ಬೆಂಗಳೂರು

ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ: ಚಿತ್ರನಟ ಪ್ರಕಾಶ್ ರೈ ಮನವಿ

ಬೆಂಗಳೂರು,ಏ.12- ಕರ್ನಾಟಕ ವಿಧಾನಸಭೆಗೆ ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದು ಚಿತ್ರನಟ ಪ್ರಕಾಶ್ ರೈ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಅವರು [more]

ಬೆಂಗಳೂರು

ಬಿಜೆಪಿ ಪರ ಕ್ರಿಕೆಟ್‍ಗಾರರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಪ್ರಚಾರ

ಬೆಂಗಳೂರು,ಏ.12-ಚುನಾವಣೆಯಲ್ಲಿ ಶತಾಯಗತಾಯ ಗೆಲುವು ಪಡೆದೇ ತೀರಬೇಕೆಂದು ಪಣ ತೊಟ್ಟಿರುವ ಬಿಜೆಪಿ ಯುವಜನತೆಯನ್ನು ತನ್ನತ್ತ ಸೆಳೆಯಲು ಮಾಜಿ ಕ್ರಿಕೆಟ್‍ಗಾರರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರನ್ನು ರಾಜಕಾರಣಕ್ಕೆ [more]

ಬೆಂಗಳೂರು

ಒಕ್ಕಲಿಗರು ಒಂದಾಗಿ ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು: ಒಕ್ಕಲಿಗರ ಜಾಗೃತಿ ವೇದಿಕೆ ಕೆ.ಸಿ.ಗಂಗಾಧರ್ ಹೇಳಿಕೆ

ಬೆಂಗಳೂರು,ಏ.12- ರಾಜ್ಯದ ಎಲ್ಲ ಒಕ್ಕಲಿಗರು ಒಂದಾಗಿ ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕೆಂದು ಎಲ್ಲ ಒಕ್ಕಲಿಗರ ಸಂಘಸಂಸ್ಥೆಗಳು ಮತ್ತು ರಾಜ್ಯ ಒಕ್ಕಲಿಗರ ಸಂಘವನ್ನು ಒತ್ತಾಯಿಸಲಾಗುವುದು ಎಂದು ಒಕ್ಕಲಿಗರ [more]

ಬೆಂಗಳೂರು

ನೇಕಾರರ ಸಮುದಾಯದ ನಾಲ್ಕು ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ಮತದಾನ ಬಹಿಷ್ಕರ: ನೇಕಾರರ ಜಾಗೃತಿ ವೇದಿಕೆ ಎಚ್ಚರಿಕೆ

ಬೆಂಗಳೂರು,ಏ.12- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇಕಾರರ ಸಮುದಾಯದ ನಾಲ್ಕು ಅಭ್ಯರ್ಥಿಗಳಿಗೆ ಟಿಕೆಟ್ ನೀಡದಿದ್ದರೆ ಮತದಾನವನ್ನು ಬಹಿಷ್ಕರಿಸುವುದಾಗಿ ನೇಕಾರರ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಲಿಂಗರಾಜು ಎಚ್ಚರಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ [more]

ಬೆಂಗಳೂರು

ಕಾವೇರಿ ನೀರು ನಿರ್ವಹಣ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ಪ್ರತಿಭಟನೆಗೆ ವಿರೋಧ: ಕನ್ನಡ ಪರ ಸಂಘಟನೆಯಿಂದ ರಾಜಭವನ ಮುತ್ತಿಗೆ ಯತ್ನ; ವಾಟಾಳ್ ನಾಗರಾಜ್ ಸೇರಿ ಹಲವರ ಬಂಧನ

ಬೆಂಗಳೂರು,ಏ.12-ಕಾವೇರಿ ನೀರು ನಿರ್ವಹಣ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ನಡೆಸುತ್ತಿರುವ ಪ್ರತಿಭಟನೆ ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ [more]

ಬೆಂಗಳೂರು

ಸಮತಾ ಸೈನಿಕದಳದಿಂದ ಏ 14ರಂದು 127ನೇ ಅಂಬೇಡ್ಕರ್ ಜಯಂತ್ಯೋತ್ಸವ

ಬೆಂಗಳೂರು,ಏ.12-ಸಮತಾ ಸೈನಿಕದಳದ ವತಿಯಿಂದ ಇದೇ 14ರಂದು ಸದಾಶಿವನಗರದ ನಾಗಸೇನ ವಿಶ್ವವಿದ್ಯಾಲಯದ ಮೈದಾನದಲ್ಲಿ 127ನೇ ಅಂಬೇಡ್ಕರ್ ಜಯಂತ್ಯೋತ್ಸವನ್ನು ಹಮ್ಮಿಕೊಂಡಿದ್ದೇವೆ ಎಂದು ದಳದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ [more]

ಬೆಂಗಳೂರು

ಸಿದ್ದರಾಮ್ಯನವರೇ ಮುಂದಿನ ಮುಖ್ಯಮಂತ್ರಿ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಘೋಶಣೆ, ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕಿದೆ: ಕಾಂಗ್ರೆಸ್ ವಿರುದ್ದ ಮತ ಚಲಾಯಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

ಬೆಂಗಳೂರು,ಏ.12- ಸಿದ್ದರಾಮ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿರುವುದು ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿದೆ. ಆದ್ದರಿಂದ ದಲಿತರು ಕಾಂಗ್ರೆಸ್ ವಿರುದ್ದ ಮತ [more]

ಧಾರವಾಡ

ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಉಪವಾಸ ಬಿಜೆಪಿ ವತಿಯಿಂದ ಸತ್ಯಾಗ್ರಹ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

ಧಾರವಾಡ,ಏ.12-ಪ್ರಜಾಪ್ರಭುತ್ವ ಉಳಿಸಲು ದೇಶಾದ್ಯಂತ ಉಪವಾಸ ಬಿಜೆಪಿ ವತಿಯಿಂದ ಸತ್ಯಾಗ್ರಹ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದಿಲ್ಲಿ ಹೇಳಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ [more]

ಬೆಂಗಳೂರು

ಚುನಾವಣೆ ಅಧಿಸೂಚನೆಗೆ 5 ದಿನ ಮಾತ್ರ ಬಾಕಿ: ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಪೂರ್ಣ; ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ದುಗುಡ

ಬೆಂಗಳೂರು, ಏ.12- ಚುನಾವಣೆ ಅಧಿಸೂಚನೆ ಹೊರಡಿಸಲು ಇನ್ನೈದು ದಿನ ಮಾತ್ರ ಬಾಕಿ ಇದ್ದರೂ ಕಾಂಗ್ರೆಸ್ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪೂರ್ಣ ಪ್ರಮಾಣದ ಪಟ್ಟಿ ಪ್ರಕಟಿಸಿಲ್ಲ. [more]

ಚಮರಾಜನಗರ

ವಾಟ್ಸಪ್‍ನಲ್ಲಿ ಕೆಟ್ಟ ಶಬ್ದ ಬಳಸಿ ಮೆಸೇಜ್ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಂಜುನಾಥ್ ಅವರ ಸಹೋದರ ಸೇರಿ ಮೂವರ ವಿರುದ್ಧ ಎಫ್‍ಐಆರ್

ಹುಣಸೂರು,ಏ.12-ಒಕ್ಕಲಿಗರ ಕುರಿತು ವಾಟ್ಸಪ್‍ನಲ್ಲಿ ಕೆಟ್ಟ ಶಬ್ದ ಬಳಸಿ ಮೆಸೇಜ್ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಂಜುನಾಥ್ ಅವರ ಸಹೋದರ ಸೇರಿ ಮೂವರ ವಿರುದ್ಧ ಪಟ್ಟಣ ಠಾಣೆಯಲ್ಲಿ ಎಫ್‍ಐಆರ್ [more]

ಬೆಂಗಳೂರು

ವರನಟ ಡಾ.ರಾಜ್‍ಕುಮಾರ್ ಅಗಲಿಕೆಗೆ 12 ವರ್ಷ: ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುಣ್ಯಭೂಮಿಯಲ್ಲಿಂದು ಡಾ.ರಾಜ್ ಪುಣ್ಯಸ್ಮರಣೆ

ಬೆಂಗಳೂರು, ಏ.12- ಚಿತ್ರ ರಸಿಕರ ಅಣ್ಣ, ಕನ್ನಡಿಗರ ಕಣ್ಮಣಿ, ವರನಟ ಡಾ.ರಾಜ್‍ಕುಮಾರ್ ನಮ್ಮನ್ನಗಲಿ ಇಂದಿಗೆ 12 ವರ್ಷ ಸಂದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ.ರಾಜ್ ಪುಣ್ಯಭೂಮಿಯಲ್ಲಿಂದು [more]

ಬೆಂಗಳೂರು

ಕಾಂಗ್ರೆಸ್ ಪರ ಪ್ರಚಾರ ನಡೆಸಲು ಮೆಗಾಸ್ಟಾರ್ ಚಿರಂಜೀವಿ, ಖುಷ್ಬು, ನಗ್ಮಾ ರಾಜ್ಯಕ್ಕೆ ಆಗಮನ: ಮೇ ಮೊದಲ ವಾರದಿಂದ ನಟ-ನಟಿಯರಿಂದ ಪ್ರಚಾರ ಆರಂಭ

ಬೆಂಗಳೂರು, ಏ.12- ಕಾಂಗ್ರೆಸ್ ಪರ ಪ್ರಚಾರ ನಡೆಸಲು ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ತಾರೆಯರ ದಂಡು ರಾಜ್ಯಕ್ಕೆ ಆಗಮಿಸಲಿದೆ. ಖ್ಯಾತ ಚಲನಚಿತ್ರ ನಟಿಯರಾದ ಖುಷ್ಬು, ನಗ್ಮಾ, ಸೇರಿದಂತೆ ಅನೇಕ [more]

ಬೆಂಗಳೂರು

ಪ್ರಯಾಣ ಭತ್ಯೆ ದುರುಪಯೋಗ ಪ್ರಕರಣ: ಬಿಬಿಎಂಪಿ ಪ್ರತಿಪಕ ನಾಯಕ ಪದ್ಮನಾಭರೆಡ್ಡಿ ನೀಡಿದ್ದ ದೂರಿಗೆ ಮತ್ತೆ ಜೀವ

ಬೆಂಗಳೂರು, ಏ.12- ಪ್ರಯಾಣ ಭತ್ಯೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಎಂಎಲ್‍ಸಿಗಳ ವಿರುದ್ಧ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ನೀಡಿದ್ದ ದೂರು ಮತ್ತೆ ಜೀವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ [more]

ಬೆಂಗಳೂರು

ಚುನಾವಣಾ ಬಂದೋಬಸ್ತ್‍ಗಾಗಿ ನಗರಕ್ಕೆ ಆಗಮಿಸಿದ 11 ಕಂಪೆನಿ ಕೇಂದ್ರ ಪಡೆಗಳು

ಬೆಂಗಳೂರು, ಏ.12- ಚುನಾವಣಾ ಬಂದೋಬಸ್ತ್‍ಗಾಗಿ ಬೆಂಗಳೂರು ನಗರಕ್ಕೆ 11 ಕಂಪೆನಿ ಕೇಂದ್ರ ಪಡೆಗಳು ಆಗಮಿಸಿವೆ. ಸಿಐಎಸ್‍ಎಫ್, ಐಟಿಬಿಪಿ, ಬಿಎಸ್‍ಎಫ್, ಆರ್‍ಎಎಫ್ ಮತ್ತು ಎಸ್‍ಎಸ್‍ಬಿ ಕಂಪೆನಿಗಳು ಆಗಮಿಸಿದ್ದು, ಇವುಗಳನ್ನು [more]

ತುಮಕೂರು

ತಂದೆಯ ಪರ ಮತ ಯಾಚನೆಗೆ ಬಂದ ಶಾಸಕ ಸುರೇಶ್ ಗೌಡ ಅವರ ಪುತ್ರಿಗೆ ಗ್ರಾಮಸ್ಥರು ಹಿಗ್ಗಾಮಗ್ಗಾ ಕ್ಲಾಸ್

ತುಮಕೂರು, ಏ.12-ತಂದೆಯ ಪರ ಮತ ಯಾಚನೆಗೆ ಬಂದ ಶಾಸಕ ಸುರೇಶ್ ಗೌಡ ಅವರ ಪುತ್ರಿಗೆ ಗ್ರಾಮಸ್ಥರು ಹಿಗ್ಗಾಮಗ್ಗಾ ಕ್ಲಾಸ್ ತೆಗೆದುಕೊಂಡ ಪ್ರಸಂಗ ಗ್ರಾಮಾಂತರ ಕ್ಷೇತ್ರದ ಸೋರಕುಂಟೆ ಗ್ರಾಮ [more]

ಬೆಂಗಳೂರು

ಕಾರಾಗೃಹಗಳಲಿನ ಬಂಧಿಗಳ ಕೂಲಿ ದರ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಏ.12- ರಾಜ್ಯದ ಕಾರಾಗೃಹಗಳಲ್ಲಿ ಇರುವ ಬಂಧಿಗಳ ಕೂಲಿ ದರವನ್ನು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ನೂರು ರೂ.ನಿಂದ 160ವರೆಗೂ ಕೂಲಿ ದರವನ್ನು ಹೆಚ್ಚಳ ಮಾಡಲಾಗಿದೆ. ಕಾರಾಗೃಹಗಳಲ್ಲಿ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಾಲ್ಕನೆ ಕಂತಿನ ಅನುದಾನ ಬಿಡುಗಡೆಯಾಗಿಲ್ಲ:

ಬೆಂಗಳೂರು, ಏ.12-ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾಗುವ ಅನುದಾನದ ನಾಲ್ಕನೆ ಕಂತು ಬಿಡುಗಡೆಯಾಗಿಲ್ಲ. ಪ್ರತಿ ಶಾಸಕರಿಗೆ ವಾರ್ಷಿಕ ಎರಡು ಕೋಟಿ ರೂ. ಶಾಸಕರ [more]

ಮಂಡ್ಯ

ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು

ಮಂಡ್ಯ,ಏ.12- ಶಾಂತಿಯುತ ಚುನಾವಣೆಗಾಗಿ ಪೊಲೀಸ್ ಇಲಾಖೆ ಹಲವು ರೀತಿಯ ಸಿದ್ದತೆ ಮಾಡಿಕೊಂಡಿದ್ದು ಅದರ ಭಾಗವಾಗಿ ಇಂದು ಬೆಳಗ್ಗೆ ರೌಡಿಗಳ ಪರೇಡ್ ನಡೆಸಿತು. ಮಂಡ್ಯನಗರ ಸೇರಿದಂತೆ ವಿವಿಧ ಠಾಣೆಗಳ [more]

No Picture
ಬೆಂಗಳೂರು

ಕಾಂಗ್ರೆಸ್‍ನ 150 ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಹಸಿರು ನಿಶಾನೆ: ನಾಳೆ ಅಂಕಿತ ಸಾಧ್ಯತೆ

ಬೆಂಗಳೂರು, ಏ.12- ಜೆಡಿಎಸ್‍ನಿಂದ ಬಂದ ಏಳು ಜನರ ಪೈಕಿ ಆರು ಮಂದಿಗೆ, ಕಾಂಗ್ರೆಸ್‍ನ ನಾಲ್ವರು ಪ್ರಮುಖರ ಮಕ್ಕಳೂ ಸೇರಿದಂತೆ 150 ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಹಸಿರು ನಿಶಾನೆ [more]

ಬೆಂಗಳೂರು

ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಗೆ ಅಂತಿಮ ಕಸರತ್ತು: ಆಕಾಂಕ್ಷಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.12- ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಯಲ್ಲಿ ಅಂತಿಮ ಸುತ್ತಿನ ಕಸರತ್ತು ನಡೆಯುತ್ತಿದ್ದು, ಆಕಾಂಕ್ಷಿಗಳು ಇಂದು ಬೆಳಗ್ಗೆ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಡ ಹೇರುವ [more]

ಬೆಂಗಳೂರು

ಟಿ.ನರಸೀಪುರ ಕ್ಷೇತ್ರದ ಟಿಕೆಟ್ ಗಾಗಿ ಅಪ್ಪನ ವಿರುದ್ಧವೇ ತಿರುಗಿ ಬಿದ್ದ ಮಗ

ಬೆಂಗಳೂರು, ಏ.12- ಟಿ.ನರಸೀಪುರ ಕ್ಷೇತ್ರದ ಟಿಕೆಟ್ ಸಂಬಂಧವಾಗಿ ಸಚಿವ ಮಹದೇವಪ್ಪ ಅವರ ವಿರುದ್ಧ ಪುತ್ರ ಸುನೀಲ್‍ಬೋಸ್ ತಿರುಗಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ [more]

ಬೆಂಗಳೂರು

ಸಂಸತ್ತಿನ ಕಲಾಪಗಳಿಗೆವಿಪಕ್ಶಗಳ ಅಡ್ಡಿ: ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ

  ಬೆಂಗಳೂರು, ಏ.12- ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಧೋರಣೆಯನ್ನು ಖಂಡಿಸಿ ಬಿಜೆಪಿ ಸಂಸದರು ಇಂದು ಉಪವಾಸ ಸತ್ಯಾಗ್ರಹ ನಡೆಸಿದರು. ನಗರದ ಮೌರ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆ [more]

ಮೈಸೂರು

ವರುಣಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ

ಮೈಸೂರು, ಏ.12-ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಸಂಭವನೀಯ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಈ ಮನೆಯಲ್ಲಿ ಇಂದು ಬೆಳಗ್ಗೆ [more]

ಬೆಂಗಳೂರು

ಉಸಿರು ನಿಂತಾಗಲಷ್ಟೇ ನನ್ನ ಮತ್ತು ಸಿಎಂ ಸಂಬಂಧ ಹಳಸಲು ಸಾಧ್ಯ: ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ

  ಬೆಂಗಳೂರು, ಏ.12- ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಂಬಂಧ ಹಳಸಿದೆ ಎಂಬುದು ಆಧಾರ ರಹಿತ ವದಂತಿ. ಉಸಿರು ನಿಂತಾಗಲಷ್ಟೇ ನಮ್ಮಿಬ್ಬರ ಸಂಬಂಧ ಹಳಸಲು ಸಾಧ್ಯ [more]

ಬೆಂಗಳೂರು

ಕಾಂಗ್ರೆಸ್ ಸೇರಿದ ಏಳು ಮಂದಿ ಜೆಡಿಎಸ್ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ಖಚಿತ: ಜಮೀರ್ ಅಹಮ್ಮದ್ ಖಾನ್ ಬೆಂಗಳೂರು, ಏ.12- ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿದ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೊಟ್ಟ ಮಾತನ್ನು ಎಂದೂ ತಪ್ಪುವುದಿಲ್ಲ. ನಾವು ಏಳು ಮಂದಿಗೂ ಟಿಕೆಟ್ ನೀಡುವುದು ಖಚಿತವಾಗಿದೆ. ಪ್ರಸನ್ನಕುಮಾರ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್‍ನಲ್ಲಿ ಕೆಲಸ ಮಾಡುತ್ತಿದ್ದು, ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಕೊಟ್ಟ ಭರವಸೆಯಂತೆ ಹೈಕಮಾಂಡ್ ಪ್ರಸನ್ನಕುಮಾರ್ ಸೇರಿದಂತೆ ಎಲ್ಲರಿಗೂ ಟಿಕೆಟ್ ನೀಡಲಿದೆ. ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಹೈಕಮಾಂಡ್ ಟಿಕೆಟ್ ಕೊಟ್ಟರೆ ನನ್ನ ಅಭ್ಯಂತರ ಏನೂ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಅಖಂಡ ಅವರಿಗೆ ಟಿಕೆಟ್ ಕೈಕೊಟ್ಟಿದೆ ಎಂಬುದು ವದಂತಿಯ ಸುದ್ದಿ ಎಂದು ಜಮೀರ್ ಹೇಳಿದರು.

ಬೆಂಗಳೂರು, ಏ.12- ಜೆಡಿಎಸ್‍ನಿಂದ ಕಾಂಗ್ರೆಸ್ ಸೇರಿದ ಏಳು ಮಂದಿ ಶಾಸಕರಿಗೂ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತ ಎಂದು ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಭೇಟಿ [more]