ಬೆಂಗಳೂರು

ಆನೆ ಹುಲ್ಲುಗಳಿಂದ ಅನಿಲ, ಡೀಸೆಲ್, ವಿದ್ಯುತ್ ಹಾಗೂ ಸಾವಯವ ಗೊಬ್ಬರ ಉತ್ಪಾದನೆ

ಬೆಂಗಳೂರು, ಏ.9- ಭಾರತದಲ್ಲೇ ಪ್ರಥಮ ಬಾರಿಗೆ ಆನೆ ಹುಲ್ಲುನಿಂದ ಅನಿಲ, ಡೀಸೆಲ್, ವಿದ್ಯುತ್ ಹಾಗೂ ಸಾವಯವ ಗೊಬ್ಬರವನ್ನು ಉತ್ಪಾದಿಸಬಹುದಾಗಿದೆ ಎಂದು ಸೂರಜ್ ಭೂಮಿ, ಬಯೋಗ್ಯಾಸ್ ಲಿಮಿಟೆಡ್‍ನ ವ್ಯವಸ್ಥಾಪಕ [more]

ಬೆಂಗಳೂರು

ಚುನಾವಣಾ ಭದ್ರತೆಗಾಗಿ ಸ್ಥಳೀಯ ಪೆÇಲೀಸರ ಜೊತೆಗೆ ಕೇಂದ್ರದ ಪಡೆ ನಿಯೋಜನೆ

ಬೆಂಗಳೂರು, ಏ.9-ಚುನಾವಣಾ ಭದ್ರತೆಗಾಗಿ ನಗರದಲ್ಲಿ ಸ್ಥಳೀಯ ಪೆÇಲೀಸರ ಜೊತೆಗೆ ಕೇಂದ್ರದ ಪಡೆಗಳನ್ನು ಸಹ ನಿಯೋಜಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. [more]

ಹಳೆ ಮೈಸೂರು

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ – ಚುನಾವಣಾಧಿಕಾರಿ ಆರ್.ಯಶೋಧ

ನಾಗಮಂಗಲ,ಏ.9-ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಆರ್.ಯಶೋಧ ತಿಳಿಸಿದರು. ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರ ಕರ್ನಾಟಕದ ಪ್ರತಿಷ್ಠಿತ ಕ್ಷೇತ್ರವಾಗಿದ್ದು [more]

ಬೆಂಗಳೂರು

ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ಪೆÇ್ರ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ಅಂತ್ಯಕ್ರಿಯೆ

ಬೆಂಗಳೂರು,ಏ.9-ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ಪೆÇ್ರ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ರಾಜಲಕ್ಷ್ಮಿ(66) ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನೆರವೇರಿಸಲಾಯಿತು. ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ [more]

ಹಳೆ ಮೈಸೂರು

ಟಿಕೆಟ್ ಆಕಾಂಕ್ಷಿಯೊಬ್ಬರ ನೀತಿ ಸಂಹಿತೆ ಉಲ್ಲಂಘನೆ:

ಮೈಸೂರು,ಏ.9- ಟಿಕೆಟ್ ಆಕಾಂಕ್ಷಿಯೊಬ್ಬರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿಮಂತ್ರಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಹರ್ಷವರ್ಧನ್ ನೀತಿ [more]

ಬೆಂಗಳೂರು

ಇಂದಿನಿಂದ ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಉಚಿತ ಧ್ವನಿ ಶಿಬಿರ

ಬೆಂಗಳೂರು,ಏ.9-ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಉಚಿತ ಧ್ವನಿ ಶಿಬಿರವನ್ನು ಇಂದಿನಿಂದ 13ರವರೆಗೆ ಹೆಣ್ಣೂರು ಮುಖ್ಯರಸ್ತೆಯ ಕರಿಯಣ್ಣನಪಾಳ್ಯದಲ್ಲಿರುವ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲರಾದ ಮಧುರೇ [more]

ಬೆಂಗಳೂರು

ವಿಧಾನಪರಿಷತ್ ಸದಸ್ಯ ಭೆರತಿ ಸುರೇಶ್ ರಾಜೀನಾಮೆ ಅಂಗೀಕಾರ

  ಬೆಂಗಳೂರು,ಏ.9-ವಿಧಾನಪರಿಷತ್ ಸದಸ್ಯ ಭೆರತಿ ಸುರೇಶ್ ನೀಡಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಮ್ಮ ಮನೆಗೆ ಬಂದು ಭೆರತಿ ಸುರೇಶ್ [more]

ಬೆಂಗಳೂರು

ಪತ್ನಿ ಗ್ರಾಮದಲ್ಲಿ ವಾಸಿಸುತ್ತಿದ್ದಾಳೆ ಎಂಬ ಕಾರಣಕ್ಕೆ 25,000 ರೂ.ಗಳ ಮಧ್ಯಂತರ ನಿರ್ವಹಣೆ ವೆಚ್ಚ ನೀಡದಿರುವುದು ಸರಿಯಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು, ಏ.9- ಪತ್ನಿ ಗ್ರಾಮದಲ್ಲಿ ವಾಸಿಸುತ್ತಿದ್ದಾಳೆ ಎಂಬ ಕಾರಣಕ್ಕೆ 25,000 ರೂ.ಗಳ ಮಧ್ಯಂತರ ನಿರ್ವಹಣೆ ವೆಚ್ಚವನ್ನು ಪ್ರತಿ ತಿಂಗಳು ನೀಡಬೇಕಾಗಿಲ್ಲ ಎಂದು ಅರ್ಥವಲ್ಲ. ನಾಲ್ಕನೆ ವರ್ಗದ ನೌಕರರು [more]

ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​

ಹಾಸನ:ಏ-೯: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​ ನೀಡಲಾಗಿದೆ. ಬಗರ್​ ಹುಕುಂ ಸಾಗುವಳಿದಾರರ ಭೂಮಿ [more]

ಹಳೆ ಮೈಸೂರು

ಬ್ಯಾಂಕ್‍ವೊಂದರ ಅಸಿಸ್ಟೆಂಟ್ ಮ್ಯಾನೇಜರ್‍ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು,ಏ.8- ಬ್ಯಾಂಕ್‍ವೊಂದರ ಅಸಿಸ್ಟೆಂಟ್ ಮ್ಯಾನೇಜರ್‍ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿಯ ಶರತ್ ಕಲಪನವರ (25) ಆತ್ಮಹತ್ಯೆ ಮಾಡಿಕೊಂಡಿರುವ ಅಸಿಸ್ಟೆಂಟ್ ಮ್ಯಾನೇಜರ್. ನಗರದ ಕರೂರು [more]

ಹೈದರಾಬಾದ್ ಕರ್ನಾಟಕ

ಸಿಡಿಲು ಬಡಿದು 6 ಕುರಿಗಳು ಬಲಿ:

ರಾಯಚೂರು, ಏ.8- ಸಿಡಿಲು ಬಡಿದು 6 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸೂರು ತಾಲ್ಲೂಕು ಕರಡಕಲ್ ಗ್ರಾಮದಲ್ಲಿ ನಡೆದಿದೆ. ಅಮರಪ್ಪ ಹೊಂಗರ ಎಂಬುವರಿಗೆ ಸೇರಿದ ಕುರಿಗಳು ನಿನ್ನೆ [more]

ಹಳೆ ಮೈಸೂರು

ಕಬ್ಬಿನ ಗದ್ದೆಗೆ ಹಾಕಲಾಗಿದ್ದ ರಾಸಾಯನಿಕಯುಕ್ತ ನೀರು ಕುಡಿದು 13 ಮೇಕೆಗಳು ಸಾವು:

ಮಂಡ್ಯ, ಏ.8-ಕಬ್ಬಿನ ಗದ್ದೆಗೆ ಹಾಕಲಾಗಿದ್ದ ರಾಸಾಯನಿಕಯುಕ್ತ ನೀರು ಕುಡಿದು 13 ಮೇಕೆಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊನ್ನಗಳ್ಳಿ ಮಠ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಹೊನ್ನಗಳ್ಳಿ ಮಠ [more]

ಹಳೆ ಮೈಸೂರು

ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದಲ್ಲಿ ಹಾಲಿ, ಮಾಜಿ ಮುಖ್ಯಮಂತ್ರಿಗಳ ಪುತ್ರರ ಕಾದಾಟಕ್ಕೆ ವೇದಿಕೆ ಸಿದ್ಧ:

ಮೈಸೂರು, ಏ.8-ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದಲ್ಲಿ ಹಾಲಿ, ಮಾಜಿ ಮುಖ್ಯಮಂತ್ರಿಗಳ ಪುತ್ರರ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶತಾಯಗತಾಯ ಗೆಲ್ಲಲೇಬೇಕೆಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ [more]

ಹೈದರಾಬಾದ್ ಕರ್ನಾಟಕ

ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕು:

ರಾಯಚೂರು,ಏ.8- ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಅಳಿಯ, ಮಾವ ಸ್ಪರ್ಧಿಸುವ ಮೂಲಕ ಗಮನ ಸೆಳೆಯುವಂತಾಗಿದೆ. ದೇವದುರ್ಗ [more]

ಬೆಂಗಳೂರು ಗ್ರಾಮಾಂತರ

ಗ್ರಾಮಾಂತರ ಠಾಣೆ ಸಬ್‍ಇನ್ಸ್‍ಪೆಕ್ಟರ್ ನಟರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ :

ಕನಕಪುರ, ಏ.8- ಗ್ರಾಮಾಂತರ ಠಾಣೆ ಸಬ್‍ಇನ್ಸ್‍ಪೆಕ್ಟರ್ ನಟರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಬೆಸ್ಕಾಂ ಕಚೇರಿಗೆ ವರ್ಗಾವಣೆ ಮಾಡಿ ಐಜಿಪಿ ದಯನಂದ್ ಅವರು ಆದೇಶಿಸಿದ್ದಾರೆ. [more]

ಹಳೆ ಮೈಸೂರು

ಬಿಜೆಪಿಯಿಂದ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ – ವಿಜಯೇಂದ್ರ

ಮೈಸೂರು, ಏ.8- ಬಿಜೆಪಿಯಿಂದ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿಂದು ನಿವೃತ್ತ ಹಿರಿಯ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗುವುದಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಪ್ರಚಾರ ಜನಾಕರ್ಷಣೆ ಪಡೆದಿಲ್ಲ – ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಗುರುಮಿಟ್ಕಲ್/ವಿಜಯಪುರ,ಏ.8- ರಾಜ್ಯದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗುವುದಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಪ್ರಚಾರ ಜನಾಕರ್ಷಣೆ ಪಡೆದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ನಗರದ ಮೂರು ಕಡೆ ಮೂವರು ಮಹಿಳೆಯರ ಸರ ಅಪಹರಣ

ಬೆಂಗಳೂರು,ಏ.8- ನಗರದ ಮೂರು ಕಡೆ ಮೂವರು ಮಹಿಳೆಯರ ಸರ ಅಪಹರಣ ನಡೆದಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರಂ: ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಬಂದ ಸರಗಳ್ಳ 6 [more]

ಬೆಂಗಳೂರು

ವೈದ್ಯನೆಂದು ಶಿಕ್ಷಕರನ್ನು ನಂಬಿಸಿ ಮೋಸ

ಬೆಂಗಳೂರು, ಏ.8- ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ತಾನೊಬ್ಬ ಶ್ರೀಮಂತ ಉದ್ಯಮಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ, ವೈದ್ಯನೆಂದು ಶಿಕ್ಷಕರನ್ನು ನಂಬಿಸಿ ಮೋಸ ಮಾಡುತ್ತಿದ್ದ ವಂಚಕನೊಬ್ಬನನ್ನು [more]

ಬೆಂಗಳೂರು

ಜೈಲಿನಿಂದ ಹೊರ ಬಂದು ಪುನಃ ಸುಲಿಗೆ

ಬೆಂಗಳೂರು, ಏ.8- ಜೈಲಿನಿಂದ ಹೊರ ಬಂದು ಪುನಃ ಸುಲಿಗೆ ಮಾಡುತ್ತಿದ್ದ ಸುಲಿಗೆಕೋರನನ್ನು ಆರ್.ಟಿ.ನಗರ ಠಾಣೆ ಪೆÇಲೀಸರು ಬಂಧಿಸಿ 1.60 ಲಕ್ಷ ರೂ. ಬೆಲೆ ಬಾಳುವ 17 ಮೊಬೈಲ್ [more]

ಬೆಂಗಳೂರು

ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ

ಬೆಂಗಳೂರು, ಏ.8- ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ಪೆÇಲೀಸರು ಆರು ಮಂದಿಯನ್ನು ಬಂಧಿಸಿ 1.78 ಲಕ್ಷ ರೂ. ನಗದು [more]

ಬೆಂಗಳೂರು

ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಿನಿ ಲಾರಿಯೊಂದು ಡಿಕ್ಕಿ

ಬೆಂಗಳೂರು, ಏ.8-ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಿನಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಕೌಂಟೆಂಟ್‍ವೊಬ್ಬರು ಮೃತಪಟ್ಟಿರುವ ಘಟನೆ ಕೆ.ಎಸ್.ಲೇಔಟ್ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.8-ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಟಿಜಿಎಸ್ ಶಾಲೆ ಸಮೀಪದ 6ನೇ ಕ್ರಾಸ್, 1ನೇ ಮುಖ್ಯರಸ್ತೆ [more]

ಬೆಂಗಳೂರು

ಜೆಡಿಎಸ್, ಬಿಜೆಪಿ ಜತೆಯಲ್ಲೋ ಅಥವಾ ಕಾಂಗ್ರೆಸ್ ಜತೆ ಇರಲು ಬಯಸುತ್ತದೆಯೋ ಎಂಬುದನ್ನು ಸ್ಪಷ್ಟಪಡಿಸಲಿ

ಬೆಂಗಳೂರು,ಏ.8- ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್, ಬಿಜೆಪಿ ಜತೆಯಲ್ಲೋ ಅಥವಾ ಕಾಂಗ್ರೆಸ್‍ನಲ್ಲಿರಲು ಬಯಸುತ್ತದೆಯೋ ಎಂಬುದನ್ನು ಬಹಿರಂಗವಾಗಬೇಕು. ಈ ವಿಷಯವಾಗಿ ಜೆಡಿಎಸ್‍ನವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಎಐಸಿಸಿ [more]

ಬೆಂಗಳೂರು

ಕಾಂಗ್ರೆಸ್ ನನಗೆ ಎಲ್ಲವನ್ನೂ ನೀಡಿದೆ. ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಡುವುದಿಲ್ಲ: ಹಿರಿಯ ನಟ ಹಾಗೂ ಶಾಸಕ ಅಂಬರೀಶ್ ಸ್ಪಷ್ಟನೆ

ಬೆಂಗಳೂರು, ಏ.8- ಕಾಂಗ್ರೆಸ್ ನನಗೆ ಎಲ್ಲವನ್ನೂ ನೀಡಿದೆ. ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಡುವುದಿಲ್ಲ ಎಂದು ಹಿರಿಯ ನಟ ಹಾಗೂ ಶಾಸಕ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ. ಕಳೆದ ಹಲವು ದಿನಗಳಿಂದ [more]