ದಾವಣಗೆರೆ

ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವು

ದಾವಣಗೆರೆ, ಮಾ.12-ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಮೈಸೂರು

ಸ್ಥೈರ್ಯದಿಂದ ಎದುರಿಸಿದಾಗ ಸಿಗುವ ಯಶಸ್ಸನ್ನು ಸಂಭ್ರಮಿಸಿ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ವಿದ್ಯಾರ್ಥಿಗಳಿಗೆ ಕರೆ

ಮೈಸೂರು, ಮಾ.12-ಶೈಕ್ಷಣಿಕ ಸವಾಲುಗಳನ್ನು ಸ್ಥೈರ್ಯದಿಂದ ಎದುರಿಸಿದಾಗ ಸಿಗುವ ಯಶಸ್ಸನ್ನು ಸಂಭ್ರಮಿಸಿ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 98ನೆ ಘಟಿಕೋತ್ಸವದ ಅಂಗವಾಗಿ [more]

ಮೈಸೂರು

ನಿಯಂತ್ರಣ ಕಳೆದುಕೊಂಡ ಎಸ್ಟೀಮï ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಮಹಿಳೆಯೊಬ್ಬರು ಮೃತ

ಟಿ.ನರಸೀಪುರ, ಮಾ.12- ನಿಯಂತ್ರಣ ಕಳೆದುಕೊಂಡ ಎಸ್ಟೀಮï ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಪತಿ ಮತ್ತು ಪುತ್ರ ಗಾಯಗೊಂಡಿರುವ ಘಟನೆ [more]

ವಿಜಯಪುರ

ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೆÇಲೀಸರು ಗುಂಡು ಹಾರಿಸಿ ಬಂಧನ

ವಿಜಯಪುರ, ಮಾ.12- ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೆÇಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಗಾಂಧಿ ಚೌಕ್ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು [more]

ರಾಜ್ಯ

ಹೃದಯಾಘಾತದಿಂದ ಜಮಖಂಡಿ ತಹಸೀಲ್ದಾರ್ ಮೃತ

ಜಮಖಂಡಿ, ಮಾ.12-ಹೃದಯಾಘಾತದಿಂದ ತಹಸೀಲ್ದಾರ್ ಮೃತಪಟ್ಟಿರುವ ಘಟನೆ ತಾಲೂಕಿನ ತೆರದಾಳ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಮೃತರು ತೆರದಾಳ ವಿಶೇಷ ತಹಸೀಲ್ದಾರ್ ಎಸ್.ಎಸ್.ಪೂಜಾರ್ ಎಂದು ತಿಳಿದುಬಂದಿದೆ. ಪಿಯು ಪರೀಕ್ಷೆಯ ಬಂದೋಬಸ್ತ್ [more]

ಮಂಡ್ಯ

ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶ

ಮಂಡ್ಯ, ಮಾ.12- ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಡಿಶ್ಟೆಟಿಪುರ ಗ್ರಾಮದ ಸರ್ವೆ ನಂ.93ರ ಗ್ರಾಪಂ ಸದಸ್ಯ ಸತ್ಯರಾಜ್ ಎಂಬುವರಿಗೆ ಸೇರಿದ [more]

ತುಮಕೂರು

ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ

ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ ತುಮಕೂರು, ಮಾ.12- ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಎರಡು ಬಣವೆಗಳು ಹಾಗೂ ಒಂದು ಎಮ್ಮೆ ಸುಟ್ಟು ಹೋಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ [more]

ಬೆಂಗಳೂರು

ಜಾಹೀರಾತುಗಳಿಗೆ ಖರ್ಚು ಮಾಡುತ್ತಿರುವ ಹಣ ಸಿದ್ದರಾಮನ ಹುಂಡಿಯಿಂದ ಬಂದಿಲ: ಎಚ್.ಡಿ.ಕುಮಾರಸ್ವಾಮಿ

ನೆಲಮಂಗಲ, ಮಾ.12- ಜಾಹೀರಾತುಗಳಿಗೆ ಖರ್ಚು ಮಾಡುತ್ತಿರುವ ಹಣ ಸಿದ್ದರಾಮನ ಹುಂಡಿಯಿಂದ ಬಂದಿಲ್ಲ. ಅದು ಜನರ ತೆರಿಗೆ ಹಣವಾಗಿದೆ. ಸಾವಿರಾರು ಕೋಟಿ ರೂ.ಖರ್ಚು ಮಾಡಿ ಮಾಧ್ಯಮಗಳಲ್ಲಿ ಸರ್ಕಾರದ ಸಾಧನೆ [more]

ಬೆಳಗಾವಿ

ಪ್ರಸಿದ್ಧ ಕೋಟೆ ಕೆರೆದಡದಲ್ಲಿ ನಿರ್ಮಿಸಿರುವ ದೇಶದ ಅತಿ ಎತ್ತರದ ರಾಷ್ಟ್ರಧ್ವಜಸ್ತಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‍ಜಾರಕಿಹೊಳಿ ಅವರು ಇಂದು ಲೋಕಾರ್ಪಣೆ

ಬೆಳಗಾವಿ, ಮಾ.12- ನಗರದ ಪ್ರಸಿದ್ಧ ಕೋಟೆ ಕೆರೆದಡದಲ್ಲಿ ನಿರ್ಮಿಸಿರುವ ದೇಶದ ಅತಿ ಎತ್ತರದ ರಾಷ್ಟ್ರಧ್ವಜಸ್ತಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‍ಜಾರಕಿಹೊಳಿ ಅವರು ಇಂದು ಲೋಕಾರ್ಪಣೆಗೊಳಿಸಿದರು. ಪ್ರಸ್ತುತ ಪಂಜಾಬ್‍ನ [more]

ಬೆಂಗಳೂರು

ದೇಹದಾರ್ಡ್ಯ, ಪೂರಕ ಪೊಷಕಾಂಶ ಆಹಾರ ಹಾಗೂ ಸೌಂದರ್ಯ ವರ್ದಕ ಆಹಾರ ಉತ್ಪನ್ನಗಳ ಮಾರಾಟ ಮಾಡುವ ಅಂತಾರಾಷ್ಟ್ರೀಯ ಗುಣಮಟ್ಟದ ಅತ್ಯಾಧುನಿಕ ಮಳಿಗೆ ಬೆಂಗಳೂರಿನ ಬಸವನಗುಡಿಯಲ್ಲಿ  ಕಾರ್ಯಾರಂಭ ಮಾಡಿದೆ

  ಪ್ರದೇಶ ಕಾಂಗ್ರೇಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಂಸತ್ ಸದಸ್ಯ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯ ಅರ್ಷದ್ ರಿಜ್ವಾನ್, ರೂಪದರ್ಶಿ ಮಯೂರಿ ಶಾ ಅವರು ವಿಟಮಿನ್ ಬೆರಿ [more]

ತುಮಕೂರು

ಕೊರಟೆಗೆರೆಯಲ್ಲಿ ಪರಮೇಶ್ವರ್ ಗೆಲುವು ಖಚಿತ: ಸಿ.ಎಂ. ವಿಶ್ವಾಸ

ಕೊರಟಗೆರೆ: ಪರಮೇಶ್ವರ್ ಗೆದ್ದರೆ, ರಾಹುಲ್ ಗಾಂಧಿ ಗೆದ್ದಂತೆ, ರಾಹುಲ್ ಗೆದ್ದರೆ ನಾನು ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಕೊರಟಗೆರೆಯ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಸಿದ್ದಾರಾಮಯ್ಯ, ಇಲ್ಲಿ ಸೇರಿರುವ [more]

ಬೆಂಗಳೂರು

ಬೆಂಗಳೂರು ರಕ್ಷಿಸಿ ಪಾದಯಾತ್ರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನೆಡೆಸುತ್ತಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆಯನ್ನು ಇಂದು ಬೆಂಗಳೂರು ದಕ್ಷಿಣ ಕ್ಷೇತ್ರ ಕೋಣನಕುಂಟೆಯಲ್ಲಿ ನೆಡೆಸಿತು. ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಆನಂತ್ ಕುಮಾರ್, [more]

ಬೆಂಗಳೂರು

ರಾಜ್ಯಸಬಾ ಚುನಾವಣಗೆ ಕಾಂಗ್ರೇಸ್ ಅಭ್ಯರ್ಥಿ ಹೆಸರು ಅಂತಿಮ

ಬೆಂಗಳೂರು: ಕಾಂಗ್ರೇಸ್ ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಆಯ್ಕೆ ಹಿನ್ನಲೆಯಲ್ಲಿ, ಮೂವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೇಸ್ ಅಂತಿಮಗೊಳಿಸಿದೆ. ಎಲ್.ಹನುಮಂತಯ್ಯ, ಬಳ್ಳಾರಿಯ ನಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಕರ್ ಹೆಸರನ್ನು [more]

ತುಮಕೂರು

ಕೊರಟೆಗೆರೆಯಲ್ಲಿ ಪರಮೇಶ್ವರ್ ಗೆಲುವು ಖಚಿತ: ಸಿ.ಎಂ. ವಿಶ್ವಾಸ

ಕೊರಟಗೆರೆ: ಪರಮೇಶ್ವರ್ ಗೆದ್ದರೆ, ರಾಹುಲ್ ಗಾಂಧಿ ಗೆದ್ದಂತೆ, ರಾಹುಲ್ ಗೆದ್ದರೆ ನಾನು ಗೆದ್ದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಕೊರಟಗೆರೆಯ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಸಿದ್ದಾರಾಮಯ್ಯ, ಇಲ್ಲಿ ಸೇರಿರುವ [more]

ತುಮಕೂರು

ಸಿ.ಎಂ ಸಿದ್ದಾರಾಮಯ್ಯ ಮಾತಿಗೆ ಕುಮಾರಸ್ವಾಮಿ ತಿರುಗೇಟು

ಕುಣಿಗಲ್: ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಮಾಜಿ ಸಿ.ಎಂ.ಕುಮಾರಸ್ವಾಮಿ ವಿಕಾಸಪರ್ವಯಾತ್ರೆ ಸಮಾವೇಶದಲ್ಲಿ ಮಾತನಾಡಿ, ಸಿ.ಎಂ.ಸಿದ್ದರಾಮಯ್ಯ 15 ಲಕ್ಷ ಮನೆ ಕಟ್ಟಿಸಿದ್ದೇನೆ ಎಂದು ಹೇಳುತ್ತಾರೆ, ಅದರೆ ಅವರ ಪ್ರತಿನಿಧಿಸುವ ವರುಣ [more]

ಹಳೆ ಮೈಸೂರು

ಸಾಂಸಾರಿಕ ಕಲಹದಿಂದ ಮನನೊಂದು ಪತ್ನಿ ಆತ್ಮಹತ್ಯೆ

ಮೈಸೂರು,ಮಾ.10-ಸಾಂಸಾರಿಕ ಕಲಹದಿಂದ ಮನನೊಂದು ಪತ್ನಿ ನೇಣಿಗೆ ಶರಣಾಗಿರುವ ಘಟನೆ ಸರಸ್ವತಿ ಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೋಗಾದಿ ವಾಸಿ ಎಲೆಕ್ಟ್ರಿಷಿಯನ್ ಮಹೇಶ್ ಎಂಬುವರ ಪತ್ನಿ ಅಕ್ಷತ(23) [more]

ಕೋಲಾರ

ಎಎಸ್‍ಐ ಮತ್ತು ವಾಹನ ಚಾಲಕನನ್ನು ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ಅವರು ಅಮಾನತುಪಡಿಸಿದ್ದಾರೆ

ಕೋಲಾರ,ಮಾ.10- ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಎಎಸ್‍ಐ ಮತ್ತು ವಾಹನ ಚಾಲಕನನ್ನು ಜಿಲ್ಲಾ ರಕ್ಷಣಾಧಿಕಾರಿ ರೋಹಿಣಿ ಕಟೋಚ್ ಅವರು ಅಮಾನತುಪಡಿಸಿದ್ದಾರೆ. ಜಿಲ್ಲೆಯ ಮಾಲೂರು [more]

ಹಳೆ ಮೈಸೂರು

ತವರು ಜಿಲ್ಲೆ ಮೈಸೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಿಗ್ಗೆಯಿಂದ ಸಂಜೆಯವರೆಗೂ ಸುಮಾರು 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಮೈಸೂರು, ಮಾ.10-ತವರು ಜಿಲ್ಲೆ ಮೈಸೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಿಗ್ಗೆಯಿಂದ ಸಂಜೆಯವರೆಗೂ ಸುಮಾರು 16 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಬ್ಯುಸಿಯಾಗಿದ್ದರು. ಚುನಾವಣಾ ದಿನಾಂಕ ಶೀಘ್ರ [more]

ಹಳೆ ಮೈಸೂರು

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರಿಂದ ನಾನು ಪಾಠ ಕಲಿಯಬೇಕಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಮಾ.10- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ನಗರದ ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮನ್ನು [more]

ಮುಂಬೈ ಕರ್ನಾಟಕ

ಶಾರ್ಟ್ ಸಕ್ರ್ಯೂಟ್‍ನಿಂದ ತೊಗರಿ ಹಾಗೂ ಹತ್ತಿ ಗೋಡೌನ್‍ಗೆ ಬೆಂಕಿ

ವಿಜಯಪುರ, ಮಾ.10- ಶಾರ್ಟ್ ಸಕ್ರ್ಯೂಟ್‍ನಿಂದ ತೊಗರಿ ಹಾಗೂ ಹತ್ತಿ ಗೋಡೌನ್‍ಗೆ ಬೆಂಕಿ ಬಿದ್ದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಸಿಂಧಗಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿಂಧಗಿ [more]

ತುಮಕೂರು

ಮರಿಯೊಂದಿಗೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ

ತುಮಕೂರು, ಮಾ.10- ಮರಿಯೊಂದಿಗೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸ್ಥಳದಲ್ಲೇ ಸಾವನ್ನಪ್ಪಿ ತಾಯಿ ಚಿರತೆ ಗಂಭೀರವಾಗಿ ಗಾಯಗೊಂಡಿರುವ ಘಟನೆ [more]

ಹಾಸನ

ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತ

ಹಾಸನ, ಮಾ.10- ಹಾಲಿನ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದ ಬಳಿ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರ ಹೆಸರು-ವಿಳಾಸ [more]

ಹಳೆ ಮೈಸೂರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಂದು ವರುಣಾ ವಿಧಾನ ಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಟಿ.ನರಸೀಪುರ, ಮಾ.10- ನಮ್ಮ ತಂದೆ ಸಿದ್ದರಾಮಯ್ಯನವರು ಕಳೆದ ಐದು ವರ್ಷಗಳ ಅವಧಿಯಲ್ಲಿ ಮಾಡಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ [more]

ಹಳೆ ಮೈಸೂರು

ಕಳೆದ ಒಂದು ತಿಂಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಸೆರೆ

ರಾಮನಗರ, ಮಾ.10- ಕಳೆದ ಒಂದು ತಿಂಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ. ತಾಲೂಕಿನ ಮುತ್ತುರಾಯನಪಾಳ್ಯದ ಸುತ್ತಮುತ್ತ [more]

ಕೋಲಾರ

ಕೊಟ್ಟಿಗೆಗೆ ನುಗ್ಗಿದ ಚಿರತೆ 30 ಕುರಿಗಳನ್ನು ಸಾಯಿಸಿರುವ ಘಟನೆ ತಾಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ

ಕೋಲಾರ, ಮಾ.10- ಕೊಟ್ಟಿಗೆಗೆ ನುಗ್ಗಿದ ಚಿರತೆ 30 ಕುರಿಗಳನ್ನು ಸಾಯಿಸಿರುವ ಘಟನೆ ತಾಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ. ಸುನಂದಮ್ಮ ಎಂಬುವವರಿಗೆ ಸೇರಿದ 30 ಕುರಿಗಳನ್ನು ಚಿರತೆ ಸಾಯಿಸಿದ್ದು, [more]