ಬೆಂಗಳೂರು

ಜಗಜ್ಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು: ರಾಜ್ಯಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ

ಬೆಂಗಳೂರು, ಏ.1-ಹನ್ನೆರಡನೇ ಶತಮಾನದ ಸಮಾಜ ಸುಧಾರಕ ಜಗಜ್ಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಆದೇಶಿಸಿದೆ. ಏ.29 ರಂದು ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಜಗಜ್ಜ್ಯೋತಿ ಬಸವೇಶ್ವರರ [more]

ಬೆಂಗಳೂರು

ಪ್ರಸ್ತುv ಇರುವÀ 36ರಿಂದ 37 ವಿವಿಧ ನ್ಯಾಯಾಧೀಕರಣUಳನ್ನು 16ಕ್ಕೆ ಇಳಿಸಲು ಕೇಂದ್ರ ಚಿಂತನೆ: ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು,ಏ.1-ಕೇಂದ್ರ ಸರ್ಕಾರ ಕೆಲವೊಂದು ನ್ಯಾಯಾಧೀಕರಣಗಳನ್ನು ರದ್ದುಪಡಿಸಿ ನ್ಯಾಯಾಧೀಕರಣದ ಪ್ರಮಾಣವನ್ನು ಇಳಿಸಲು ಚಿಂತನೆ ನಡೆಸಿದೆ ಎಂದು ಕೇಂದ್ರ ಅಂಕಿ-ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಬಿಜೆಪಿ [more]

ಬೆಂಗಳೂರು

ಡಿಜಿಟಲ್ ಗೌರ್ನೆನ್ಸ್ ಒಂದು ಉತ್ತಮ ವ್ಯವಸ್ಥೆ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

ಬೆಂಗಳೂರು, ಏ.1-ಡಿಜಿಟಲ್ ಗೌರ್ನೆನ್ಸ್ ಒಂದು ಉತ್ತಮ ವ್ಯವಸ್ಥೆಯಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಇಂದಿಲ್ಲಿ ತಿಳಿಸಿದರು. ರಾಜ್ಯ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಐಟಿ ಗ್ಲೋಬಲ್ [more]

ಬೆಂಗಳೂರು

ಏ.5 ರಂದು ಕರೆದಿರುವ ತಮಿಳುನಾಡು ಬಂದ್ ವಿರೋಧಿಸಿ ಕನ್ನಡ ಒಕ್ಕೂಟ ಪ್ರತಿಭಟನೆ

ಬೆಂಗಳೂರು,ಏ.1-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡು ಏ.5 ರಂದು ಕರೆದಿರುವ ಬಂದ್ ವಿರೋಧಿಸಿ ಕನ್ನಡ ಒಕ್ಕೂಟ ಇಂದು ಪ್ರತಿಭಟನೆ ನಡೆಸಿ ತಮಿಳುನಾಡು ಭೂತದಹನ ಮಾಡಿತು. [more]

ಬೆಂಗಳೂರು

ಕೆಲವರು ಚುನಾವಣೆ ಸಂದರ್ಭದಲ್ಲಿ ಮಾತ್ರ ದೇವಾಲಯಕ್ಕೆ ಹೋಗುತ್ತಾರೆ: ರಾಹುಲ್‍ಗಾಂಧಿ ವಿರುದ್ಧ ಸಚಿವ ಅನಂತ್‍ಕುಮಾರ್ ಪರೋಕ್ಷ ವಾಗ್ದಾಳಿ

ಬೆಂಗಳೂರು,ಏ.1-ನಾವು ಹುಟ್ಟಿನಿಂದಲೂ ಭಕ್ತರಾಗಿದ್ದು, ಸದಾ ದೇವಾಲಯಗಳಿಗೆ ಹೋಗುತ್ತೇವೆ. ಕೆಲವರು ಚುನಾವಣೆಗಾಗಿ ಭಕ್ತರಾಗಿದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ದೇವಾಲಯಕ್ಕೆ ಹೋಗುತ್ತಾರೆ ಎಂದು ಪರೋಕ್ಷವಾಗಿ ಹೆಸರನ್ನು ಪ್ರಸ್ತಾಪಿಸದೆ ಎಐಸಿಸಿ ಅಧ್ಯಕ್ಷ [more]

ಬೆಂಗಳೂರು

ಬಿಜೆಪಿಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತ¥ಡಿಸಿದÀ ಯಡಿಯೂರಪ್ಪ ಆಪ್ತ ರುದ್ರೇಗೌಡ

ಬೆಂಗಳೂರು,ಏ.1-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಬಂಡಾಯ ಜೋರಾಗುತ್ತಿರುವುದು ಪಕ್ಷದ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಸಾಗರ ವಿಧಾನಸಭಾ ಕ್ಷೇತ್ರದ [more]

ಬೆಂಗಳೂರು

ಏ.2ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮುಂಬೈ ಕರ್ನಾಟಕ ಪ್ರವಾಸ

ಬೆಂಗಳೂರು,ಏ.1-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆಯಿಂದ ಮುಂಬೈ ಕರ್ನಾಟಕದಲ್ಲಿ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಹಾಗೂ [more]

ಬೆಂಗಳೂರು

ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಏ.1-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಬೇಕೆಂಬುದು ಅವರ ಮಗನಾಗಿ ನನ್ನ ಆಸೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ [more]

ಬೆಂಗಳೂರು

ಬಿಜೆಪಿ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾದ ಅಮಿತ್ ಷಾ ಅವರ ಕಾರ್ಯ ಶೈಲಿ

ಬೆಂಗಳೂರು,ಏ.1-ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೊಸ ಹೊಸ ಪ್ರಯೋಗಗಳ ಮೂಲಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಕಾರ್ಯ ಶೈಲಿ [more]

ಬೆಂಗಳೂರು

ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪದೆ ಹಿನ್ನಲೆ: ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ವೈ.ಪಾಟೀಲ್ ರನ್ನು ಸೆಳೆಯಲು ಕಾಂಗ್ರೆಸ್ ಬಲೆ

ಬೆಂಗಳೂರು,ಏ.1-ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆ ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ವೈ.ಪಾಟೀಲ್ ಅವರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಬಲೆ ಬೀಸಿದೆ. [more]

ಬೆಂಗಳೂರು

ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಕಸರತ್ತು

ಬೆಂಗಳೂರು,ಏ.1-ಕಲಬುರ್ಗಿ ಜಿಲ್ಲೆಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಪಕ್ಷ ಬಿಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು [more]

ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್: ಆತ್ಮರಕ್ಷಣೆಗಾಗಿ ಪೊಲೀಸರಿಂದ ರೌಡಿಗಳ ಮೇಲೆ ಗುಂಡಿನ ದಾಳಿ

ಬೆಂಗಳೂರು;ಏ-1: ರಾಜಧಾನಿ ಬೆಂಗಳೂರುನಲ್ಲಿ ರೌಡಿಗಳ ಅಟ್ಟಹಾಸವನ್ನು ಮಟ್ಟಹಾಕಲು ಮತ್ತೆ ಕಾರ್ಯಾಚರಣೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಗಳಿಬ್ಬರ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ [more]

ತುಮಕೂರು

ಇಂದು ಸಿದ್ದಗಂಗಾ ಶ್ರೀಗಳ 111ನೇ ಜನ್ಮೋತ್ಸವ

ತುಮಕೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಮಹೋತ್ಸವಕ್ಕೆ ಮಠದ ಅಂಗಳದಲ್ಲಿ ಇಂದು ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಘೋಷಣೆ ಪ್ರಯುಕ್ತ ಈ ಬಾರಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿ ಕೆಲವೆಡೆ ಗ್ರಾಮಸ್ಥರಿಗೆ ಹಣ ನೀಡಿದ್ದಾರೆ ?

ಮೈಸೂರು, ಮಾ.31- ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿ ಕೆಲವೆಡೆ ಗ್ರಾಮಸ್ಥರಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. [more]

ಹಳೆ ಮೈಸೂರು

ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ – ಅಧ್ಯಕ್ಷ ಅಮಿತ್ ಷಾ

ಮೈಸೂರು,ಮಾ.31- ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷ ಸೇರ್ಪಡೆ [more]

ಚಿಕ್ಕಮಗಳೂರು

ಕಾಡಾನೆಯೊಂದು ಅಡಕೆ ತೋಟಗಳಿಗೆ ನುಗ್ಗಿ ದಾಂಧಲೆ :

ಚಿಕ್ಕಮಗಳೂರು, ಮಾ.31-ತರೀಕೆರೆ ತಾಲೂಕಿನ ಲಿಂಗದಹಳ್ಳಿ, ಗುಳ್ಳದ ಮನೆ, ತ್ಯಾಗದಬಾಗಿ ಗ್ರಾಮಗಳ ಸುತ್ತ ಕಾಡಾನೆಯೊಂದು ಅಡಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ವಸಂತಕುಮಾರ್, ಮೂಡಲಗಿರಿಯಪ್ಪ ಹಾಗೂ ಸೋಮಶೇಖರಪ್ಪ ಎಂಬುವರಿಗೆ [more]

ಹಳೆ ಮೈಸೂರು

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆ:

ಮಳವಳ್ಳಿ, ಮಾ.31-ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಪಟ್ಟಣದ ತಮ್ಮಡಳ್ಳಿ ರಸ್ತೆ, ಗಂಗಾಮತ ಬೀದಿ ನಿವಾಸಿ ಗಂಗಮ್ಮ ಅಲಿಯಾಸ್ ಪವಿತ್ರ (24) [more]

ಹಳೆ ಮೈಸೂರು

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ರೂ. ನಗದು ಹಾಗೂ ಅಪಾರ ಪ್ರಮಾಣದ ಬಟ್ಟೆಗಳನ್ನು ವಶ:

ಮಂಡ್ಯ, ಮಾ.31-ಚುನಾವಣಾಧಿಕಾರಿಗಳು ದಾಳಿ ನಡೆಸಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂದು ಲಕ್ಷ ರೂ. ನಗದು ಹಾಗೂ ಅಪಾರ ಪ್ರಮಾಣದ ಬಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ. ನಗರದ ಹೊರವಲಯದ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತಬೇಟೆ ಮುಂದುವರೆದಿದೆ:

ಮೈಸೂರು, ಮಾ.31-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಗರಿಗೆದರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತಬೇಟೆ ಮುಂದುವರೆದಿದೆ. ಕ್ಷೇತ್ರದ ಮೇಗಳಾಪುರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಜನ ಜೈಕಾರ ಹಾಕಿ ಸ್ವಾಗತಿಸಿದರು. [more]

ಮಧ್ಯ ಕರ್ನಾಟಕ

ಕೋಟೆ ನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಚುನಾವಣಾ ರಣ ಕಣ ರಂಗೇರಿದೆ:

ಚಿತ್ರದುರ್ಗ, ಮಾ.31-ಕೋಟೆ ನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಚುನಾವಣಾ ರಣ ಕಣ ರಂಗೇರಿದೆ. ಈಗಾಗಲೇ ಇತರೆ ಪಕ್ಷದ ಅಭ್ಯರ್ಥಿಗಳು ಮತದಾರರ ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಚಿತ್ರದುರ್ಗ [more]

ತುಮಕೂರು

ಚುನಾವಣಾ ದಿನಾಂಕ: ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಳೆಯ ದ್ವೇಷ, ರಾಜಕೀಯ ವೈಮನಸ್ಸುಗಳಿಗೆ ಜನ್ಮ

ತುಮಕೂರು, ಮಾ.31- ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಕ್ಷೇತ್ರಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಹಳೆಯ ದ್ವೇಷ, ರಾಜಕೀಯ ವೈಮನಸ್ಸುಗಳಿಗೆ ಜನ್ಮ ಪಡೆದುಕೊಂಡಿವೆ. ಗ್ರಾಪಂ ಉಪಾಧ್ಯಕ್ಷನಿಗೆ ನಿಮ್ಮ ಪಾರ್ಟಿ [more]

ಹಳೆ ಮೈಸೂರು

ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಗಂಭೀರ ಆರೋಪ 

ಮೈಸೂರು:ಮಾ-31: ಕರ್ನಾಟಕದಲ್ಲಿ ಭ್ರಷ್ಟಾಚಾರದ ಸುನಾಮಿ ಎದ್ದಿದ್ದು, ಭ್ರಷ್ಟಾಚಾರ ಮಿತಿ ಮೀರಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಸಿದ್ದರಾಮಯ್ಯ ಸರ್ಕಾರವೇ ಎಟಿಎಂ ಆಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗಂಭೀರ [more]

ಹಳೆ ಮೈಸೂರು

ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾ.31- ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಆದರೆ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಜನರಿಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವರಣಾ ಕ್ಷೇತ್ರದಿಂದ ಡಾ.ಯತೀಂದ್ರ [more]

ಬೆಂಗಳೂರು

ರನ್​ ವಿತ್​ ಎಂಐ ಮ್ಯಾರಥಾನ್​’ ನಲ್ಲಿ ಪಾಲ್ಗೊಂಡ ಹೃತಿಕ್​ ರೋಷನ್​

ಬೆಂಗಳೂರು:ಮಾ-31: ಬಾಲಿವುಡ್​ ನಟ ಹೃತಿಕ್​ ರೋಷನ್​ ಇಂದು  ರಾಜಧಾನಿ ಬೆಂಗಳೂರಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದರು. ಮಾನ್ಯತಾ ಟೆಕ್​ಪಾರ್ಕ್​ನಲ್ಲಿ ಏರ್ಪಡಿಸಿದ್ದ ‘ರನ್​ ವಿತ್​ ಎಂಐ ಮ್ಯಾರಥಾನ್​’ ನಲ್ಲಿ [more]

ಬೀದರ್

ಬೀದರ್‌ ಸಂಸದ ಭಗವಂತ ಖೂಬಾ ಅವರ ಹಿಂದಿ ಟ್ವೀಟ್ ಗೆ ಆಕ್ರೋಶ

ಬೆಂಗಳೂರು:ಮಾ-31: ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಬೀದರ್‌ ಸಂಸದ ಭಗವಂತ ಖೂಬಾ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಖೂಬಾ ಅವರು ಹಿಂದಿ ರಾಷ್ಟ್ರಭಾಷೆ ಎಂದಿದ್ದಾರೆ. [more]