ಸಿದ್ದಾರ್ಥ್‍ರವರ ಸಾವಿನ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ ಮಂಗಳೂರು ಪೊಲೀಸರು
ಬೆಂಗಳೂರು, ಆ.1- ಉದ್ಯಮಿ, ಕಾಫಿ ಡೇ ಮಾಲೀಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರ ಸಾವಿನ ಬಗ್ಗೆ ತನಿಖೆಯನ್ನು ಮಂಗಳೂರು ನಗರ ಪೊಲೀಸರು ತೀವ್ರಗೊಳಿಸಿದ್ದಾರೆ. [more]
ಬೆಂಗಳೂರು, ಆ.1- ಉದ್ಯಮಿ, ಕಾಫಿ ಡೇ ಮಾಲೀಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರ ಸಾವಿನ ಬಗ್ಗೆ ತನಿಖೆಯನ್ನು ಮಂಗಳೂರು ನಗರ ಪೊಲೀಸರು ತೀವ್ರಗೊಳಿಸಿದ್ದಾರೆ. [more]
ಬೆಂಗಳೂರು,ಆ.1-ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಈ ವರ್ಷವೂ ಬರದ ಛಾಯೆ ಆವರಿಸಿದ್ದು, ಆ.15ರ ನಂತರ ಬರಪೀಡಿತ ಪ್ರದೇಶಗಳ ಘೋಷಣೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಸತತ ಬರ [more]
ಬೆಂಗಳೂರು, ಆ.1- ಕಾವೇರಿ ನದಿನೀರು ಹಂಚಿಕೆ ಸಂಬಂಧ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆ ಬೆಂಗಳೂರಿನಲ್ಲಿ 2ನೇ ಬಾರಿಗೆ ನಡೆಯಿತು. ವಿಶ್ವೇಶ್ವರಯ್ಯ ಜಲನಿಗಮದ ಕಚೇರಿಯಲ್ಲಿ ಸಮಿತಿಯ [more]
ಬೆಂಗಳೂರು, ಆ.1- ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ. ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ [more]
ಬೆಂಗಳೂರು, ಆ.1- ಮೆಟ್ರೋ ಹಳಿಗಳ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಆ.3ರ ರಾತ್ರಿ 9.30ರಿಂದ ಆ.4ರ ಬೆಳಗ್ಗೆ 11 ಗಂಟೆವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೈಯಪ್ಪನಹಳ್ಳಿ-ಎಂ.ಜಿ.ರೋಡ್ ಮಾರ್ಗದಲ್ಲಿ ಮೆಟ್ರೋ [more]
ಬೆಂಗಳೂರು, ಆ.1- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದು ಹೋದವರು ಉಪ ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆ ಕಾಂಗ್ರೆಸ್ ನಾಯಕರಿಗೆ ದುಂಬಾಲು ಬೀಳುತ್ತಿದ್ದು, ತಮ್ಮನ್ನು ಕ್ಷಮಿಸಿ ಎಂದು [more]
ಬೆಂಗಳೂರು, ಆ.1- ಕಾಂಗ್ರೆಸ್ ಮತ್ತು ಜೆಡಿಎಸ್‍ನ 17 ಮಂದಿ ಶಾಸಕರ ಅನರ್ಹತೆಯಿಂದ ತೆರವಾಗಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸಿದರು. [more]
ಬೆಂಗಳೂರು, ಆ.1- ರೈತರ ಸಾಲ ಮನ್ನಾ, ವಸತಿ ಇಲಾಖೆ ಯೋಜನೆಯಡಿ ಕೈಗೊಂಡಿರುವ ಯೋಜನೆಗಳು, ರಾಜ್ಯದ ಆರ್ಥಿಕ ಪರಿಸ್ಥಿತಿ, ಋಣಮುಕ್ತ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಕೆಲವು ಮಹತ್ವದ [more]
ಬೆಂಗಳೂರು, ಆ.1- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮುತ್ತಿನ ನಗರಿ ಹೈದರಾಬಾದ್‍ಗೆ ತೆರಳಲಿದ್ದಾರೆ. ಹೈದರಾಬಾದ್‍ನಲ್ಲಿರುವ ದೇವಸ್ಥಾನವೊಂದಕ್ಕೆ ಬಿಎಸ್‍ವೈ ಭೇಟಿ ನೀಡಲಿದ್ದು, ಇವರ ಜತೆ ಕೆಲವೇ ಕೆಲವು ಆಪ್ತರು [more]
ಬೆಂಗಳೂರು, ಆ.1- ಮಿನಿ ಸಮರವೆಂದೇ ಹೇಳಲಾಗುತ್ತಿರುವ 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಅಭ್ಯರ್ಥಿಗಳ ಶೋಧ ಕಾರ್ಯಕ್ಕೆ ಮುಂದಾಗಿದೆ. 2023ರ ಮೇವರೆಗೂ ಅಧಿಕಾರ ಉಳಿಸಿಕೊಳ್ಳಲು [more]
ಬೆಂಗಳೂರು, ಆ.1- ಶಾಸಕತ್ವದಿಂದ ಅನರ್ಹಗೊಳಿಸಿರುವ ಸ್ಪೀಕರ್ ಕ್ರಮ ಪ್ರಶ್ನಿಸಿ ಅನರ್ಹಗೊಂಡ ಜೆಡಿಎಸ್‍ನ ಮೂವರು, ಕಾಂಗ್ರೆಸ್‍ನ 11 ಶಾಸಕರು ಇಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಸಚಿವ ವಿಶ್ವನಾಥ್ [more]
ಚಿಕ್ಕಮಗಳೂರು, ಜು.31- ಕಾಫಿ ನಾಡಿನ ಯಶಸ್ವಿ ಉದ್ಯಮಿ ಸಿದ್ದಾರ್ಥ ಇನ್ನು ನೆನಪು ಮಾತ್ರ… ಇಡೀ ಜಗತ್ತಿಗೆ ಕಾಫಿಯ ಘಮಲನ್ನು ಪಸರಿಸಿದ, ಅಪ್ಪಟ ಸ್ನೇಹಮಯಿ ವ್ಯಕ್ತಿತ್ವದ ಸಿದ್ದಾರ್ಥ ಅವರು, [more]
ಬೆಂಗಳೂರು, ಜು.31- ಸೋಮವಾರ ರಾತ್ರಿ ಮಂಗಳೂರಿನ ನೇತ್ರಾವತಿ ನದಿ ಸೇತುವೆ ಬಳಿಯಿಂದ ನಿಗೂಢವಾಗಿ ಕಾಣೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ, ಉದ್ಯಮಿ [more]
ಬೆಂಗಳೂರು, ಜು.31- ಬಿಜೆಪಿಯ ಮೇಯರ್ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದಾರೆ. ಬೈರತಿ ಬಸವರಾಜ ಅವರ ನಿವಾಸಕ್ಕೆ [more]
ಬೆಂಗಳೂರು, ಜು.31- ಉದ್ಯಮಿ ಸಿದ್ಧಾರ್ಥ್ ಅವರ ಸಾವಿನ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಕೆಫೆ ಕಾಫಿ ಡೇ [more]
ಬೆಂಗಳೂರು, ಜು.31- ಕೂಲಿ ನಾಲಿ ಮಾಡಿ ಸಂಪಾದಿಸಿದ ಹಣದಲ್ಲಿ ನಿವೇಶನ ಕೊಂಡು ಮನೆ ಕಟ್ಟುವವರಿಗೆ ಇನ್ನು ಮುಂದೆ ಬಿಬಿಎಂಪಿಯಿಂದ ನಕ್ಷೆ ಮಂಜೂರಾತಿಗೆ ಅಲೆಯುವ ತಾಪತ್ರಯ ಬರುವುದಿಲ್ಲ… 2400 [more]
ಬೆಂಗಳೂರು, ಜು.31- ಉದ್ಯಮಿ ಸಿದ್ಧಾರ್ಥ್ ಅವರು ಬಳಸುತ್ತಿದ್ದ ಮೊಬೈಲ್ ಸಿಕ್ಕಿದ್ದು, ಮಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂದು ಮುಂಜಾನೆ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾದ ಸಂದರ್ಭದಲ್ಲಿ ಪೊಲೀಸರು ಪರಿಶೀಲನೆ [more]
ಬೆಂಗಳೂರು, ಜು.31- ಮಾಜಿ ಸಚಿವ, ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಜು.31-ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ್ ನಮ್ಮ ರಾಜ್ಯದ ಆಸ್ತಿಯಾಗಿದ್ದರು. ಅವರ ಸಾವನ್ನು ನಂಬಲಾಗುತ್ತಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಎಸ್.ಎಂ.ಕೃಷ್ಣ ಮನೆಗೆ [more]
ಬೆಂಗಳೂರು, ಜು.31- ಟಿಪ್ಪು ಜಯಂತಿಯನ್ನು ರದ್ದು ಮಾಡಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಇಂದು ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದ್ದರಿಂದ ಕೋಲಾಹಲದ ವಾತಾವರಣ ನಿರ್ಮಾಣವಾಯಿತು. ಸಭಾಧ್ಯಕ್ಷರ ಆಯ್ಕೆಗಾಗಿ ಕರೆಯಲಾಗಿದ್ದ ಒಂದು ದಿನದ [more]
ಬೆಂಗಳೂರು, ಜು.31- ಕರುನಾಡಿನ ಕಾಫೀ ಬೆಳೆಯ ಹೆಸರು ವಾಸಿಯಾದ ಚಿಕ್ಕಮಗಳೂರು ಜಿಲ್ಲೆಯ ಚೇತನಹಳ್ಳಿಯ ಬಾಲಕ ಸಮಸ್ತರ ಪಾಲಿಗೆ ಸದಾ ಚೇತನ ವಾಗಿದ್ದ ಸಿದ್ಧಾರ್ಥ ಬಾಲ್ಯದಲ್ಲಿಯೇ ಈ ದೇಶದ [more]
ಬೆಂಗಳೂರು, ಜು.31- ಪ್ರತಿಷ್ಠಿತ ಉದ್ಯಮಿ ವಿ.ಜಿ.ಸಿದ್ಧಾರ್ಥ್ ಈ ದೇಶದ ಕನಸುಗಾರ , ಮಲೆನಾಡಿಗರ ಬದುಕನ್ನು ಕಟ್ಟಿಕೊಟ್ಟ ಛಲಗಾರ, ಕಾಫಿಬೆಳೆಯಿಂದ ನಷ್ಟ ಅನುಭವಿಸಿ ಬೇಸತ್ತು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳುವ [more]
ಬೆಂಗಳೂರು, ಜು.31- ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್ ವಿರೋಧಿಸಿ ಖಾಸಗಿ ವೈದ್ಯರು ದೇಶಾದ್ಯಂತ ಮುಷ್ಕರ ನಡೆಸಿದ್ದರಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಿ ಸಾರ್ವಜನಿಕರು ಪರದಾಡಿದಂತಹ ವಾತಾವರಣ ನಿರ್ಮಾಣವಾಯಿತು. ಕೇಂದ್ರ [more]
ಬೆಂಗಳೂರು, ಜು.31- ಉದ್ಯಮಿ ಸಿದ್ದಾರ್ಥ್ ಅವರ ಸಾವಿನ ಪ್ರಕರಣದ ತನಿಖೆಗೆ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಎಸಿಪಿ ಅವರು ನಿನ್ನೆಯಿಂದಲೇ [more]
ಬೆಂಗಳೂರು, ಜು.31- ಇಡೀ ದೇಶ ನಮ್ಮ ವಿಧಾನಸಭೆ ಕಡೆ ತಿರುಗಿ ನೋಡುವಂತೆ ಸಂವಿಧಾನ ನಿಷ್ಟರಾಗಿ ಕಾರ್ಯ ನಿರ್ವಹಿಸಬೇಕೆಂದು ನೂತನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಜಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ