ಹೈದರಾಬಾದ್ ಕರ್ನಾಟಕ

1300 ವರ್ಷಗಳ ಇತಿಹಾಸವಿರುವ ಸಂಡೂರಿನ ಕುಮಾರಸ್ವಾಮಿ ದೇವಾಲಯ ಅವನತಿ ಅಂಚಿನತ್ತ

ಬಳ್ಳಾರಿ,ಫೆ.26-ಸುಮಾರು 1300 ವರ್ಷಗಳ ಇತಿಹಾಸವಿರುವ ಜಿಲ್ಲೆಯ ಸಂಡೂರಿನ ಕುಮಾರಸ್ವಾಮಿ ದೇವಾಲಯ ಅವನತಿ ಅಂಚಿನತ್ತ ಸಾಗಿದ್ದು, ಇದರ ರಕ್ಷಣೆಯಾಗಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ದೇವಾಲಯಕ್ಕೆ [more]

ಬೆಳಗಾವಿ

ಮಹದಾಯಿ ಬಗ್ಗೆ ರಾಹುಲ್ ನಿಲುವು ಸ್ಪಷ್ಟಪಡಿಸಲು ಆಗ್ರಹಿಸಿ ರೈತ ಸೇನಾ ಧರಣಿ

ಸವದತ್ತಿ,ಫೆ.26- ಮಹದಾಯಿ ಜಲವಿವಾದ ಕುರಿತಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸೇನಾದವರು ಇಂದು ಅಧ್ಯಕ್ಷ ವೀರೇಶ [more]

ಮುಂಬೈ ಕರ್ನಾಟಕ

ಯುವಕರು ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ

ಬಾಗಲಕೋಟೆ,ಫೆ.26- ಯುವಕರು ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ನಾಗರಿಕ ಸಮಸ್ಯೆಗಳಿಗೆ ಸ್ಪಂದಿಸುವಂತೆ ಪಕ್ಷದ ಮುಖಂಡರು ಮತ್ತು ಶಾಸಕರಿಗೆ ಎಐಸಿಸಿ ಅಧ್ಯಕ್ಷ [more]

ಹಳೆ ಮೈಸೂರು

ಅಧಿಕಾರಕ್ಕೆ ಬರಲು ಕಾರಣಕರ್ತರಾದ ಜನತೆಗೆ ತಾನು ಸದಾ ಋಣಿ – ಹೆಚ್.ಸಿ.ಮಹದೇಪ್ಪ

ನಂಜನಗೂಡು,ಫೆ.26- ಕಳೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದರ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಕಾರಣಕರ್ತರಾದ ಜನತೆಗೆ ತಾನು ಸದಾ ಋಣಿ ಎಂದು ಲೋಕೋಪಯೋಗಿ ಸಚಿವ [more]

ದಾವಣಗೆರೆ

ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ರೈತರ ಬೃಹತ್ ಸಮಾವೇಶ

ದಾವಣಗೆರೆ,ಫೆ.26- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ನಾಳೆ ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ರೈತರ ಬೃಹತ್ ಸಮಾವೇಶವನ್ನು ಪ್ರಧಾನಿ ನರೇಂದ್ರ [more]

ತುಮಕೂರು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಇಬ್ಬರು ಜಲಸಮಾಧಿ

ಕುಣಿಗಲ್,ಫೆ.26-ಸಂಬಂಧಿಕರ ಬೀಗರ ಔತಣಕೂಟಕ್ಕೆಂದು ಬಂದಿದ್ದ ಇಬ್ಬರು ಸ್ನೇಹಿತರು ಕೆರೆಯಲ್ಲಿ ಹಸು ಮೈ ತೊಳೆಯಲು ಹೋಗಿದ್ದಾಗ ಇಬ್ಬರು ಜಲಸಮಾಧಿಯಾಗಿರುವ ಘಟನೆ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ [more]

ದಾವಣಗೆರೆ

ಶ್ರೀ ದುರ್ಗಾಂಬಿಕ ಮಹೋತ್ಸವದಲ್ಲಿ ಬಲಿಯನ್ನು ನಿಷೇಧಿಸಲಾಗಿದೆ

ದಾವಣಗೆರೆ,ಫೆ.26- ನಗರದೇವತೆ ಶ್ರೀ ದುರ್ಗಾಂಬಿಕ ಮಹೋತ್ಸವದಲ್ಲಿ ಕುರಿ, ಕೋಣ ಬಲಿಯನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಸಮಿತಿಯ ಅಧ್ಯಕ್ಷ , ಶಾಸಕ ಶ್ಯಾಮನೂರು ಶಿವಶಂಕರಪ್ಪ ಹೇಳಿದರು. ಇಂದು ಬೆಳಗ್ಗೆ [more]

ಬೆಂಗಳೂರು

ಮಿನಿಗೂಡ್ಸ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‍ವೇರ್ ಇಂಜಿನಿಯರ್ ಮೃತ್ಯು

ಬೆಂಗಳೂರು,ಫೆ.26-ರಸ್ತೆಬದಿ ನಿಲ್ಲಿಸಿದ್ದ ಮಿನಿಗೂಡ್ಸ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‍ವೇರ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]

ಹಳೆ ಮೈಸೂರು

ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ

ಮಂಡ್ಯ, ಫೆ.26-ಇಲ್ಲಿನ ಅಮರನಾಥ ಆಟೋ ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಎರಡು ಕಾರು ಸುಟ್ಟು ಭಸ್ಮವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಪೇಂದ್ರ ಎಂಬುವರಿಗೆ ಸೇರಿದ [more]

ಬೆಂಗಳೂರು

ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು,ಫೆ.26- ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್‍ಕುಮಾರ್ ಸ್ನೇಹಿತರಿಂದ [more]

ಹಳೆ ಮೈಸೂರು

ಗೊತ್ತು ಗುರಿ ಇಲ್ಲದೆ ನನ್ನ ಮೇಲೆ ಕ್ರಮಕೈಗೊಳ್ಳಲಾಗಿದೆ – ಮೇಯರ್ ಭಾಗ್ಯವತಿ

ಮೈಸೂರು, ಫೆ.26-ಗೊತ್ತು ಗುರಿ ಇಲ್ಲದೆ ನನ್ನ ಮೇಲೆ ಕ್ರಮಕೈಗೊಳ್ಳಲಾಗಿದೆ. ಈ ವಿಚಾರವೂ ತಮಗೆ ತಿಳಿದಿಲ್ಲ. ಯಾವುದೇ ಮಾಹಿತಿಯೂ ಇಲ್ಲ ಎಂದು ಮೇಯರ್ ಭಾಗ್ಯವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ [more]

ಬೆಂಗಳೂರು

ಯುವಕನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ

ಬೆಂಗಳೂರು, ಫೆ.26- ಯುವಕನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೀಣ್ಯ ಪೊಲೀಸಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ತುಮಕೂರು ನಿವಾಸಿಯಾದ [more]

ತುಮಕೂರು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ತುಮಕೂರು, ಫೆ.26-ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಹೊನ್ನಗೌರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಿಪಟೂರಿನ [more]

ಬೆಂಗಳೂರು

ಹಾಡಹಗಲೇ ಕಳ್ಳರು ಬೀಗ ಒಡೆದು ಹಣ ಹಾಗೂ ಆಭರಣ ಲೂಟಿ

ಬೆಂಗಳೂರು, ಫೆ.26- ನಗರದಲ್ಲಿ ಆಗಿಂದಾಗ್ಗೆ ಮನೆಗಳ್ಳತನ ಪ್ರಕರಣಗಳು ನಡೆಯುತ್ತಲೇ ಇದ್ದು, ಹಾಡಹಗಲೇ ಕಳ್ಳರು ಮನೆಯೊಂದರ ಬೀಗ ಒಡೆದು ಒಳನುಗ್ಗಿ 2.35 ಲಕ್ಷ ರೂ. ಹಣ ಹಾಗೂ 214 [more]

ಹಳೆ ಮೈಸೂರು

ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ ಪ್ರಕಾಶ್ ರೈ

ಮೈಸೂರು, ಫೆ.26-ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ವೋಟು ಹಾಕಬೇಡಿ ಅಥವಾ ಕಾಂಗ್ರೆಸ್‍ಗೆ ವೋಟು ಹಾಕಿ ಎಂದು ಯಾವ ಪಕ್ಷದ ಪರವಾಗಿಯೂ ನಾನು ಮಾತನಾಡುವುದಿಲ್ಲ ಎಂದು [more]

ಹೈದರಾಬಾದ್ ಕರ್ನಾಟಕ

ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಚರ್ಚೆ

ಬೆಂಗಳೂರು, ಫೆ.26- ಅತ್ಯಂತ ಹಿಂದುಳಿದ ಪ್ರದೇಶಗಳು ಎಂದು ಗುರುತಿಸಲಾಗಿರುವ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ನೀತಿ ಆಯೋಗ ಮುಂದಾಗಿದ್ದು, ಈ ಕುರಿತು ನೀಲನಕ್ಷೆ [more]

ಬೆಂಗಳೂರು ನಗರ

ರಾತ್ರಿ ಸರಗಳ್ಳರು ಸರ ಅಪಹರಿಸಿ ಮತ್ತೊಬ್ಬ ಮಹಿಳೆಯ ವಿಫಲಯತ್ನ

ಬೆಂಗಳೂರು, ಫೆ.26- ರಾತ್ರಿ ಒಂದೇ ಕಡೆ ಬೈಕ್‍ನಲ್ಲಿ ಸುತ್ತಾಡಿದ ಸರಗಳ್ಳರು ಮಹಿಳೆಯೊಬ್ಬರ 65 ಗ್ರಾಂ ಸರ ಅಪಹರಿಸಿ, ಮತ್ತೊಬ್ಬ ಮಹಿಳೆಯ ಸರ ಎಗರಿಸಲು ವಿಫಲಯತ್ನ ನಡೆಸಿರುವ ಘಟನೆ [more]

ರಾಜ್ಯ

ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ: ಪ್ರಕಾಶ್ ರೈ

ಮೈಸೂರು:ಫೆ-26: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ [more]

ಬೀದರ್

ನೂತನ ಪಡಿತರ ಚೀಟಿಯಲ್ಲಿನ ಗೊಂದಲ ನಿವಾರಿಸಿ

ನೂತನ ಪಡಿತರ ಚೀಟಿಯಲ್ಲಿನ ಗೊಂದಲ ನಿವಾರಿಸಿ ಬೀದರ್. ಫೆ.26: ರಾಜ್ಯ ಸರ್ಕಾರ ಇತ್ತಿಚೆಗೆ ಆದೇಶಿಸಿ, ಹೊಸದಾಗಿ ಪಡಿತರ ಚೀಟಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದರೇ ಶಿಘ್ರವೇ ನೂತನ ಪಡಿತರ [more]

ಬೀದರ್

ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ

ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ ಬೀದರ,:- ನಗರದ ಆದರ್ಶ ಕಾಲೋನಿಯಲ್ಲಿ ನಗರಸಭೆಯಿಂದ ಕೈಗೊಂಡಿರುವ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕರು ಮತ್ತು ರಾಜ್ಯ ಉಗ್ರಾಣ ನಿಗಮದ [more]

ಬೀದರ್

90ನೆಯ ಸಾಹಿತ್ಯ ಸಂಸ್ಕøತಿ ಚಿಂತನೆಯ ಮಾಸಿಕ ಕಾರ್ಯಕ್ರಮ

ಬುದ್ಧನೊಲುಮೆಯ ಕವಿ : ಭೀಮಶೇನ ಎಂ. ಗಾಯಕವಾಡ ಬೀದರ್: ಬುದ್ಧ ಬಸವ ಅಂಬೇಡ್ಕರರ ವೈಚಾರಿಕ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವ ಚಿಂತನೆಗಳಿಂದ ಪ್ರಭಾವಿತಗೊಂಡು ವೃತ್ತಿಯೊಂದಿಗೆ ಸಾಹಿತ್ಯ [more]

ಬೆಳಗಾವಿ

ರಾಹುಲ್ ಗಾಂಧಿ ಭೇಟಿ ನೀಡಿದ ಸ್ಥಳವನ್ನು ಗೋಮೂತ್ರಹಾಕಿ ಶುದ್ಧೀಕರಣಗೊಳಿಸಿದ ಬಿಜೆಪಿ ಕಾರ್ಯಕರ್ತರು

ಬಾಗಲಕೋಟೆ:ಫೆ-26: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿಯವರು ಭೇಟಿ ಕೊಟ್ಟ ಬಾಗಲಕೋಟೆಯ ಮುಚಖಂಡಿ ಕ್ರಾಸ್​ ಬಳಿ ಬಿಜೆಪಿ ಕಾರ್ಯಕರ್ತರು ಶುದ್ಧೀಕರಣ ಕಾರ್ಯ ನಡೆಸಿದರು. ಗೋಮಾತೆಗೆ [more]

ಬೀದರ್

ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದರೆ ಮಹದಾಯಿ ವಿವಾದ ಇತ್ಯರ್ಥ: ಅಮಿತ್ ಶಾ ಭರವಸೆ

ಕಲಬುರಗಿ:ಫೆ-26: ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. [more]

ಹಳೆ ಮೈಸೂರು

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಗಮ ಶಾಸ್ತ್ರದ ನಿಯಮದಂತೆ ಪೂಜಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮಾಡಬೇಕು

ಮೈಸೂರು, ಫೆ.25-ನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಗಮ ಶಾಸ್ತ್ರದ ನಿಯಮದಂತೆ ಪೂಜಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಮಾಡಬೇಕೆಂದು ಉಪಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿನ ದೇವಸ್ಥಾನದ ಬಗ್ಗೆ [more]

ಮುಂಬೈ ಕರ್ನಾಟಕ

ಪೊಲೀಸರು ಇದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತ

ವಿಜಯಪುರ, ಫೆ.25-ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಮಹಿಳಾ ಕಾನ್‍ಸ್ಟೆಬಲ್‍ಗಳು ಸೇರಿದಂತೆ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಬಲೇಶ್ವರ ಬಳಿ ನಡೆದಿದೆ. [more]