ಆರ್‍ಎಸ್‍ಎಸ್ ಸರಸಂಘಚಾಲಕ ಮೋಹನ ಭಾಗ್ವತ್ ಅಭಿಪ್ರಾಯ ಪಾಶ್ಚಿಮಾತ್ಯರಿಂದ ಹಿಂದೂ ಧರ್ಮ ವಿರೂಪ
ಬೆಂಗಳೂರು: ಪಾಶ್ಚಿಮಾತ್ಯರು ವಿಶ್ವ ಧರ್ಮವಾಗುವ ಸಾಮಥ್ರ್ಯ ಹೊಂದಿದ್ದ ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ಅರ್ಥೈಸಿಕೊಂಡು ವಿರೂಪಗೊಳಿಸಿ ಕೇವಲ ರಿಲಿಜಿಯನ್‍ಗೆ ಸೀಮಿತಗೊಳಿಸಿದರು. ಇದನ್ನು ಹೋಗಲಾಡಿಸಲು ಸಂಸ್ಕøತ ನಾನ್-ಟ್ರಾನ್ಸೇಟಬಲ್ಸ್ ಕೃತಿ [more]