ಹಳೆ ಮೈಸೂರು

ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ: ಸಂಸದ ಎಚ್.ವಿಶ್ವನಾಥ್

  ಮೈಸೂರು,ಮಾ.16-ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ವಿಧಾನಸಭೆ ಚುನಾವಣೆ: ಬಿಜೆಪಿ ನೂರು ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿ ಯುಗಾದಿ ಬಳಿಕ ಪ್ರಕಟ

ಬೆಂಗಳೂರು, ಮಾ.16- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಲಿರುವ ಪಕ್ಷದ ನೂರು ಮಂದಿ ಅಭ್ಯರ್ಥಿಗಳ ಮೊದಲ ಕಂತಿನ ಪಟ್ಟಿಯನ್ನು ಯುಗಾದಿ ಮುಗಿದ ಕೂಡಲೇ ಪ್ರಕಟಿಸಲು ಬಿಜೆಪಿ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ: ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು,ಮಾ.16-ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ ದಿನದಿಂದ ದಿನಕ್ಕೆ ತಿರುಗು ಬಾಣವಾಗುತ್ತಿರುವ ಹಿನ್ನಲೆಯಲ್ಲಿ ಬಹುನಿರೀಕ್ಷಿತ ತಜ್ಞರ ಸಮಿತಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸೋಮವಾರ [more]

ಬೆಂಗಳೂರು

ಸಿಮೆಂಟ್ ಮಿಕ್ಸರ್ ಲಾರಿಯೊಂದು ಬೈಕ್‍ಗೆ ಅಪ್ಪಳಿಸಿದ ಪರಿಣಾಮ ಮಹಿಳೆ ಸಾವು

ಬೆಂಗಳೂರು, ಮಾ.16- ಸಿಮೆಂಟ್ ಮಿಕ್ಸರ್ ಲಾರಿಯೊಂದು ಬೈಕ್‍ಗೆ ಅಪ್ಪಳಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗರುಡಾಚಾರ್‍ಪಾಳ್ಯ ನಿವಾಸಿ ಗೌರಮ್ಮ [more]

ತುಮಕೂರು

ಶಾಲೆಯಲ್ಲಿ ಸಿಲಿಂಡರ್ ಸ್ಫೋಟ: ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆ; ತಪ್ಪಿದ ಅನಾಹುತ

ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ [more]

ತುಮಕೂರು

ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು

ತುಮಕೂರು, ಮಾ.16- ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ರೈತ ಮುಖಂಡರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಡಿ.ಜೆ.ನಾಯಕ್ [more]

ಹಳೆ ಮೈಸೂರು

ಕಾಂಗ್ರೆಸ್‍ನಲ್ಲಿ ಟಿಕೆಟ್‍ಗಾಗಿ ಹಣದ ರಾಜಕೀಯ – ಸಂಸದ ಪ್ರತಾಪ್ ಸಿಂಹ

ಮೈಸೂರು, ಮಾ.16-ಕಾಂಗ್ರೆಸ್‍ನಲ್ಲಿ ಟಿಕೆಟ್‍ಗಾಗಿ ಹಣದ ರಾಜಕೀಯ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಸಂಸದ ಎಂ.ವೀರಪ್ಪಮೊಯ್ಲಿ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ [more]

ಕೊಡಗು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ ಕರಾವಳಿ,ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು,ಮಾ.16-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ವ್ಯಾಪಕ ಪ್ರಮಾಣದ ಮಳೆಯಾಗಿದ್ದು , ಯುಗಾದಿ [more]

ಬೆಂಗಳೂರು

ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ಸರವನ್ನು ಎಳೆದುಕೊಂಡು ಪರಾರಿ

ಬೆಂಗಳೂರು, ಮಾ.16- ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ಸರವನ್ನು ಸರಗಳ್ಳರು ಎಗರಿಸಿರುವ ಘಟನೆ ಬನಶಂಕರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಇಬಿ ರಸ್ತೆಯ 28ನೇ [more]

ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯದ ಸಂಸದರ ಸಭೆ

ಬೆಂಗಳೂರು, ಮಾ.16-ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಸಭೆಯನ್ನು ಮಾ.22ರಂದು ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸಂಸದರ [more]

ಹಾಸನ

ನೈಸ್ ಸಂಸ್ಥೆಯ ಯೋಜನೆಯಿಂದ ತೊಂದರೆಗೀಡಾಗಿರುವ ರೈತರನ್ನು ಒಗ್ಗೂಡಿಸಿ ರಾಜಭವನ್ ಚಲೋ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಮಾ.16- ನೈಸ್ ಸಂಸ್ಥೆಯ ಯೋಜನೆಯಿಂದ ತೊಂದರೆಗೀಡಾಗಿರುವ ರೈತರನ್ನು ಒಗ್ಗೂಡಿಸಿ ರಾಜಭವನ್ ಚಲೋ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸ್ ಸಂಸ್ಥೆ [more]

ಹಾಸನ

ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ಭರವಸೆ ನೀಡಿ ಯೂಟರ್ನ್ ಹೊಡೆದ ಪ್ರಧಾನಿ ಮೋದಿ; ಕೇಂದ್ರದ ನಡೆಯೇ ಇಂದಿನ ಬೆಳವಣಿಗೆಗೆ ಕಾರಣ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಹಾಸನ:ಮಾ-16:ಆಂಧ್ರ ವಿಭಜನೆಯಾದಾಗ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಉಲ್ಟಾಹೊಡೆದಿದೆ. ಅವರ ಈ ನಡೆಯೇ ಇಂದು ಎನ್ ಡಿಎ ಮೈತ್ರಿಕೂಟದಿಂದ ಟಿಡಿಪಿ ಹೊರ [more]

ದಕ್ಷಿಣ ಕನ್ನಡ

ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ:

ಮಂಗಳೂರು,ಮಾ.15-ಶಾಲಾ ಬಸ್‍ಗೆ ಬೆಂಕಿ ತಗುಲಿ ಸಂಪೂರ್ಣ ಹಾನಿಗೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರ ಬಳಿ ಶಾಲಾ ಬಸ್ ಸಂಪೂರ್ಣ [more]

ಚಿಕ್ಕಬಳ್ಳಾಪುರ

ಜೀವನದಲ್ಲಿ ಜಿಗುಪ್ಸೆಗೊಂಡಿರುವ ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಮಾ.15- ಜೀವನದಲ್ಲಿ ಜಿಗುಪ್ಸೆಗೊಂಡಿರುವ ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಕ್ರಾಸ್ ಸಮೀಪದ ರೈಲ್ವೆ ಹಳಿ ಬಳಿ ಸಂಭವಿಸಿದೆ. ಚಿಂತಾಮಣಿ ತಾಲ್ಲೂಕಿನ [more]

ಕೋಲಾರ

ನಗರದ ಎರಡು ದೇವಾಲಯಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು :

ಕೋಲಾರ, ಮಾ.15- ನಗರದ ಎರಡು ದೇವಾಲಯಗಳ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅಪಾರ ಪ್ರಮಾಣದ ಬೆಳ್ಳಿ ವಸ್ತುಗಳು ಹಾಗೂ ಸಿಸಿ ಟಿವಿಯನ್ನು ಕದ್ದೊಯ್ದಿರುವ ಘಟನೆ ನಗರ [more]

ಹಾಸನ

ಹುತಾತ್ಮ ಯೋಧನಿಗೆ ಅಂತಿಮವಾಗಿ ನಮನ

ಹಾಸನ, ಮಾ.15- ಛತ್ತೀಸ್‍ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಕಳೆದ 13ರಂದು ನಡೆದ ಮಾವೋವಾದಿಗಳ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ಸಿಆರ್‍ಪಿಎಫ್ ಯೋಧ [more]

ತುಮಕೂರು

ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದಲೇ ಇನ್ನೊಬ್ಬ ಆಕಾಂಕ್ಷಿ ಟಿಕೆಟ್‍ಗೆ ಫೈಟ್

ತುಮಕೂರು, ಮಾ.15-ಹಾಲಿ ಶಾಸಕರಿರುವ ಕ್ಷೇತ್ರದಲ್ಲಿ ಆ ಪಕ್ಷದಿಂದ ಇನ್ನೊಬ್ಬರು ಟಿಕೆಟ್‍ಗಾಗಿ ಅರ್ಜಿ ಹಾಕಲು ಹಿಂದೇಟು ಹಾಕುತ್ತಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸ್ಪರ್ಧಿಸಲು ಮುಂದಾಗಿರುವ ಕೊರಟಗೆರೆ [more]

ಹಳೆ ಮೈಸೂರು

ಮಾನಸಿಕ ಅಸ್ವಸ್ಥನೊಬ್ಬ ಫುಟ್‍ಪಾತ್‍ಗೆ ತಲೆಚಚ್ಚಿಕೊಂಡು ಸಾವನ್ನಪ್ಪಪಿರುವ ಘಟನೆ ನಗರದಲ್ಲಿಂದು ಬೆಳಗಿನ ಜಾವ ನಡೆದಿದೆ:

ಮೈಸೂರು, ಮಾ.15-ಮಾನಸಿಕ ಅಸ್ವಸ್ಥನೊಬ್ಬ ಫುಟ್‍ಪಾತ್‍ಗೆ ತಲೆಚಚ್ಚಿಕೊಂಡು ಸಾವನ್ನಪ್ಪಪಿರುವ ಘಟನೆ ನಗರದಲ್ಲಿಂದು ಬೆಳಗಿನ ಜಾವ ನಡೆದಿದೆ. ನಗರದ ಒಂಟಿಕೊಪ್ಪಲಿನ ವಾಸಿ ಸೇಥೂ ಸಾವನ್ನಪ್ಪಿರುವ ವ್ಯಕ್ತಿ. ಈತ ಇಂದು ಬೆಳಗಿನ [more]

ಹಳೆ ಮೈಸೂರು

ಗಂಜಾಮ್‍ನ ಶ್ರೀ ನಿಮಿಷಾಂಬ ದೇವಾಲಯ ಹುಂಡಿಯಲ್ಲಿ ಎರಡು ತಿಂಗಳಲ್ಲಿ 21,79,411 ರೂ. ಸಂಗ್ರಹ

ಮಂಡ್ಯ, ಮಾ.15- ಶ್ರೀರಂಗಪಟ್ಟ ಹೊರವಲಯದ ಗಂಜಾಮ್‍ನ ಶ್ರೀ ನಿಮಿಷಾಂಬ ದೇವಾಲಯ ಹುಂಡಿಯಲ್ಲಿ ಎರಡು ತಿಂಗಳಲ್ಲಿ 21,79,411 ರೂ. ಸಂಗ್ರಹವಾಗಿದೆ. ದೇವಾಲಯದಲ್ಲಿ ಒಟ್ಟು 18 ಹುಂಡಿಗಳನ್ನು ಮುಜರಾಯಿ ಇಲಾಖೆ [more]

ಚಿಕ್ಕಮಗಳೂರು

ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ

ಚಿಕ್ಕಮಗಳೂರು, ಮಾ.15- ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಶರಥ(32) ಮೃತಪಟ್ಟ ದುರ್ದೈವಿ. ಈತ ಅರಣ್ಯ ಇಲಾಖೆ ವನ್ಯಜೀವಿ [more]

ಮುಂಬೈ ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‍ಗೆ ಡಿಕ್ಕಿ

ವಿಜಯಪುರ, ಮಾ.15- ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‍ಗೆ ಡಿಕ್ಕಿ ಹೊಡೆದರೂ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬಸವನಬಾಗೇವಾಡಿ ನಡೆದಿದೆ. ಪುಣೆ-ದೇವದುರ್ಗ ನಡುವೆ ಸಂಚರಿಸುವ ಈಶಾನ್ಯ ಕರ್ನಾಟಕ [more]

ಮುಂಬೈ ಕರ್ನಾಟಕ

ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತ

ಮುದ್ದೆಬಿಹಾಳ, ಮಾ.15-ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನುಸೂರ ಹುಸೇನಸಾಬ ಬಾಗವಾನ (ಚೌದರಿ) (28) [more]

ಚಿಕ್ಕಮಗಳೂರು

ಟೇಕ್-ಆಫ್ ಆಗಲು ಸಿದ್ಧವಾಗುತ್ತಿದ್ದಾಗ ವಿಮಾನದ ಎಂಜಿನ್‍ನಲ್ಲಿ ತಾಂತ್ರಿಕ ದೋಷ

ಮಂಗಳೂರು, ಮಾ.15- ಪ್ರಯಾಣಿಕರ ವಿಮಾನವೊಂದು ಮೇಲೇರಲು ಸಜ್ಜಾಗುತ್ತಿದ್ದ ವೇಳೆ ಎಂಜಿನ್‍ನಲ್ಲಿ ಹಠಾತ್ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಹಾರಾಟ ರದ್ದಾದ ಘಟನೆ ಬಜ್ಪೆಯಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ [more]

ಮಧ್ಯ ಕರ್ನಾಟಕ

ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ, ಮಾ.15- ಪ್ರತ್ಯೇಕ ಲಿಂಗಾಯಿತ ಧರ್ಮ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೊಸದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ: ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಮಾ.15- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೌಡಿಗಳ ಉಪಟಳ, ಮಾದಕ ವಸ್ತು ಮಾರಾಟಗಾರರು, ಸರಗಳ್ಳರು, ಅತ್ಯಾಚಾರಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪೆÇಲೀಸರಿಗೆ ನಿರ್ದೇಶನ [more]