ವಂಚನೆ ಪ್ರಕರಣ: 1.30 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮಕ್ಕೆ(ಕೆಎಸ್‍ಎಚ್‍ಡಿಸಿಎಲ್) ಕೊಟ್ಯಂತರ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಕಾರಿಗಳು ಆರೋಪಿ ಬಿ.ವೈ.ಶ್ರೀನಿವಾಸ್‍ನ [more]
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮಕ್ಕೆ(ಕೆಎಸ್‍ಎಚ್‍ಡಿಸಿಎಲ್) ಕೊಟ್ಯಂತರ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಕಾರಿಗಳು ಆರೋಪಿ ಬಿ.ವೈ.ಶ್ರೀನಿವಾಸ್‍ನ [more]
ಬೆಂಗಳೂರು: ಡಾ.ಕಸ್ತೂರಿ ರಂಗನ್ ವರದಿ ಪ್ರಕಾರ ರಾಷ್ಟ್ರೀಯ ಉದ್ಯಾನ ಮತ್ತು ವನ್ಯ ಜೀವಿಧಾಮಗಳ ಸುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ [more]
ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯ ತಡೆ ಕಾಯ್ದೆಯಲ್ಲಿನ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ.5 ರಿಂದ 6 ರಷ್ಟಿವೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ [more]
ಉಡುಪಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗುವ ಭವ್ಯ ಮಂದಿರದಲ್ಲಿ ವಿರಾಜಮಾನವಾಗುವ ಭಗವಾನ್ ಶ್ರೀರಾಮನನ್ನು ರಾಮನವಮಿಯಂದು ಸೂರ್ಯ ರಶ್ಮಿ ಸ್ಪರ್ಶಿಸಲಿವೆ! ಬುಧವಾರ ದಿಲ್ಲಿಯ ತೀನ್‍ಮೂರ್ತಿ ಭವನದ ಸೆಮಿನಾರ್ ಹಾಲ್‍ನಲ್ಲಿ ನಡೆದ [more]
ಬೆಂಗಳೂರು: ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್‍ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ [more]
ಬೆಂಗಳೂರು: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಿಂದ ಎರಡು [more]
ಬಳ್ಳಾರಿ: ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಜಿಲ್ಲಾ ಖನಿಜ ನಿಯಿಂದ 10 ಕೋಟಿ ರೂ.ಒದಗಿಸಲಾಗುತ್ತಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು [more]
ಬಾಗಲಕೋಟೆ: ಶಿರಾ ಮತ್ತು ಆರ್.ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಸಿದ್ದು, ಜನರು ಕೊಟ್ಟ ತೀರ್ಪುನ್ನು ಸ್ವಾಗತಿಸುತ್ತೇವೆ. ಅಕಾರ ದುರುಪಯೋಗ ಮತ್ತು ಹಣದ ಪ್ರಭಾವದಿಂದ ಬಿಜೆಪಿ ಅಭ್ಯರ್ಥಿಗಳು [more]
ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ 28ನೇ ನುಡಿಹಬ್ಬ ಹಾಗೂ ಘಟಿಕೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ [more]
ಕೊಪ್ಪಳ: ಉಪ ಚುನಾವಣೆಯ ಫಲಿತಾಂಶದಿಂದಾಗಿ ಸರ್ಕಾರಕ್ಕೆ ಸರ್ಟಿಫಿಕೇಟ್ ಸಿಕ್ಕಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಪ್ರಧಾನಿ ಮೋದಿ ಅವರ ಆಡಳಿತ ಜನರ ಮನ ಗೆದ್ದಿದೆ ಎಂದು ಕೃಷಿ ಸಚಿವ [more]
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ-ಜಿಕೆವಿಕೆ ಆವರಣದಲ್ಲಿ ನವೆಂಬರ್ 11ರಿಂದ ಮೂರು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದೆ. ಈ ಬಾರಿಯ ಕೃಷಿ ಮೇಳ [more]
ನಾಳೆ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಈ ಎರಡೂ ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆದಿತ್ತು. [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಎಸಿಬಿ ದಾಳಿಗೆ ಒಳಗಾದ ಕೆಎಎಸ್ ಅಕಾರಿ ಡಾ. ಬಿ.ಸುಧಾ ಅವರ ಆಪ್ತರ ಮನೆ ಮೇಲೂ ದಾಳಿ ನಡೆಸಲಾಗಿದ್ದು, ಕೋಟ್ಯಂತ ರೂ. [more]
ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ವರದಿ ಸಲ್ಲಿಸಲಿದ್ದಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ವರದಿ ಸಲ್ಲಿಕೆಯಾಗಲಿದ್ದು, ಕೊರೋನಾ ನಂತರ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ [more]
ತುಮಕೂರು: ಕಾಂಗ್ರೆಸ್ ಇಂದು ಮುಳುಗುವ ಹಡಗಾಗಿದೆ. ಆದರೆ, ಭಾರತೀಯ ಜನತಾ ಪಾರ್ಟಿ ದೇಶದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಓಡುವ ಹಡಗಾಗಿದೆ. ಜನತೆಗೆ ಬಿಜೆಪಿ ಮೇಲೆ [more]
ಬೆಂಗಳೂರು: ಪಾಶ್ಚಿಮಾತ್ಯರು ವಿಶ್ವ ಧರ್ಮವಾಗುವ ಸಾಮಥ್ರ್ಯ ಹೊಂದಿದ್ದ ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ಅರ್ಥೈಸಿಕೊಂಡು ವಿರೂಪಗೊಳಿಸಿ ಕೇವಲ ರಿಲಿಜಿಯನ್‍ಗೆ ಸೀಮಿತಗೊಳಿಸಿದರು. ಇದನ್ನು ಹೋಗಲಾಡಿಸಲು ಸಂಸ್ಕøತ ನಾನ್-ಟ್ರಾನ್ಸೇಟಬಲ್ಸ್ ಕೃತಿ [more]
ಬೆಂಗಳೂರು: ರಾಜ್ಯದಲ್ಲಿ ಶಾಲಾ ಪುನಾರಂಭ ಕುರಿತು ಶಿಕ್ಷಣ ಇಲಾಖೆ ಅಕಾರಿಗಳು ಮೂರನೇ ದಿನವಾದ ಶುಕ್ರವಾರವೂ ಸಭೆ ಸಭೆ ನಡೆಸಿದ್ದು ಪೊಷಕರಿಂದ ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದ ಅಭಿಪ್ರಾಯ [more]
ಬೆಂಗಳೂರು: ಕೊರೋನಾಹಾಗೂ ಮಾಲಿನ್ಯದ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳು ಪಟಾಕಿ ನಿಷೇಧಕ್ಕೆ ಗಂಭೀರ ಚಿಂತನೆ ನಡೆದಿದ್ದು, ಕರ್ನಾಟಕವೂ ಇದೇ ಚಿಂತನೆಯಲ್ಲಿದೆ. ಆದರೂ ಈ ಬಾರಿ ಸಣ್ಣದೊಂದು ವಿನಾಯ್ತಿ [more]
ಧಾರವಾಡ: ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 3ನೇ ಹೆಚ್ಚುವರಿ ನ್ಯಾಯಾಲಯ ಮೂರು ದಿನ (ನ.9ರವರೆಗೆ)ಸಿಬಿಐ ವಶಕ್ಕೆ [more]
ಉಡುಪಿ: ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಮುಖಂಡನ ರಕ್ಷಣೆಗಾಗಿ ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ರಾಜಕೀಯ ಆರೋಪ ಮಾಡುವುದನ್ನು ನಿಲ್ಲಿಸಬೇಕು. ಕಾನೂನು ತನ್ನ [more]
ಧಾರವಾಡ : ದೇಶದ ವಿವಿಧ ಭಾಗಗಳಲ್ಲಿರುವ ಪಕ್ಷಿಧಾಮ ವನ್ಯಜೀವಿ ಧಾಮ ಮತ್ತು ರಾಷ್ಟ್ರೀಯ ಪಾರ್ಕ್ ಮತ್ತಿತರೆಡೆ ಕ್ಲಿಕ್ಕಿಸಿದ 50 ಕ್ಕೂ ಹೆಚ್ಚು ಛಾಯಾಚಿತ್ರಗಳ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಧಾರವಾಡದಲ್ಲಿ [more]
ಬೆಂಗಳೂರು: ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ನಂತರ ಇದೀಗ ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮುಸ್ಲಿಂ [more]
ಚಿಕ್ಕಮಗಳೂರು: 2017, 2018 ಮತ್ತು 2019ನೇ ಸಾಲಿನ ಕ್ರೀಡಾ ಕ್ಷೇತ್ರಕ್ಕೆ ಸಂಬಂಸಿದ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಕ್ರೀಡಾ ಪೊಷಕ ಪ್ರಶಸ್ತಿಗೆ [more]
ಬೆಂಗಳೂರು: ಮುಂದಿನ ಒಂದು ವರ್ಷ ಕನ್ನಡ ಕಾಯಕ ವರ್ಷವಾಗಿ ಆಚರಿಸಲಾಗುತ್ತಿದ್ದು, ಶೀಘ್ರವೇ ಆಚರಣೆ ಕುರಿತ ರೂಪುರೇಷೆಗಳನ್ನು ಪ್ರಕಟ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕರ್ನಾಟಕ [more]
ಬೆಂಗಳೂರು: ಉಪಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶುಕ್ರವಾರ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ