ಮುಂಬೈ ಕರ್ನಾಟಕ

ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ, ಫೆ. 17-ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪ್ಟಿರುವ ಘಟನೆ ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗೌಡ ಮಾಲಗತ್ತಿ [more]

ಚಿಕ್ಕಬಳ್ಳಾಪುರ

ಆಸ್ಪತ್ರೆಯ ಅವಾಂತರ ಪ್ರಶ್ನಿಸಿದ ರೋಗಿಯ ಮಗನ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ, ಫೆ. 17-ಆಸ್ಪತ್ರೆಯ ಅವಾಂತರ ಪ್ರಶ್ನಿಸಿದ ರೋಗಿಯ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆಂಧ್ರದ ಪ್ರಕಾಶಂ ಜಿಲ್ಲೆ ಗೆದ್ದಲೂರು ಸಮೀಪ ಭೀಕರ [more]

ಬೆಂಗಳೂರು

ಇಂಧನ ಬಳಸುವ ಆಟೋಗಳನ್ನು ಹಂತ ಹಂತವಾಗಿ ವಿದ್ಯುತ್ ಆಟೋಗಳನ್ನಾಗಿ ಪರಿವರ್ತಿಸುವುದು – ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಫೆ.17-ಸಾಂಪ್ರದಾಯಿಕ ಇಂಧನ ಬಳಸುವ ಆಟೋಗಳನ್ನು ಹಂತ ಹಂತವಾಗಿ ವಿದ್ಯುತ್ ಆಟೋಗಳನ್ನಾಗಿ ಪರಿವರ್ತಿಸಿದರೆ ಪರಿಸರ ಮಾಲಿನ್ಯ ನಿಯಂತ್ರಿಸಬಹುದು ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. [more]

ಹೈದರಾಬಾದ್ ಕರ್ನಾಟಕ

ರಾಹುಲ್‍ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಸಂಸದ ಪ್ರಹ್ಲಾದ್ ಜೋಷಿ ಟೀಕಿಸಿದ್ದಾರೆ

ಕಲಬುರಗಿ, ಫೆ.17- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಪಾರ್ಟ್ ಟೈಮ್ ರಾಜಕಾರಣಿ ಎಂದು ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಷಿ ಇಂದಿಲ್ಲಿ ಟೀಕಿಸಿದ್ದಾರೆ. [more]

ರಾಜ್ಯ

ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಬಂದ್ ಆಚರಿಸಲಾಯಿತು

ಬಾಗಲಕೋಟೆ, ಫೆ.17-ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ತೆರೆದಾಳದಲ್ಲಿ ಇಂದು ಬಂದ್ ಆಚರಿಸಲಾಯಿತು. ಬಜೆಟ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಾಳವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದ್‍ಗೆ [more]

ಹೈದರಾಬಾದ್ ಕರ್ನಾಟಕ

ರಸ್ತೆ ವಿಸ್ತರಣೆಗಾಗಿ ನಗರಾಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿಗಳಿಂದ ಕಟ್ಟಡ ನೆಲಸಮ

ಬಳ್ಳಾರಿ, ಫೆ.17- ಇಂದು ಬೆಳಗ್ಗೆ ನಗರದ ಇಂದಿರಾ ಸರ್ಕಲ್‍ನ ಆಸುಪಾಸಿನಲ್ಲಿ ಪಾಲಿಕೆ, ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿಗಳು ರಸ್ತೆ ವಿಸ್ತರಣೆಗಾಗಿ ಕೆಲವು ಕಟ್ಟಡಗಳನ್ನು ಕೆಡವಿದ್ದಾರೆ. ರಸ್ತೆಗೆ ಅಡ್ಡಲಾಗಿದ್ದ, [more]

ಬೆಂಗಳೂರು

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ತಮ್ಮ 41ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು

ಬೆಂಗಳೂರು, ಫೆ.16-ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ತಮ್ಮ 41ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ರಾತ್ರಿಯಿಂದಲೇ ದರ್ಶನ್ ಅಭಿಮಾನಿಗಳು ಮನೆ ಮುಂದೆ [more]

ಹಳೆ ಮೈಸೂರು

ಮೊದಲನೆ ಪತ್ನಿ ಇದ್ದರೂ ಅಪ್ರಾಪ್ತೆ ಬಾಲಕಿಯನ್ನು ಮದುವೆಯಾದ ಭೂಪ

ಮೈಸೂರು, ಫೆ.16- ಮೊದಲನೆ ಪತ್ನಿ ಇದ್ದರೂ ಅಪ್ರಾಪ್ತೆ ಬಾಲಕಿಯನ್ನು ಮದುವೆಯಾದ ಭೂಪ ಇದೀಗ ತಲೆಮರೆಸಿಕೊಂಡಿದ್ದಾನೆ. ಜಿಲ್ಲೆಯ ಎಚ್‍ಡಿ ಕೋಟೆ ತಾಲೂಕಿನ ಕೆ.ಬೆಳತೂರು ಗ್ರಾಮದ ನಿವಾಸಿ ನಾಗರಾಜು ಎಂಬಾತ [more]

ಚಿಕ್ಕಬಳ್ಳಾಪುರ

ದ್ವಿಚಕ್ರ ವಾಹನ ಪಾನೀಪುರಿ ಗಾಡಿ ಡಿಕ್ಕಿ ಪರಿಣಾಮ ಮೂವರು ಗಂಬೀರ ಗಾಯ

ಗೌರಿಬಿದನೂರು, ಫೆ.16- ದ್ವಿಚಕ್ರ ವಾಹನ ಪಾನೀಪುರಿ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಮೂರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ವಿದುರಾಶ್ವತ್ಥ ಕ್ರಾಸ್ ಬಳಿ ನಡೆದಿದೆ. ಇಡಗೂರು ಗ್ರಾಮದ [more]

ಬೆಂಗಳೂರು ಗ್ರಾಮಾಂತರ

ಸ್ವಚ್ಚಮಾಡುವ ಪೌರ ಕಾರ್ಮಿಕರನ್ನು ಖಾಯಂ ಮಾಡಲು ಸರ್ಕಾರ ಮುಂದಾಗಿದ್ದು ಬಡವರ ಅಭ್ಯುದಯಕ್ಕೆ ಕಂಕಣಬದ್ಧವಾಗಿದೆ – ಕೆ.ಜೆ.ಜಾರ್ಜ್

ಕೆಂಗೇರಿ, ಫೆ.16-ನಗರವನ್ನು ಸ್ವಚ್ಚಮಾಡುವ ಪೌರ ಕಾರ್ಮಿಕರನ್ನು ಖಾಯಂ ಮಾಡಿ ನೇರವಾಗಿ ಅವರ ಖಾತೆಗೆ ಹಣ ಜಮಾವಣೆ ಮಾಡಲು ಸರ್ಕಾರ ಮುಂದಾಗಿದ್ದು ಬಡವರ ಅಭ್ಯುದಯಕ್ಕೆ ಕಂಕಣಬದ್ಧವಾಗಿದೆ ಎಂದು ಬೆಂಗಳೂರು [more]

ತುಮಕೂರು

ತಿಪಟೂರಿನ ಉಪ ಕಾರಾಗೃಹದಲ್ಲಿ ಕೈದಿಗಳು ನಡೆಸಿದ್ದ ದಾಂಧಲೆ

ತುಮಕೂರು, ಫೆ.16-ತಿಪಟೂರಿನ ಉಪ ಕಾರಾಗೃಹದಲ್ಲಿ ಕೈದಿಗಳು ನಡೆಸಿದ್ದ ದಾಂಧಲೆ ಪ್ರಕರಣ ಸಂಬಂಧ ಎಐಜಿ ವೀರಭದ್ರಸ್ವಾಮಿ ಅವರು ಬಂಧೀಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜೈಲು ಅಧಿಕಾರಿಗಳು ಮತ್ತು [more]

ಬೆಂಗಳೂರು

ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಮೇಯರ್ 

ಬೆಂಗಳೂರು:ಫೆ-15: ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ [more]

ಬೆಂಗಳೂರು

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರು ಸಾವು

ಬೆಂಗಳೂರು:ಫೆ-15: ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ನಡೆದಿದೆ.   [more]

ಉತ್ತರ ಕನ್ನಡ

ಆಸ್ತಿ ವಿವಾದದ ಜಗಳ, ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ

ಕಾರವಾರ, ಫೆ.15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ತಾಲೂಕಿನ ಕನಗೋಡು ಗ್ರಾಮದಲ್ಲಿ ಇಂದು [more]

ಮುಂಬೈ ಕರ್ನಾಟಕ

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ರಮೇಶ್ ಜಿಗಜಿಣಗಿಯ ತಿರುಗೇಟು

ವಿಜಯಪುರ,ಫೆ.15-ದಲಿತರ ಬಗ್ಗೆ ಹೇಳಿಕೆ ನೀಡಿದ್ದ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಅವರು, ಕಾಂಗ್ರೆಸ್‍ನಲ್ಲಿರುವ ದಲಿತರು [more]

ಹೈದರಾಬಾದ್ ಕರ್ನಾಟಕ

ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ವೇಳೆ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಗಲಾಟೆ

ಯಾದಗಿರಿ, ಫೆ.15-ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ವೇಳೆ ವಾಲ್ಮೀಕಿ ಹಾಗೂ ಬಂಜಾರ ಸಮುದಾಯದ ನಡುವೆ ಗಲಾಟೆ ನಡೆದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಜಿಲ್ಲೆಯ [more]

ಹೈದರಾಬಾದ್ ಕರ್ನಾಟಕ

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಯೋಜನೆಯಲ್ಲ – ದಗ್ಗುಬಾಟಿ ಪುರಂದರೇಶ್ವರಿ

ಬಳ್ಳಾರಿ, ಫೆ.15-ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಯೋಜನೆಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ದಗ್ಗುಬಾಟಿ ಪುರಂದರೇಶ್ವರಿ ಹೇಳಿದ್ದಾರೆ. [more]

ಧಾರವಾಡ

ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ

ಹುಬ್ಬಳ್ಳಿ, ಫೆ.15-ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಹದಾಯಿ ಯೋಜನೆ ಜಾರಿಗಾಗಿ ನಡೆಯುತ್ತಿರುವ ಹೋರಾಟದ ವೇಳೆ ಸರ್ಕಾರದ ಆಸ್ತಿ-ಪಾಸ್ತಿ ಹಾನಿಯಾದ ಹಿನ್ನೆಲೆ ಹೋರಾಟಗಾರರ [more]

ಮಧ್ಯ ಕರ್ನಾಟಕ

ಚುನಾವಣೆ ಸಮೀಪಿಸುತ್ತಿದ್ದಂತೆ ಮೊಳಕಾಲ್ಮ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ

ಚಳ್ಳಕೆರೆ, ಫೆ.15- ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರೇಷ್ಮೆ ಸೀರೆಗೆ ಪ್ರಸಿದ್ಧಿ ಪಡೆದಿರುವ ಮೊಳಕಾಲ್ಮ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್‍ಗಾಗಿ ಭಾರೀ ಪೈಪೋಟಿ ಶುರುವಾಗಿದೆ. ವಿಧಾನಪರಿಷತ್ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮೈಸೂರು, ಫೆ.15-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ತ್ಯಾಗರಾಜನಗರದ ಬಾಲಸುಬ್ರಹ್ಮಣ್ಯ (25) ಹಾಗೂ ಬನಶಂಕರಿ 3ನೆ ಹಂತದ ವಿಶಾಲ್ (26) ಬಂಧಿತ [more]

ಚಿಕ್ಕಮಗಳೂರು

ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆ ಕಾಲು ಜಾರಿಬಿದ್ದು ಸಾವು

ಚಿಕ್ಕಮಗಳೂರು,ಫೆ.15-ತುಂಗಾನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮಹಿಳೆಯೊಬ್ಬಳು ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ಶೃಂಗೇರಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೆಣಸೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಡುಬೈಲಿನ ಚಂದ್ರವತಿ(40) [more]

ತುಮಕೂರು

ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟ

ತುರುವೇಕೆರೆ, ಫೆ.15-ಆಕಸ್ಮಿಕ ಬೆಂಕಿ ತಗುಲಿ ತೆಂಗು ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವ ಘಟನೆ ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮಾದೀಹಳ್ಳಿ ಗ್ರಾಮದ ಕೆಂಪೇಗೌಡ [more]

ಬೆಂಗಳೂರು

ರೌಡಿ ಸೈಲೆಂಟ್ ಸುನೀಲನ ಐದು ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಫೆ.15-ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ಕುಖ್ಯಾತ ರೌಡಿ ಸೈಲೆಂಟ್ ಸುನೀಲನ ಐದು ಮಂದಿ ಸಹಚರರನ್ನು ಸಿಸಿಬಿ ಪೊಲೀಸರುಬಂಧಿಸಿದ್ದಾರೆ. ಬೊಮ್ಮನಹಳ್ಳಿಯ ಲಕ್ಷ್ಮೀನಾರಾಯಣ(43), ಗಾಯಿತ್ರಿನಗರದ ಮಂಜುನಾಥ(32), ಹೇಮಂತ್ (24), ಜೆಜೆಆರ್ [more]

ಬೆಂಗಳೂರು

ಎಟಿಎಂಗಳಿಗೆ ಹಗಲು ವೇಳೆ ಹಣ ತುಂಬಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಫೆ.15- ಬ್ಯಾಂಕ್‍ಗಳ ಎಟಿಎಂಗಳಿಗೆ ಹಗಲು ವೇಳೆ ಹಣ ತುಂಬಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ [more]

ಬೆಂಗಳೂರು

ಭಾಜಪ ಗಾಂಧಿನಗರ ಮಂಡಲದ ವತಿಯಿಂದ ಇಂದು ಮಹಾ ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು

ಬೆಂಗಳೂರು, ಫೆ.14- ಭಾರತೀಯ ಜನತಾ ಪಕ್ಷ ಕರ್ನಾಟಕ ಗಾಂಧಿನಗರ ಮಂಡಲದ ವತಿಯಿಂದ ಇಂದು ಮಹಾ ಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಯಿತು. ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಶಿವ [more]