ಸಾವಿರ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ಇದೆ 31 ರಂದು ಜಯನಗರದ ಕಾಂಪ್ಲೆಕ್ಸ್ [more]

No Picture
ಬೆಂಗಳೂರು

ಖಡಕ್ ಅಧಿಕಾರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಡಿಜಿಪಿ ಆರ್.ರಮೇಶ್

ಬೆಂಗಳೂರು, ಆ.27- ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಡಿಐಜಿ ಆರ್.ರಮೇಶ್ ಕರ್ನಾಟಕ ಪೆÇಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಆ.22 1997ರಲ್ಲಿ ಡಿಎಸ್‍ಪಿಯಾಗಿ ಇಲಾಖೆಗೆ ಪಾದಾರ್ಪಣೆ ಮಾಡಿ ಸೇವೆ ಸಲ್ಲಿಸಿದ [more]

ಬೆಂಗಳೂರು

ಮುಂದಿನ ವಿಧಾನಸಭೆ ಚುನಾವಣೆ ಅತ್ಯಂತ ಪ್ರತಿಷ್ಠೆಯಾಗಿದೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.27- ಮುಂದಿನ ಮೂರು ವರ್ಷ ಹತ್ತು ತಿಂಗಳು ವಿಶ್ರಾಂತಿ ಪಡೆಯದೆÉ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಸಿದ್ದರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು [more]

ಬೆಂಗಳೂರು

ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರಗಳನ್ನು ಸ್ಥಾಪಿಸಲಾಗುತ್ತಿದೆ-ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್

ಬೆಂಗಳೂರು, ಆ.27- ಪ್ರಸ್ತುತ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸೇವಾ ಕ್ಷೇತ್ರದ ರಫ್ತಿನಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಮೊದಲನೇ ಸ್ಥಾನಕ್ಕೆ ಸದ್ಯದಲ್ಲೇ ಬರುವ ನಿರೀಕ್ಷೆ ಇದೆ ಎಂದು [more]

ಬೆಂಗಳೂರು

ಬೆಂಗಳೂರಿನ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ-ಡಿಸಿಎಂ ಡಾ.ಅಶ್ವತ್ಥ್‍ನಾರಾಯಣ

ಬೆಂಗಳೂರು, ಆ.27- ಬೆಂಗಳೂರಿನ ನಾಗರಿಕರಿಗೆ ಸುರಕ್ಷತೆ, ಮಹಿಳೆಯರ ರಕ್ಷಣೆ, ನಗರದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಸೇರಿದಂತೆ ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನೂತನ ಉಪಮುಖ್ಯಮಂತ್ರಿ [more]

No Picture
ಬೆಂಗಳೂರು

ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಲು ಹಲವಾರು ಕಾರಣಗಳಿವೆ-ಕಾಸಿಯಾ ಅಧ್ಯಕ್ಷ ಆರ್.ರಾಜು

ಬೆಂಗಳೂರು, ಆ.27- ಸರ್ಕಾರಗಳ ತೆರಿಗೆ ನೀತಿ, ನೆರೆ ಹಾಗೂ ಇತರ ಕಾರಣಗಳಿಂದಾಗಿ ಸುಮಾರು ಐದರಿಂದ ಆರು ಸಾವಿರ ಕೈಗಾರಿಕೆಗಳು ನಷ್ಟದಲ್ಲಿದ್ದು, ಅವುಗಳು ಮುಚ್ಚಿದರೆ 20ರಿಂದ 25ಲಕ್ಷ ಮಂದಿ [more]

ಬೆಂಗಳೂರು

ಹಿಂದುಳಿದ ವರ್ಗವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ-ಜೆಡಿಎಸ್ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ರಮೇಶ್‍ಬಾಬು

ಬೆಂಗಳೂರು, ಆ.27-ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಂಪುಟದಲ್ಲಿ ಸೂಕ್ತ ಸ್ಥಾನ ಮಾನ ನೀಡಲು ವಿಫಲವಾಗಿರುವ ಬಿಜೆಪಿ ಉಪಮುಖ್ಯಮಂತ್ರಿಗಳ ನೇಮಕದಲ್ಲೂ ಅವಕಾಶ ನೀಡದೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿದೆ ಎಂದು [more]

ಬೆಂಗಳೂರು

ಸಮಾಜ ಕಲ್ಯಾಣ ಇಲಾSಯನ್ನುÉ ಸುಧಾರಣೆ ಮಾಡುವ ಚಿಂತನೆಯಿದೆ-ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು, ಆ.27-ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಊಟ, ವಸತಿ ಕಲ್ಪಿಸುವುದಕ್ಕೆ ಸೀಮಿತವಲ್ಲ, ಅದು ಗೌರವಪೂರ್ವಕ ಉದ್ಯೋಗ ಒದಗಿಸುವ ಇಲಾಖೆಯನ್ನಾಗಿ ಸುಧಾರಣೆ ಮಾಡುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ [more]

ಬೆಂಗಳೂರು

22 ಜಿಲ್ಲೆಗಳಲ್ಲಿ ಸುಮಾರು 33 ಸಾವಿರ ಕೋಟಿಗಳಷ್ಟು ನಷ್ಟ-ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್

ಬೆಂಗಳೂರು, ಆ.27-ನೆರೆ ಹಾಗೂ ಪ್ರವಾಹಕ್ಕೆ ತುತ್ತಾದ ರಾಜ್ಯದ 22 ಜಿಲ್ಲೆಗಳಲ್ಲಿ ಸುಮಾರು 33 ಸಾವಿರ ಕೋಟಿಗಳಷ್ಟು ನಷ್ಟ ಸಂಭವಿಸಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ತಿಳಿಸಿದ್ದಾರೆ. [more]

ಬೆಂಗಳೂರು

ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ

ಬೆಂಗಳೂರು, ಆ.27- ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ [more]

ಬೆಂಗಳೂರು

ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂತಿರುವ ಭಿನ್ನಮತ

ಬೆಂಗಳೂರು,ಆ.27-ಸಾಕಷ್ಟು ಅಳೆದು, ತೂಗಿ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುತ್ತಿದ್ದಂತೆ ನಿರೀಕ್ಷಿತ ಸ್ಥಾನಮಾನ ಸಿಗದಿರುವ ಕಾರಣ ಬಿಜೆಪಿಯಲ್ಲಿ ಭಿನ್ನಮತ ಬೂದಿಮುಚ್ಚಿದ ಕೆಂಡದಂತಿದ್ದು, ಯಾವುದೇ ಕ್ಷಣದಲ್ಲೂ ಸ್ಫೋಟಕ ಲಕ್ಷಣಗಳು ಗೋಚರಿಸುತ್ತಿವೆ. [more]