ರಾಜ್ಯ

ಪಾಕಿಸ್ತಾನದ​ ಪರ ಘೋಷಣೆ ಪ್ರಕರಣ: ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್

ಹುಬ್ಬಳ್ಳಿ: ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ನಿನ್ನೆ ಕೋರ್ಟ್​ ಆವರಣದಲ್ಲಿ [more]

ರಾಜ್ಯ

ಶ್ರೀನಿವಾಸ ಗೌಡರ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ನಿಶಾಂತ್​ ಶೆಟ್ಟಿ

ಮಂಗಳೂರು: ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಹಿಂದಿಕ್ಕುವ ಮೂಲಕ ಜಾನಪದ ಕ್ರೀಡೆ ಕಂಬಳ ಪಟು ಶ್ರೀನಿವಾಸ ಗೌಡ ಹೊಸ ಸಾಧನೆ ಮಾಡಿದ್ದರು. ಅಚ್ಚರಿ [more]

ರಾಜ್ಯ

ಜೆಡಿಎಸ್ ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಪರಿಷತ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಮತದಾನ; ಎಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಇಂದು ನಡೆಯುತ್ತಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಮತದಾನದಲ್ಲಿ ಭಾಗವಹಿಸುವುದು ಬೇಡ ಎಂದು ಜೆಡಿಎಸ್​ ನಿರ್ಧರಿಸಿದೆ. ಇನ್ನು ತಮ್ಮ ಅಭ್ಯರ್ಥಿ ಹಿಂದಕ್ಕೆ ಸರಿದ ಹಿನ್ನೆಲೆ ಕಾಂಗ್ರೆಸ್​ ನಾಯಕರು [more]

ರಾಜ್ಯ

ಹುಬ್ಬಳ್ಳಿ ಕೋರ್ಟ್ ಆವರಣದಲ್ಲಿ ಕಲ್ಲು ತೂರಾಟ; ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಯತ್ನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಕೋರ್ಟ್​ ಮುಂದೆ ಹಾಜರುಪಡಿಸುವ ವೇಳೆ ಹೈಡ್ರಾಮಾ ನಡೆದಿದೆ.  ತಾಲಿಬ್ ಮಾಜಿದ್, ಆಮಿರ್ ವಾನಿ, [more]

ರಾಜ್ಯ

ಜಂಟಿ ಅಧಿವೇಶನ: ಸದನದಲ್ಲಿ ರಚನಾತ್ಮಕ ಚರ್ಚೆಗೆ ಕರೆಕೊಟ್ಟ ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು: ಇಂದು ಯಾವುದೇ ವಿವಾದ, ಪ್ರತಿಭಟನೆಗೆ ಎಡೆಯಾಗದಂತೆ ವಿಧಾನಮಂಡಲ ಜಂಟಿ ಅಧಿವೇಶನ ಪ್ರಾರಂಭಗೊಂಡಿತು. ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ರಾಜ್ಯಪಾಲರು ವಿವಾದಾತ್ಮಕ [more]

ರಾಜ್ಯ

“ಹೆಣ್ಣು ಮಕ್ಳು ಬಾರ್‌ಗೆ ಹೋಗ್ಬಾರ್ದಾ”: ಡಿಂಪಲ್ ಬೆಡಗಿ ರಚಿತಾ ರಾಮ್

ಬೆಂಗಳೂರು: ಡಿಂಪಲ್ ಬೆಡಗಿ ರಚಿತಾ ರಾಮ್ ‘ಏಕ್ ಲವ್ ಯಾ’ ಚಿತ್ರದಲ್ಲಿ ಸಿಗರೇಟ್ ಸೇದುವ ಮೂಲಕ ಹಾಗೂ ಲಿಪ್ ಕಿಸ್ ಮಾಡುವ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ [more]

ರಾಜ್ಯ

ಹೊಸಪೇಟೆ ಕಾರು ಅಪಘಾತ ಪ್ರಕರಣದಲ್ಲಿ ಸಚಿವರ ಪುತ್ರ! ಪೊಲೀಸರಿಂದ ರಕ್ಷಣೆಗೆ ಪ್ರಯತ್ನ?

ಹೊಸಪೇಟೆ: ಬಳ್ಳರಿ ಜಿಲ್ಲೆಯ ಹೊಸಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದ್ದ ಐಷಾರಾಮಿ ಕಾರು ಅಪಘಾತ ಪ್ರಕರಣದಲ್ಲಿ ರಾಜ್ಯದ ಪ್ರಭಾವಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬರುತ್ತಿದೆ. ಫೆಬ್ರವರಿ 10 ರಂದು ಸಂಜೆ [more]

ರಾಜ್ಯ

ಸಚಿವರುಗಳಿಗೆ ಮೊದಲು ಪಡೆದ ಖಾತೆ ಇಷ್ಟವಿರಲಿಲ್ಲ, ಅದಕ್ಕೆ ಬದಲಾವಣೆ: ಅಶ್ವತ್ಥ್ ನಾರಾಯಣ

ಶಿವಮೊಗ್ಗ: ನೂತನ ಸಚಿವರುಗಳಿಗೆ ಮೊದಲು ನೀಡಿದ್ದ ಖಾತೆಗಳು ಅವರಿಗೆ ಇಷ್ಟವಿಲ್ಲದ ಕಾರಣ ನಂತರ ಬದಲಾಯಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, [more]

ರಾಜ್ಯ

ನಾಳೆ ಕರ್ನಾಟಕ ಬಂದ್- ಯಥಾಸ್ಥಿತಿಯಲ್ಲಿ ಬಸ್ ಸಂಚಾರ-ಸಚಿವ ಲಕ್ಷ್ಮಣ ಸವದಿ

ಬೆಂಗಳೂರು, ಫೆ.12-ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‍ಗೆ ಕರೆನೀಡಿದ್ದರೂ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇರುತ್ತದೆ ಎಂದು ಸಾರಿಗೆ ಸಚಿವ [more]

ರಾಜ್ಯ

ತಲೆನೋವಾಗಿ ಪರಿಣಮಿಸಿದ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು [more]

ರಾಜ್ಯ

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಾಳೆ ಬಂದ್-ಬಂದ್‍ಗೆ 700ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳ ಬೆಂಬಲ

ಬೆಂಗಳೂರು, ಫೆ.12-ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿ ಕೂಡಲೇ ಜಾರಿಯಾಗಬೇಕು ಎಂದು ಒತ್ತಾಯಿಸಿ ನಾಳೆ ಕರೆ ನೀಡಲಾಗಿರುವ ಬಂದ್‍ಗೆ 700ಕ್ಕೂ ಹೆಚ್ಚು ಕನ್ನಡ ಪರ [more]

ರಾಜ್ಯ

ಖಾತೆ ಹಂಚಿಕೆ ಬೆನ್ನಲ್ಲೇ ಕಚೇರಿ ಕಿರಿಕ್; ವಿಧಾನಸೌಧದ ಕೊಠಡಿಗೆ ಪಟ್ಟುಹಿಡಿದ ಬಿ.ಸಿ. ಪಾಟೀಲ್

ಬೆಂಗಳೂರು: ಬಿಎಸ್​ವೈ ಸಂಪುಟದಲ್ಲಿ ತಮಗೆ ಸಿಕ್ಕ ಖಾತೆಯ ಬಗ್ಗೆ ಸಚಿವರು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ, ಆರು ಸಚಿವರ ಖಾತೆಗಳನ್ನು ಮಂಗಳವಾರ ಬದಲಾಯಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕೊಠಡಿ [more]

ರಾಜ್ಯ

ಅಸಮಾಧಾನಕ್ಕೆ ಮಣಿದ ಯಡಿಯೂರಪ್ಪ; ಅರಣ್ಯ ಬದಲು ಕೃಷಿ ಖಾತೆ ದಕ್ಕಿಸಿಕೊಂಡ ಬಿ.ಸಿ. ಪಾಟೀಲ್​

ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ 2 ತಿಂಗಳ ನಂತರ ಬಿಜೆಪಿಯ ವಲಸಿಗ ಶಾಸಕರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ. ಉಪ ಚುನಾವಣೆಯಲ್ಲಿ ಗೆಲುವು ಕಂಡಿರುವ 10 ಶಾಸಕರಿಗೆ [more]

ರಾಜ್ಯ

ಭಾವಿ ಪತ್ನಿಗೆ ವಜ್ರದುಂಗರ ತೊಡಿಸಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ವಜ್ರದುಂಗರ ತೊಡಿಸುವ ಮೂಲಕ ರೇವತಿ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಹಾಗೂ [more]

ರಾಜ್ಯ

ಕೊನೆಗೂ ಖಾತೆ ಹಂಚಿಕೆ: ರಮೇಶ್​​ ಜಾರಕಿಹೊಳಿಗೆ ಸಂಪನ್ಮೂಲ ಖಾತೆ, ಕೆ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಖಾತೆ

ಬೆಂಗಳೂರು : ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಸಿಎಂ ಪಟ್ಟಿ ಸಿದ್ದಪಡಿಸಿದ್ದು, ಅವರ ಬೇಡಿಕೆಯಂತೆಯೇ ಮುಖ್ಯಮಂತ್ರಿಗಳು ಅವರಿಗೆ ಖಾತೆಯನ್ನು ಹಂಚಿಕೆ ಮಾಡಿದ್ದಾರೆ ಎನ್ನಲಾಗಿದೆ. ರಮೇಶ್​ ಜಾರಕಿಹೊಳಿ [more]

ರಾಜ್ಯ

ಬಹಿರ್ದೆಸೆಗೆ ಹೋದವರಮೇಲೆ ತೋಳ ದಾಳಿ : 12 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ರಾಯಚೂರು: ಮಸ್ಕಿ ತಾಲೂಕನ ಚಿಲ್ಕರಾಗಿ ಹಾಗೂ ಇರಕಲ್ ಗ್ರಾಮದಲ್ಲಿ ಹುಚ್ಚು ತೋಳವೊಂದು ದಾಳಿ ನಡೆಸಿ 12 ಮಂದಿಯನ್ನು ಗಾಯಗೊಳಿಸಿದೆ. ಇದರಲ್ಲಿ ಇಬ್ಬರ ಪರಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. [more]

ರಾಜ್ಯ

ಡಿಕೆಶಿ ಬಳಿಕ ಎಚ್​ಡಿಕೆ ವಿರುದ್ಧ ತೊಡೆ ತಟ್ಟಲು ಕಲ್ಲಡ್ಕ ಪ್ರಭಾಕರ್ ಸಜ್ಜು​; ಇಂದು ರಾಮನಗರದಲ್ಲಿ ಆರ್​ಎಸ್​ಎಸ್​ ಪಥಸಂಚಲನ

ರಾಮನಗರ: ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿವಾದವನ್ನು ದಾಳವಾಗಿ ಬಳಸಿಕೊಂಡು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾಜಿ ಸಚಿವ ಡಿಕೆ ಶಿವಕುಮಾರ್​​ ಭದ್ರಕೋಟೆ ಕನಕಪುರಕ್ಕೆ [more]

ರಾಜ್ಯ

ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ, 7 ಮಂದಿ ದುರ್ಮರಣ, ಹಲವರಿಗೆ ಗಾಯ

ಬೆಳಗಾವಿ: ಸೇತುವೆ ಮೇಲಿಂದ  ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸುಮಾರು  7 ಜನ‌ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ  ಬೆಳಗಾವಿಯಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆ ಕಾರ್ಮಿಕರನ್ನು ತುಂಬಿಕೊಂಡು [more]

ಬೆಂಗಳೂರು

ಬಹುದೊಡ್ಡ ಸವಾಲಾಗಿ ಪರಿಣಮಿಸಿದ ಖಾತೆ ಹಂಚಿಕೆ

ಬೆಂಗಳೂರು,ಫೆ.7- ಅಳೆದು ತೂಗಿ 2ನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಖಾತೆ ಹಂಚಿಕೆಯೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವರು ಪ್ರಮುಖ ಖಾತೆಗಳ ಮೇಲೆ [more]

ಬೆಂಗಳೂರು

ಬಿಕ್ಕಟ್ಟು ಶಮನಕ್ಕೆ ರಾಷ್ಟ್ರೀಯ ನಾಯಕ ಮೊರೆ ಹೋದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಫೆ.7-ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಮುನಿಸಿಕೊಂಡಿರುವ ಮೂಲ ಬಿಜೆಪಿ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೊರೆ ಹೋಗಿದ್ದಾರೆ. ಕಳೆದ ರಾತ್ರಿ ಯಡಿಯೂರಪ್ಪನವರ ಪುತ್ರ, ಬಿಜೆಪಿ ಯುವ [more]

ರಾಜ್ಯ

ದೋಸ್ತಿ ಅಭ್ಯರ್ಥಿ ಕಣಕ್ಕೆ: ಲಕ್ಷ್ಮಣ ಸವದಿ ಫುಲ್ ಟೆನ್ಶನ್

ಬೆಂಗಳೂರು: ತೆರವಾಗಿರೋ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ನಡೆಯೋ ಚುನಾವಣೆ ಕಣ ರಂಗೇರತೊಡಗಿದೆ. ಅವಿರೋಧವಾಗಿ ಆಯ್ಕೆ ಆಗೋ ಕನಸು ಕಂಡಿದ್ದ ಡಿಸಿಎಂ ಲಕ್ಷ್ಮಣ ಸವದಿಗೆ ಹೊಸ ತಲೆನೋವು ಶುರುವಾಗಿದೆ. [more]

ರಾಜ್ಯ

ಶೈನ್ ಜೇಬಿಗೆ 50 ಅಲ್ಲ 61 ಲಕ್ಷ ಜೊತೆಗೆ ನ್ಯೂ ಕಾರ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಗೂ ಮುಕ್ತಾಯವಾಗಿದ್ದು, ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ‘ಬಿಗ್‍ಬಾಸ್ ಸೀಸನ್ 7’ ರ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. [more]

ರಾಜ್ಯ

ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್​ ಸೇರ್ಪಡೆಗೆ ಸ್ವಪಕ್ಷೀಯರಿಂದಲೇ ವಿರೋಧ; ರಾಜೀನಾಮೆ ಬೆದರಿಕೆ ಒಡ್ಡಿರುವ ಶಾಸಕರು

ಬೆಂಗಳೂರು; ರಾಜ್ಯ ಸಂಪುಟಕ್ಕೆ ಸಿ.ಪಿ. ಯೋಗೇಶ್ವರ್ ಸೇರ್ಪಡೆಯನ್ನು ಸ್ವತಃ ಬಿಜೆಪಿ ಶಾಸಕರೇ ವಿರೋಧಿಸಿದ್ದು, ಅಕಸ್ಮಾತ್ ಯೋಗೇಶ್ವರ್ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾದರೆ ತಾವು ರಾಜೀನಾಮೆ ನೀಡುವುದಾಗಿ ಹಲವರು ಬೆದರಿಕೆ [more]

ರಾಜ್ಯ

ಸಂಪುಟ ಕಸರತ್ತು- ಮೂಲ ಬಿಜೆಪಿಗರಲ್ಲಿ ಯಾರಿಗೆ ಲಕ್?, ಯಾರಿಗೆಲ್ಲ ಚೆಕ್?

ಬೆಂಗಳೂರು: ಬಿಜೆಪಿಯಲ್ಲಿ ಈಗ ಕುತೂಹಲ ಗರಿಗೆದರಿದೆ. 10+3 ಫಾರ್ಮೂಲಾಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದೂ ಆಗಿದೆ. ಆದರೆ ಇದೀಗ ಆ ಮೂವರು ಬಿಜೆಪಿ ಲಕ್ಕಿ ಶಾಸಕರು ಯಾರು..? ಅನ್ನೋ [more]

ರಾಜ್ಯ

ಕೈಗಾರಿಕೆ ಜಮೀನು ಮಾರಲು ಅವಕಾಶ

ಬೆಂಗಳೂರು: ಕೈಗಾರಿಕೋದ್ಯಮಿಗಳು ರೈತರಿಂದ ಖರೀದಿಸಿದ ಕೃಷಿ ಭೂಮಿಯಲ್ಲಿ ಏಳು ವರ್ಷಗಳಲ್ಲಿ ಉದ್ದೇಶಿತ ಕೈಗಾರಿಕೆ ಆರಂಭಿಸಲು ಇಲ್ಲವೇ ಆರಂಭಿಸಿದರೂ ಮುನ್ನಡೆಸಲು ಸಾಧ್ಯವಾಗದಿದ್ದರೆ ಆ ಭೂಮಿಯನ್ನು ಅದೇ ಉದ್ದೇಶಕ್ಕೆ ಇನ್ನು [more]