ರಾಜ್ಯ

ಒಂದೇ ಕುಟುಂಬದ ಐವರ ಸಾಮೂಹಿಕ ಆತ್ಮಹತ್ಯೆ

ಚಾಮರಾಜನಗರ,ಆ.16-ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ನಗರದ ಸೆಂಟ್ ಜಾನ್ಸ್ ಸ್ಕೂಲ್ ಬಳಿಯ ಜಮೀನೊಂದರಲ್ಲಿ [more]

ಬೆಂಗಳೂರು

ಯಾವುದೇ ಗ್ರಾಮಗಳ ಹೆಸರು ಬದಲಾವಣೆಯಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.16-ಪ್ರವಾಹ ಪೀಡಿತ ಪ್ರದೇಶಗಳಿಗೆ 10 ಕೋಟಿ ನೆರವು ನೀಡುವ ಸಂಸ್ಥೆಗಳ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಆಕ್ಷೇಪ ಕೇಳಿ ಬಂದಿರುವ ಹಿನ್ನೆಲೆ, ಈ [more]

No Picture
ಬೆಂಗಳೂರು

ಅನರ್ಹ ಶಾಸಕರ ಮುಂದಿನ ನಡೆಯೇನು-ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ

ಬೆಂಗಳೂರು,ಆ.16- ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸರ್ಕಾರ ಉರುಳಿಸಿದವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡುತ್ತಿದೆ. ಕೋರ್ಟಿನಲ್ಲಿ ತಮ್ಮ ರಾಜಕೀಯ [more]

ಬೆಂಗಳೂರು

ದೂರವಾಣಿ ಕದ್ದಾಲಿಕೆ ಪ್ರಕರಣದ-ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮ

ಬೆಂಗಳೂರು,ಆ.16-ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅವರಿಗೆ ಸಂಕಷ್ಟಗಳೇ ಎದುರಾಗುತ್ತಿದೆ. ಯಾವ ಕಡೆ ಹೋದರೂ ಮಾಜಿ ಸಿಎಂ ಸಿಕ್ಕಿ ಬೀಳುತ್ತಿದ್ದಾರೆ. ಪೋನ್ ಟ್ಯಾಪಿಂಗ್ [more]

ಬೆಂಗಳೂರು

ಮೈತ್ರಿ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಿಗೆ ತಿಲಾಂಜಲಿ

ಬೆಂಗಳೂರು,ಆ.16- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕೃಷಿಕ್ ಸಮ್ಮಾನ್ ಯೋಜನೆಗೆ ಪೂರಕವಾಗಿ ಕೃಷಿಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಹೆಚ್ಚುವರಿ 4 ಸಾವಿರ ರೂಪಾಯಿ ನೀಡುವ ಯೋಜನೆಗೆ [more]

ಬೆಂಗಳೂರು

ಅನುಮಾನ ಮೂಡಿಸಿದ ಸಿಎಂ ಯಡಿಯೂರಪ್ಪ-ಜಿ.ಟಿ.ದೇವೇಗೌಡ ಭೇಟಿ

ಬೆಂಗಳೂರು- ಜೆಡಿಎಸ್ ಶಾಸಕ, ಮಾಜಿ ಸಚಿವ ಜಿಟಿ.ದೇವೇಗೌಡ ಅವರು ಇತ್ತೀಚೆಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಪಕ್ಷ ಬದಲಿಸುವ ಉದ್ದೇಶ ಈ ಭೇಟಿಯ ಹಿಂದೆ ಇದೆ ಎಂಬ ಅನುಮಾನ [more]

ಬೆಂಗಳೂರು

ಅದೃಷ್ಟದ ರೂಂ ಖಾಲಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಆ.16- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ಅದೃಷ್ಟದ ರೂಂ ಖಾಲಿ ಮಾಡಿ ತಮ್ಮ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮೈತ್ರಿ ಸರ್ಕಾರದ [more]

ಬೆಂಗಳೂರು

ದೂರವಾಣಿ ಕದ್ದಾಲಿಕೆ ಪ್ರಕರಣ-ಸಿಬಿಐ ಅಥವಾ ಸಿಐಡಿ ತನಿಖೆಗೆ ಮುಂದಾದ ಸರ್ಕಾರ

ಬೆಂಗಳೂರು,ಆ.15- ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಜನಪ್ರತಿನಿಧಿಗಳು ಹಾಗೂ ಪತ್ರಕರ್ತರ ದೂರವಾಣಿ ಕದ್ದಾಲಿಕೆ ಪ್ರಕರಣ ಹಲವರಿಗೆ ಕಾನೂನಿನ ಸಂಕಷ್ಟ ತರುವ ಸಾಧ್ಯತೆ ಹೆಚ್ಚಳವಾಗಿವೆ. ಈ ಪ್ರಕರಣವನ್ನು [more]

ಬೆಂಗಳೂರು

ಫೋನ್ ಟ್ಯಾಪಿಂಗ್ ಆಗಿರುವುದು ನೂರಕ್ಕೆ ನೂರು ಸತ್ಯ-ಮಾಜಿ ಡಿಸಿಎಂ ಆರ್.ಆಶೋಕ್

ಬೆಂಗಳೂರು,ಆ.15- ಸಮಾಜವನ್ನು ಕಾಯುವ ಪೊಲೀಸರೇ ಫೋನ್ ಟ್ಯಾಪ್ ಮಾಡಿದ್ದಾರೆ ಅಂದ್ರೆ ಏನು ಅರ್ಥ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಫೋನ್ ಕದ್ದಾಲಿಕೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆಯಾಗಲಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.15- ಫೋನ್ ಟ್ಯಾಪಿಂಗ್ ಬಗ್ಗೆ ನನಗೆ ಗೊತ್ತಿಲ್ಲ. ಒಂದೊಮ್ಮೆ ಟ್ಯಾಪಿಂಗ್ ಮಾಡಿದ್ದರೆ ಈಗ ಅದರ ಬಗ್ಗೆ ತನಿಖೆ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ [more]

ಬೆಂಗಳೂರು

ಫೋನ್ ಕ್ದಾಲಿಕೆ ಪ್ರಕರಣ-ಬಿಜೆಪಿಯವರಿಗೆ ಬೇರೆ ಕೆಲಸ ಇಲ್ವಾ-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಆ.15- ಬಿಜೆಪಿ ಅವರಿಗೆ ಮಾನ ಮರ್ಯಾದೆ ಇದೆಯಾ? ಯಾವ ಯಾವ ಮುಖ್ಯಮಂತ್ರಿ ಕಾಲದಲ್ಲಿ ಏನಾಗಿದೆ ಎಂದು ನನಗೆ ಗೊತ್ತಿದೆ.ಫೋನ್ ಕದ್ದಾಲಿಕೆ ವಿಚಾರವಾಗಿ ನಾನು ತುಂಬಾ ಮಾತನಾಡಬಲ್ಲೆ. ನನಗೆ [more]

ಬೆಂಗಳೂರು

ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಹಿನ್ನೆಲೆಯಿದೆ-ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ-ಜೆಡಿಎಸ್

ಬೆಂಗಳೂರು,ಆ.15-ಪ್ರವಾಹ ಸಂತ್ರಸ್ತ ಜಿಲ್ಲೆಗಳ ಮರುನಿರ್ಮಾಣಕ್ಕಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಯಮಿಗಳು ಹಾಗೂ ಸಂಸ್ಥೆಗಳ ಮೊರೆ ಹೋಗಿದ್ದು, 10 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು [more]

ಬೆಂಗಳೂರು

ಸಂತ್ರಸ್ಥರಿಗೆ ಸರ್ಕಾರದಿಂದ ಎಲ್ಲ ರೀತಿಯ ನೆರವು-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.15- ಕನ್ನಡಿಗರ ಸ್ವಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯಾಗದಂತೆ ಸ್ಥಳೀಯ ಉದ್ಯೋಗಗಳಲ್ಲಿ ಮೊದಲ ಆದ್ಯತೆ ಹಾಗೂ ಅತಿವೃಷ್ಟಿ, ಅನಾವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲ ರೀತಿಯ [more]

ಬೆಂಗಳೂರು

ಕಾಂಗ್ರೇಸ್‍ಗಿಂತ ಬಿಜೆಪಿಯೇ ಪರವಾಗಿಲ್ಲ-ಹಲವು ಜೆಡಿಎಸ್ ಶಾಸಕರ ಅಭಿಪ್ರಾಯ

ಬೆಂಗಳೂರು,ಆ.15-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಈ ಪಕ್ಷಗಳ ಮೈತ್ರಿಗೂ ತೆರೆ ಬೀಳುವ ಸಾಧ್ಯತೆಗಳು ಕಾಣಿಸಿಕೊಳ್ಳಲಾರಂಭಿಸಿದೆ. ಜೆಡಿಎಸ್ ನಾಯಕರ ಮಟ್ಟದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಮುಂದುವರಿಸುವ ಮನಸ್ಸು [more]

ರಾಯಚೂರು

ತ್ರಿವಿಕ್ರಮ ಜೋಶಿ ಅವರನ್ನು ಎಫ್‌ಕೆಸಿಸಿಐ ವ್ಯವಸ್ಥಾಪನಾ ಸಮಿತಿಗೆ ವಿಶೇಷ ಆಹ್ವಾನಕರಾಗಿ ನೇಮಿಸಲಾಗಿದೆ

ಬೆಂಗಳೂರು ಆ 13: ಎಫ್‌ಕೆಸಿಸಿಐ ಅಧ್ಯಕ್ಷ ಸಿ ಆರ್ ಜನಾರ್ಧನ ಅವರು ಶ್ರೀ ತ್ರಿವಿಕ್ರಮ್ ಜೋಶಿಯನ್ನು ಎಫ್‌ಕೆಸಿಸಿಐನ ವ್ಯವಸ್ಥಾಪನಾ ಸಮಿತಿಗೆ 2019-20ನೇ ಸಾಲಿನ ವಿಶೇಷ ಆಹ್ವಾನಿಯಾಗಿ ನೇಮಕ [more]

ಬೆಂಗಳೂರು

ಕೇಂದ್ರ ಗೃಹ ಸಚಿವರು ನೆರವಿನ ಬಗ್ಗೆ ಪ್ರಕಟ ಮಾಡಬೇಕಿತ್ತು-ಮಾಜಿ ಸಿಎಂ ಕುಮಾರಸ್ವಾಮಿ

ಹಾಸನ, ಆ. 12- ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಭಾಗಗಳಲ್ಲಿ ನಿನ್ನೆ ವೈಮಾನಿಕ ಸಮೀಕ್ಷೆ ನಡೆಸಿದರೂ ಪರಿಹಾರಧನ ಘೋಷಣೆ ಮಾಡಿಲ್ಲ [more]

ರಾಜ್ಯ

ಇಳಿಮುಖವಾದ ಮಳೆಯ ಪ್ರಮಾಣ

ಬೆಂಗಳೂರು, ಆ. 12- ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಹವಾ ಮುನ್ಸೂಚನೆ [more]

ಬೆಂಗಳೂರು

ಆಸರೆಗಾಗಿ ಜನಪ್ರತಿನಿಧಿಗಳ ಮುಂದೆ ಅಳಲು ತೋಡಿಕೊಂಡ ಸಂತ್ರಸ್ಥರು

ಬೆಂಗಳೂರು, ಆ.12- ಮಳೆ ಕಡಿಮೆಯಾಗುತ್ತಿದೆ, ಪ್ರವಾಹದ ಅಬ್ಬರ ತಗ್ಗಿದೆ, ನೆರೆಯಲ್ಲಿ ಬದುಕು ಕಳೆದುಕೊಂಡವರು ಪುನರ್ ಆಶ್ರಯಕ್ಕಾಗಿ ಅಂಗಲಾಚುತ್ತಿದ್ದಾರೆ. ಸಂತ್ರಸ್ತರಿಗೆ ರಾಜ್ಯದ ವಿವಿಧೆಡೆಯಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. [more]

ಬೆಂಗಳೂರು

ಒಡೆದ ಚಿಗಳ್ಳಿ ಡ್ಯಾಂ-ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಹಿನ್ನಲೆ- ಸ್ಥಳೀಯ ನಿವಾಸಿಗಳಲ್ಲಿ ಆತಂಕ

ಬೆಂಗಳೂರು, ಆ.12- ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಚಿಗಳ್ಳಿ ಡ್ಯಾಂ ಒಡೆದು ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಸಾವಿರಾರು ಎಕರೆ ಕೃಷಿ [more]

ಬೆಂಗಳೂರು

ಶಾಸಕಿ ಅಂಜಲಿ ನಿಂಬಾಳ್ಕರ್‍ರವರ ಮನೆ ಜಲಾವೃತ-ನೀರನ್ನು ಹೊರಹಾಕಿ ಮನೆ ಶುದ್ಧೀಕರಣಗೊಳಿಸಲು ಅಧಿಕಾರಿಗಳ ದುರ್ಬಳಕೆ

ಬೆಂಗಳೂರು, ಆ.12- ಬೆಳಗಾವಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಮನೆ ಜಲಾವೃತವಾಗಿದೆ. ಹೀಗಾಗಿ ಆ ನೀರನ್ನು ಹೊರಹಾಕಿ ಮನೆ ಶುದ್ಧೀಕರಣಗೊಳಿಸಲು ಅವರು [more]

ಬೆಂಗಳೂರು

ಹೆಚ್ಚಿನ ಪ್ರಮಾಣದ ನೀರನ್ನು ಬಿಟ್ಟಿರುವ ಹಿನ್ನೆಲೆ-ತಮಿಳುನಾಡಿಗೆ ಬಿಡಬೇಕಾದ ಪ್ರಮಾಣದಷ್ಟು ನೀರು ಹರಿದುಹೋಗಲಿದೆ

ಬೆಂಗಳೂರು, ಆ.12- ಕಾವೇರಿ ಜಲಾನಯನ ಭಾಗದಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗಿ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಜಲಾಶಯಗಳಿಂದ ಎರಡು ಲಕ್ಷ ಕ್ಯೂಸೆಕ್‍ಗೂ ಹೆಚ್ಚಿನ ಪ್ರಮಾಣದ ನೀರನ್ನು ಬಿಟ್ಟಿರುವ [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಪ್ರವಾಹ ಪರಿಸ್ಥಿತಿ ಹಿನ್ನಲೆ-ಹುಟ್ಟುಹಬ್ಬ ಆಚರಣೆಯಿಂದ ದೂರ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.12- ನೆರೆ ಹಾವಳಿಯಿಂದಾಗಿ ರಾಜ್ಯದ 18 ಜಿಲ್ಲೆಗಳು ಸಂಕಷ್ಟದಲ್ಲಿರುವುದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟುಹಬ್ಬ ಆಚರಣೆಯಿಂದ ದೂರ ಉಳಿದಿದ್ದಾರೆ. ಶಾಲಾ ದಾಖಲೆಗಳ ಪ್ರಕಾರ ಸಿದ್ದರಾಮಯ್ಯ [more]

ಬೆಂಗಳೂರು

ಮಧ್ಯಂತರ ಪರಿಹಾರವಾಗಿ 5ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಆ.12-ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರ ರಾಷ್ಟ್ರೀಯ ವಿಕೋಪವೆಂದು ಘೋಷಣೆ ಮಾಡಿ ಮಧ್ಯಂತರ ಪರಿಹಾರವಾಗಿ 5ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕೆಂದು [more]

ಬೆಂಗಳೂರು

ರಾಜ್ಯದಲ್ಲಿ ಪ್ರವಾಹ ಮತ್ತು ಭಾರೀ ಮಳೆ ಹಿನ್ನಲೆ- ಈವರೆಗೂ 42 ಮಂದಿ ಸಾವು

ಬೆಂಗಳೂರು, ಆ.12- ರಾಜ್ಯದಲ್ಲಿ ಉಂಟಾದ ಪ್ರವಾಹ ಮತ್ತು ಭಾರೀ ಮಳೆಯಿಂದಾಗಿ ಈವರೆಗೂ 17 ಜಿಲ್ಲೆಗಳಲ್ಲಿ 42 ಮಂದಿ ಸಾವನ್ನಪ್ಪಿದ್ದು, 4 ಲಕ್ಷಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಯಲ್ಲಿ [more]

ಬೆಂಗಳೂರು

ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸದಿರುವುದಕ್ಕೆ ವ್ಯಾಪಕ ವಿರೋಧ

ಬೆಂಗಳೂರು, ಆ.12- ನಾಲ್ಕೂವರೆ ದಶಕಗಳ ನಂತರ ಭೀಕರ ಪ್ರವಾಹ ಮತ್ತು ವರುಣನ ಆರ್ಭಟಕ್ಕೆ ಸಿಕ್ಕಿ ತತ್ತರಿಸಿರುವ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸದಿರುವುದಕ್ಕೆ ಸಾಮಾಜಿಕ ಜಾಲತಾಣ ಹಾಗೂ [more]