ಬೆಂಗಳೂರು

ವಿಧಾನಸಭೆ ಚುನಾವಣೆ: ಟಿಕೆಟ್‍ಗಾಗಿ ಭಾರಿ ಕಸರತ್ತು

ಬೆಂಗಳೂರು, ಮಾ.28- ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಹಾಲಿ-ಮಾಜಿ ಪುರಪಿತೃಗಳು ವಿಧಾನಸೌಧದ ಮೆಟ್ಟಿಲೇರುವ ಕನಸು ಕಾಣುತ್ತ ಟಿಕೆಟ್‍ಗಾಗಿ ತಮ್ಮ ಗಾಡ್‍ಫಾದರ್‍ಗಳ ಮೇಲೆ ಪ್ರಭಾವ ಬೀರತೊಡಗಿದ್ದಾರೆ. ಹಾಲಿ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಮಹತ್ವದ ಸಭೆ

ಬೆಂಗಳೂರು, ಮಾ.28- ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಬೀದರ್, ಕೊಡಗು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜತೆ [more]

ಬೆಂಗಳೂರು

ಲಿಂಗಾಯತ ಮತ್ತು ವೀರಶೈವರು ಯಾರು ಎಂಬ ಬಗ್ಗೆ ಸಾಕಷ್ಟು ಗೊಂದಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಮಾ.28- ಲಿಂಗಾಯತ ಮತ್ತು ವೀರಶೈವರು ಯಾರು ಎಂಬ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಲಿಂಗಾಯತರಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಲು ರಾಜ್ಯಸರ್ಕಾರ ಮಾಡಿರುವ ಶಿಫಾರಸು ಲಾಭಕ್ಕಿಂತ ನಷ್ಟ [more]

ಬೆಂಗಳೂರು

ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ 28-ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕಾಂಗ್ರೆಸ್ ನಿರ್ಧರಿಸಿದೆ. ಏಪ್ರಿಲ್ 15 ರೊಳಗೆ ಒಂದೇ ಹಂತದಲ್ಲಿ ಅಭ್ಯರ್ಥಿಗಳ [more]

ಬೆಂಗಳೂರು

ಪಾವಗಡದ ಸೋಲಾರ್ ಪಾರ್ಕ್ ಮಾದರಿಯಲ್ಲೇ ರಾಜ್ಯದ ಮೂರು ಕಡೆಯಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಚಹಿಂತನೆ

ಬೆಂಗಳೂರು, ಮಾ.28-ಪಾವಗಡದ ಸೋಲಾರ್ ಪಾರ್ಕ್ ಮಾದರಿಯಲ್ಲೇ ರಾಜ್ಯದ ಮೂರು ಕಡೆಯಲ್ಲಿ 4ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿ ಸಂಸ್ಥೆ ಮುಂದೆ ಬಂದಿದ್ದು, 20ಸಾವಿರ ಕೋಟಿ ಹೂಡಿಕೆ [more]

ಬೆಂಗಳೂರು

ಗಣಿ ದಣಿ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಮಾತೃಪಕ್ಷ ಸೇರುವ ಇಂಗಿತ

  ಬೆಂಗಳೂರು, ಮಾ.28- ಅಕ್ರಮ ಗಣಿಗಾರಿಕೆ ಮೂಲಕವೇ ಜೈಲು ಪಾಲಾಗಿ ಸಕ್ರಿಯ ರಾಜಕಾರಣದಿಂದಲೇ ದೂರ ಉಳಿದಿದ್ದ ಬಳ್ಳಾರಿ ಗಣಿ ದಣಿ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಮಾತೃಪಕ್ಷವನ್ನು [more]

ಬೆಂಗಳೂರು

ವಿವಿಪ್ಯಾಟ್ ಬಳಕೆ ಮತ್ತು ಮತದಾನದ ಮಹತ್ವ ಕುರಿತು ಸುತ್ತಮುತ್ತಲಿನ ಜನತೆಗೆ ಅರಿವು ಮೂಡಿಸಲು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ವಿದ್ಯಾರ್ಥಿಗಳಿಗೆ ಕರೆ

ಬೆಂಗಳೂರು, ಮಾ.28- ಚುನಾವಣೆ ಸಂದರ್ಭದಲ್ಲಿ ವಿವಿಪ್ಯಾಟ್ ಬಳಕೆ ಮತ್ತು ಮತದಾನದ ಮಹತ್ವ ಕುರಿತು ನೀವು ನಿಮ್ಮ ಸುತ್ತಮುತ್ತಲಿನ ಜನತೆಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ [more]

ಬೆಂಗಳೂರು

ಶಿವಮೊಗ್ಗದಲ್ಲಿನ ಜಿಲ್ಲಾ ಕಾರಾಗೃಹವನ್ನು ಉನ್ನತ್ತೀಕರಣ: ಕೇಂದ್ರ ಕಾರಾಗೃºವೆಂದು ಘೊಶÀಣೆ

ಬೆಂಗಳೂರು, ಮಾ.28- ಶಿವಮೊಗ್ಗದಲ್ಲಿನ ಜಿಲ್ಲಾ ಕಾರಾಗೃಹವನ್ನು ಉನ್ನತ್ತೀಕರಿಸಿ ಕೇಂದ್ರ ಕಾರಾಗೃಹವನ್ನಾಗಿ ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸರ್ವೆ ನಂ.120ರಲ್ಲಿ 62.02 ಎಕರೆ [more]

ಬೆಂಗಳೂರು

ಬಿಜೆಪಿಯಿಂದ ಅನ್ಯ ಪಕ್ಷಗಳ ಮುಖಂಡರನ್ನು ಸೆಳೆಯಲು ಮತ್ತೆ ಆಪರೇಷನ್ ಕಮಲ ತಂತ್ರ

  ಬೆಂಗಳೂರು, ಮಾ.28- ಶತಾಯಗತಾಯ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಅನ್ಯ ಪಕ್ಷಗಳ ಮುಖಂಡರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ ಸದ್ದಿಲ್ಲದೆ ಕೈ [more]

ಬೆಂಗಳೂರು

ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು

ಬೆಂಗಳೂರು, ಮಾ.28- ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಪುಟಿದೆದ್ದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಿದೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಸಮಯವನ್ನು ವ್ಯರ್ಥ [more]

ಬೆಂಗಳೂರು

ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ದಲಿತ ಸಮುದಾಯದ ಪರ್ವತಯ್ಯನವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಂಗಳೂರು, ಮಾ.28-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ದಲಿತ ಸಮುದಾಯದ ಪರ್ವತಯ್ಯನವರಿಗೆ ಟಿಕೆಟ್ ನೀಡಬೇಕೆಂದು ಒಕ್ಕೂಟದ ಪ್ರಧಾನ ಸಂಚಾಲಕ ಕಾಡಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಚುನಾವಣೆ ದಿನಾಂಕ ಬದಲಾವಣೆ ಮಾಡುವ ಪ್ರಸ್ತಾಪ ಆಯೋಗದ ಮುಂದಿಲ್ಲ: ಸಂಜೀವ್‍ಕುಮಾರ್

ಬೆಂಗಳೂರು, ಮಾ 28-ವಿಧಾನಸಭೆ ಚುನಾವಣೆ ದಿನಾಂಕ ಬದಲಾವಣೆ ಮಾಡುವ ಪ್ರಸ್ತಾಪ ಚುನಾವಣಾ ಆಯೋಗದ ಮುಂದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಭ್ರಮಾಲೋಕ ಸೃಷ್ಟಿಸಿದ್ದಾರೆ: ಎಐಸಿಸಿ ಪ್ರಧಾನಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಟೀಕೆ

ಬೆಂಗಳೂರು, ಮಾ 28-ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಭರವಸೆಗಳನ್ನು ಈಡೇರಿಸದೆ ಕೇವಲ ಭ್ರಮಾಲೋಕ ಸೃಷ್ಟಿಸಿದ್ದಾರೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ರಾಜಾಜಿನಗರ ವಿಧಾನಸಭಾ [more]

ಬೆಂಗಳೂರು

ಜೆಡಿಎಸ್, ಬಿಜೆಪಿ ಬಿ ಟೀಂ ಎಂಬ ಸಿಎಂ ಹೇಳಿಕೆಗೆ ಸಂಸದ ಪ್ರತಾಪ್‍ಸಿಂಹ ತಿರುಗೇಟು

ಬೆಂಗಳೂರು, ಮಾ 28-ಜೆಡಿಎಸ್, ಬಿಜೆಪಿ ಬಿ ಟೀಂ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಪ್ರತಾಪ್‍ಸಿಂಹ, ಬಿಬಿಎಂಪಿಯಲ್ಲಿ ಜೆಡಿಎಸ್ ಜತೆ ಕೈಜೋಡಿಸಿದ್ದು ಯಾರು [more]

ಬೆಂಗಳೂರು

ಲೋಡ್‍ಶೆಡ್ಡಿಂಗ್ ಆಗದಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಇಂಧನ ಸಚಿವರ ಸೂಚನೆ

  ಬೆಂಗಳೂರು, ಮಾ 28-ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುತ್ತಿದ್ದು, ಯಾವುದೇ ಕಾರಣಕ್ಕೂ ಲೋಡ್‍ಶೆಡ್ಡಿಂಗ್ ಆಗದಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಏ.5 ರಂದು ಕೆಎಫ್‍ಸಿಎಸ್‍ಸಿಯ ಗೋಡಾನ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಲೋಡ್, ಅನ್‍ಲೋಡಿಂಗ್ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು, ಮಾ 28-ರಾಜ್ಯದ 191 ಕೆಎಫ್‍ಸಿಎಸ್‍ಸಿಯು ಗೋಡಾನ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಲೋಡ್, ಅನ್‍ಲೋಡಿಂಗ್ ಕಾರ್ಮಿಕರು ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಲ್ಲಾ ಗೋಡಾನ್‍ಗಳ ಮುಂದೆ ಏ.5 ರಂದು [more]

ಬೆಂಗಳೂರು

ರಾಜಧಾನಿ ಬೆಂಗಳೂರಿನಲ್ಲಿ ರೌಡಿ ಶೀಟರ್ ನಿರ್ಮಲ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು.

ಬೆಂಗಳೂರು:ಮಾ-28: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆಗುಂಡಿನ ದಾಳಿ ನಡೆದಿದೆ. ರೌಡಿ ಶೀಟರ್ ಗಳ ವಿರುದ್ಗ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕುಖ್ಯಾತ ರೌಡಿ ಶೀಟರ್ ನಿರ್ಮಲ್ ಕಾಲಿಗೆ ಗುಂಡು ಹಾರಿಸಿದ್ದಾರೆ. [more]

ಬೆಳಗಾವಿ

ಆಶ್ರಯ ಮನೆ ಕೊಡಿಸುವುದಾಗಿ ಹೇಳಿ ವಂಚನೆ; ಲೈಂಗಿಕ ಕಿರುಕುಳ: ವ್ಯಕ್ತಿಯನ್ನು ಹಿಡಿದು ಥಳಿಸಿದ ಮಹಿಳೆಯರು

ಬೆಳಗಾವಿ:ಮಾ-27: ಮಹಿಳೆಯರಿಗೆ ಆಶ್ರಯ ಮನೆ ನೀಡುವುದಾಗಿ ಪುಸಲಾಯಿಸಿ, ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸುತ್ತಿದ್ದ ಕಾಮುಕನಿಗೆ ನೊಂದ ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. [more]

ಬೆಂಗಳೂರು

ತೆರಿಗೆ ಪಾವತಿಸದೆ ನಗರದಲ್ಲಿ ಸಂಚರಿಸುತ್ತಿದ್ದ ಎರಡು ಐಷಾರಾಮಿ ಕಾರುಗಳ ಜಪ್ತಿ :

ಬೆಂಗಳೂರು, ಮಾ.27- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯಶವಂತಪುರ ಸಾರಿಗೆ ಕಚೇರಿ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದು, ತೆರಿಗೆ ಪಾವತಿಸದೆ ನಗರದಲ್ಲಿ ಸಂಚರಿಸುತ್ತಿದ್ದ ಎರಡು ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿ [more]

ಬೆಂಗಳೂರು

ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ ರೆಸಾರ್ಟ್‍ವೊಂದರಲ್ಲಿ ಕೂಡಿ ಹಾಕಿ ಡೆಬಿಟ್ ಕಾರ್ಡ್ ಅನ್ನು ಕಿತ್ತುಕೊಂಡು 2.72 ಲಕ್ಷ ರೂ. ದರೋಡೆ:

ಬೆಂಗಳೂರು, ಮಾ.27- ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ ರೆಸಾರ್ಟ್‍ವೊಂದರಲ್ಲಿ ಕೂಡಿ ಹಾಕಿ ಡೆಬಿಟ್ ಕಾರ್ಡ್ ಅನ್ನು ಕಿತ್ತುಕೊಂಡು 2.72 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ್ದ ನಾಲ್ವರು ದರೋಡೆಕೋರರನ್ನು [more]

ಉತ್ತರ ಕನ್ನಡ

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಅಪಘಾತ:

ಮಂಗಳೂರು, ಮಾ.27-ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲೇರಿ ನಿವಾಸಿ ಚಂದ್ರಶೇಖರ್ [more]

ಹಳೆ ಮೈಸೂರು

ಕುರಿ ದೊಡ್ಡಿಗೆ ನುಗ್ಗಿ ನಾಯಿಗಳ ದಾಳಿ:

ಮಂಡ್ಯ, ಮಾ.27-ದೊಡ್ಡಿಗೆ ನುಗ್ಗಿ ನಾಯಿಗಳು ದಾಳಿ ಮಾಡಿದ್ದರಿಂದ ಎರಡು ಕುರಿಗಳು ಮೃತಪಟ್ಟು, ಐದು ಕುರಿಗಳು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಹಳವಾಡಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು [more]

ಮಂಡ್ಯ

ವರದಕ್ಷಿಣೆ ಕಿರುಕುಳ : ಪತಿಗೆ ಜೀವಾವಧಿ ಶಿಕ್ಷೆ, ಅತ್ತೆಗೆ ಎರಡು ವರ್ಷ ಜೈಲು ಶಿಕ್ಷೆ

ಮಂಡ್ಯ, ಮಾ.27-ವರದಕ್ಷಿಣೆ ಕಿರುಕುಳ ನೀಡಿ ಮಹಿಳೆ ಸಾವಿಗೆ ಕಾರಣರಾದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಜೀವಾವಧಿ ಶಿಕ್ಷೆ, ಅತ್ತೆಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ [more]

ಹಳೆ ಮೈಸೂರು

ಮೈಸೂರು ವಿಶ್ವವಿದ್ಯಾನಿಲಯದ ತೋಟಗಾರಿಕೆ ವಿಭಾಗದ ಕೆಲಸಗಾರ ಆತ್ಮಹತ್ಯೆ:

ಮೈಸೂರು, ಮಾ.27- ಮೈಸೂರು ವಿಶ್ವವಿದ್ಯಾನಿಲಯದ ತೋಟಗಾರಿಕೆ ವಿಭಾಗದ ಕೆಲಸಗಾರನೊಬ್ಬ ಕ್ಯಾಂಪಸ್ ಆವರಣದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಪಡುವಾರಹಳ್ಳಿ ವ್ಯಾಪ್ತಿಯ [more]

ಹಾಸನ

ಕಾಡಾನೆಗಳು ನಗರಕ್ಕೆ ನುಗ್ಗಿ ಆತಂಕ ಸೃಷ್ಟಿ:

ಹಾಸನ, ಮಾ.27- ಇದುವರೆಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡಾನೆಗಳು ಈಗ ನಗರಕ್ಕೆ ನುಗ್ಗಿ ಆತಂಕ ಸೃಷ್ಟಿಸಿವೆ. ಕಳೆದ ರಾತ್ರಿ ಸಕಲೇಶಪುರದ ಟೌನ್‍ಹಾಲ್ ಸಮೀಪದ [more]