ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ ಪ್ರಕರಣ ಖಂಡಿಸಿ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನೆ

ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ ಪ್ರಕರಣ ಖಂಡಿಸಿ ಪಾಲಿಕೆ ಮುಂಭಾಗ ಬೃಹತ್ ಪ್ರತಿಭಟನೆ ಬೆಂಗಳೂರು, ಮಾ.8-ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣ ಖಂಡಿಸಿ [more]

ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ ಬೆಂಗಳೂರು, ಮಾ.8- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಅಂತಿಮ ತೀರ್ಪಿನ ಬಗ್ಗೆ ಮೇಲ್ಮನವಿ [more]

ಬೆಂಗಳೂರು

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಪಾಲಿಕೆ ಆಯುಕ್ತರಿಂದ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗೆ ಗುಲಾಬಿ ಹೂ ನೀಡಿ ಸ್ವಾಗತ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಪಾಲಿಕೆ ಆಯುಕ್ತರಿಂದ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗೆ ಗುಲಾಬಿ ಹೂ ನೀಡಿ ಸ್ವಾಗತ ಬೆಂಗಳೂರು, ಮಾ.8- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬಿಬಿಎಂಪಿ ಮಹಿಳಾ [more]

ಬೆಂಗಳೂರು

ವಿಶ್ವ ಮಹಿಳಾ ದಿನಾಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ವಿಶ್ವ ಮಹಿಳಾ ದಿನಾಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ ಬೆಂಗಳೂರು, ಮಾ.8- ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲೆಡೆ ಮಹಿಳೆಯರಿಗೆ ಸಮಾನತೆ [more]

ಬೆಂಗಳೂರು

ತೀವ್ರಗೊಂಡ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಕಸರತ್ತು

ತೀವ್ರಗೊಂಡ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಬೆಂಗಳೂರು, ಮಾ.8-ರಾಜ್ಯ ವಿಧಾನಸಭೆಯ ಚುನಾವಣೆ ಕಾವು ತೀವ್ರಗೊಂಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಕಸರತ್ತಿಗೆ ಕೈ ಹಾಕಿದೆ. ಎಐಸಿಸಿ [more]

ಬೆಂಗಳೂರು

ಸಚಿವ ಎಚ್.ಸಿ.ಮಹದೇವಪ್ಪ ಮುಂದಿನ ಮುಖ್ಯಮಂತ್ರಿಯಾಗಲಿ: ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್

ಸಚಿವ ಎಚ್.ಸಿ.ಮಹದೇವಪ್ಪ ಮುಂದಿನ ಮುಖ್ಯಮಂತ್ರಿಯಾಗಲಿ: ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್ ಬೆಂಗಳೂರು, ಮಾ.8-ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕರ್ನಾಟಕ ರಾಜ್ಯ [more]

ಬೆಂಗಳೂರು

ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ; ಇಲ್ಲವಾದರೆ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ: ಪ್ರಜ್ವಲ್ ರೇವಣ್ಣ ಸ್ಪಷ್ಟನೆ

ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ; ಇಲ್ಲವಾದರೆ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ: ಪ್ರಜ್ವಲ್ ರೇವಣ್ಣ ಸ್ಪಷ್ಟನೆ ಬೆಂಗಳೂರು, ಮಾ.8- ಪಕ್ಷದಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಇಲ್ಲವಾದರೆ ಪಕ್ಷ ಸಂಘಟನೆಗೆ [more]

ಬೆಂಗಳೂರು

ಲೋಕಾಯುಕ್ತರ ಮೇಲೆ ಹಲ್ಲೆ ಹಿನ್ನಲೆ: ವಿಧಾನಸೌಧ ಮತ್ತು ವಿಕಾಸಸೌಧದ ದ್ವಾರಗಳಲ್ಲಿ ತೀವ್ರಗೊಂಧ ತಪಾಸಣೆ

ಲೋಕಾಯುಕ್ತರ ಮೇಲೆ ಹಲ್ಲೆ ಹಿನ್ನಲೆ: ವಿಧಾನಸೌಧ ಮತ್ತು ವಿಕಾಸಸೌಧದ ದ್ವಾರಗಳಲ್ಲಿ ತೀವ್ರಗೊಂಧ ತಪಾಸಣೆ ಬೆಂಗಳೂರು, ಮಾ.8- ನಿನ್ನೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಮಾರಣಾಂತಿಕ [more]

ಬೆಂಗಳೂರು

ಮಹಿಳೆಯರು ತಮ್ಮ ಬೆಳವಣಿಗೆಯೊಂದಿಗೆ ಸಮಾಜಮುಖಿಯಾದ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು: ಸಚಿವೆ ಉಮಾಶ್ರೀ ಕರೆ

ಮಹಿಳೆಯರು ತಮ್ಮ ಬೆಳವಣಿಗೆಯೊಂದಿಗೆ ಸಮಾಜಮುಖಿಯಾದ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು: ಸಚಿವೆ ಉಮಾಶ್ರೀ ಕರೆ ಬೆಂಗಳೂರು, ಮಾ.8- ಮಹಿಳೆಯರಿಗೆ ಸಮಾನ ಅವಕಾಶ, ಗೌರವ, ಶಕ್ತಿ ದೊರೆಯುವ ಮೂಲಕ ರಾಷ್ಟ್ರ ನಿರ್ಮಾಣ [more]

ಬೆಂಗಳೂರು

ಸಂಘಟನೆಗಳು, ಸಾರ್ವಜನಿಕರು ಮಹಿಳೆಯರ ಪರವಾಗಿ ಹೋರಾಟ ಮಾಡುತ್ತಿರುವುದು ಉತ್ತಮ ಬೆಳವಣಿಗೆ: ನಟಿ ಭಾರತಿ ವಿಷ್ಣುವರ್ಧನ್ ಹರ್ಷ

ಸಂಘಟನೆಗಳು, ಸಾರ್ವಜನಿಕರು ಮಹಿಳೆಯರ ಪರವಾಗಿ ಹೋರಾಟ ಮಾಡುತ್ತಿರುವುದು ಉತ್ತಮ ಬೆಳವಣಿಗೆ: ನಟಿ ಭಾರತಿ ವಿಷ್ಣುವರ್ಧನ್ ಹರ್ಷ ಬೆಂಗಳೂರು, ಮಾ.8- ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಗುಣಮುಖರಾಗುತ್ತಿದ್ದಾರೆ: ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಗುಣಮುಖರಾಗುತ್ತಿದ್ದಾರೆ: ಪೆÇಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ಬೆಂಗಳೂರು, ಮಾ.8- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಗುಣಮುಖರಾಗುತ್ತಿದ್ದಾರೆ ಎಂದು ಬೆಂಗಳೂರು ನಗರ ಪೆÇಲೀಸ್ [more]

ಬೆಂಗಳೂರು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಡ್ಡಿಯಾಗಿರುವ ಇನ್‍ಸ್ಪೆಕ್ಟರ್ ರಾಜ್ ವ್ಯವಸ್ಥೆಗೆ ಅಂತ್ಯ: ಎಚ್.ಡಿ.ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಡ್ಡಿಯಾಗಿರುವ ಇನ್‍ಸ್ಪೆಕ್ಟರ್ ರಾಜ್ ವ್ಯವಸ್ಥೆಗೆ ಅಂತ್ಯ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು, ಮಾ.8- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರ ಆಶೀರ್ವಾದಿಂದ ನಮ್ಮ [more]

ಬೆಂಗಳೂರು

ಲೋಕಾಯುಕ್ತರಿಗೆ ಚಾಕು ಇರಿತ ಪ್ರಕರಣ: ಆರೋಪಿ ತೇಜ್‍ರಾಜ್ ಐದು ದಿನ ಪೆÇಲೀಸ್ ವಶಕ್ಕೆ

ಲೋಕಾಯುಕ್ತರಿಗೆ ಚಾಕು ಇರಿತ ಪ್ರಕರಣ: ಆರೋಪಿ ತೇಜ್‍ರಾಜ್ ಐದು ದಿನ ಪೆÇಲೀಸ್ ವಶಕ್ಕೆ ಬೆಂಗಳೂರು, ಮಾ.8- ಲೋಕಾಯುಕ್ತ ಕಚೇರಿಗೆ ನುಗ್ಗಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿನಿಂದ [more]

ಬೀದರ್

ಬೀದರ ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ವೀರಶೆಟ್ಟಿ ಖ್ಯಾಮಾ ಮಮದಾಪೂರೆ…

ಬೀದರ ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ವೀರಶೆಟ್ಟಿ ಖ್ಯಾಮಾ ಮಮದಾಪೂರೆ… ಬೀದರ ಮಾ.08: ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ಮೊಸಳೆ ಕಣ್ಣಿರು ಸುರಿಸುವುದಾಗಿದೆ. ಕಳೆದ ಚುನಾವಣೆಯಲ್ಲಿ ಕಾಣೆಯಾಗಿದ ನಾಯಕರುಗಳು ಈಗ [more]

ರಾಜ್ಯ

ಪ್ರತ್ಯೇಕ ತ್ರಿವರ್ಣ ನಾಡಧ್ವಜ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಮಾ-8: ಕರ್ನಾಟಕಕ್ಕೆ ಪ್ರತ್ಯೇಕ ತ್ರಿವರ್ಣ ನಾಡಧ್ವಜ ಕನಸು ನನಸಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ,ತಜ್ಞರ ಸಮಿತಿ ನೀಡಿದ್ದ ಹಳದಿ ಬಿಳಿ ಹಾಗೂ ಕೆಂಪು ಬಣ್ಣವನ್ನು ಒಳಗೊಂಡ ರಾಜ್ಯ ಲಾಂಛನ ಗಂಡಭೇರುಂಡ [more]

ಬೀದರ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ವಿವಾದ: ನಾಯ್ಡು ಸಂಪುಟಕ್ಕೆ ಬಿಜೆಪಿ ಸಚಿವರ ರಾಜೀನಾಮೆ

ಅಮರಾವತಿ:ಮಾ-8: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ತೆಲುಗು ದೇಶಂ ಪಕ್ಷ ಹಾಗೂ ಬಿಜೆಪಿ ನಡುವಿನ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರ ಸರ್ಕಾರದಲ್ಲಿ ಸಚಿವರಾಗಿದ್ದ [more]

ಹಳೆ ಮೈಸೂರು

ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರ ಬಂಧನ

ಮೈಸೂರು, ಮಾ.7- ಇಬ್ಬರು ಅಪ್ರಾಪ್ತರು ಸೇರಿ ನಾಲ್ಕು ಮಂದಿ ಮನೆಗಳ್ಳರನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರದ ವಾಸಿ ಶ್ರೀಕಾಂತ್ (19), ವಿಜೇಂದ್ರ (19) ಇನ್ನಿಬ್ಬರು [more]

ಹಳೆ ಮೈಸೂರು

ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಮೈಸೂರು, ಮಾ.7-ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಕುವೆಂಪುನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಮಕೃಷ್ಣ ನಗರದ ಇ ಅಂಡ್ [more]

ಹಳೆ ಮೈಸೂರು

ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಸಾವಿರಾರು ರೂ. ದರೋಡೆ

ಮೈಸೂರು, ಮಾ.7-ಸ್ಕೂಟರ್ ಸವಾರರನ್ನು ಅಡ್ಡಗಟ್ಟಿ ಬ್ಲೇಡ್‍ನಿಂದ ಕೊಯ್ದು ಅವರ ಬಳಿ ಇದ್ದ ಸಾವಿರಾರು ರೂ. ನಗದು ದೋಚಿರುವ ಘಟನೆ ನಗರದ ಎನ್.ಆರ್.ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. [more]

ಹಳೆ ಮೈಸೂರು

ಆಂಗ್ಲ ಮಾದ್ಯಮ ಶಾಲೆಯಲ್ಲಿ ಡೊನೇಷನ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ

ಕೊಳ್ಳೇಗಾಲ,ಮಾ.7- ಪಟ್ಟಣದ ಎಸ್.ಡಿ.ಎ ಆಂಗ್ಲ ಮಾದ್ಯಮ ಶಾಲೆಯಲ್ಲಿ ಡೊನೇಷನ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಪೆÇೀಷಕರು ಶಾಲೆಯ ಮುಂದೆ ಕುಳಿತು ಧರಣಿ [more]

ತುಮಕೂರು

ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿ

ತುಮಕೂರು,ಮಾ.7-ಕಾಲೇಜಿನ ಬೀಗ ಒಡೆದು ಲ್ಯಾಪ್‍ಟಾಪ್‍ಗಳನ್ನು ಕಳ್ಳತನ ಮಾಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಪಾವಗಡ ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 26 ಲ್ಯಾಪ್‍ಟಪ್, 5 ಕಂಪ್ಯೂಟರ್ ಸೆಟ್‍ಗಳು, ಪೆÇೀಡಿಯಂ ಸ್ಪೀಕರ್, [more]

ಕೊಡಗು

ಹುಲಿರಾಯನ ಆರ್ಭಟ ಹಸುವೊಂದು ಬಲಿ

ಕೊಡಗು,ಮಾ.7-ಜಿಲ್ಲೆಯಲ್ಲಿ ಹುಲಿರಾಯನ ಆರ್ಭಟಕ್ಕೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಮಲ್ದಾರೆ ಗ್ರಾಮದ ಬಳಿ ಹುಲಿ ಆಗಾಗ ಕಾಣಿಸಿಕೊಳುತಿತ್ತು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಈ ನಡುವೇ [more]

ಮುಂಬೈ ಕರ್ನಾಟಕ

ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣ – ಮುದ್ದೇಬಿಹಾಳ ಬಂದ್

ಮುದ್ದೇಬಿಹಾಳ, ಮಾ.7-ಬಾಲಕಿ ಮೇಲಿನ ಅತ್ಯಾಚಾರ ಯತ್ನ ಪ್ರಕರಣವನ್ನು ಖಂಡಿಸಿ ಇಂದು ಸ್ಥಳೀಯ ನಿವಾಸಿಗಳು ಮುದ್ದೇಬಿಹಾಳ ಪಟ್ಟಣದಲ್ಲಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಿನ್ನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಯ [more]

ಕೋಲಾರ

ಪಡಿತರ ಚೀಟಿ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ – ಸಚಿವ ಯು.ಟಿ.ಖಾದರ್

ಕೋಲಾರ, ಮಾ.7- ಪಡಿತರ ಚೀಟಿ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ನೀಡಿದರೆ 400ರೂ. ಬಹುಮಾನ ಕೊಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಘೋಷಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ತುಮಕೂರು

ಖಾಸಗಿ ಶಾಲೆಗಿಂತ ಕಡಿಮೆ ಇಲ್ಲವೆಂಬಂತೆ ಹೈಟೆಕ್ ಸರ್ಕಾರಿ ಶಾಲೆ

ತುಮಕೂರು, ಮಾ.8- ಗೋಡೆಗಳು ಬಿರುಕು ಬಿಟ್ಟಿವೆ. ಮೇಲ್ಛಾವಣಿ ಸರಿಯಾಗಿಲ್ಲ. ಮೂಲಭೂತ ಸೌಲಭ್ಯಗಳಿಲ್ಲ. ಈಗಿನ ಕಾಲದಲ್ಲಿ ಪೆÇೀಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೆ ಮುಂದೆ ನೋಡುತ್ತಾರೆ. [more]