ಬೆಂಗಳೂರು

ಭತ್ತಕ್ಕೆ ಬೆಂಬಲ ಬೆಲೆ ನೀಡಿ ಖರೀದಿ

ಬೆಂಗಳೂರು: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ [more]

ಬೆಂಗಳೂರು

ಒಂದು ಬಾರಿ ಚಾರ್ಜ್‍ಗೆ 200ರಿಂದ 250 ಕಿಮೀ ಸಂಚಾರ ಸಾಮಥ್ರ್ಯ ರಸ್ತೆಗಿಳಿದ ದೇಶಿ ನಿರ್ಮಿತ ಎಲೆಕ್ಟ್ರಿಕ್ ಬಸ್

ಬೆಂಗಳೂರು: ದೇಶೀಯವಾಗಿ ನಿರ್ಮಿತವಾಗಿರುವ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್‍ನ ಡೆಮೋ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹಸಿರು ನಿಶಾನೆ ತೋರಿದ್ದು, ಒಂದು ತಿಂಗಳು ಪ್ರಾಯೋಗಿಕ ಸಂಚಾರ ನಡೆಸಲಿದೆ. [more]

ಶಿವಮೊಗ್ಗಾ

ಶಿವಮೊಗ್ಗದಿಂದ ಅಟಲ್ ಸುರಂಗವರೆಗೆ ಸೈಕಲ್ ಯಾತ್ರೆ

ಶಿವಮೊಗ್ಗ : ಹಿಮಾಚಲ ಪ್ರದೇಶದಲ್ಲಿ ನಿರ್ಮಿಸಿರುವ ವಿಶ್ವದಲ್ಲೇ ಅತಿ ಉದ್ದದ ಅಟಲ್‍ಸುರಂಗ ಮಾರ್ಗದವರೆಗೆ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯ ಸಿದ್ದೇಶ್ವರ ಸಾಹಸ ಯಾತ್ರೆ ಆರಂಭಿಸಿದ್ದಾರೆ. ಈ ಸಾಹಸಿಗೆ [more]

ಬೆಂಗಳೂರು

ಕೊರೋನಾ ನಿಯಂತ್ರಿಸುವಲ್ಲಿ ಪೊಲೀಸರ ಶ್ರಮ ಶ್ಲಾಘನೀಯ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳಿನಿಂದ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಲಾಕ್‍ಡೌನ್ ನಿಯಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವಲ್ಲಿ ಪೊಲೀಸರು ಪಟ್ಟ ಶ್ರಮ ಶ್ಲಾಘನೀಯ [more]

ರಾಜ್ಯ

ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಕ್ಕೆ ಸಿ.ಟಿ.ರವಿ ಖಂಡನೆ ಕಾಂಗ್ರೆಸ್‍ನಿಂದ ಹತಾಶಭಾವ ಟೀಕೆ

ಕೊಪ್ಪಳ: ಆರೋಪ ಮಾಡಲು ಯಾವುದೇ ವಿಷಯಗಳಿಲ್ಲದ ಹಿನ್ನೆಲೆಯಲ್ಲಿ ಈವರೆಗೂ ದಲ್ಲಾಳಿಗಳ ಪರ ಇರುವ ಕಾಂಗ್ರೆಸ್ ಹತಾಶ ಭಾವದಿಂದ ಬಿಜೆಪಿಯನ್ನು ರೈತ ವಿರೋ ಎಂದು ಬಿಂಬಿಸಲು ಹೊರಟಿದೆ ಎಂದು [more]

ಬೆಂಗಳೂರು

ಉಪಸಮರ ವಾಕ್ಸಮರ

ಬೆಂಗಳೂರು: ಉಪಸಮರದಲ್ಲಿ ಗೆಲ್ಲಲು ಮತದಾರರ ಓಲೈಕೆಗಾಗಿ ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕರು, ವಾಕ್ಸಮರಕ್ಕಿಳಿದಿದ್ದಾರೆ ರಾಜರಾಜೇಶ್ವರಿ ನಗರ, ಶಿರಾ ವಿಧಾನಸಭಾ ಕ್ಷೇತ್ರಗಳ ಉಪಕದನ ಕುತೂಹಲ ಹೆಚ್ಚಿಸಿಕೊಳ್ಳುತ್ತಿದ್ದು, ಎದುರಾಳಿಗಳ [more]

ಬೆಂಗಳೂರು

ಮಾರ್ಗಸೂಚಿ ಅನ್ವಯ ಆನ್‍ಲೈನ್ ತರಗತಿ ನಡೆಸಿ

ಬೆಂಗಳೂರು: ಆನ್‍ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆಯಾಗು ತ್ತಿರುವುದರ ಕುರಿತು ಮಾಹಿತಿ ಬಂದಿದ್ದು ಮಾರ್ಗ ಸೂಚಿ ಅನ್ವಯ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ [more]

ಬೆಂಗಳೂರು

ಬಿಜೆಪಿ ಉಸ್ತುವಾರಿಗಳು

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಗೆ ಸಂಬಂಸಿದಂತೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ ಟೀಲು ಬಿಡುಗಡೆ ಮಾಡಿದರು. ಶಿರಾ [more]

ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಗಂಭೀರ ಆರೋಪ ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ಸೇ ಕಾರಣ ಅಥವಾ ಡ್ರಗ್ಸ್ ಹಾವಳಿ ಹೆಚ್ಚಳಕ್ಕೆ ಕಾಂಗ್ರೆಸ್ಸೇ ಕಾರಣ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಪ್ರಮುಖರು ಡ್ರಗ್ಸ್ ಮಾಫಿಯಾ ಜೊತೆ ಕೈಜೋಡಿಸಿದ್ದರಿಂದ ಈಗ ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ [more]

ಬೆಂಗಳೂರು

ಪ್ರವಾಹಬಾತ ಕಲ್ಯಾಣ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ಮಳೆ ತಗ್ಗಿದರೂ ಇಳಿಯದ ನೆರೆ | ತುಂಬಿ ಹರಿಯುತ್ತಿವೆ ಹಳ್ಳ-ಕೊಳ್ಳ

ಬೆಂಗಳೂರು: ಪ್ರಸಕ್ತ ಮುಂಗಾರು ಅವಯಲ್ಲಿ ಅತಿವೃಷ್ಟಿಯಿಂದಾಗಿ ನಾಡಿನ ಅನೇಕ ಭಾಗಗಳು ಸಂಕಷ್ಟಕ್ಕೆ ಸಿಲುಕಿದ್ದು, ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಜನರಂತೂ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಸಾವಿರಾರು ಕೋಟಿ [more]

ತುಮಕೂರು

ಕಾಂಗ್ರೆಸ್‍ಗೆ ಮತ್ತೊಮ್ಮೆ ಅಕಾರ: ಡಿಕೆಶಿ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಲಿದೆ. ಮುಂಬರುವ ದಿನದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ [more]

ಶಿವಮೊಗ್ಗಾ

ಹಂತಹಂತವಾಗಿ ಮನೆ ನಿರ್ಮಾಣ: ಸಿಎಂ ಬಿಎಸ್‍ವೈ ಚಿಂತನೆ ರಾಜ್ಯದ ಪ್ರತಿಯೊಬ್ಬರಿಗೂ ನಿವೇಶನ

ಶಿವಮೊಗ್ಗ: ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಯನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದರು. ಮಂಗಳವಾರ ಶಿಕಾರಿಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ [more]

ಬೆಂಗಳೂರು

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: 8,005 ಡಿಸ್ಚಾರ್ಜ್, 5,018 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,018 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ [more]

ರಾಜ್ಯ

ಶಾಶ್ವತ ಪರಿಹಾರಕ್ಕೆ ಅಭಿಪ್ರಾಯ ಸಂಗ್ರಹಿಸಿ: ಡಿಸಿಎಂ ಸವದಿ

ರಾಯಚೂರು: ಕೃಷ್ಣ ಮತ್ತು ಭೀಮಾ ನದಿಯ ಸಂಗಮವಾಗುವ ಗುರ್ಜಾಪುರ ಗ್ರಾಮ ಮಳೆಗಾಲ ಹಾಗೂ ನೆರೆಯ ಮಹಾರಾಷ್ಟ್ರದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿಸಿದ ಸಂದರ್ಭದಲ್ಲಿ ಪ್ರವಾಹದ ಸ್ಥಿತಿ ಏರ್ಪಡುತ್ತದೆ. [more]

ರಾಜ್ಯ

ಸಚಿವ ಬಿ.ಶ್ರೀರಾಮುಲು ವಿಶ್ವಾಸ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಸಲಿದೆ

ಗದಗ: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ತಂತ್ರ-ಕುತಂತ್ರಗಳನ್ನು ಬಿಜೆಪಿ ಪಕ್ಷವು ಚಿದ್ರ ಮಾಡಿ ಗೆಲುವು ಸಾಸಲಿದೆ [more]

ಬೆಳಗಾವಿ

ಕಮೀಷನ್ ಸರ್ಕಾರ: ಸಿದ್ದರಾಮಯ್ಯ

ಬೆಳಗಾವಿ: ಲಂಚ ಕೊಡುವವರಿಗೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ ರಾಜ್ಯ ಸರ್ಕಾರ. ಇದು ಕಮೀಷನ್ ಸರ್ಕಾರವಾಗಿದೆ ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. [more]

ಬೆಳಗಾವಿ

ಕಂದಾಯ ಸಚಿವ ಆರ್.ಅಶೋಕ ಮಳೆಗೆ ರಾಜ್ಯದಲ್ಲಿ 3 ಸಾವಿರ ಕೋಟಿ ರೂ. ಹಾನಿ

ಬೆಳಗಾವಿ: ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಅಂದಾಜು ಮೂರು ಸಾವಿರ ಕೋಟಿ ರೂ. ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಅವರು [more]

ಬೀದರ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಬೆಳೆ ಹಾನಿ ಪರಿಹಾರಕ್ಕೆ ಶೀಘ್ರ ಕ್ರಮ

ಬೀದರ: ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ನಾಶವಾಗಿರುವ ರೈತರಿಗೆ ಶೀಘ್ರ ಪರಿಹಾರ ಒದಗಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದರು. ಅವರು ಸೋಮವಾರ ಜಿಲ್ಲೆಯ [more]

ಬೆಂಗಳೂರು

6 ಕಸ್ಟಮ್ಸ್ ಅಕಾರಿಗಳ ವಿರುದ್ಧ ಸಿಬಿಐ ಪ್ರಕರಣ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೋದಾಮಿನಲ್ಲಿ ಇರಿಸಲಾಗಿದ್ದ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಸಿದಂತೆ ಆರು ಕಸ್ಟಮ್ಸ್ ಅಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ [more]

ರಾಜ್ಯ

ಮೈಸೂರು ವಿವಿ ಘಟಿಕೋತ್ಸವ ಇಂದು: ಮೋದಿ ಭಾಷಣ

ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ಸೋಮವಾರ ನಡೆಯಲಿದೆ. ಬೆಳಗ್ಗೆ 11.15ರಿಂದ11.45ರ ತನಕ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಲೈವ್ ಮೂಲಕ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. [more]

ಬೆಂಗಳೂರು

ಅ.21ಕ್ಕೆ ಸಿಎಂ ಕಲ್ಯಾಣ ಕರ್ನಾಟಕ ಪ್ರವಾಸ

ಬೆಂಗಳೂರು: ರಾಜ್ಯದ ಹಲವು ಪ್ರದೇಶದಲ್ಲಿ ಅತಿವೃಷ್ಟಿಯಿಂದಾಗಿರುವ ಅನಾಹುತಗಳ ಸಮೀಕ್ಷೆ ನಡೆಸುವುದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅ.21 ರಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಸರಾ [more]

ಧಾರವಾಡ

ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ: ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಯಡಿ ಪರಿಹಾರಕ್ಕೆ ಶಿಫಾರಸ್ಸಿಗೆ ರೂ.20 ಸಾವಿರ ಲಂಚ [more]

ರಾಜ್ಯ

ಬಸವಸಾಗರದಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರು

ಯಾದಗಿರಿ : ಶುಕ್ರವಾರ ಸಂಜೆ ರ ಸುಮಾರಿಗೆ ಜಿಲ್ಲೆಯ ಬಸವಸಾಗರ ಜಲಾಸಯದಿಂದ ಕೃಷ್ಣಾ ನದಿಗೆ 2.17 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿದೆ ಎಂದು ಕೃಷ್ಣಾ ಭಾಗ್ಯ ಜಲ [more]

ರಾಜ್ಯ

ಭಗವಂತನ ದಯೆ ಇದ್ದರೆ ಡಿಸಿಎಂ ಆಗುವೆ: ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಹಾಗೂ ಅಭಿಮಾನಿಗಳ ಬೇಡಿಕೆಯಾಗಿದೆ. ದೇವರ ದಯೆ ಇದ್ದರೆ ಈ ಅವಯಲ್ಲೇ ಖಂಡಿತ ಉಪ ಮುಖ್ಯಮಂತ್ರಿಯಾಗುವೆ ಎಂದು ಸಮಾಜ [more]

ರಾಜ್ಯ

ಮೈಸೂರು ಮೃಗಾಲಯದಲ್ಲಿ ಆಫ್ರಿಕಾದ ಮೂರು ಚೀತಾ

ಮೈಸೂರು: ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚೀತಾಗಳನ್ನು ಈಗ ಪ್ರವಾಸಿಗರು ವೀಕ್ಷಣೆ ಮಾಡಬಹುದಾಗಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ [more]