ಇಂದಿನಿಂದ ಉಮೇವಾರಿಕೆ ಸಲ್ಲಿಕೆ ಶುರು
ಬೆಂಗಳೂರು: ಚಳಿಗಾಲದ ಅವೇಶನಕ್ಕೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಗ್ರಾಮ ಪಂಚಾಯತಿ ಚುನಾವಣೆಯ ತಯಾರಿಯೂ ಜೋರಾಗಿದ್ದು, ಡಿ.7 ರ ಸೋಮವಾರದಿಂದಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆ ಶುರುವಾಗಲಿದೆ. [more]
ಬೆಂಗಳೂರು: ಚಳಿಗಾಲದ ಅವೇಶನಕ್ಕೆ ಕ್ಷಣಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಗ್ರಾಮ ಪಂಚಾಯತಿ ಚುನಾವಣೆಯ ತಯಾರಿಯೂ ಜೋರಾಗಿದ್ದು, ಡಿ.7 ರ ಸೋಮವಾರದಿಂದಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆ ಶುರುವಾಗಲಿದೆ. [more]
ಬೆಂಗಳೂರು: ದೇಶಾದ್ಯಂತ ಹೆಸರು ಮಾಡಿದ್ದ ಬೆಂಗಳೂರು ಮೂಲದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯನ್ನು ಸಾವಿರ ಕೋಟಿಗೂ ಹೆಚ್ಚಿನ ಸ್ವಾದೀನ ಪ್ರಕ್ರಿಯೆ ಇದಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಶೇ.100ರಷ್ಟು ಶೇರುಗಳನ್ನು [more]
ಉಡುಪಿ: ಕಳೆದ ಮೂರು ದಿನದಿಂದ ಅಯೋಧ್ಯೆ ಪ್ರವಾಸದಲ್ಲಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಸೋಮವಾರ ಶ್ರೀರಾಮ [more]
ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ಕಸರತ್ತು ಅಂತ್ಯಗೊಂಡಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ [more]
ಬೆಂಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳನ್ನು ಒಳಗೊಂಡ ಸಂವಿಧಾನ ರಚನಾ ಸಮಿತಿ ನಡಾವಳಿಗಳ 22 ಸಂಪುಟಗಳನ್ನು ಮರುಮುದ್ರಣ ಮಾಡುವಂತೆ ಕನ್ನಡ [more]
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು 2021ರ ವರೆಗೆ ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ವಿಧಾನಸಭೆ ಸದಸ್ಯತ್ವದಿಂದ ಅನರ್ಹರಾದ ಎಂಟಿಬಿ ನಾಗರಾಜ್, ಎಚ್.ವಿಶ್ವನಾಥ್ [more]
ಕೋಲಾರ: ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಗ್ರಾಪಂ ನಿರ್ಮಾಣಕ್ಕೆ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು. ಕೇಂದ್ರ, ರಾಜ್ಯ ಸರ್ಕಾರದ ಜನಪರ ಕಾರ್ಯವನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು [more]
ಬೆಂಗಳೂರು: ಮೆಕಾಲೆ ಶಿಕ್ಷಣ ನೀತಿಯನ್ನು ಸಂಪೂರ್ಣ ಬದಲಾವಣೆ ಮಾಡಿ, ನಮ್ಮದೇ ಶಿಕ್ಷಣ ನೀತಿಯನ್ನು ಜಾರಿಗೆ ತರುವುದು ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ [more]
ಬೆಂಗಳೂರು: ರಾಜ್ಯದಲ್ಲಿ ಡಿ.1ರ ಮಂಗಳವಾರದಿಂದ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿದ್ದು, ರಾಜೀವ್ ಗಾಂ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಎಲ್ಲಾ ಕಾಲೇಜುಗಳು ಮಂಗಳವಾರದಿಂದ ತರಗತಿಗಳನ್ನು ಆರಂಭಿಸಲಿವೆ. ಕೇಂದ್ರ [more]
ಶಿವಮೊಗ್ಗ: ಮಹದಾಯಿ ನೀರಿನ ಹಂಚಿಕೆ ವಿವಾದ ಕುರಿತು ಗೋವಾ ಮುಖ್ಯಮಂತ್ರಿಯನ್ನು ದಿಲ್ಲಿಗೆ ಕರೆಸಿಕೊಂಡು ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ [more]
ಬೆಂಗಳೂರು: ಖಾಸಗಿ ಶಾಲೆ ವಿದ್ಯಾರ್ಥಿಗಳು ಬಾಕಿ ಶುಲ್ಕ ಪಾವತಿ ಮಾಡದಿದ್ದರೆ ಆನ್‍ಲೈನ್ ತರಗತಿಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಶುಕ್ರವಾರ ಸಾರ್ವಜನಿಕ ಶಿಕ್ಷಣ [more]
ಬೆಂಗಳೂರು: ಇತರೆ ಹಿಂದುಳಿದ ವರ್ಗಕ್ಕೆ(ಒಬಿಸಿ) ವೀರಶೈವ ಲಿಂಗಾಯತರೂ ಸೇರಿದಂತೆ ಕೆಲ ಉಪಜಾತಿಗಳನ್ನು ಸೇರಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಶುಕ್ರವಾರ [more]
ಉಡುಪಿ: ದೇಶದ ಬೇರೆ ಬೇರೆ ಕಡೆಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ವರದಿಯಾಗುತ್ತಿವೆ. ಕರ್ನಾಟಕದಲ್ಲಿ ರಾಜ್ಯ ಸರಕಾರ ಲವ್ ಜಿಹಾದ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ [more]
ಪುತ್ತಿಗೆ (ಉಡುಪಿ):ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ವಿಮಾನನಿಲ್ದಾಣವೆಂದು ನಾಮಕರಣ ಮಾಡುವುದು ಅತ್ಯಂತ ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕವೆನಿಸುವ ಕ್ರಮವಾಗಬಹುದೆಂಬುದಾಗಿ ಪುತ್ತಿಗೆ ಮಠಾೀಶ ಶ್ರೀ ಸುಗುಣೇಂದ್ರ ತೀರ್ಥ [more]
ಬೆಂಗಳೂರು; ದೇಶದಲ್ಲೇ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಶೈಕ್ಷಣಿಕ ಸುಧಾರಣೆ ಮತ್ತು ಸುಸ್ಥಿರ ಅಧ್ಯಯನಕ್ಕೆ ಇದು ನಾಂದಿಯಾಗಲಿದೆ ಎಂದು ಉನ್ನತ ಶಿಕ್ಷಣ [more]
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕೆಎಸ್‍ಕ್ಯುಎಎಸಿ ವತಿಯಿಂದ ನಡೆಸಲಾಗುವ ಎನ್‍ಟಿಎಸ್ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ [more]
ಬೆಂಗಳೂರು: ಹಿಂದಿನ ಸರ್ಕಾರದ ಅವಯಲ್ಲಿ ಸಿದ್ಧಗೊಂಡ ಶೈಕ್ಷಣಿಕ ಹಾಗೂ ಸಾಮಾಜಿಕ ಜನಗಣತಿ ವರದಿಯ ಸಮಗ್ರ ಅಧ್ಯಯನ ಅವಶ್ಯಕತೆ ಇದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ [more]
ಬೆಂಗಳೂರು: ನಿವಾರ್ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನೂ ಎರಡು ದಿನ ಮಳೆಯಾಗಲಿದೆ. ಬೆಂಗಳೂರು ನಗರ [more]
ಬೆಂಗಳೂರು: ಐಎಂಎ ಹಗರಣದಲ್ಲಿ ಸಿಲುಕಿರುವ ಮಾಜಿ ಸಚಿವ ರೋಷನ್‍ಬೇಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗೆಂದು ಜಯದೇವ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಇತ್ತೀಚೆಗಷ್ಟೆ ಬೇಗ್ ಹೃದಯ ಸಂಬಂ ಆ್ಯಂಜಿಯೋಗ್ರಾಂ ಚಿಕಿತ್ಸೆಗೆ ಒಳಗಾಗಿದ್ದರು. [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಸಿಬಿಐ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ ವೇಳೆ ಇವರ ಆಪ್ತರೊಬ್ಬರು ಸಿಬಿಐ [more]
ಬೆಂಗಳೂರು: ಐಎಂಎ ಪ್ರಕರಣದಲ್ಲಿ ಗುರುತರ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮಾಜಿ ಮಂತ್ರಿ ಆರ್. ರೋಷನ್‍ಬೇಗ್‍ಗೆ ಮತ್ತಷ್ಟು ಸಂಕಟ ಎದುರಾಗಿದೆ. ಆರೋಪಿಯನ್ನು ಮೂರು ದಿನ ಸಿಬಿಐ ವಶಕ್ಕೆ ನೀಡಲು [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಸಿಬಿಐ ತನಿಖಾದಳದ ಮುಂದೆ ಖುದ್ದು ವಿಚಾರಣೆಗೆ ಹಾಜರಾದರು. ಇದೇ [more]
ಬೆಂಗಳೂರು: ತಮಿಳುನಾಡಿನಲ್ಲಿ ನಿವಾರ್ ಚಂಡ ಮಾರುತ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಈ ಭಾಗಗಳಲ್ಲಿ ಯೆಲ್ಲೋ [more]
ದಾವಣಗೆರೆ: ಗುರಿ, ದಾರಿ ಮರೆತಿರುವ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ. ಸ್ಪಷ್ಟ ಗುರಿಯೊಂದಿಗೆ ಸರಿಯಾದ ದಾರಿಯಲ್ಲಿ ಸಾಗುತ್ತಿರುವ ಬಿಜೆಪಿ, ಭಾರತವನ್ನು ವಿಶ್ವಗುರುವಾಗಿಸುವತ್ತ ಮುಂದಡಿ ಇಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, [more]
ದಾವಣಗೆರೆ: ನಾಯಕತ್ವ ಬದಲಾವಣೆಯ ಯಾವುದೇ ವಿಚಾರವೂ ಪಕ್ಷದ ಮುಂದಿಲ್ಲ. ಮುಂದಿನ 3 ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ