
ಮತದಾನದ ಹಕ್ಕನ್ನು ತಪ್ಪದೆ ಚಲಾಯಿಸಿ: ಆರ್.ಗೀತಾ
ಕೋಲಾರ: ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಕುಲ, ಮತ, ಜಾತಿ, ಧರ್ಮ, ಹಣ ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಯುವ ಸಬಲೀಕರಣ [more]
ಕೋಲಾರ: ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಕುಲ, ಮತ, ಜಾತಿ, ಧರ್ಮ, ಹಣ ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಯುವ ಸಬಲೀಕರಣ [more]
ಬೆಂಗಳೂರು ಆ12: ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ಊಟ ಮುಗಿಸಿಕೊಂಡು ಬಂದು ಕಾರು ಹತ್ತಿದ ಕೂಡಲೇ ಬಿಜೆಪಿ ಮತ್ತು ಆರ್.ಎಸ್. ಎಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ [more]
ಹಾಸನ:ಏ-12: ಸಿಎಂ ಸಿದ್ದರಾಮಯ್ಯ ಅಂಡ್ಟೀಂ ಜಿಲ್ಲೆಯಲ್ಲಿ ಏಳೂ ಸ್ಥಾನ ಗೆಲ್ಲಬೇಕು ಎಂದು ವೀರಾವೇಶದ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಆಡಳಿತ ವ್ಯವಸ್ಥೆ ಇಷ್ಟು ಹದಗೆಡಲು ಸಿಎಂ ಕುಮ್ಮಕ್ಕು ಕಾರಣ ಎಂದು [more]
ಬಳ್ಳಾರಿ, ಏ.12- ರಾಜ್ಯ ಸರ್ಕಾರ ಆಡಳಿತ ಯಂತ್ರದ ಜತೆಗೆ ಚುನಾವಣಾ ಆಯೋಗವನ್ನೇ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ [more]
ಚಿತ್ರದುರ್ಗ, ಏ. 12- ಜಿಲ್ಲೆಯಲ್ಲಿ ಚುನಾವಣೆಯ ಕಾವು ಏರತೊಡಗಿದೆ, ಕೆಲವರು ಪಕ್ಷದ ಟಿಕೆಟ್‍ಗಾಗಿ ಪರದಾಡುತ್ತಿದ್ದರೆ, ಮತ್ತೆ ಕೆಲವರು ಪಕ್ಷದ ಟಿಕೆಟ್ ಪಡೆದು ಮತದಾರರ ಒಲವು ಪಡೆಯುವುದಕ್ಕಾಗಿ ಮನೆ [more]
ಚನ್ನಪಟ್ಟಣ, ಏ.12- ರೈಲಿನಿಂದ ಇಳಿದು ಮನೆ ಕಡೆ ಹೊರಟಿದ್ದ ವೃದ್ಧೆಯ ಮೇಲೆ ಹಿಂಬದಿಯಿಂದ ದಾಳಿ ಮಾಡಿದ ಕಳ್ಳ ಹಲ್ಲೆ ನಡೆಸಿ ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತು [more]
ಧಾರವಾಡ:ಏ-12: ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಗರದ ಪ್ರಸಿದ್ಧ ಮುರುಘಾಮಠಕ್ಕೆ ಭೇಟಿ ನೀಡಿ ಮೃತ್ಯುಂಜಪ್ಪ ಅವರ ಆಶೀರ್ವಾದ ಪಡೆದರು. [more]
ನಂಜನಗೂಡು, ಏ.12- ವರುಣಾ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು. ತಾಲ್ಲೂಕಿನ [more]
ಬೆಂಗಳೂರು:ಏ-೧೨: ಸಂಸತ್ ಬಜೆಟ್ ಅಧಿವೇಶನ ಪ್ರತಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದನ್ನು ಖಂಡಿಸಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಸಂಸದರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ [more]
ಗದಗ:ಏ-12: ಎರಡು ದಿನಗಳ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರೋ ಅಮಿತ್ ಶಾ ಇಂದು ಗದಗ್ ಗೆ ಭೇಟಿ ನೀಡಿ ಇಲ್ಲಿನ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಹೆಲಿಕಾಪ್ಟರ್ ಮೂಲಕ [more]
ಬೇಲೂರು, ಏ.12- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎತ್ತೊಂದು ಸ್ಥಳದಲ್ಲೆ ಸಾವನ್ನಪಿರುವ ಘಟನೆ ತಾಲೂಕಿನ ಕೋರಲಗದ್ದೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅರೇಹಳ್ಳಿ ಹೋಬಳಿಯ ಕೋರಲ ಗದ್ದೆ [more]
ರಾಯಚೂರು:ಏ-11: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹರಿದ ಕಾರಣ ಓರ್ವ ಯುವಕ ಮೃತಪಟ್ಟಿದ್ದು 11 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾದ ಘಟನೆ ರಾಯಚೂರಿನಲ್ಲಿ ಜರುಗಿದೆ. [more]
ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ ಡಿ ಸಿ ರೋಹಿಣಿ [more]
ಮಂಡ್ಯ, ಏ.12- ವಿಧಾನಸಭೆ ಚುನಾವಣೆಯಲ್ಲಿ ಬೀದರ್ ವಿಧಾನಸಭಾ ಕ್ಷೇತ್ರದಿಂದ ಅಶೋಕ್‍ಖೇಣಿ ವಿರುದ್ಧ ಸ್ಪರ್ಧಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಎಂಐಸಿ ಯೋಜನೆಯಡಿ ರೈತರನ್ನು ವಂಚಿಸಿರುವ [more]
ಹುಣಸೂರು, ಏ.12- ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರಿನ ವಿಜಯನಗರ ಬಡಾವಣೆಯ [more]
ಕೋಲಾರ, ಏ.12-ಚುನಾವಣೆ ಹಿನ್ನೆಲೆಯಲ್ಲಿ ನಿರ್ಮಿಸಲಾಗಿರುವ ಚೆಕ್‍ಪೆÇೀಸ್ಟ್ ಬಳಿ ಹಣ ವಸೂಲಿ ಮಾಡುತ್ತಿದ್ದರೆಂಬ ಆರೋಪದ ಮೇಲೆ ಮೂವರು ಪೆÇಲೀಸರನ್ನು ಅಮಾನತು ಮಾಡಿ ಕೆಜಿಎಫ್ ಎಸ್‍ಪಿ ಲೋಕೇಶ್ ಕುಮಾರ್ ಆದೇಶಿಸಿದ್ದಾರೆ. [more]
ತುಮಕೂರು, ಏ.12- ಇಪ್ಪತ್ತು ವರ್ಷಗಳ ಕಾಲ ಶಾಸಕರು ಮತ್ತು ಸಚಿವರಾಗಿ ಕೆಲಸ ಮಾಡಿದ ಸೊಗಡು ಶಿವಣ್ಣ ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳನ್ನು ಜಿಲ್ಲಾಧ್ಯಕ್ಷರು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿರುವ ಮುಖಂಡರು [more]
ಬೆಂಗಳೂರು, ಏ.12-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಶೈಲಜಾ(48) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀರಾಮಪುರ ಬಡಾವಣೆಯ 2ನೇ ಹಂತದ ನಿವಾಸಿ ಶೈಲಜಾ [more]
ಬೆಂಗಳೂರು,ಏ.12- ಮೊಬೈಲ್‍ಗೆ ಕರೆ ಬಂದ ಹಿನ್ನೆಲೆಯಲ್ಲಿ ತನ್ನ ಮೂವರು ಸ್ನೇಹಿತರೊಂದಿಗೆ ಯುವಕ ತೆರಳಿದಾಗ ಗುಂಪೆÇಂದು ಏಕಾಏಕಿ ಲಾಂಗ್, ಮಚ್ಚುಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ ಮಾಡಿರುವ ಘಟನೆ [more]
ಬೆಂಗಳೂರು, ಏ.12- ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಬೈಕ್ ಕಳ್ಳನನ್ನು ಆಡುಗೋಡಿ ಪೆÇಲೀಸರು ಬಂಧಿಸಿ 12 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ [more]
ಬೆಂಗಳೂರು, ಏ.12- ನಗರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಮಹಿಳೆಯರ ಸರಗಳ ಅಪಹರಣ ನಡೆಯುತ್ತಲೇ ಇದ್ದು, ಪೆÇಲೀಸರ ಭಯವಿಲ್ಲದೆ ಸರಗಳ್ಳರು ಎಗ್ಗಿಲ್ಲದೆ ರಾಜಾರೋಷವಾಗಿ ಸರ ಅಪಹರಿಸುತ್ತಿರುವುದರಿಂದ ಮಹಿಳೆಯರು [more]
ಬೆಂಗಳೂರು, ಏ.12- ಭಾಷ್ ಕಂಪೆನಿ ನೌಕರರೊಬ್ಬರನ್ನು ಅಪಹರಿಸಿ ಒಂದು ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಆರು ಮಂದಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೆÇಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ [more]
ಬೆಂಗಳೂರು, ಏ.12-ಅಪ್ಪಿ ತಪ್ಪಿಯೂ ಈ ಬಾರಿ ಅಕ್ಷಯ ತೃತೀಯ ದಿನದಂದು ಅಗತ್ಯಕ್ಕಿಂತ ಹೆಚ್ಚಾಗಿ ಚಿನ್ನದ ಆಭರಣಗಳನ್ನು ಖರೀದಿಸಿದೀರಿ ಜೋಕೆ…! ಏಕೆಂದರೆ ಈ ಬಾರಿ ಹೆಚ್ಚು ಬಂಗಾರ ಖರೀದಿ [more]
ಬೆಂಗಳೂರು, ಏ.12-ಭಾರತದಲ್ಲಿ ಯಂತ್ರ ಕಲಿಕೆಯಿಂದ ರೈಲು ತಡವಾಗುವ ಸೂಚನೆಗಳಲ್ಲಿ ಗಣನೀಯ ಸುಧಾರಣೆ ತಂದಿರುವ ರೈಲ್‍ಯಾತ್ರಿಯು ಒಂದು ವಿಶಿಷ್ಟವಾದ ನವೀನ ಅಂದಾಜು ಬರುವ ಸಮಯ(ಇಟಿಎ)ದ ಸೂಚನಾ ಅಲ್ಗೋರಿದಮ್‍ನ್ನು ಆವಿಷ್ಕರಿಸಿದೆ. [more]
ಬೆಂಗಳೂರು,ಏ.12-ಚುನಾವಣಾ ಸಮಯ ಬಂದಾಗ ಸ್ವಜನ ಪಕ್ಷಪಾತ ಎಂಬುದು ಎಲ್ಲೆಡೆ ಕಾಣುತ್ತದೆ. ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಕುಟುಂಬಗಳು ತಮ್ಮ ಬಂಧುಗಳು ಹಾಗೂ ಸಂಬಂಧಿಕರನ್ನು ರಾಜಕೀಯಕ್ಕೆ ತರಲು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ