
39ನೇ ವಾರ್ಷಿಕೋತ್ಸವದ ಯುಗಾದಿ ವಿಶೇಷ ಕಾರ್ಯಕ್ರಮ
ಬೆಳಗಾವಿ-ಮಾ.14- ಯುಗಾದಿ ಹಬ್ಬಕ್ಕೆ ತನ್ನದೆ ಅದ ಇತಿಹಾಸವಿದೆ ಜೀವನ ಬೆವು ಬೆಲ್ಲದಂತೆ ಕಷ್ಠ ಸುಖಗಳ ಮಿಶ್ರಣ ಜೀವನದಲ್ಲಿ ಎಲ್ಲವನ್ನು ಅನುಭವಿಸಿದಾಗ ಮಾತ್ರ ಸಂತೃಪ್ತಿ ದೊರೆಯುತ್ತದೆ ಎಲ್ಲರಿಗೊ ಯುಗದಿಯ [more]
ಬೆಳಗಾವಿ-ಮಾ.14- ಯುಗಾದಿ ಹಬ್ಬಕ್ಕೆ ತನ್ನದೆ ಅದ ಇತಿಹಾಸವಿದೆ ಜೀವನ ಬೆವು ಬೆಲ್ಲದಂತೆ ಕಷ್ಠ ಸುಖಗಳ ಮಿಶ್ರಣ ಜೀವನದಲ್ಲಿ ಎಲ್ಲವನ್ನು ಅನುಭವಿಸಿದಾಗ ಮಾತ್ರ ಸಂತೃಪ್ತಿ ದೊರೆಯುತ್ತದೆ ಎಲ್ಲರಿಗೊ ಯುಗದಿಯ [more]
ತುಮಕೂರು,ಮಾ.17-ಕ್ಷುಲ್ಲಕ ಕಾರಣಕ್ಕೆ ಎರಡು ಬೈಕ್‍ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಕ್ಯಾತಸಂದ್ರ ಪೆÇಲೀಸ್ ಠಾಣೆ ವ್ಯಾಪ್ತಿಯ ಶ್ರೀನಗರದಲ್ಲಿ ನಡೆದಿದೆ. ರಾತ್ರಿ 2 ಗಂಟೆ ಸಮಯದಲ್ಲಿ [more]
ಕುಣಿಗಲ್, ಮಾ.17- ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಲಿಯೂರು ದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ [more]
ದಾವಣಗೆರೆ, ಮಾ.17- ಸೊಳ್ಳೆಕಾಟ ತಪ್ಪಿಸಲು ಹಾಕಿದ್ದ ಹೊಗೆಯಿಂದ ಬೆಂಕಿ ಹೊತ್ತಿಕೊಂಡು ಹಸುವೊದು ಬಲಿಯಾಗಿರುವ ಘಟನೆ ಬಸವಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣದಲ್ಲಿ ರೈತ [more]
ದಾವಣಗೆರೆ, ಮಾ.17- ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ ಆಗಿದೆ. ಪಟ್ಟಣದ ಬಿಎಸ್‍ಎನ್‍ಎಲ್ ಕಚೇರಿ, ಡಿವೈಎಸ್‍ಪಿ ಕಚೇರಿ, ಬಾಲಕಿಯರ ಪಾಠಶಾಲೆ ಸೇರಿದಂತೆ ಹಲವೆಡೆ [more]
ಬೆಂಗಳೂರು: ಮಾ-17: ಡಿಸೆಂಬರ್ 16ರ ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಕರಾಳ ನೆನಪು ಇನ್ನೂ ಹಾಗೇ ಇದೆ. ಕಾಮುಕರಿಂದ ಭೀಕರವಾಗಿ ಅತ್ಯಾಚಾರಕ್ಕೀಡಾಗಿ, ಸಾವನ್ನಪ್ಪಿದ ನಿರ್ಭಯಾ ಮತ್ತು ಆಕೆಯ [more]
ಬೆಂಗಳೂರು,ಮಾ.17- ಜಿಲ್ಲಾ ಪಂಚಾಯಿತಿ ಸಭೆಗಳಿಗೆ ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜಾವಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. [more]
ಬೆಂಗಳೂರು, ಮಾ.17- ಯುಗಾದಿ ಹಬ್ಬದ ಸಡಗರ ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಮಾವು, ಬೇವಿನ ಸೊಪ್ಪು, ಹೂವಿನ ಖರೀದಿ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಜೋರು [more]
ಬೆಂಗಳೂರು, ಮಾ.17- ಸ್ಯಾಂಡಲ್‍ವುಡ್‍ನ ಇಬ್ಬರು ಪ್ರಖ್ಯಾತ ನಟರಿಗಿಂದು ಹುಟ್ಟುಹಬ್ಬದ ಸಂಭ್ರಮ. ಪವರ್‍ಸ್ಟಾರ್ ಪುನೀತ್‍ರಾಜ್‍ಕುಮಾರ್ 43ನೇ ವಸಂತಕ್ಕೆ ಕಾಲಿಡುತ್ತಿದ್ದರೆ, ನವರಸನಾಯಕ ಜಗ್ಗೇಶ್ 55ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾತ್ರಿಯಿಂದಲೇ ಅಪ್ಪು [more]
ಬೆಂಗಳೂರು, ಮಾ.17- ಜನಪ್ರತಿನಿಧಿಗಳಲ್ಲಿ ತಪ್ಪಿನ ಅರಿವು ಮೂಡಿಸಲು ನೋಟ ಆಯ್ಕೆ ಮೂಲಕ ಶಾಂತಿಯುತ ಆಂದೋಲನ ನಡೆಸಿ ಅವರಿಗೆ ಬುದ್ಧಿ ಕಲಿಸಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ [more]
ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]
ಬೆಂಗಳೂರು, ಮಾ.17- ಮಳೆ ಬಿದ್ದ ಸಂದರ್ಭದಲ್ಲಿ ನಿಯಂತ್ರಣ ಕೊಠಡಿಯಲ್ಲಿ ಹಾಜರಿರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ [more]
ಮೈಸೂರು, ಮಾ.17-ಕರ್ತವ್ಯ ಲೋಪ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತುಪಡಿಸಲಾಗಿದೆ. ತಾಲೂಕಿನ ಶ್ರೀರಾಮಪುರ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಜು ಅಮಾನತುಗೊಂಡಿದ್ದಾರೆ. ಯುಜಿಡಿ ಕಾಮಗಾರಿ [more]
ಮೈಸೂರು, ಮಾ.17-ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ರಾಜ್ಯವಾಗಿಸಲು ಬಿಜೆಪಿ ಮುಂದಾಗಿದೆ ಎಂದು ಉತ್ತರ ಪ್ರದೇಶದ ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್ ತಿಳಿಸಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ [more]
ಬೆಂಗಳೂರು, ಮಾ.17-ಆಟೋವನ್ನು ಹಿಂಬಾಲಿಸಿ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಜಿನಗರದ ಮಂಜುನಾಥ [more]
ಕೊಪ್ಪಳ,ಮಾ.17- ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು. ಇವರೇನು ಮೇಲಿನಿಂದ ಇಳಿದುಬಂದವರೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ [more]
ಬೆಂಗಳೂರು, ಮಾ.17- ಮಲ್ಲೇಶ್ವರಂನ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ವಾಲಿಬಾಲ್ ಕ್ರೀಡೆಗಾಗಿಯೇ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಸುಮಾರು 5.61 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಸೋಮವಾರ (ಮಾ.19)ಲೋಕಾರ್ಪಣೆಗೊಳ್ಳಲಿದೆ. [more]
ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ [more]
ಧಾರವಾಡ, ಮಾ.17- ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ಇಂದು ಬೆಳ್ಳಂಬೆಳಗ್ಗೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರು [more]
ಬೆಂಗಳೂರು, ಮಾ.17-ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಸುಮಾರು 1800ಕ್ಕೂ ಹೆಚ್ಚು ಮಂದಿ 360 ಕೋಟಿಯಿಂದ 400 ಕೋಟಿಯಷ್ಟು ಹಣ ಹೂಡಿಕೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ [more]
ಬೆಂಗಳೂರು, ಮಾ.17- ಪ್ರತ್ಯೇಕ ಲಿಂಗಾಯಿತ ಧರ್ಮಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್ ಬಳಿಯ ಕಿತ್ತೂರು ರಾಣಿ [more]
ಬೆಂಗಳೂರು,ಮಾ.17-ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ್ದು , ಸದ್ಯಕ್ಕೆ ಅಲ್ಲಿರುವವರು ಗುತ್ತಿಗೆದಾರರು ಮತ್ತು ಡೀಲರ್ಸ್‍ಗಳು ಎಂದು ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ ನಡೆಸಿದರು. ಬಿಟಿಎಂ [more]
ಬೆಂಗಳೂರು,ಮಾ.17-ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಟ್ಟಿರುವ ಬಿಜೆಪಿ ಇದಕ್ಕಾಗಿ ಸದ್ದಿಲ್ಲದೆ ರಣತಂತ್ರ ರೂಪಿಸುವಲ್ಲಿ ಮಗ್ನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು [more]
ಬೆಂಗಳೂರು,ಮಾ.17-ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬೆನ್ನಲ್ಲೇ ಬಿಜೆಪಿಯೊಳಗೆ ಆಕಾಂಕ್ಷಿಗಳ ನಡುವಿನ ಅಸಮಾಧಾನ ಮತ್ತೆ ಆಸ್ಪೋಟಗೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ [more]
ಬೆಂಗಳೂರು,ಮಾ.17-ಮಲ್ಲೇಶ್ವರಂನ ಶ್ರೀ ರಾಮಮಂದಿರ ವತಿಯಿಂದ ನಾಳೆಯಿಂದ ಏ.3ರವರೆಗೆ ಶ್ರೀ ರಾಮೋತ್ಸವ ಆಚರಿಸಲಾಗುತ್ತಿದೆ. ನಾಳೆ ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆವರೆಗೆ ನವಗ್ರಹ ಪ, ರಾಮಾಯಣ ಪಾರಾಯಣ, ಶ್ರೀ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ