ಕೋಲಾರ

ಸರ್ಕಾರಿ ಹೆಂಗಸರು ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ

ಕೆಜಿಎಫ್, ಫೆ.28- ಕೆಟ್ಟ ಮೇಲೆ ಬುದ್ಧಿ ಬಂತು ಅನ್ನೋ ಗಾದೆ ಮಾತಿನಂತೆ ರಾಬರ್ಟಸನ್‍ಪೇಟೆಯ ಸರ್ಕಾರಿ ಹೆಂಗಸರು ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆಚ್ಚುವರಿ [more]

ತುಮಕೂರು

ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆ

ತುಮಕೂರು, ಫೆ.28- ಜಿಲ್ಲೆಯ ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು , ಜಿಲ್ಲೆಯ ಜನರಲ್ಲಿ ಸಂತಸ ಮೂಡಿದೆ. ಪಾಸ್ಪೋರ್ಟ್ ಕೇಂದ್ರವನ್ನು ಉದ್ಘಾಟನೆ ಮಾಡಿದ ಜಿಲ್ಲಾ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಕೇಂದ್ರ ಸರ್ಕಾರ ಹೊರಟಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ,ಫೆ.28-ರಾಜ್ಯ ಚುನಾವಣೆ ಹತ್ತಿರವಿರುವಾಗ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ಹಳೆ ಮೈಸೂರು

ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. – ಪ್ರತಾಪ್ ಸಿಂಹ

ಮೈಸೂರು, ಫೆ.28- ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. ಎಂಬುದನ್ನು ನ್ಯಾಯಾಲಯದಲ್ಲಿ ಅವರೇ ಒಪ್ಪಿಕೊಂಡಂತಾಗಿದೆ ಎಂದು ಹರಿಹಾಯ್ದಿದ್ದಾರೆ. ನಗರದ ಜಲದರ್ಶಿನಿ ಅತಿಥಿ [more]

ಹೈದರಾಬಾದ್ ಕರ್ನಾಟಕ

ಮೋದಿಯಂತಹ ಕೀಳುಮಟ್ಟದ ಪ್ರಧಾನಿಯನ್ನು ನೋಡೇ ಇಲ್ಲ – ಸಿಎಂ ಸಿದ್ದರಾಮಯ್ಯ

ಕೊಪ್ಪಳ, ಫೆ.28-ಮೋದಿಯಂತಹ ಕೀಳುಮಟ್ಟದ ಪ್ರಧಾನಿಯನ್ನು ನೋಡೇ ಇಲ್ಲ ಎಂದು ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ ಮೂಲಕ ಲಂಚ ತೆಗೆದುಕೊಂಡಿರುವವರನ್ನು ಪಕ್ಕದಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ [more]

ಹೈದರಾಬಾದ್ ಕರ್ನಾಟಕ

ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್ನ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು

ರಾಯಚೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ನ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು

ಚಿಕ್ಕಬಳ್ಳಾಪುರ

ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಕೊಲೆ ಮಾಡಿ ಕಿವಿಗಳನ್ನು ಕತ್ತರಿಸಿ ಜೇಬಿನಲ್ಲಿಟ್ಟುಕೊಂಡು ಬೆಂಕಿ ಹಚ್ಚಿದ

ಶಿಡ್ಲಘಟ್ಟ, ಫೆ.27- ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ ಕಿವಿಗಳನ್ನು ಕತ್ತರಿಸಿ ಜೇಬಿನಲ್ಲಿಟ್ಟುಕೊಂಡು ಬೆಂಕಿ ಹಚ್ಚಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಹಳೆ ಮೈಸೂರು

ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಡ್ಯ, ಫೆ.27- ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಬೂಸಮುದ್ರ ಗ್ರಾಮದ ಶ್ವೇತಾ [more]

ಹಾಸನ

ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯರ ಕೊಲೆ

ಬೇಲೂರು, ಫೆ.27- ಮರಳು ವಿಚಾರವಾಗಿ ಮಾತನಾಡಲು ಕರೆದೊಯ್ದು ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯ ನವಿಲಹಳ್ಳಿ ಕಿಟ್ಟಿ(36) ಎಂಬುವವರನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಕ್ರಮ್ ಹಾಗೂ [more]

ಹಳೆ ಮೈಸೂರು

ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಸವಾರ ಸ್ಥಳದಲ್ಲಿಯೇ ಸಾವು

ಹುಣಸೂರು, ಫೆ.27- ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ನಾಗಮಂಗಲ ಬಳಿ ಜರುಗಿದೆ. ಹಾಸನ [more]

ಹೈದರಾಬಾದ್ ಕರ್ನಾಟಕ

ಮನೆಗಳವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಥಳಿಸಿ ಒಪ್ಪಿಸಿದ್ದಾರೆ

ಕಲಬುರಗಿ. ಫೆ.27- ಮೊಬೈಲ್ ಮತ್ತು ಮನೆಗಳವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಚಾಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಖತರ್ನಾಕ್ [more]

ಹಳೆ ಮೈಸೂರು

ಕುರಿ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ 39 ಕುರಿಗಳು ಸಜೀವ ದಹನ

ಕನಕಪುರ, ಫೆ.27- ತಾಲ್ಲೂಕಿನ ಮರಳವಾಡಿ ಹೋಬಳಿ ದೊಡ್ಡ ಸಾದೇನಹಳ್ಳಿ ಗ್ರಾಮದಲ್ಲಿ ಕುರಿ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ 39 ಕುರಿಗಳು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ದೊಡ್ಡ [more]

ಬೆಂಗಳೂರು

ಬಿ ಖರಾಬನ್ನು ಸಕ್ರಮ ಮಾಡಿದರೆ ಪಾಲಿಕೆಗೆ ಲಕ್ಷಾಂತರ ರೂಪಾಯಿ ಹಣ

ಬೆಂಗಳೂರು, ಫೆ.27-ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಲಕ್ಷದ ಸಾವಿರದ ನೂರ ಎಂಬತ್ಮೂರು ಎ ಮತ್ತು ಬಿ ಕರಾಬು ಇದ್ದು ಇದರಲ್ಲಿ ಕನಿಷ್ಠ 20 ಸಾವಿರ ಎಕರೆ ಬಿ ಖರಾಬನ್ನು [more]

ಮುಂಬೈ ಕರ್ನಾಟಕ

28 ರಂದು ಬಾಗಲಕೋಟ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧನಾ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ

ಬಾಗಲಕೋಟ,27- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಗಲಕೋಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಭೂಮಿಪೂಜೆ, ಹಾಗೂ ಅಭಿವೃದ್ಧಿ ಕಾಮಗಾರಿಗಳ [more]

ಕೋಲಾರ

ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು ಚಾಕು ತಿಳಿದ ಅಪರಾಧಿಗೆ 5 ವರ್ಷ ಶಿಕ್ಷೆ

ಕೋಲಾರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು ಚಾಕುವಿನಿಂದ ತಿಳಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಅಪರಾಧಿಗೆ 5 ವರ್ಷ ಶಿಕ್ಷೆ ವಿಧಿಸಿ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ [more]

ಬೆಂಗಳೂರು

ಸವಿರುಚಿ ಸಂಚಾರಿ ಕ್ಯಾಂಟೀನ್ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ಸಿಎಂ ಚಾಲನೆ

ಸವಿರುಚಿ ಸಂಚಾರಿ ಕ್ಯಾಂಟೀನ್ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ಸಿಎಂ ಚಾಲನೆ ಬೆಂಗಳೂರು, ಫೆ.27-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, [more]

ಬೆಂಗಳೂರು

ಸ್ವಚ್ಛ ಭಾರತ್ ಯೋಜನೆಯಡಿ ಬಿಡುಗಡೆಯಾಗಿದ್ದ 155 ಕೋಟಿಯಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಒತ್ತಾಯ

ಸ್ವಚ್ಛ ಭಾರತ್ ಯೋಜನೆಯಡಿ ಬಿಡುಗಡೆಯಾಗಿದ್ದ 155 ಕೋಟಿಯಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಒತ್ತಾಯ ಬೆಂಗಳೂರು, ಫೆ.27- ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಸ್ವಚ್ಛ ಭಾರತ್ ಯೋಜನೆಯಡಿ ಬಿಡುಗಡೆಯಾಗಿದ್ದ 155 [more]

ಬೆಂಗಳೂರು

ನೀತಿ ಸಂಹಿತೆ ಜಾರಿಗೂ ಮೊದಲೇ ಕಳೆದ ಸಾಲಿನ ಪಿಒಡಬ್ಲ್ಯೂ ಕಾಮಗಾರಿಗಳ ಅನುಷ್ಠಾನಕೆ ಕ್ರಮ ಕೈಗೊಳ್ಳಲು ಆಗ್ರಹ

ನೀತಿ ಸಂಹಿತೆ ಜಾರಿಗೂ ಮೊದಲೇ ಕಳೆದ ಸಾಲಿನ ಪಿಒಡಬ್ಲ್ಯೂ ಕಾಮಗಾರಿಗಳ ಅನುಷ್ಠಾನಕೆ ಕ್ರಮ ಕೈಗೊಳ್ಳಲು ಆಗ್ರಹ ಬೆಂಗಳೂರು, ಫೆ.27- ವಿಧಾನಸಭೆ ಚುನಾಣೆಗೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ [more]

ಬೆಂಗಳೂರು

ವಿವಿ ಪ್ಯಾಟ್ ಮಿಷನ್ ಬಳಕೆ ಹಿನ್ನಲೆಯಲ್ಲಿ ಚುನಾವಣಾ ಅಕ್ರಮ ಅಸಾಧ್ಯ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ವಿವಿ ಪ್ಯಾಟ್ ಮಿಷನ್ ಬಳಕೆ ಹಿನ್ನಲೆಯಲ್ಲಿ ಚುನಾವಣಾ ಅಕ್ರಮ ಅಸಾಧ್ಯ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಬೆಂಗಳೂರು, ಫೆ.27- ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ವಿವಿ ಪ್ಯಾಟ್ [more]

ಬೆಂಗಳೂರು

ನಗರದ 27 ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಬಳಕೆಯ ವಿವರ ಬಿಡುಗಡೆ

ನಗರದ 27 ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಬಳಕೆಯ ವಿವರ ಬಿಡುಗಡೆ ಬೆಂಗಳೂರು, ಫೆ.27-ಕರ್ನಾಟಕ ಸರ್ಕಾರದ ಬೋಧನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮಾರ್ಗ ಸೂಚಿಯಂತೆ [more]

ಬೆಂಗಳೂರು

ಮಾ.2ರಿಂದ ಬೆಂಗಳೂರು ರಕ್ಷಿಸಿ ಬಿಜೆಪಿ ಅಭಿಯಾನ

ಬೆಂಗಳೂರು: ಕಾನೂನು ಸುವ್ಯವಸ್ಥೆ ಸೇರಿದಂತೆ, ನಗರದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಬೆಂಗಳೂರು ರಕ್ಷಿಸಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಮಾರ್ಚ್ 2 ರಿಂದ 15ರವರೆಗೂ ಬೆಂಗಳೂರು ರಕ್ಷಿಸಿ ಅಭಿಯಾನದಡಿ [more]

ಬೀದರ್

ಹೆಚ್‍ಐವಿ/ಏಡ್ಸ್ ಪೀಡಿತರದಲ್ಲಿ ಆತ್ಮಸ್ಥೈರ್ಯ ಮೂಡಿಸಿ: ನ್ಯಾ.ಎಂ.ಎಸ್.ಪಾಟೀಲ್

ಹೆಚ್‍ಐವಿ/ಏಡ್ಸ್ ಪೀಡಿತರದಲ್ಲಿ ಆತ್ಮಸ್ಥೈರ್ಯ ಮೂಡಿಸಿ: ನ್ಯಾ.ಎಂ.ಎಸ್.ಪಾಟೀಲ್ ಬೀದರ, ಫೆ.27:- ಹೆಚ್‍ಐವಿ/ಏಡ್ಸ್ ಪೀಡಿತರನ್ನು ನಿರ್ಲಕ್ಷಿಸದೇ ದಯೆ ಮತ್ತು ಪ್ರೀತಿಯಿಂದ ನೋಡಿಕೊಳ್ಳಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು [more]

ಬೀದರ್

ಚಿಟಗುಪ್ಪ ಸಮಗ್ರ ಅಭಿವೃದ್ಧಿಗೆ ಪ್ರಯತ್ನ: ರಾಜಶೇಖರ.ಬಿ.ಪಾಟೀಲ್

ಚಿಟಗುಪ್ಪ ಸಮಗ್ರ ಅಭಿವೃದ್ಧಿಗೆ ಪ್ರಯತ್ನ: ರಾಜಶೇಖರ.ಬಿ.ಪಾಟೀಲ್ ಬೀದರ ಫೆ.27:- ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ಚಿಟಗುಪ್ಪಾ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ನೆರವು ನೀಡಲಾಗುತ್ತದೆ ಎಂದು ಶಾಸಕರು ಹಾಗೂ [more]

ಕೋಲಾರ

ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಮತದಾರರನ್ನು ಸೆಳೆಯಲು ಸಾಕ್ಷ್ಯಚಿತ್ರ

ಚಿಂತಾಮಣಿ, ಫೆ.26- ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ಸ್ಪರ್ಧಾ ಆಕಾಂಕ್ಷಿಗಳು ಮತ ಬೇಟೆಗಾಗಿ ನಾನಾ ಕಸರತ್ತು ಪ್ರಾರಂಭಿಸಿದ್ದಾರೆ. ಮಾಜಿ ಹಾಗೂ ಹಾಲಿ ಶಾಸಕರುಗಳ ನಡುವೆ ಕಾಲೆಳೆಯುವ ಆಟ ಜೋರಾಗಿದ್ದು [more]

ಉತ್ತರ ಕನ್ನಡ

ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ಗಂಭೀರ ಗಾಯ

ಹೊನ್ನಾವರ, ಫೆ.26-ಸಿಡಿಮದ್ದು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ಹೊನ್ನಾವರದ ಹೊಸಾಡ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ. ಹೊನ್ನಾವರದ ಪ್ರಭಾತ ನಗರ ನಿವಾಸಿ [more]