ಬೆಂಗಳೂರು

ಹೆಚ್ಚಿನ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.12- ಇದೇ ಶುಕ್ರವಾರದಂದು ನವದೆಹಲಿಗೆ ತೆರಳುತ್ತಿದ್ದು, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಪರಿಹರಿಸಲು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ [more]

ಬೆಳಗಾವಿ

ಪ್ರವಾಹದ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ-ಮಾಜಿ ಸಿಎಂ ಕುಮಾರಸ್ವಾಮಿ

ಬೆಳಗಾವಿ,ಆ.10- ಪ್ರವಾಹದ ವಿಚಾರದಲ್ಲಿ ತಾವು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ [more]

ಬೆಂಗಳೂರು

ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆ-ಹೊಗೆನಕಲ್ ಜಲಪಾತ ವೀಕ್ಷಣೆಗೆ ನಿರ್ಬಂಧ

ಬೆಂಗಳೂರು,ಆ.10- ಕಾವೇರಿ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಉತ್ತಮ [more]

ಬೆಂಗಳೂರು

ಕಾವೇರಿ ಜಲಾನಯನ ಭಾಗದಲ್ಲಿ ಮುಂದುವರಿದ ಭಾರೀ ಮಳೆ

ಬೆಂಗಳೂರು,ಆ.10- ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ತಲುಪಿದೆ. ಜಲಾಶಯಕ್ಕೆ 1.8 [more]

ಬೆಂಗಳೂರು

ವಿಶೇಷ ಪ್ಯಾಕೇಜ್ ಘೋಷಣೆಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಒತ್ತಾಯ

ಬೆಂಗಳೂರು,ಆ.10- ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರ 10 ಸಾವಿರ ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಾಜಿ ಉಪಮುಖ್ಯಮಂತ್ರಿ [more]

ಬೆಂಗಳೂರು

ರಾಜ್ಯದ ಬಹುಭಾಗ ಜಲಪ್ರಳಯಕ್ಕೆ ತುತ್ತಾಗಿರುವ ಹಿನ್ನಲೆ-ಕೇಂದ್ರ ಕರ್ನಾಟಕಕ್ಕೆ 50 ಸಾವಿರ ಕೋಟಿ ರೂ.ಗಳ ಪರಿಹಾರ ನೀಡಬೇಕು-ವಾಟಾಳ್ ನಾಗರಾಜ್

ಬೆಂಗಳೂರು,ಆ.10- ಉತ್ತರ ಕರ್ನಾಟಕ, ಕೊಡುಗು ಸೇರಿದಂತೆ ರಾಜ್ಯದ ಬಹುಭಾಗ ಜಲಪ್ರಳಯಕ್ಕೆ ತುತ್ತಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ 50 ಸಾವಿರ ಕೋಟಿ ರೂ.ಗಳ ಪರಿಹಾರ ನೀಡಬೇಕೆಂದು [more]

ಬೆಂಗಳೂರು

ಬಾಹ್ಯಾಕಾಶ ವಿಜ್ಞಾನದಲ್ಲಿ ಪ್ರಪಂಚದಲ್ಲೇ ಉತ್ತುಂಗಕ್ಕೇರಿದ ಭಾರತ-ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ್

ಬೆಂಗಳೂರು.ಆ.10-ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತ ಪ್ರಪಂಚದಲ್ಲೇ ಉತ್ತುಂಗಕ್ಕೇರಿದೆ ಎಂದು ಇಸ್ರೋದ ಮಾಜಿ ಅಧ್ಯಕ್ಷ ಹಾಗೂಸ್ಪೇಸ್ ಕಮೀಷನ್ ಸದಸ್ಯ ಎ.ಎಸ್.ಕಿರಣ್‍ಕುಮಾರ್ ಹೇಳಿದರು. ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ [more]

ಬೆಂಗಳೂರು

ಆದಷ್ಟು ಶೀಘ್ರ ಸಚಿವ ಸಂಪುಟ ರಚನೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.10- ಸಚಿವ ಸಂಪುಟ ರಚನೆ ವಿಳಂಬವಾಗುತ್ತದೆ ಎಂಬ ಅನುಮಾನ ಯಾರಿಗೂ ಬೇಡ. ಶೀಘ್ರವೇ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ [more]

ಬೆಂಗಳೂರು

ಭಾರೀ ಮಳೆ ಹಾಗೂ ಪ್ರವಾಹ ಹಿನ್ನಲೆ-ಕೆಎಸ್‍ಆರ್‍ಟಿಸಿಯಿಂದ ಹಲವು ಮಾರ್ಗಗಳ ಬಸ್ ಸೇವೆ ಸ್ಥಗಿತ

ಬೆಂಗಳೂರು, ಆ.10- ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಕೆಎಸ್‍ಆರ್‍ಟಿಸಿಯ ಹಲವು ಮಾರ್ಗಗಳ ಬಸ್ ಸೇವೆಯನ್ನು ಇಂದು ಕೂಡ ಸ್ಥಗಿತಗೊಳಿಸಲಾಗಿದೆ. ಎಲ್ಲೆಲ್ಲಿ ರಸ್ತೆಗಳು ಬಸ್ ಸಂಚಾರಕ್ಕೆ ಯೋಗ್ಯವಾಗಿವೆ ಆ [more]

ಬೆಂಗಳೂರು

ಮಳೆ ನಿಲ್ಲಿಸುವಂತೆ ವರುಣನನ್ನು ಪ್ರಾರ್ಥಿಸುತ್ತಿರುವ ಜನತೆ

ಬೆಂಗಳೂರು, ಆ.10- ಮಳೆಗಾಗಿ ಮುಗಿಲು ನೋಡುತ್ತಿದ್ದ, ನೀರಿಗಾಗಿ ಪ್ರತಿಭಟನೆ ಮಾಡುತ್ತಿದ್ದ ಉತ್ತರ ಕರ್ನಾಟಕದ ಜನತೆ ಈಗ ಮಳೆ ನಿಲ್ಲಿಸುವಂತೆ ವರುಣನನ್ನು ಪ್ರಾರ್ಥಿಸುತ್ತಿದ್ದಾರೆ. ಕಳೆದ 10 ದಿನಗಳಿಂದ ಎಡೆಬಿಡದೆ [more]

ಬೆಂಗಳೂರು

ಹೈದರಾಬಾದ-ಬೆಂಗಳೂರು ನಡುವೆ ನಾನ್‍ಸ್ಟಾಪ್ ವಿಮಾನಯಾನ

ಬೆಂಗಳೂರು, ಆ.10- ಹೈದರಾಬಾದ್‍ಗೆ ಬೆಂಗಳೂರಿನಿಂದ ಪ್ರಯಾಣಿಸಲು ಹೆಚ್ಚುವರಿ ನಾನ್‍ಸ್ಟಾಪ್ ವಿಮಾನಗಳನ್ನು ಗೋ ಏರ್ ವಿಮಾನಯಾನ ಸಂಸ್ಥೆ ಸೇರ್ಪಡೆಗೊಳಿಸಿದೆ. ಜಿ8-510 ವಿಮಾನ ಬೆಂಗಳೂರಿನಿಂದ ಬೆಳಗ್ಗೆ 7.25ಕ್ಕೆ ಹೊರಟು ಹೈದರಾಬಾದ್‍ಅನ್ನು [more]

ಬೆಂಗಳೂರು

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಹಿನ್ನಲೆ-ಕೇಂದ್ರ ಸರ್ಕಾರ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು

ಬೆಂಗಳೂರು, ಆ.10- ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಕ್ಷಣವೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷ [more]

ಬೆಳಗಾವಿ

ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಬೆಂಗಳೂರು,ಆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾವಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಂಕಷ್ಟವನ್ನು ಆಲಿಸಿದರು. ಬೆಂಗಳೂರಿನಿಂದ ವಿಶೇಷ ವಿಮಾನದ [more]

ಬೆಂಗಳೂರು

ಆ.11ರ ನಂತರ ಮಳೆ ಇಳಿಮುಖವಾಗುವ ಸಾಧ್ಯತೆ

ಬೆಂಗಳೂರು,ಆ.10- ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಬೀಳುತ್ತಿರುವ ಕುಂಭದ್ರೋಣ ಮಳೆ ನಾಳೆಯಿಂದ ಇಳಿಮುಖವಾಗುವ ಸಾಧ್ಯತೆಗಳಿವೆ. ಇಂದು ಕೂಡ ಈ ಭಾಗದಲ್ಲಿ [more]

No Picture
ಬೆಂಗಳೂರು

ಸರ್ಕಾರಿ ನೌಕರರ ಸಂಘದಿಂದ 150 ಕೋಟಿ ರೂ. ದೇಣಿಗೆ

ಬೆಂಗಳೂರು, ಆ.10- ಮುಖ್ಯಮಂತ್ರಿಗಳ ತುರ್ತು ಪರಿಹಾರ ನಿಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘ 150 ಕೋಟಿ ರೂ. ದೇಣಿಗೆ ನೀಡಲು ನಿರ್ಧರಿಸಿದೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನಲೆ-ಪರಿಹಾರ ಕಾರ್ಯಕ್ಕಾಗಿ 3000 ರೂ.ಕೋಟಿ ಹಣ ಬಿಡುಗಡೆಗೆ ಕೇಂದ್ರಕ್ಕ ಮನವಿಮನವಿ

ಬೆಂಗಳೂರು, ಆ.10- ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿರರ ಕಡೆ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಆರು ಸಾವಿರ ಕೋಟಿ ರೂ. ನಷ್ಟವಾಗಿದ್ದು, [more]

ಬೆಂಗಳೂರು

ರಾಜ್ಯದ ನಾನಾ ಕಡೆ ಪ್ರವಾಹ ಹಿನ್ನಲೆ-ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಆ.10-ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು [more]

ಬೆಂಗಳೂರು

ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

ಬೆಂಗಳೂರು, ಆ.9-ನಾಡಿನೆಲ್ಲೆಡೆ ಇಂದು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಇಂದು ಮುಂಜಾನೆಯಿಂದಲೇ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಭಕ್ತರು ಪೂಜೆ ಸಲ್ಲಿಸಿದರು. ಅಲ್ಲದೆ, ಮನೆಗಳಲ್ಲಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ [more]

ಬೆಂಗಳೂರು

ನೆರೆ ಪರಿಹಾರಕ್ಕೆ ಒಂದು ತಿಂಗಳ ವೇತನ ನೀಡಲಿರುವ ಜೆಡಿಎಸ್ ಶಾಸಕರು

ಬೆಂಗಳೂರು,ಆ.9-ಕಳೆದ ಒಂದು ವಾರದಿಂದ ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕೆ ಜೆಡಿಎಸ್‍ನ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು [more]

ಬೆಂಗಳೂರು

ಕಾವೇರಿ ಜಲಾನಯನ ಭಾಗದಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆ

ಬೆಂಗಳೂರು, ಆ.9- ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಎಆರ್‍ಎಸ್, ಹೇಮಾವತಿ ಜಲಾಶಯಗಳು ಭರ್ತಿಯಾಗುವ ಆಶಾಭಾವನೆ ಮೂಡಿಸಿವೆ. [more]

ಶಿವಮೊಗ್ಗಾ

ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೆರಡು ದಿನಗಳು ಮಳೆ

ಬೆಂಗಳೂರು,ಆ.9- ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ಪಶ್ಚಿಮಘಟ್ಟ [more]

ಬೆಂಗಳೂರು

ಪ್ರತಿಯೊಬ್ಬ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ

ಬೆಂಗಳೂರು,ಆ.9- ಪ್ರತಿಯೊಬ್ಬ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ, ಹೊಸ ಪಿಂಚಣಿ ರದ್ದುಪಡಿಸಿ ಹಳೆ ಮಾದರಿ ಜಾರಿ, ಖಾಲಿ ಇರುವ ಹುದ್ದೆಗಳ ಭರ್ತಿ, ನೌಕರರ ಹಿತರಕ್ಷಣೆ, ವೇತನ [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ಬೆಂಗಳೂರು

ರಾಜಧಾನಿಗೂ ಎದುರಾಗಲಿರುವ ಜಲ ಗಂಡಾಂತರ

ಬೆಂಗಳೂರು, ಆ.9- ಅಯ್ಯೋ.. ಅಯ್ಯಯ್ಯೋ… ಇಡೀ ಉತ್ತರ ಕರ್ನಾಟಕ ಮಳೆಯಿಂದ ತತ್ತರಿಸಿ ಹೋಗಿದೆ. ಅಲ್ಲಿನ ಜನ ಜೀವನ ಮಾಡೋದು ಕಷ್ಟಸಾಧ್ಯ. ನಾವೇ ಪುಣ್ಯವಂತರು ಅಂದುಕೊಂಡಿರಾ… ಹೀಗಂತ ನೀವು [more]

ಬೆಂಗಳೂರು

ಬಿಜೆಪಿಯ ಜನಪ್ರತಿನಿಧಿಗಳು ಒಂದು ತಿಂಗಳ ವೇತನವನ್ನು ಸಂತ್ರಸ್ಥರಿಗೆ ನೀಡಬೇಕು-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.9- ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ತಮ್ಮ ಒಂದು ತಿಂಗಳ ವೇತನವನ್ನು ನೆರೆ ಸಂತ್ರಸ್ತರಿಗೆ ನೀಡಬೇಕೆಂದು [more]