ಹೈದರಾಬಾದ್ ಕರ್ನಾಟಕ

ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ

ಬೆಂಗಳೂರು, ಫೆ.21-ರಾಯಚೂರು ಜಿಲ್ಲೆ ಲಿಂಗಸೂರು ತಾಲ್ಲೂಕಿನ ಮುದುಗಲ್ ಗ್ರಾಮದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಡೆಯುತ್ತಿರುವ ಗಣಿಗಾರಿಕೆಯ ವಿರುದ್ಧ ಗಣಿ ಇಲಾಖೆ ನಿರ್ದೇಶಕರಿಂದ ತನಿಖೆ ನಡೆಸುವುದಾಗಿ ಸರ್ಕಾರ [more]

ಹೈದರಾಬಾದ್ ಕರ್ನಾಟಕ

ಹೈ.ಕ. ಯುವಕರಿಗಾಗಿ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಜೂನ್‍ನಿಂದ ಪ್ರಾರಂಭ

ಬೆಂಗಳೂರು, ಫೆ.21- ಹೈದರಾಬಾದ್-ಕರ್ನಾಟಕ ಪ್ರದೇಶದ ಯುವಕರಿಗಾಗಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಾವಕಾಶ ಅಭಿವೃದ್ಧಿಗಾಗಿ ಕಲಬುರಗಿಯಲ್ಲಿ ಸ್ಥಾಪಿಸುತ್ತಿರುವ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಪ್ರಸಕ್ತ ಸಾಲಿನ ಜೂನ್‍ನಿಂದ ಪ್ರಾರಂಭಗೊಳ್ಳಲಿದೆ [more]

ಚಿಕ್ಕಮಗಳೂರು

ಅತ್ತಿಗೆರೆಯಲ್ಲಿ 14ನೆ ಶತಮಾನದ್ದೆಂದು ಹೇಳಲಾಗುವ ತಾಮ್ರ ಶಾಸನ ಪತ್ತೆ

ಚಿಕ್ಕಮಗಳೂರು, ಫೆ.21- ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆಯಲ್ಲಿ 14ನೆ ಶತಮಾನದ್ದೆಂದು ಹೇಳಲಾಗುವ ತಾಮ್ರ ಶಾಸನಗಳು ಪತ್ತೆಯಾಗಿವೆ. ಸಂಶೋಧಕ, ಜಿಲ್ಲಾ ಇತಿಹಾಸ ಅಕಾಡೆಮಿಯ ಕಾರ್ಯದರ್ಶಿ ಮೇಕನಗದ್ದೆ ಲಕ್ಷ್ಮಣಗೌಡದ [more]

ಹಳೆ ಮೈಸೂರು

ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದರೋಡೆ

ಮೈಸೂರು, ಫೆ.21-ಕಾರಿನ ಗಾಜು ಒಡೆದು 2 ಲಕ್ಷ ರೂ. ಬೆಲೆಯ ಚಿನ್ನಾಭರಣ ದೋಚಿರುವ ಘಟನೆ ಸಯ್ಯಾಜಿರಾವ್ ರಸ್ತೆಯಲ್ಲಿ ನಡೆದಿದೆ. ನಗರಕ್ಕೆ ಬಂದಿದ್ದ ಸೂಳ್ಯದ ರಾಜೇಶ್ ಕೇದಿಲಾಯಿ ಅವರು [more]

ರಾಜ್ಯ

ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣ

ಮೈಸೂರು, ಫೆ.21-ಮೈಸೂರು-ಬೆಂಗಳೂರು ಷಟ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಆರ್ಥಿಕ ವ್ಯವಹಾರ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರಕ್ಕೆ ಆಗಮಿಸಿದ್ದ [more]

ಬೆಂಗಳೂರು ನಗರ

ಬಜೆಟ್‍ನ ಮಹತ್ವದ ವಿಧಾನಸಭೆ ಅಧಿವೇಶನ ಕೋರಂ ಕೊರತೆಯಿಂದಾಗಿ ಒಂದು ಗಂಟೆ ತಡವಾಗಿ ಆರಂಭವಾಯಿತು

ಬೆಂಗಳೂರು, ಫೆ.21-ಬಜೆಟ್‍ನ ಮಹತ್ವದ ವಿಧಾನಸಭೆ ಅಧಿವೇಶನ ಕೋರಂ ಕೊರತೆಯಿಂದಾಗಿ ಒಂದು ಗಂಟೆ ತಡವಾಗಿ ಆರಂಭವಾಯಿತು. ಬೆಳಗ್ಗೆ 10.30ಕ್ಕೆ ಅಧಿವೇಶನದ ಸಮಯ ನಿಗದಿಯಾಗಿತ್ತು. 11.20 ಆದರೂ ಸಭಾಂಗಣದಲ್ಲಿ ಸಚಿವರು [more]

ಬೆಂಗಳೂರು ನಗರ

ವಿಧಾನಸೌಧದ ಮುಂಭಾಗದಲ್ಲಿ ನಾಳೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನಾ ಸಮಾರಂಭ

ಬೆಂಗಳೂರು, ಫೆ.21-ಹತ್ತನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನಾ ಸಮಾರಂಭ ನಾಳೆ ಸಂಜೆ 6 ಗಂಟೆಗೆ ವಿಧಾನಸೌಧದ (ಪೂರ್ವದ್ವಾರ ಮೆಟ್ಟಿಲು) ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ [more]

ಬೆಂಗಳೂರು ನಗರ

ಶಾಸಕರಿಗಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ನೂತನ ಸಾಂಸಾರಿಕ ಕೊಠಡಿಗಳು – ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು, ಫೆ.21-ಶಾಸಕರ ಭವನದ ಆವರಣದಲ್ಲಿ ಶಾಸಕರಿಗಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿದ ಸಾಂಸಾರಿಕ ಕೊಠಡಿಗಳ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಕಟ್ಟಡವು ಮೂರು ಅಂತಸ್ತುಗಳ ಪಾರ್ಕಿಂಗ್ [more]

ತುಮಕೂರು

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಪರಿಣಾಮ ರೋಗಿ ಸ್ಥಳದಲ್ಲೇ ಸಾವು

ಶಿರಾ, ಫೆ.21-ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳ್ಳಂಬೆಳ್ಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರಾ ನಗರದ [more]

ರಾಜ್ಯ

ಶ್ರೀ ಗೌರಿಶಂಕರ ಶ್ರೀಮಠಕ್ಕೆ ನೂತನ ಉತ್ತರಾಧಿಕಾರಿಯನಾಗಿ ಪರ್ವತ ದೇವರು ನೇಮಕ: ಶ್ರೀ ಶ್ರೀಶೈಲ ಜಗದ್ಗುರುಗಳು

ಬಾಗಲಕೋಟ,- ಶ್ರೀ ಗೌರಿಶಂಕರ ಬಿಲ್ವಾಶ್ರಮ ಶ್ರೀಮಠ ನೂತನ ಉತ್ತರಾಧಿಕಾರಿಯಾಗಿ ಕಂದಗಲ್ಲ ವರಕವಿಗಳಾದ ಪರ್ವತ ಶಾಸ್ತ್ರೀಯ ಮೊಮ್ಮಗ ವೇ.ಮೂ. ಶ್ರೀ ಶಾಸ್ತ್ರೀಗಳು ಹಾಗೂ ತಾಯಿ ಗಿರಿಜಾದೇವಿ ಇವರ ದ್ವೀತಿಯ [more]

ಬಾಗಲಕೋಟೆ

ಶ್ರೀಮತಿ ಉಷಾ ಆನಂದ ಪಾಟೀಲರಿಗೆ ರಾಷ್ಟ್ರೀಯ ಕಲ್ಪವೃಕ್ಷ ಪ್ರಶಸ್ತಿ

ಬಾಗಲಕೋಟ 21- ಶ್ರೀಮತಿ ಉಷಾ ಆನಂದ ಪಾಟೀಲ ಇವರಿಗೆ ನಟರಾಜ ನೃತ್ಯ ನಿಕೇತನ (ರಿ) ವಿದ್ಯಾಗಿರಿ ಬಾಗಲಕೋಟ ಇವರು ಮಂತ್ರಾಲಯದಲ್ಲಿ ಜರುಗಿದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ [more]

ರಾಜ್ಯ

ಕೃಷ್ಣಾ ಹಾಗೂ ತುಂಗಭದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ನದಿಗಳ ಜೋಡಣೆಗೆ ರೈತರ ಮನವಿ

ಬಳ್ಳಾರಿ:ಫೆ-21:ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ಜಲಾಶಯಗಳ ಮೇಲ್ಭಾಗದಲ್ಲಿ ನದಿಜೋಡಣೆ ಮಾಡಬೇಕು ಹಾಗೂ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ 33 ಟಿಎಂಸಿ ಹೂಳನ್ನು ತೆಗೆಯಬೇಕು ಎಂದು [more]

ಬೆಂಗಳೂರು

ಬಡವರಿಗೆ ಉಚಿತ ಆರೋಗ್ಯ ಚಿಕಿತ್ಸೆ: ಕುಮಾರ ರಕ್ಷಾ ಜನಸೇವಾ ವಾಹನಕ್ಕೆ ಹೆಚ್ ಡಿಕೆ ಚಾಲನೆ

ಬೆಂಗಳೂರು:ಫೆ-21: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೆಸರಲ್ಲಿ ಮತ್ತೊಂದು ಜನಪರ ಯೋಜನೆ ಜಾರಿಗೊಂಡಿದೆ. ರಾಜ್ಯದ ಬಡ ಜನರಿಗೆ ಆರೋಗ್ಯ ಚಿಕಿತ್ಸೆ ಹಿನ್ನಲೆಯಲ್ಲಿ ಉಚಿತ [more]

ಬೆಂಗಳೂರು

ಬೆಂಗಳೂರು: ಬಸ್ ಒಳ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲೇ ಹಾಡಹಗಲೇ ಬೆಚ್ಚಿ ಬೀಳಿಸುವ ದುಷ್ಕೃತ್ಯವೊಂದು ನಡೆದಿದೆ. ಮೂವರು ದುಷ್ಕರ್ಮಿಗಳು ಬಿಎಂಟಿಸಿ ಬಸ್‌ ಒಳಗೆ ನುಗ್ಗಿ  ವ್ಯಕ್ತಿಯೊಬ್ಬನನ್ನು ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಅತ್ತಿಬೆಲೆಯಿಂದ ನಗರಕ್ಕೆ [more]

ಉಡುಪಿ

ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿಗೆ ಮರಣದಂಡನೆ

ಕುಂದಾಪುರ, ಫೆ.20- ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲಗೈದ ಅಪರಾಧಿ ಪ್ರಶಾಂತ್ ಮೊಗವೀರನಿಗೆ ಕುಂದಾಪುರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಮರಣದಂಡನೆ ತೀರ್ಪು ವಿಧಿಸಿದೆ. [more]

ಕೋಲಾರ

ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ವಶಪಡೆ

ಬಂಗಾರಪೇಟೆ, ಫೆ.20- ಅಕ್ರಮ ಮರಳು ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಸತ್ಯವತಿ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ [more]

ಬೆಂಗಳೂರು ನಗರ

ಹಾಡಹಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿ 19.50 ಲಕ್ಷ ರೂ ದರೋಡೆ

ಬೆಂಗಳೂರು, ಫೆ.20- ಹಾಡಹಗಲೇ ಜನಸಂದಣಿ ಇರುವಾಗಲೇ ಪೆಟ್ರೋಲ್ ಬಂಕ್ ಮ್ಯಾನೇಜರ್‍ರೊಬ್ಬರನ್ನು ಅಡ್ಡಗಟ್ಟಿದ ದರೋಡೆಕೋರರು ಅವರ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ 19.50 ಲಕ್ಷ ರೂ. ಹಣವಿದ್ದ ಬ್ಯಾಗನ್ನು [more]

ಬೆಂಗಳೂರು ನಗರ

ಚೆಮ್ಮನೂರ್ ಚಿನ್ನಾಭರಣ ಮಳಿಗೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದು ದರೋಡೆಗೆ ಯತ್ನ

ಬೆಂಗಳೂರು, ಫೆ.20-ರಾಜಾಜಿನಗರದ ಮೊದಲನೆ ಹಂತದಲ್ಲಿರುವ ಚೆಮ್ಮನೂರ್ ಚಿನ್ನಾಭರಣ ಮಳಿಗೆಯ ಕಾವಲುಗಾರನ ಮೇಲೆ ಹಲ್ಲೆ ನಡೆಸಿ ಪೆಟ್ರೋಲ್ ಬಾಂಬ್ ಎಸೆದು ದರೋಡೆಗೆ ಯತ್ನಿಸಿ ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಉತ್ತರ [more]

ಬೆಂಗಳೂರು

ಕಾಂಗ್ರೆಸ್ ಜಲಮಂಡಳಿ ಸದಸ್ಯ ಕಲ್ಕೆರೆ ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಗೆ ನುಗ್ಗಿ ಧಾಂದಲೆ

ಬೆಂಗಳೂರು, ಫೆ.20- ಶಾಸಕ ಹ್ಯಾರಿಸ್ ಪುತ್ರನ ದುಂಡಾವರ್ತನೆ ಬೆನ್ನಲ್ಲೆ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಹಾಗೂ ಜಲಮಂಡಳಿ ಸದಸ್ಯ ಕಲ್ಕೆರೆ ನಾರಾಯಣಸ್ವಾಮಿ ಅವರು ಬಿಬಿಎಂಪಿ [more]

ರಾಜ್ಯ

ಕಾವೇರಿ ತೀರ್ಪಿನ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅತೃಪ್ತಿ

ಹಾಸನ: ಕಾವೇರಿ ಅಂತಿಮ ತೀರ್ಪು ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅತೃಪ್ತಿ ವ್ಯಕ್ತಪಡಿಸಿದ್ದು, ನ್ಯಾಯಯುತವಾಗಿ ನಮಗೆ ೪೦ ಟಿಎಂಸಿ ನೀರು ಸಿಗಬೇಕಿತ್ತು ಎಂದು ಹೇಳಿದ್ದಾರೆ. [more]

ಉತ್ತರ ಕನ್ನಡ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ವಿಶೇಷ ಪೂಜೆ

ಮಂಗಳೂರು:ಫೆ-20: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಾ ಇಂದು ಪುಣ್ಯಕ್ಷೇತ್ರ [more]

ಬೆಂಗಳೂರು

ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿಧ್ವತ್ ನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪವರ್ ಸ್ಟಾರ್

ಬೆಂಗಳೂರು:ಫೆ-20:ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನನ್ನು ಭೇಟಿಯಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆರೋಗ್ಯ ವಿಚಾರಿಸಿದ್ದಾರೆ. ಮೊಹಮ್ಮದ್ [more]

ರಾಜ್ಯ

ಕರಾವಳಿಯಲ್ಲಿ ಶಾ ಚುನಾವಣಾ ರಣಕಹಳೆ

ಸುಳ್ಯ: ರಾಜ್ಯದ ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೋಮವಾರ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕಿನ ಕಲ್ಕುಂದದಲ್ಲಿ ನಡೆದ ಬಿಜೆಪಿ ನವಶಕ್ತಿ ಸಮಾವೇಶಕ್ಕೆ [more]

ರಾಜ್ಯ

ಸಮಯದೊಂದಿಗೆ ಬದಲಾಗುವುದು ನಮ್ಮ ಶಕ್ತಿ: ಮೋದಿ ಅಭಿಮತ

ಶ್ರವಣಬೆಳಗೊಳ:ಫೆ:19 ಸಮಯ ಬದಲಾದ ಹಾಗೂ ಅದಕ್ಕೆ ಹೊಂದಿಕೊಂಡು ಬದಲಾಗಿ ಜೀವನ ಮಾಡುವುದು ನಮ್ಮ ನಮ್ಮ ಸಮಾಜ ನಮಗೆ ಕಲಿಸಿಕೊಟ್ಟಿರುವ ಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. [more]

ರಾಜ್ಯ

ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ: ರಾಜ್ಯದ ಜನತೆಗೆ ಪ್ರಧಾನಿ ಮೋದಿ ಕರೆ

ಮೈಸೂರು:ಫೆ-೧೯: ಕರ್ನಾಟಕದಲ್ಲಿ ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ. ಈ ಬಾರಿ ಬಿಜೆಪಿಯನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೈಸೂರಿನ ಮಹಾರಾಜ [more]