ಬಿಜೆಪಿಗೆ ಒಲಿಯಲಿರುವ ಕೊನೆಯ ಮೇಯರ್ ಅವಧಿ
ಬೆಂಗಳೂರು, ಜು.29- ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಬಿಜೆಪಿ ಸಾಲಿನಲ್ಲಿ ಕೂರುವಂತೆ ಒತ್ತಾಯಿಸಿದ [more]
ಬೆಂಗಳೂರು, ಜು.29- ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಬಿಜೆಪಿ ಸಾಲಿನಲ್ಲಿ ಕೂರುವಂತೆ ಒತ್ತಾಯಿಸಿದ [more]
ಬೆಂಗಳೂರು, ಜು.29- ಚಂದ್ರಯಾನ-2ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳು, ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಹಾಗೂ ಹಗಲಿದ ಕೇಂದ್ರದ ಮಾಜಿ ಸಚಿವ ಜೈಪಾಲ್‍ರೆಡ್ಡಿ ಅವರಿಗೆ ಪಾಲಿಕೆ ಸಭೆಯಲ್ಲಿ [more]
ಬೆಂಗಳೂರು, ಜು.29- ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಸೇರಿದಂತೆ ಮತ್ತಿತರರಿಗೆ ಹಸ್ತಲಾಘವ ನೀಡಿದರು. ಬೆಳಗ್ಗೆ 11 [more]
ಮಂಗಳೂರು, ಜು.27- ಮುಂಬೈಗೆ ಹೋದವರಿಗೆ ಪಕ್ಷ ನಿಷ್ಠೆ ಇಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಬಿಟ್ಟ ಎಚ್.ವಿಶ್ವನಾಥ್ ಪಕ್ಷ [more]
ಮೈಸೂರು,ಜು.27- ನನಗೆ ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯಿಂದ ನಿರ್ವಹಿಸಲು ಸಿದ್ದನಾಗಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ್ದಾರೆ. [more]
ತುಮಕೂರು, ಜು.27- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ ಮುಗಿದ ಅಧ್ಯಾಯ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಮೀಪದ ಗೊಲ್ಲಹಳ್ಳಿಯ [more]
ವಿಜಯಪುರ,ಜು.27- ರಾಜೀನಾಮೆ ನೀಡಿ ಮುಂಬೈ ಸೇರಿಕೊಂಡಿದ್ದ ಅತೃಪ್ತ ಶಾಸಕರ ಪೈಕಿ ಇಬ್ಬರು ಪಕ್ಷಕ್ಕೆ ವಾಪಾಸ್ಸಾಗಲು ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದರು. ಆದರೆ ಅವರು ಕರೆ ಸ್ವೀಕರಿಸಲಿಲ್ಲ ಎಂದು ಮಾಜಿ [more]
ಕೆ.ಆರ್.ಪೇಟೆ,ಜು.27-ತಮ್ಮ ಹುಟ್ಟೂರು ಬೂಕನಕೆರೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ನಿನ್ನೆ ನಾನೊಬ್ಬ ಮಾತ್ರ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಹೈಕಮಾಂಡ್ ಒಪ್ಪಿಗೆ ಪಡೆದು ಶೀಘ್ರವೇ [more]
ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದ ನಿರೀಕ್ಷೆಯಂತೆ ಎಲ್ಲವೂ ನಡೆದಿದ್ದು, ಕೊನೆಗೂ ಕಾಂಗ್ರೆಸ್ ಪಾಲಿಗೆ ವಿಪಕ್ಷ ನಾಯಕನ ಸ್ಥಾನ ದಕ್ಕುವ ಸ್ಥಿತಿ ಬಂದಿದೆ. [more]
ಬೆಂಗಳೂರು, ಜು.27- ಬಿಜೆಪಿ ಸುಭದ್ರ ಆಡಳಿತ ನಡೆಸಲು ಹಾಗೂ ಸರ್ಕಾರವನ್ನು ಉಳಿಸಿಕೊಳ್ಳಲು ತಮ್ಮ ಬೆಂಬಲವನ್ನು ಬಯಸಿದ್ದೇ ಆದರೆ ನೀಡುವ ಬಗ್ಗೆ ಜೆಡಿಎಸ್ ಗಂಭೀರ ಚಿಂತನೆಯನ್ನು ನಡೆಸಿದೆ. ಬಿಜೆಪಿಗೆ [more]
ಬೆಂಗಳೂರು,ಜು.27- ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವುದು ಸಂವಿಧಾನ ಬಾಹಿರವಾದ ಕ್ರಮ. ಇದು ಜನರ ಜಯ ಅಲ್ಲ. ಕುದುರೆ ವ್ಯಾಪಾರದ ಜಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ [more]
ಬೆಂಗಳೂರು,ಜು.27- ಕಾರ್ಯಕರ್ತರು, ಮುಖಂಡರು ಎಲ್ಲರೂ ಸೇರಿ ಪಕ್ಷಕ್ಕೆ ಶಕ್ತಿ ತುಂಬುವಂತಹ ಕೆಲಸವನ್ನು ಮಾಡಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದರು. ಜೆಪಿಭವನದಲ್ಲಿ [more]
ಬೆಂಗಳೂರು,ಜು.27- ದೋಸ್ತಿ ಸರ್ಕಾರಕ್ಕೆ ಸೆಡ್ಡು ಹೊಡೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ 15 ಮಂದಿ ಭಿನ್ನಮತೀಯರು ಮಂಗಳವಾರ ನಗರಕ್ಕೆ ಹಿಂತಿರುಗುವ ಸಾಧ್ಯತೆ ಇದೆ. ಸೋಮವಾರ ನೂತನ ಮುಖ್ಯಮಂತ್ರಿ [more]
ಬೆಂಗಳೂರು,ಜು.27- ವಿಧಾನಸಭೆಯಲ್ಲಿ ಬಹುಮತ ಸಾಬೀತಾಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ)ವನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಇನ್ನಷ್ಟು ಶಕ್ತಿ ತುಂಬಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿ [more]
ಬೆಂಗಳೂರು,ಜು.27-ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು, ವೃದ್ಧರು, ಮಕ್ಕಳು ಸೇರಿದಂತೆ ಎಲ್ಲರ ಸುರಕ್ಷತೆ ದೃಷ್ಟಿಯಿಂದ ರೌಡಿಗಳ ನಿಯಂತ್ರಣ ಹಾಗೂ ಕಾನೂನು ಬಾಹಿರ ಚಟುಟಿಕೆಗಳನ್ನು ನಡೆಸುವವರ ನಿರ್ಧಾಕ್ಷಿಣ್ಯವಾಗಿ ಹತ್ತಿಕ್ಕಬೇಕೆಂದು ನೂತನ ಮುಖ್ಯಮಂತ್ರಿ [more]
ಬೆಂಗಳೂರು,ಜು.27- ಜೆಡಿಎಸ್‍ನಿಂದ ಬಾಹ್ಯ ಬೆಂಬಲ ನೀಡುವ ಬಗ್ಗೆ ಬಿಜೆಪಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಂಬಲ ಪಡೆಯಬೇಕೆ ಬೇಡವೇ ಎಂಬ ಜಿಜ್ಞಾಸೆ ಎದುರಾಗಿದೆ. ಭವಿಷ್ಯದ ಹಿತದೃಷ್ಟಿಯಿಂದ ಜೆಡಿಎಸ್ ಬಾಹ್ಯ [more]
ಬೆಂಗಳೂರು,ಜು.27- ರಾಜ್ಯದ ಧನವಿನಿಯೋಗ ವಿಧೇಯಕಕ್ಕೆ ಬೆಂಬಲ ನೀಡಲು ಜೆಡಿಎಸ್ ತೀರ್ಮಾನಿಸಿದೆ. ಸೋಮವಾರ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರ ಮಂಡಿಸುವ ಧನವಿನಿಯೋಗ ವಿಧೇಯಕಕ್ಕೆ ಸಹಮತ ವ್ಯಕ್ತಪಡಿಸಲಾಗುವುದು ಎಂದು ಜೆಡಿಎಸ್ [more]
ಬೆಂಗಳೂರು,ಜು.27-ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಲಿರುವ ವಿಶ್ವಾಸ ಮತಯಾಚನೆಯಲ್ಲಿ ನಮಗೆ ನೂರಕ್ಕೆ ನೂರರಷ್ಟು ಗೆಲುವು ಸಿಗಲಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಡಾಲರ್ಸ್ ಕಾಲೋನಿಯ [more]
ಬೆಂಗಳೂರು,ಜು.27- ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಇಂದು ನವದೆಹಲಿಗೆ ತೆರಳಲಿದ್ದು, ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]
ಬೆಂಗಳೂರು, ಜು.27- ಜೀವನ ಸಂಧ್ಯಾ ಕಾಲದಲ್ಲಿ ರಾಜಕೀಯ ಪುನರ್ಜನ್ಮ ನೀಡಿದ್ದು ಮಾಜಿ ಪ್ರಧಾನಿ ದೇವೇಗೌಡರು ಎಂದು ಹೇಳಿಕೊಳ್ಳುವುದರಲ್ಲಿ ಯಾವುದೇ ಅತಿಶಯೋಕ್ತಿಯಿಲ್ಲ. ಅವರ ಪೋಟೋವನ್ನು ದೇವರ ಮನೆಯಲ್ಲಿಟ್ಟು ಪೂಜೆ [more]
ಬೆಂಗಳೂರು,ಜು.27- ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನಕ್ಕೆ ಲಾಬಿ ತೀವ್ರಗೊಂಡಿದ್ದು, 33 ಸ್ಥಾನಕ್ಕೆ 60 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಅಲ್ಲದೇ ಭವಿಷ್ಯದಲ್ಲಿ ಬಿಜೆಪಿ ಸೇರಲಿರುವ ಅತೃಪ್ತ ಶಾಸಕರಿಗೂ ಸಚಿವ [more]
ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆದು ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಯಾದವ ಗುರುಪೀಠದ ಕೃಷ್ಣಯಾದವಾನಂದ ಶ್ರೀಗಳು ಒತ್ತಾಯ ಮಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ [more]
ಬೆಂಗಳೂರು, ಜು.26- ರಾಜ್ಯದ 29ನೇ ನೂತನ ಮುಖ್ಯಮಂತ್ರಿಯಾಗಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಲಿಯಾಸ್ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ನಾಲ್ಕನೇ ಬಾರಿಗೆ ಅಧಿಕಾರ ಸ್ವೀಕರಿಸಿದರು. ಸಂಜೆ 6ರಿಂದ 6.35ಕ್ಕೆ [more]
ಬೆಳಗಾವಿ, ಜು.26-ಬಿಜೆಪಿ ಸರ್ಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲ ತಾಂತ್ರಿಕವಾಗಿ ಅವರಿಗೆ ಇಲ್ಲ. ಹಾಗಿದ್ದು ಯಾವ ಆಧಾರದ ಮೇಲೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ [more]
ನವದೆಹಲಿ, ಜು.26-ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿ.ಎಸ್.ಯಡಿಯೂರಪ್ಪ ದಕ್ಷ , ಸಮರ್ಥ ಮತ್ತು ಸ್ಥಿರ ಸರ್ಕಾರ ನೀಡುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ