ಮುಂಬೈ ಕರ್ನಾಟಕ

ನಾವು ಹಿಂದೂ ಧರ್ಮ ಒಡೆದಿಲ್ಲ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಮಾ.21- ನಾವು ಹಿಂದೂ ಧರ್ಮ ಒಡೆದಿಲ್ಲ ಮತ್ತು ಹಿಂದೂ ಧರ್ಮದ ವಿರೋಧಿಗಳು ಅಲ್ಲ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ [more]

ತುಮಕೂರು

ಯುಗಾದಿ ಹಬ್ಬದ ಪ್ರಯುಕ್ತ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್ ನಿಂದ ಬೆಳ್ಳಿ ಕಪ್ಪುಗಳ ಆಮಿಶ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ

ತುಮಕೂರು, ಮಾ.21- ಯುಗಾದಿ ಹಬ್ಬದ ಪ್ರಯುಕ್ತ ನಗರದ ಜನತೆಗೆ ಶುಭ ಕೋರುವ ನೆಪದಲ್ಲಿ ಜೆಡಿಎಸ್‍ನವರು ಬೆಳ್ಳಿ ಕಪ್ಪುಗಳನ್ನು ಆಮಿಷವಾಗಿ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳಕ್ಕೆ ಬಂದ ಬಿಜೆಪಿ [more]

ಚಿಕ್ಕಮಗಳೂರು

ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯವಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ

ಚಿಕ್ಕಮಗಳೂರು, ಮಾ.21- ಸಮುದಾಯಗಳ ನಡುವೆ ದ್ವೇಷದ ಕಿಚ್ಚು ಹಚ್ಚಿ ಸಮಾಜ ಒಡೆಯುವಂತಹ ಕೋಮುವಾದಿಗಳನ್ನು ಮಟ್ಟ ಹಾಕುವ ಅಗತ್ಯತೆ ಇದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ [more]

ಚಿಕ್ಕಮಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ: ಎಚ್.ಡಿ.ಕುಮಾರಸ್ವಾಮಿ ಸವಾಲು

ಚಿಕ್ಕಮಗಳೂರು, ಮಾ.21- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ನಗರದ ಜಿಲ್ಲಾ ಆಟದ ಮೈದಾನದಲ್ಲಿ [more]

ಚಿಕ್ಕಮಗಳೂರು

ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಚಿಕ್ಕಮಗಳೂರು, ಮಾ.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದು ಬೆಳಗ್ಗೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಅವರ [more]

ದಾವಣಗೆರೆ

ದಾವಣಗೆರೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್

ದಾವಣಗೆರೆ, ಮಾ.20-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ [more]

ಚಿಕ್ಕಮಗಳೂರು

ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ

ಮಂಗಳೂರು, ಮಾ.20-ಹೈದರಾಬಾದ್-ಕರ್ನಾಟಕ ಹಾಗೂ ಮುಂಬೈ-ಕರ್ನಾಟಕದ ಪ್ರವಾಸ ಯಶಸ್ವಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಕರಾವಳಿಯಲ್ಲಿಂದು ಮಿಂಚಿನ ಸಂಚಾರ ನಡೆಸಿದ ಅವರು ದೇಶದಲ್ಲಿ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಬೇಕೆಂದು ಕರೆ [more]

ಚಿಕ್ಕಮಗಳೂರು

ರಾಹುಲ್‍ಗಾಂಧಿ. ಬೀಚ್‍ಗೆ ತೆರಳಿ ಮೀನುಗಾರರ ಜೊತೆ ಸಂವಾದ ನಡೆಸಿದರು

ಮಂಗಳೂರು, ಮಾ.20-ಇಲ್ಲಿನ ತೆಂಕ ಎರ್ನಾಮಲದಲ್ಲಿರುವ ರಾಜೀವ್‍ಗಾಂಧಿ ನ್ಯಾಷನಲ್ ಅಕಾಡೆಮಿಯ ನವೀಕೃತ ಕಟ್ಟಡದ ಉದ್ಘಾಟನೆಗೆ ಆಗಮಿಸಿದ ರಾಹುಲ್‍ಗಾಂಧಿ ಇದಕ್ಕೂ ಮುನ್ನ ಇಲ್ಲಿಗೆ ಸಮೀಪದ ಬೀಚ್‍ಗೆ ತೆರಳಿ ಮೀನುಗಾರರ ಜೊತೆ [more]

ಬೆಂಗಳೂರು

ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್-ಕಾಂಗ್ರೆಸ್ ಜಗಳ

ಹಾಸನ, ಮಾ.20- ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್-ಕಾಂಗ್ರೆಸ್ ಜಗಳ ತಾರಕಕ್ಕೇರಿದೆ. ಫ್ಲಕ್ಸ್‍ಗಳ ವಾರ್ ಜೋರಾಗಿದೆ. ಅನುಮತಿ ಪಡೆದೂ ಹಾಕಿರುವ ಫ್ಲಕ್ಸ್‍ಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ನಗರಸಭೆ [more]

ಧಾರವಾಡ

ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದ್ದು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಸಮಿತಿ ಮುಖಂಡ ಬಸವರಾಜ ಹೊರಟ್ಟಿ

ಹುಬ್ಬಳ್ಳಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದ್ದು, ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಸಮಿತಿ [more]

ಹೈದರಾಬಾದ್ ಕರ್ನಾಟಕ

ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ. ಪ್ರಕಾಶ್ ಪಾಟೀಲ

ಕಲಬುರಗಿ, ಮಾ.20- ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸಿಗೆ ವೀರಶೈವರು ಸ್ವಾಗತಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ [more]

ಮಧ್ಯ ಕರ್ನಾಟಕ

ಮತ್ತೆ ಮಂಡ್ಯ ಎಸ್‍ಪಿಯಾಗಿ ರಾಧಿಕಾ ವರ್ಗಾವಣೆ

ಮಂಡ್ಯ,ಮಾ.20-ಬೆಂಗಳೂರು ಎಸಿಬಿ ಎಸ್‍ಪಿಯಾಗಿ ವರ್ಗಾವಣೆಯಾಗಿದ್ದ ಮಂಡ್ಯ ಎಸ್‍ಪಿ ರಾಧಿಕಾ ಅವರನ್ನು ಕೇವಲ 10 ದಿನಗಳಲ್ಲಿ ಮತ್ತೆ ಮಂಡ್ಯಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಸರ್ಕಾರ ಕಳೆದ ಮಾ.9ರಂದು [more]

ಕೋಲಾರ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍

ಕೋಲಾರ,ಮಾ.20- ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍ನಲ್ಲಿ ಪ್ರಶ್ನೆಪತ್ರಿಕೆಗಳನ್ನು ರವಾನಿಸಲಾಗಿದೆ. [more]

ಚಿಕ್ಕಮಗಳೂರು

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ

ಚಿಕ್ಕಮಗಳೂರು,ಮಾ.20- ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡು ಹೊಡೆದಾಡಿರುವ ಘಟನೆ ಜಿಲ್ಲೆಯ ಕೊಪ್ಪದ ಪದವಿ ಕಾಲೇಜಿನಲ್ಲಿ ನಡೆದಿದೆ. ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. [more]

ಬೆಂಗಳೂರು

ಲಿಂಗಾಯತ ಸ್ವತಂತ್ರ ಧರ್ಮ ವಿಚಾರ : ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನಕ್ಕೆ ಬಿಜೆಪಿ ಸಹಮತ

ಬೆಂಗಳೂರು, ಮಾ.20-ಲಿಂಗಾಯತ ಸ್ವತಂತ್ರ ಧರ್ಮ ವಿಚಾರ ಕುರಿತು ಬಿಜೆಪಿ ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನಕ್ಕೆ ಸಹಮತ ವ್ಯಕ್ತಪಡಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ [more]

ಬೆಂಗಳೂರು

ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ಶಿಫಾರಸು: ಲಾಭ ನಷ್ಟಗಳ ಕುರಿತು ಬಿಜೆಪಿ ಸಭೆ

ಬೆಂಗಳೂರು ,ಮಾ.20-ವೀರಶೈವ-ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಪಕ್ಷಕ್ಕೆ [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಧಿಕಾರ ದುರ್ಬಳಕೆ ಮಾಡಿಕೊಂಡು ದೇವೇಗೌಡರು ಹಾಗೂ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ: ಜೆಡಿಎಸ್ ಆರೋಪ

ಬೆಂಗಳೂರು,ಮಾ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಅವರ ಮಕ್ಕಳ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ [more]

ಚಿಕ್ಕಮಗಳೂರು

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ: ರಾಹುಲ್‍ಗಾಂದಿ

ಮಂಗಳೂರು, ಮಾ.20-ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡವರ-ಶ್ರೀಮಂತರ ಅಂತರ ಹೆಚ್ಚಾಗಿದೆ. ಬಿಜೆಪಿ ದೇಶದ ಜನರಲ್ಲಿ ಹುಸಿ ಭರವಸೆಗಳನ್ನು ಬಿತ್ತುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬಿಜೆಪಿಯನ್ನು ತರಾಟೆಗೆ [more]

ಉಡುಪಿ

ಕರಾವಳಿಯಲ್ಲಿ ರಾಹುಲ್ ಗಾಂಧಿ ಜನಾಶಿರ್ವಾದ ಯಾತ್ರೆ: ಮೀನುಗಾರರ ಅಹವಾಲು ಸ್ವೀಕಾರ

ಮಂಗಳೂರು:ಮಾ-20: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ [more]

ಹೈದರಾಬಾದ್ ಕರ್ನಾಟಕ

ತುಂಗಭದ್ರಾ ಜಲಾಶಯದಲ್ಲಿ ನೀರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಕೊಪ್ಪಳ: ಕೊಪ್ಪಳದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ. ಜಿಲ್ಲೆಯ ಯಾವುದೇ ಭಾಗಕ್ಕೂ ನಾನು ಬಂದರೂ ಇದು ನನ್ನದೇ ಕ್ಷೇತ್ರ ಎಂದು ಭಾಸವಾಗುತ್ತದೆ. ಹೀಗಾಗಿ ಈ ಭಾಗಕ್ಕೆ [more]

ಹೈದರಾಬಾದ್ ಕರ್ನಾಟಕ

ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸುವಂತೆ ಪ್ರತಿಭಟನೆ, ಸಂಗಣ್ಣ ಕರಡಿ ಬಂಧನ

ಕೊಪ್ಪಳ ಮಾ 19: ಇಂದು ಸಿಎಂ ಕೊಪ್ಪಳಕ್ಕೆ ಆಗಮನ ಹಿನ್ನೆಲೆ ಯಲ್ಲಿ ಪ್ರತಿಭಟನೆ ಮಾಡಲಿರುವ ಬಿಜೆಪಿ, ಪ್ರತಿಭಟನೆಗೆ ನಿಷೇಧ ಹೇರಿರುವ ಕೊಪ್ಪಳ ಎಸ್ಪಿ. ರೈತರ ಬೆಳೆಗಳಿಗೆ ಎಡದಂಡೆ [more]

ಮುಂಬೈ ಕರ್ನಾಟಕ

ಬೀಮಾತೀರದ ಹಂತಕ ರಾಜಕೀಯಕ್ಕೆ ಎಂಟ್ರೀ

ಇಂಡಿ ಮಾ 19: ಭೀಮಾತೀರದ ಹಂತಕರಲ್ಲೊಬ್ಬರಾದ ಮಹಾದೇವ ಸಾಹುಕಾರ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಇಂಡಿ ಮತಕ್ಷೇತ್ರದಿಂದ ಸ್ಪರ್ಧೆಗೆ ಮಹಾದೇವ ಸಹುಕಾರ ಪಕ್ಷೇತ್ರ [more]

ಹಳೆ ಮೈಸೂರು

ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆ

ಹುಣಸೂರು,ಮಾ.19-ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಯತ್ನಿಸಿ ವಧು ಸಾವನ್ನಪ್ಪಿರುವ ಘಟನೆ ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ನಗರದ ಕುವೆಂಪು [more]

ತುಮಕೂರು

ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]

ಹೈದರಾಬಾದ್ ಕರ್ನಾಟಕ

ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು : ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ

ಕೊಪ್ಪಳ, ಮಾ.19-ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ. ಸರ್ಕಾರಕ್ಕೆ ವರ್ಗಾವಣೆ ಮಾಡುವ ಅಧಿಕಾರವಿದೆ. ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಐಪಿಎಸ್, ಐಎಎಸ್ ಅಧಿಕಾರಿಗಳ [more]