ಬೆಂಗಳೂರು

ನನ್ನ ಸಾಮಥ್ರ್ಯಕ್ಕೆ ಅನುಗುಣವಾಗಿ ಖಾತೆ ನೀಡಿಲ್ಲ-ಸಚಿವ ಶ್ರೀ ರಾಮುಲು

ಬೆಂಗಳೂರು,ಆ.27-ನನಗೆ ಕೊಡುವುದಿದ್ದರೆ ಪ್ರಬಲ ಖಾತೆಯನ್ನು ನೀಡಿ. ಇಲ್ಲದಿದ್ದರೆ ಈಗಿರುವ ಖಾತೆಯನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ. ಶಾಸಕನಾಗಿ ಪಕ್ಷದಲ್ಲಿ ಮುಂದುವರೆಯುತ್ತೇನೆ. ನನಗೆ ಈ ಖಾತೆ ಬೇಡವೇ ಬೇಡ….. ಇದು [more]

ಬೆಂಗಳೂರು

ಅನರ್ಹ ಶಾಸಕರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಆ.27-ಖಾತೆಗಳ ಹಂಚಿಕೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂಧನ, ಜಲಸಂಪನ್ಮೂಲ, ವೈದ್ಯಕೀಯ ಶಿಕ್ಷಣ, ಆಹಾರ, ಕಾರ್ಮಿಕ ಇಲಾಖೆ ಅಂತಹ ಮಹತ್ವದ ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. 22 [more]

ಬೆಂಗಳೂರು

ಏಕಗವಾಕ್ಷಿ ಸೇವೆ ಒದಗಿಸಲು ಬಿಬಿಎಂಪಿಯಿಂದ ಸುತ್ತೋಲೆ

ಬೆಂಗಳೂರು, ಆ.27-ಗಣಪತಿ ಉತ್ಸವದ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಏಕಗವಾಕ್ಷಿ ಸೇವೆಯನ್ನು ಒದಗಿಸುವ ಸಂಬಂಧ ಈ ಹಿಂದೆ ಕೈಗೊಂಡಿದ್ದ ಕ್ರಮಗಳು ಸೂಕ್ತ ರೀತಿಯಲ್ಲಿ ದೊರಕಲು ಸುತ್ತೋಲೆ ಮೂಲಕ ಸಂಬಂಧಪಟ್ಟ [more]

ಬೆಂಗಳೂರು

ಅನರ್ಹ ಶಾಸಕರ ಅರ್ಜಿ ವಿಚಾರಣೆ-ತುರ್ತಾಗಿ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ

ಬೆಂಗಳೂರು, ಆ.27-ಅಂತೂ ಇಂತೂ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದ್ದು, ಈ ಮೂಲಕ ಆತಂಕದಲ್ಲಿದ್ದ ಅನರ್ಹ ಶಾಸಕರು ಕೊಂಚ ನಿರಾಳರಾದಂತಾಗಿದೆ. ಸ್ಪೀಕರ್ [more]

ಬೆಂಗಳೂರು

ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ರಾಜಮನೆತನದವರ ಭಾವಚಿತ್ರವನ್ನು ತಪ್ಪದೆ ಹಾಕಬೇಕು-ಸಚಿವ ವಿ.ಸೋಮಣ್ಣ

ಮೈಸೂರು, ಆ.26- ದಸರಾ ಸಂದರ್ಭದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ರಾಜಮನೆತನದವರ ಭಾವಚಿತ್ರವನ್ನು ತಪ್ಪದೆ ಹಾಕಲು ಸೂಚಿಸಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ [more]

ಬೆಂಗಳೂರು

ಪತ್ರಿಕೆಗಳು ಸಮಾಜದಲ್ಲಿ ಶೋಷಿತರ ಪರವಾಗಿ ಧ್ವನಿ ಎತ್ತಬೇಕು-ಸಚಿವ ಮಾಧುಸ್ವಾಮಿ

ತುಮಕೂರು, ಆ.26-ಪ್ರಜಾಪ್ರಭುತ್ವದ ನಾಲ್ಕನೆ ಅಂಗದಲ್ಲಿ ಪತ್ರಿಕೆಗಳ ಪಾತ್ರ ಪ್ರಮುಖವಾಗಿದೆ.ನೊಂದವರ ದನಿಯಾಗಿ ಸಮಾಜದ ಕಣ್ಣಾಗಿ ಪತ್ರಿಕೆಗಳು ಕೆಲಸ ಮಾಡುವಂತೆ ಸಚಿವ ಮಾಧುಸ್ವಾಮಿ ಅವರು ಸಲಹೆ ನೀಡಿದರು. ನಗರದ ಪತ್ರಿಕಾ [more]

ಬೆಂಗಳೂರು

ಪರಿಸರ ಕಾಪಾಡದಿದ್ದರೆ ನಮ್ಮನ್ನು ಪರಿಸರ ಕಾಪಾಡುವುದಿಲ್ಲ-ಶಾಸಕ ಅರವಿಂದ ಲಿಂಬಾವಳಿ

ಮಹದೇವಪುರ, ಆ.26-ಪರಿಸರ ಕಾಪಾಡದಿದ್ದರೆ ನಮ್ಮನ್ನು ಪರಿಸರ ಕಾಪಾಡುವುದಿಲ್ಲ ಎಂದು ಶಾಸಕ ಅರವಿಂದ ಲಿಂಬಾವಳಿ ಇಂದಿಲ್ಲಿ ತಿಳಿಸಿದರು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಕೃಷಿ ಇಲಾಖೆ ವತಿಯಿಂದ [more]

ಬೆಂಗಳೂರು

ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ದೃಡಪಡಿಸಿದ ಎಫ್‍ಎಸ್‍ಎಲ್ ವರದಿ

ಮಂಗಳೂರು, ಆ.26-ಪ್ರತಿಷ್ಠಿತ ಕೆಫೆ ಕಾಫಿ ಡೇ (ಸಿಸಿಡಿ) ಸಂಸ್ಥೆಯ ಮಾಲೀಕ ಮತ್ತು ಹೆಸರಾಂತ ಉದ್ಯಮಿ ಸಿದ್ಧಾರ್ಥ್ ಅವರು ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವುದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್) [more]

ಬೆಂಗಳೂರು

ಬಂಡಾಯ ಶಾಸಕರನ್ನಿಟ್ಟುಕೊಂಡು ಸರ್ಕಾರ ನಡೆಸಲು ಸಾಧ್ಯವೇ?-ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ,ಆ.26- ಬಿಎಸ್‍ವೈ ಸರ್ಕಾರ ಬಹಳ ದಿನ ಇರುತ್ತದೆ ಎಂದು ಯಾರಿಗೂ ನಂಬಿಕೆಯಿಲ್ಲ. ಬಂಡಾಯ ಶಾಸಕರನ್ನಿಟ್ಟುಕೊಂಡು ಸರ್ಕಾರ ನಡೆಸಲು ಸಾಧ್ಯವೇ? ಹಾಲು ಕುಡಿಯುವ ಮಕ್ಕಳೇ ಬದುಕುವುದಿಲ್ಲ ಇನ್ನು ವಿಷ [more]

ಬೆಂಗಳೂರು

ಭೀಕರ ಮಳೆ, ಪ್ರವಾಹ ನಿಂತರೂ ಅನಾಹುತಗಳು ಮಾತ್ರ ನಿಂತಿಲ್ಲ-ಮನೆಯ ಮೇಲ್ಛಾವಣಿ ಕುಸಿದು ಮೂವರ ಸಾವು

ಬಳ್ಳಾರಿ,ಆ.26- ಭೀಕರ ಮಳೆ, ಪ್ರವಾಹ ನಿಂತರೂ ಅದು ಸೃಷ್ಟಿಸುತ್ತಿರುವ ಅನಾಹುತಗಳು ಮಾತ್ರ ನಿಂತಿಲ್ಲ. ಸಾವು-ನೋವುಗಳು ಸಂಭವಿಸುತ್ತಲೇ ಇವೆ. ಸತತ ಮಳೆಯಿಂದ ಶಿಥಿಲಗೊಂಡಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗು [more]

ಬೆಂಗಳೂರು

ಅನರ್ಹ ಶಾಸಕರ ತುರ್ತು ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಆ. 26- ಅನರ್ಹ ಶಾಸಕರ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಈ ಮೂಲಕ ಅನರ್ಹ ಶಾಸಕರಿಗೆ ಮತ್ತೆ ಹಿನ್ನೆಡೆಯಾದಂತಾಗಿದೆ.ಸ್ಪೀಕರ್ ಅವರ ಅನರ್ಹತೆ [more]

ಬೆಂಗಳೂರು

ಅರವಿಂದ ಲಿಂಬಾವಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

ಬೆಂಗಳೂರು, ಆ.26- ಬಿಜೆಪಿ ಹಿರಿಯ ನಾಯಕ ಅರವಿಂದ ಲಿಂಬಾವಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ನ್ಯಾಯ ಪರಿಷತ್ ಅಧ್ಯಕ್ಷ ಅನಂತರಾಯಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಅರವಿಂದ [more]

ಬೆಂಗಳೂರು

ನಾಳೆ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ

ಬೆಂಗಳೂರು, ಆ.26-ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರ ಸ್ವೀಕಾರ ಸಮಾರಂಭ ನಾಳೆ ನಡೆಯಲಿದೆ. ಮಲ್ಲೇಶ್ವರದಲ್ಲಿರುವ [more]

ಬೆಂಗಳೂರು

ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು-ಅಧಿಕಾರಿಗಳಿಗೆ ಸೂಚನೆ ಕೊಟ ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.26-ರಾಜ್ಯದ ವಿವಿಧ ಭಾಗಗಳಲ್ಲಿ ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ತಕ್ಷಣವೇ ಹಿಂಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ [more]

ಬೆಂಗಳೂರು

ಕೆರೆಗಳಿಗೆ ಹೇಮಾವತಿ ನದಿ ನೀರು ಹರಿಸದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು, ಆ.26- ಬರಪೀಡಿತ ಮಾಗಡಿ ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನದಿ ನೀರು ಹರಿಸದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗುಡ್ಡೇಗೌಡ ಎಚ್ಚರಿಕೆ [more]

ಬೆಂಗಳೂರು

ಮುಂದುವರಿದ ಸಿಎಂ ಬಿ.ಎಸ್.ಯಡಿಯೂರಪ್ಪನವರ ಏಕಚಕ್ರಾಧಿಪತ್ಯದ ಆಡಳಿತ-ಜೆಡಿಎಸ್ ವಕ್ತಾರ ರಮೇಶ್ ಬಾಬು

ಬೆಂಗಳೂರು, ಆ. 26- ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು ತಿಂಗಳಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಏಕಚಕ್ರಾಧಿಪತ್ಯದ ಆಡಳಿತ ಮುಂದುವರೆದಿದೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ [more]

ಬೆಂಗಳೂರು

ಬಹುಕೋಟಿ ಐಎಂಎ ಹಗರಣದ ತನಿಖೆ ಹಿನ್ನಲೆ-ಮಾಜಿ ಸಿಎಂ, ಮಾಜಿ ನಗರ ಪೆÇಲೀಸರನ್ನು ಪ್ರಶ್ನಿಸುವ ಸಾಧ್ಯತೆ

ಬೆಂಗಳೂರು, ಆ.26- ಬಹುಕೋಟಿ ಐಎಂಎ ಹಗರಣದ ತನಿಖೆ ನಡೆಸಿರುವ ಕೇಂದ್ರೀಯ ತನಿಖಾ ದಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಹಾಗೂ ಮಾಜಿ ಬೆಂಗಳೂರು ನಗರ ಪೆÇಲೀಸರನ್ನು ಪ್ರಶ್ನಿಸುವ ಸಾಧ್ಯತೆ [more]

ಬೆಂಗಳೂರು

ದಿಲ್ಲಿ ನಾಯಕರ ವಿಳಂಬ ಧೋರಣೆ ಹಿನ್ನಲೆ-ಆಕ್ರೋಶ ವ್ಯಕ್ತಪಡಿಸಿದ ಸಿಎಂ ಬೆಂಬಲಿಗರು

ಬೆಂಗಳೂರು, ಆ.26-ಸಂಪುಟ ರಚನೆ ಮತ್ತು ಸಚಿವರ ಖಾತೆ ಹಂಚಿಕೆ ವಿಚಾರವಾಗಿಬಿಜೆಪಿ ದೆಹಲಿ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸತಾಯಿಸುತ್ತಿರುವುದಕ್ಕೆ ಸಿಎಂ ಬೆಂಬಲಿಗರು ಆಕ್ರೋಶ ವ್ಯಕ್ತಪಟಿಸಿದ್ದಾರೆ. ಮೈತ್ರಿ ಸರಕಾರ [more]

ಬೆಂಗಳೂರು

ಕಾಂಗ್ರೆಸ್ ನಾಯಕರ ಉನ್ನತ ಮಟ್ಟದ ಸಭೆ ಮುಂದೂಡಿಕೆ

ಬೆಂಗಳೂರು, ಆ.26- ವಿಪಕ್ಷ ನಾಯಕನ ಆಯ್ಕೆ, ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆಗೆ ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಉನ್ನತ ಮಟ್ಟದ ಸಭೆ ದಿಢೀರ್ [more]

ಬೆಂಗಳೂರು

ಪಕ್ಷ ಸಂಘಟನೆಗೆ ಹಿನ್ನಲೆ ಹಲವು ಜಿಲ್ಲಾ ಘಟಕಗಳ ಪುನಾರಚನೆ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಆ.26-ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಹಲವು ಜಿಲ್ಲಾ ಘಟಕಗಳನ್ನು ಪುನಾರಚಿಸಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ. ಈಗಾಗಲೆ ಹಲವು ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳು ಹಾಗೂ [more]

ಬೆಂಗಳೂರು

ಒಂದು ತಿಂಗಳು ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಸಿಎಂ ಯಡಿಯೂರಪ್ಪ-ಸಿಹಿಗಿಂತ ಕಹಿಯೇ ಜಾಸ್ತಿ

ಬೆಂಗಳೂರು, ಆ.26- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದಿಗೆ ಒಂದು ತಿಂಗಳು ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದು, ಸಿಹಿಗಿಂತ ಕಹಿಯೇ ಜಾಸ್ತೀ ಎನ್ನುವಂತಾಗಿದೆ. 76 ವರ್ಷದ ಬಿಜೆಪಿ ನಾಯಕನಿಗೆ ಸಹಾಯಕ್ಕೆ ಕ್ಯಾಬಿನೆಟï [more]

ಬೆಂಗಳೂರು

ಸರ್ಕಾರದಲ್ಲಿ ಡಿಸಿಎಂ ಹುದ್ದೆ-ಸಿಎಂ ಯಡಿಯೂರಪ್ಪ ಹಾಗೂ ಹೈಕಮಾಂಡ್ ನಡುವೆ ಶೀತಲ ಸಮರ

ಬೆಂಗಳೂರು, ಆ.26-ಸಚಿವ ಸಂಪುಟ ವಿಸ್ತರಣೆ ನಂತರ ಶಾಸಕರ ಅಸಮಾಧಾನವನ್ನೇ ಶಮ£ಮಾಡಲಾಗದ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್ [more]

ಬೆಂಗಳೂರು

ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ಪರಿಹಾರ ಸಿಗಲಿದೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಆ.26-ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಠಿಯಿಂದಹಾನಿ ಉಂಟಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ಪರಿಹಾರ [more]

ಬೆಂಗಳೂರು

ಸರ್ಕಾರದಲ್ಲಿ ಉಂಟಾಗಿರುವ ಅಸಮಾಧಾನ ಹಿನ್ನಲೆ-ಶಾಸಕರಾದ ಲಿಂಬಾವಳಿ ಮತ್ತು ಉಮೇಶ್ ಕತ್ತಿ ಸಂಪುಟಕ್ಕೆ

ಬೆಂಗಳೂರು, ಆ.26-ಸರ್ಕಾರದಲ್ಲಿ ಉಂಟಾಗಿರುವ ಅಸಮಾಧಾನವನ್ನು ಹೋಗಲಾಡಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಇಬ್ಬರನ್ನು ಸಂಪುಟಕ್ಕೆ ತೆಗೆದುಕೊಳ್ಳಲಿದ್ದಾರೆ. ಬೆಂಗಳೂರಿನ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬೆಳಗಾವಿ [more]

ಬೆಂಗಳೂರು

ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವುದು ಬಹುತೇಕ ಅಂತಿಮ

ಬೆಂಗಳೂರು, ಆ.26-ಸುಗಮ ಆಡಳಿತ ಮತ್ತು ಭವಿಷ್ಯದಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ವಿಘ್ನವಾಗಬಾರದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವುದು ಬಹುತೇಕ ಅಂತಿಮವಾಗಿದೆ. ಒಕ್ಕಲಿಗ ಸಮುದಾಯದಿಂದ [more]