
ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ
ಬೆಂಗಳೂರು,ಮಾ.31-ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜರಾಜೇಶ್ವರಿನಗರದ ಲಗ್ಗೆರೆ ನಿವಾಸಿ ವೇದಕುಮಾರ್(24) ಮೃತಪಟ್ಟ [more]